Breaking News
Home / 2021 / ಆಗಷ್ಟ್ (page 79)

Monthly Archives: ಆಗಷ್ಟ್ 2021

ಸಂಪುಟದಿಂದ ಹೊರಬಿದ್ದವರು..

ಲಕ್ಷ್ಮಣ ಸವದಿ: ಉಪ ಮುಖ್ಯಮಂತ್ರಿಯಾಗಿದ್ದವರು ಹಾಗೂ ಪ್ರಬಲ ಸಮುದಾಯ (ಲಿಂಗಾಯತ)ಕ್ಕೆ ಸೇರಿದವರೂ ಆಗಿದ್ದರು. ಉತ್ತಮ ಪ್ರದರ್ಶನ ತೋರುವ ಮೂಲಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಪಕ್ಷದ ವಿಶ್ವಾಸ ಉಳಿಸಿಕೊಂಡಿದ್ದರೆ, ಮುಖ್ಯಮಂತ್ರಿಯಾಗಿ ಹೊರಹೊಮ್ಮಬಹು ದಿತ್ತು. ಆದರೆ, ಖಾತೆ ನಿರ್ವಹಣೆಯಲ್ಲಿ ಎಡವಿದರು. ಸಾರಿಗೆ ನೌಕರರ ಮುಷ್ಕರ ನಿರ್ವಹಿಸಿದ ರೀತಿ, ನಷ್ಟದಿಂದ ಹೊರಬರದ ಸಾರಿಗೆ ನಿಗಮಗಳು, ಸಾರಿಗೆ ಇಲಾಖೆಯಲ್ಲಿ ಕೂಡ ಹೇಳಿಕೊಳ್ಳುವಂತಹ ಯಾವುದೇ ಕಾರ್ಯಕ್ರಮಗಳು ಆಗದಿರುವುದು ಮುಳುವಾಯಿತು. ಇದೆಲ್ಲ ದರ ಜತೆಗೆ ಪಕ್ಷದಲ್ಲಿ ಯಡಿಯೂರಪ್ಪ …

Read More »

ರಾಜ್ಯದ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ 30 ಸದಸ್ಯರಿದ್ದಾರೆ.

ಬೆಂಗಳೂರು: ರಾಜ್ಯದ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ 30 ಸದಸ್ಯರಿದ್ದಾರೆ. ಈ ಪೈಕಿ ಅರ್ಧಕ್ಕಿಂತಲೂ ಹೆಚ್ಚು ಮಂದಿ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದವರು. ಈ ಎರಡೂ ಸಮುದಾಯಗಳಿಗೆ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ದೊರಕಿದೆ. ಮುಖ್ಯಮಂತ್ರಿಯೂ ಸೇರಿದಂತೆ ಲಿಂಗಾಯತ ಸಮುದಾಯದ ಹತ್ತು ಜನರು ಸಂಪುಟದಲ್ಲಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮುದಾಯದ ಮೂವರು, ವೀರಶೈವ ಸಾದರ ಲಿಂಗಾಯತ ಸಮುದಾಯದ ಇಬ್ಬರು, ವೀರಶೈವ ಲಿಂಗಾಯತರ ಬಣಜಿಗ ಮತ್ತು ಚತುರ್ಥ ಉಪ ಪಂಗಡಗಳ ತಲಾ …

Read More »

ಸಚಿವ ಸಂಪುಟದ ಜಾತಿ ಹೆಸರಿನ ಸುಳ್ಳು ಮಾಹಿತಿ ನೀಡಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡಿದೆ. ಬಿಜೆಪಿ ಸರ್ಕಾರ: ರಮೇಶ್ ಬಾಬು ಕಿಡಿ

ಬೆಂಗಳೂರು : ಕರ್ನಾಟಕದ ಬಿಜೆಪಿ ಸರ್ಕಾರ ಮಂತ್ರಿ ಮಂಡಲ ರಚನೆಯಲ್ಲಿ ಸಾಮಾಜಿಕ ನ್ಯಾಯ ಒದಗಿಸಲು ವಿಫಲವಾಗಿದೆ ಎಂದು ಮಾಜಿ ಪರಿಷತ್ ಸದಸ್ಯ ಹಾಗೂ ಬೆಜೆಪಿ ವಕ್ತಾರ ರಮೇಶ್ ಬಾಬು ಕಿಡಿ ಕಾರಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯಕ್ಕೆ ಜಾತಿಯ ಸುಳ್ಳು ಮಾಹಿತಿ ನೀಡಿದ್ದಾರೆ. 30 ಜನರ ಸಚಿವ ಸಂಪುಟದಲ್ಲಿ 10 ಜನ ಲಿಂಗಾಯತ ಸಮುದಾಯಕ್ಕೆ ಅವಕಾಶ ನೀಡಿದ್ದಾರೆ. ಮೂರನೇ ಒಂದು ಭಾಗ ಒಂದೇ ಸಮುದಾಯಕ್ಕೆ …

