Daily Archives: ಸೆಪ್ಟೆಂಬರ್ 11, 2021

ಆಪರೇಷನ್​​ ಕಮಲ; ಎಲ್ಲೂ ಹೋಗದೆ ರೆಸಾರ್ಟ್​ನಲ್ಲೇ ಉಳಿದುಕೊಂಡ ಕಲಬುರಗಿ JDS ಕಾರ್ಪೊರೇಟರ್​​ಗಳು

ಬೆಂಗಳೂರು: ಇತ್ತೀಚೆಗಿನ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದ ನಾಲ್ವರು ಜೆಡಿಎಸ್​ ಕಾರ್ಪೊರೇಟರ್​​ಗಳು ಆಪರೇಷನ್​​ ಕಮಲದ ಭೀತಿಯಿಂದ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದಾರೆ ಎನ್ನಲಾಗಿದೆ. ಯಾರಿಗೆ ಬೆಂಬಲ ನೀಡಬೇಕು ಎಂದು ಸೆಪ್ಟೆಂಬರ್​​ 7ನೇ ತಾರೀಕಿನಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದ ಪಾಲಿಕೆ ಸದದ್ಯರು ಇನ್ನೂ ನಗರದ ಈಗಲ್​​ ಟನ್​​​ ರೆಸಾರ್ಟ್​ನಲ್ಲೇ ಉಳಿದುಕೊಂಡಿದ್ದಾರೆ.     ಕಳೆದ ನಾಲ್ಕ ದಿನಗಳಿಂದ ಈಗಲ್​​ ಟನ್​​​ …

Read More »

ರಾಜಕಾರಣಿಗಳ ಹುಟ್ಟುಹಬ್ಬಕ್ಕಿಲ್ವಾ ಕೊರೊನಾ ನಿಯಮ? ಎಂಎಲ್​​ಸಿ ಹುಟ್ಟುಹಬ್ಬಕ್ಕೆ ಸಂಗೀತ ಸಂಜೆ

ಬಾಗಲಕೋಟೆ: ವಿಧಾನಪರಿಷತ್ ಸದಸ್ಯ ಹನಮಂತ ನಿರಾಣಿ ಅವರ 54ನೇ ಹುಟ್ಟು ಹಬ್ಬ ಹಿನ್ನೆಲೆ, ಕೋವಿಡ್ ನಿಯಮ ಗಾಳಿಗೆ ತೂರಿ ಹುಟ್ಟುಹಬ್ಬದಾಚರಣೆ ಮಾಡಲಾಗಿದೆ. ಸಚಿವ ಮುರುಗೇಶ್ ನಿರಾಣಿ ಸಹೋದರ ಹನಮಂತ ನಿರಾಣಿ ಅವರ 54ನೇ ಹುಟ್ಟು ಹಬ್ಬದ ಹಿನ್ನೆಲೆ, ಬೀಳಗಿಯಲ್ಲಿ ಸಂಗೀತ ಸಂಜೆ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ನೂರಾರು ಜನ ಸಾಮಾಜಿಕ ಅಂತರ, ಮಾಸ್ಕ್ ಧರಿಸದೆ ಭಾಗಿಯಾಗಿದ್ದು ಕಂಡುಬಂತು. ಇನ್ನು ಗಣೇಶ್ ಉತ್ಸವ ಆಚರಣೆಗೆ ಕಠಿಣ ರೂಲ್ಸ್ ಜಾರಿ ಮಾಡಿ ಸರ್ಕಾರ ಆದೇಶವನ್ನ …

Read More »

ಅಡುಗೆ ಮನೆಗೆ ಭೇಟಿ ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: ದೇಶದಲ್ಲಿ ಎಲ್​​​ಪಿಜಿ ಸಿಲಿಂಡರ್​ ದರ ಹೆಚ್ಚಳ ಕುರಿತಂತೆ ಕೇಂದ್ರ ಸರ್ಕಾರ ವಿರುದ್ಧ ಅಭಿಯಾನವನ್ನು ಆರಂಭ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅವರು, ಗ್ಯಾಸ್ ಸಿಲಿಂಡರ್ ಬೆಲೆ ಗಗನಕ್ಕೇ ಏರಿರುವ ಕುರಿತಂತೆ ಮಾತನಾಡಿ ಕಿಡಿಕಾರಿದ್ದಾರೆ. ಪ್ರಿಯ ಸ್ನೇಹಿತರೇ, ವಿಶೇಷವಾಗಿ ತಾಯಂದ್ರೇ, ಅಕ್ಕ-ತಂಗಿಯರೇ ಈ ವಾರ ಗಂಭೀರವಾದ ಪ್ರಶ್ನೆಯೊಂದನ್ನ ನಿಮ್ ಮುಂದೆ ಇಡ್ತಿದ್ದೀನಿ ಎಂದು ಆಡುಗೆ ಮನೆಯಲ್ಲಿ ಟೀ ಕುಡಿಯುತ್ತಾ ಮಾತನಾಡಿರುವ ಡಿಕೆಎಸ್, ಎಲ್‌ಪಿಜಿ ಗ್ಯಾಸ್ ಬೆಲೆ ಇಳಿಕೆಯಾಗಬೇಕಾ? ಬೇಡವಾ? …

