ಭೋಪಾಲ್, ಸೆಪ್ಟೆಂಬರ್ 02: ಜಿಡಿಪಿಯ ಬಗ್ಗೆ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯ ವಿರುದ್ದ ವಾಗ್ದಾಳಿ ನಡೆಸಿರುವ ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ ಮಿಶ್ರಾ ಜಿಡಿಪಿಯ ಬಗ್ಗೆ ಹೊಸ ವಿವರಣೆ ನೀಡಿದ್ದಾರೆ. ಜಿಡಿಪಿ ಮತ್ತು ಇಂಧನ ದರ ಏರಿಕೆಯಾದ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಮಧ್ಯಪ್ರದೇಶ ಗೃಹಸಚಿವ ನರೋತ್ತಮ್ ಮಿಶ್ರಾ ಕಿಡಿ ಕಾರಿದ್ದಾರೆ. ಅಡುಗೆ ಅನಿಲ, ಪೆಟ್ರೋಲ್ …
Read More »Daily Archives: ಸೆಪ್ಟೆಂಬರ್ 3, 2021
ನಮ್ಮದು ಮಾತನಾಡುವ ಸರ್ಕಾರವಲ್ಲ, ಕಾರ್ಯ ಮಾಡಿ ತೋರಿಸುವ ಸರ್ಕಾರ : ಸಿಎಂ ಬೊಮ್ಮಾಯಿ
ದಾವಣಗೆರೆ : ರೈತ ಮಕ್ಕಳಿಗೆ ಶಿಷ್ಯವೇತನ, ವಿವಿಧ ಸಾಮಾಜಿಕ ಭದ್ರತಾ ಮಾಸಾಶನ ಹೆಚ್ಚಳ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ನಮ್ಮದು ಮಾತನಾಡುವ ಸರ್ಕಾರವಲ್ಲ, ಕಾರ್ಯ ಮಾಡಿ ತೋರಿಸುವ ಸರ್ಕಾರ ಎಂದು ತೋರಿಸಿಕೊಟ್ಟಿದ್ದೇವೆ ಎಮದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ಜಿ.ಎಂ.ಐ.ಟಿ. ಕಾಲೇಜು ಆವರಣದಲ್ಲಿ ಇಂದು (ಗುರುವಾರ, ಸೆಪ್ಟೆಂಬರ್ 2) ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದ ಅವರು, …
Read More »ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ : ಸೆ.5 ರಂದು `ರೈತ ವಿದ್ಯಾನಿಧಿ’ ಯೋಜನೆಗೆ ಚಾಲನೆ
ಬೆಂಗಳೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಿಕ್ಷಕರ ದಿನಾಚರಣೆಯ ಸೆಪ್ಟೆಂಬರ್ 5 ರಂದು ರೈತ ವಿದ್ಯಾನಿಧಿ ಯೋಜನೆಗೆ ಚಾಲನೆ ಸಿಗಲಿದೆ. ರಾಜ್ಯದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಾಗೂ ಉನ್ನತ ಶಿಕ್ಷಣಕ್ಕೆ ಒತ್ತುಕೊಡುವ ನಿಟ್ಟಿನಲ್ಲಿ ಎಸ್ಎಸ್ಎಲ್ ಸಿ ಪೂರ್ಣಗೊಳಿಸಿದ ರೈತರ ಮಕ್ಕಳಿಗೆ ವಾರ್ಷಿಕ ಶಿಷ್ಯವೇತನ ಲಭ್ಯವಾಗಲಿದೆ. ಪಿಯುಸಿ, ಐಟಿಐ, ಡಿಪ್ಲೋಮಾ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 2,500 ರೂ. ಹಾಗೂ …
Read More »
Laxmi News 24×7