Read More »

KPSC : ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿ : ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು (KPSC) ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಪ್ರಕಟಿಸಿದೆ.   24-06-2020 ರಲ್ಲಿ ಅಧಿಸೂಚಿಸಿರುವ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯೋಗವು ದಿನಾಂಕ07-08-2021 ರಂದು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್ ಸೈಟ್ https://kpse.kar,nic.in ನಲ್ಲಿ ದಿನಾಂಕ 02-08-2021 …

Read More »

ಜಾರಕಿಹೊಳಿ ಕುಟುಂಬವನ್ನು ಹೊರಗಿಟ್ಟು ಸರಕಾರ ರಚಿಸುವ ಸಾಹಸಕ್ಕೆ ಬಿಜೆಪಿ ಹೈಕಮಾಂಡ್ ಕೈಹಾಕಿದೆ.

ಬೆಳಗಾವಿ – ಪಕ್ಷ ಯಾವುದೇ ಇರಲಿ, ಸರಕಾರ ಯಾವುದೇ ಬರಲಿ. ಆದರೆ ಗೋಕಾಕದ ಜಾರಕಿಹೊಳಿ ಸಹೋದರರಲ್ಲಿ ಒಬ್ಬರು ಸಂಪುಟದಲ್ಲಿರಲೇಬೇಕು. ಇದು ಕಳೆದ ಸುಮಾರು 2 ದಶಕದಿಂದಲೂ ನಡೆದು ಬಂದ ಪದ್ಧತಿ. ಆದರೆ 2004ರಿಂದೀಚೆಗೆ ಇದೇ ಮೊದಲ ಬಾರಿಗೆ ಕುಟುಂಬದ ಮೂವರು ಶಾಸಕರಿದ್ದರೂ, ಬಿಜೆಪಿಯವರೇ ಇಬ್ಬರಿದ್ದರೂ ಯಾರೊಬ್ಬರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳದೆ ಸರಕಾರ ಅಸ್ಥಿತ್ವಕ್ಕೆ ಬಂದಿದೆ. ಜಾರಕಿಹೊಳಿ ಕುಟುಂಬವನ್ನು ಹೊರಗಿಟ್ಟು ಸರಕಾರ ರಚಿಸುವ ಸಾಹಸಕ್ಕೆ ಬಿಜೆಪಿ ಹೈಕಮಾಂಡ್ ಕೈಹಾಕಿದೆ. 2004ರಿಂದ ಅಧಿಕಾರಕ್ಕೆ ಬಂದ …

Read More »

ಕಾಮುಕ ಶಿಕ್ಷಕನಿಗೆ ಗ್ರಾಮಸ್ಥರಿಂದ ಧರ್ಮದೇಟು,ನರ್ಸ್ ಗೆ ಅಶ್ಲೀಲ ಮೆಸೇಜ್ ಮಾಡಿದ ಮಾಸ್ತರ್…

ಕಿತ್ತೂರು : ಕಿತ್ತೂರು ಚೆನ್ನಮ್ಮನ ನಾಡು ಚೆನ್ನಮ್ಮನ ನಾಡಿನಲ್ಲಿ ಹೆಣ್ಣಿಗೆ ಸಿಗಬೇಕಾದ ಮರ್ಯಾದೆಯನ್ನು ಇಂದು ಒಬ್ಬ ಶಿಕ್ಷಕ ಅವರ್ ಮರ್ಯಾದೆ ತೆಗೆಯೋಅಂತ ಕೆಲಸವನ್ನ ಮಾಡಿದ್ದಾನೆ ಕಿತ್ತೂರು ಚೆನ್ನಮ್ಮನ ನಾಡಿನಲ್ಲಿ ಇಂತದೊಂದು ಘಟನೆ ಶಿಕ್ಷಕನಿಂದ ನಡೆದಿದೆ . ಹೌದು ಕಿತ್ತೂರು ತಾಲೂಕಿನ ದೇವಾಂಗ ಸರಕಾರಿ ಪ್ರಾಥಮಿಕ ಶಾಲೆಯ ಪ್ರಧಾನ ಶಿಕ್ಷಕ ಸುರೇಶ್ ಚವಲಗಿ ಎಂಬ ಕಾಮುಕ ಶಿಕ್ಷಕ ಕಿತ್ತೂರು ತಾಲೂಕಿನ ಸರ್ಕಾರಿ ಆಸ್ಪತ್ರೆ ಯಲ್ಲಿ ಕೆಲಸ ಮಾಡುವ ನರ್ಸ್ ಗೆ ಅಶ್ಲೀಲ …

Read More »

29 ನೂತನ ಸಚಿವರಿಗೆ ಕೋವಿಡ್ ಹಾಗೂ ನೆರೆ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿ ಆದೇಶ