Read More »

ಕಾಣೆಯಾದ ಅಪ್ಪನ ಹುಡುಕಲು ಹೋದ ಮಗನೂ ವಾಪಸ್‌ ಬರಲಿಲ್ಲ!; ಪವಾಡಸದೃಶವಾಗಿ ಬದುಕುಳಿದರೂ ಆಕೆಯ ಬಾಳೀಗ ಗೋಳು..

ಬಳ್ಳಾರಿ: ತಂದೆ ಕಾಣೆಯಾಗಿದ್ದಾರೆ ಎಂದು ಹುಡುಕುವ ಸಲುವಾಗಿ ಮನೆಯಿಂದ ಹೋಗಿದ್ದ ಮಗ, ವಾಪಸ್‌ ಹೆಣವಾಗಿ ಮರಳುವಂತೆ ಆಗಿದೆ. ಜೊತೆಗಿದ್ದ ಪತ್ನಿ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾದರೂ ಆಕೆಯ ಬಾಳೀಗ ಗೋಳು ಎಂಬಂತಾಗಿದೆ. ಬಳ್ಳಾರಿಯ 35ನೇ ವಾರ್ಡ್ ನಿವಾಸಿ ತಿಪ್ಪೇಸ್ವಾಮಿ ( 40) ಮೃತ ಪಟ್ಟ ದುರ್ದೈವಿ. ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದ ಬಳಿ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಈತ ಮೃತ ಪಟ್ಟಿದ್ದಾನೆ. ತಂದೆ ದೊರೆಸ್ವಾಮಿ ಏಕಾಏಕಿ ಮನೆಯಿಂದ ಕಾಣೆಯಾಗಿದ್ದರಿಂದ ವಿಚಲಿತಗೊಂಡಿದ್ದ ಪುತ್ರ, …

Read More »

ಸಾಲ ಬಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತ

ಕಲಬುರಗಿ: ಸಾಲ ಬಾದೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮಹಾಂತಪ್ಪ ( 45 ) ಆತ್ಮಹತ್ಯೆ ಮಾಡಿಕೊಂಡ ರೈತ. ಅಫಾಜಲ್ಪುರ್ ತಾಲ್ಲೂಕಿನ ದಿಕ್ಸಂಗಾ ಗ್ರಾಮದಲ್ಲಿ ತನ್ನ ಸ್ವಂತ ಹೊಲದಲ್ಲೇ ಕ್ರಿಮಿನಾಷಕ ಔಷಧ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ರಿಮಿನಾಷಕ ಔಷಧ ಸೇವನೆ ಮಾಡಿದ ಕೂಡಲೇ ರೈತನನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಗಿದೆ. ಈಗ ಚಿಕಿತ್ಸೆ ಫಲಕಾರಿಯಾಗದೆ ರೈತ ಸಾವನ್ನಪ್ಪಿದ್ದಾರೆ. ರೈತ ಬ್ಯಾಂಕ್ ಮಾತ್ರವಲ್ಲದೇ ಲಕ್ಷಾಂತರ ರೂಪಾಯಿ ಕೈ …

Read More »