ಬೆಂಗಳೂರು: 29 ನೂತನ ಸಚಿವರಿಗೆ ಕೋವಿಡ್ ಹಾಗೂ ನೆರೆ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿ ಆದೇಶ ಹೊರಡಿಸಲಾಗಿದೆ. ಇದು ಕೋವಿಡ್ ಹಾಗೂ ನೆರೆ ನಿರ್ವಹಣೆಗೆ ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಜಿಲ್ಲಾ ಉಸ್ತುವಾರಿ ಅಲ್ಲ. ನಾಳೆಯಿಂದಲೇ ಸಚಿವರು ತಮ್ಮ ತಮ್ಮ ಜಿಲ್ಲೆಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ವಿತರಣೆ ಕಾರ್ಯಗಳಲ್ಲಿ ತೊಡಗಲಿದ್ದಾರೆ. ಯಾವ ಸಚಿವರಿಗೆ ಯಾವ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ ಇಲ್ಲಿದೆ ಸಂಪೂರ್ಣ ಮಾಹಿತಿ.   ಗೋವಿಂದ ಕಾರಜೋಳ- …

Read More »

ಬೆಲ್ಲದ್‍ಗೆ ತಪ್ಪಿದ ಸಚಿವ ಸ್ಥಾನ – ಅವಳಿ ನಗರದಲ್ಲಿ ಆಕ್ರೋಶ

ಧಾರವಾಡ: ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್ ಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಶಾಸಕರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡ ನಗರದ ಜುಬ್ಲಿ ವೃತ್ತದಲ್ಲಿ ಏಕಾಏಕಿ ರಸ್ತೆ ತಡೆಮಾಡಿದ ಕಾರ್ಯಕರ್ತರು, ಬೆಲ್ಲದ್ ಪರ ಘೋಷಣೆ ಕೂಗಿದರು. ಮತ್ತೊಂದು ಕಡೆ ಹುಬ್ಬಳ್ಳಿ ಧಾರವಾಡ ಮಧ್ಯದಲ್ಲಿರುವ ನವನಗರದಲ್ಲಿ ಬೆಲ್ಲದ ಬೆಂಬಲಿಗರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಬಿಎಸ್ ಯಡಿಯೂರಪ್ಪ ಭಾವಚಿತ್ರದ ಮೇಲೆ ಧಿಕ್ಕಾರ ಎಂದು ಬರೆದು …

Read More »

ಬೊಮ್ಮಾಯಿ ಸಂಪುಟದ 29 ಮಂದಿ ಮಂತ್ರಿಗಳಾಗಿ ಪ್ರಮಾಣವಚನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ  29 ಮಂದಿ ಶಾಸಕರು ಇಂದು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಧ್ಯಾಹ್ನ 2:15ಕ್ಕೆ ನಡೆದ ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶಾಸಕರಿಗೆ ಪ್ರಮಾಣವಚನ ಬೋಧಿಸಿದರು.   ಮೂರು ದಿನಗಳಿಂದ ದೆಹಲಿಯಲ್ಲಿಯೇ ಉಳಿದುಕೊಂಡಿದ್ದ ಸಿಎಂ ಬೊಮ್ಮಾಯಿ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಎಲ್ಲರಿಗೂ ಶುಭ ಕೋರಿದರು. ಈ ಬಾರಿ ಯಾವುದೇ …

Read More »

ಬೆಲ್ಲದ ಅವರಿಗೆ ಸಚಿವ ಸ್ಥಾನ ತಪ್ಪಿಸಲು ಜಿಲ್ಲೆಯ ಬಿಜೆಪಿ ನಾಯಕರ ಹುನ್ನಾರ :ಬೆಂಬಲಿಗರ ಅಸಮಧಾನ

ಹುಬ್ಬಳ್ಳಿ: ಪಕ್ಷದ ಪ್ರಾಮಾಣಿಕ ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ತಪ್ಪಿಸಲು ಜಿಲ್ಲೆಯ ಬಿಜೆಪಿ ನಾಯಕರು ಹುನ್ನಾರ ಕಾರಣವಾಗಿದ್ದು, ಇವರ ಏಳ್ಗೆ ಸಹಿಸದೆ ಸಚಿವ ಸ್ಥಾನ ತಪ್ಪಿಸಿದ್ದಾರೆ ಎಂದು ಗೋಕುಲ ಗ್ರಾಮದ ಬಿಜೆಪಿ ರೈತ ಮುಖಂಡರು ಹಾಗೂ ಅರವಿಂದ ಬೆಲ್ಲದ ಬೆಂಬಲಿಗರು ಅಸಮಧಾನ ವ್ಯಕ್ತಪಡಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಾಲೂಕು ರೈತ ಮೋರ್ಚಾ ಅಧ್ಯಕ್ಷ ಮಹಾದೇವಪ್ಪ ಪೂಜಾರ ಮಾತನಾಡಿ, ಅಭಿವೃದ್ಧಿ ದೃಷ್ಟಿಯಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡಬೇಕಾಗಿತ್ತು. …

Read More »