ಹವ್ಯಾಸಿ‌ ಸೈಕ್ಲಿಸ್ಟ್ ಬಸನಗೌಡ ಶಿವಳ್ಳಿ (35) ಸ್ನೇಹಿತರ ಜೊತೆಗೆ ಸೈಕಲ್ ರೈಡ್ ನಡೆಸುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಹುಬ್ಬಳ್ಳಿ: ನಗರದ ಹವ್ಯಾಸಿ‌ ಸೈಕ್ಲಿಸ್ಟ್ ಬಸನಗೌಡ ಶಿವಳ್ಳಿ (35) ಸ್ನೇಹಿತರ ಜೊತೆಗೆ ಸೈಕಲ್ ರೈಡ್ ನಡೆಸುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಶನಿವಾರ ಒಟ್ಟು 200 ಕಿ.ಮೀ. ಸೈಕಲ್ ಓಡಿಸುವ ಗುರಿ ಇಟ್ಟುಕೊಂಡಿತ್ತು. ಹುಬ್ಬಳ್ಳಿಯಿಂದ ಶಿಗ್ಗಾವಿಗೆ ಹೋಗಿ ವಾಪಸ್ ಬರುವುದು, ಹುಬ್ಬಳ್ಳಿಯಿಂದ ಕಿತ್ತೂರಿಗೆ ಹೋಗಿ ಮರಳುವುದು ಗುರಿಯಾಗಿತ್ತು ಒಟ್ಟು 35 ಸೈಕ್ಲಿಸ್ಟ್ ಗಳು ಭಾಗವಹಿಸಿದ್ದರು. ಶಿವಳ್ಳಿ ಅವರು ರೈಡ್‌ಗೆ ಹೆಸರು ನೋಂದಾಯಿಸಿರಲಿಲ್ಲ. ಆದರೆ, ಸ್ನೇಹಿತರಿಗೆ ಬೀಳ್ಕೊಡುವ ಸಲುವಾಗಿ ಹುಬ್ಬಳ್ಳಿಯಿಂದ …

Read More »

ಗಣೇಶ ವಿಸರ್ಜನೆ ವೇಳೆ ಪೊಲೀಸರನ್ನೇ ತಳ್ಳಾಡಿದ ಯುವಕರು

ಹಾಸನ: ಗಣೇಶ ವಿಸರ್ಜನೆ ವೇಳೆ ಯುವಕರ ಗುಂಪೊಂದು ಪೊಲೀಸರನ್ನೇ ತಳ್ಳಾಡಿದ ಘಟನೆ ಹಾಸನದಲ್ಲಿ ನಡೆದಿದೆ. ಡಿಜೆ ಡ್ಯಾನ್ಸ್​ ತಡೆಯಲು ಮುಂದಾದ ಪೊಲೀಸ್​​ ಅಧಿಕಾರಿಯ ಮೇಲೆ ದುಂಡಾ ವರ್ತನೆ ತೋರಿದ್ದಾರೆ. ಸಕಲೇಶಪುರ ಪಟ್ಟಣದಲ್ಲಿ ಘಟನೆ ನಡೆದಿದೆ. ಯುವಕರು ಡಿಜೆ ಸೌಂಡಿಗೆ ಡ್ಯಾನ್ಸ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಡಿಜೆ ಡ್ಯಾನ್ಸ್​ ತಡೆಯಲು ಹೋದ ಪೊಲೀಸ್​​ ಸಬ್​​​​ ಇನ್ಸ್​ಪೆಕ್ಟರ್ ಬಸವರಾಜು ಚಿಂಚೋಳಿ ಮತ್ತು ಯುವಕರ ನಡುವೆ ಮಾತಿಗೆ ಮಾತು ಬೆಳೆದಿದೆ. ಇನ್ನು, ಗಲಾಟೆಗೆ ಜೋರಾಗಿಯೇ ನಡೆದಿದ್ದು …

Read More »

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ..!

ಕಲಬುರಗಿ: ಕೊಟ್ಟ ಸಾಲ ವಾಪಾಸ್ ಕೇಳಲು ಹೋದವನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ನಗರದ ಕ್ಕೆ ಚೌಕ್ ಬಳಿ ಘಟನೆ ನಡೆದಿದ್ದು, ರವಿಕುಮಾರ್ ಎಂಬಾತ ಮೇಲೆ ತೀವ್ರ ಹಲ್ಲೆ ಮಾಡಲಾಗಿದೆ..ಗಣಪತಿ ಎಂಬಾತನಿಗೆ ರವಿ 2 ಲಕ್ಷ ಸಾಲ ನೀಡಿದ್ದ. ಆದ್ರೆ ಮೂರು ವರ್ಷ ಕಳೆದ್ರೂ ಕೊಟ್ಟ ಹಣ ವಾಪಾಸ್ ಬಂದಿರಲಿಲ್ಲ.. ಹೀಗಾಗಿ ಹಣ ಕೇಳಲೆಂದು ಮನೆಗೇ ಹೋದಾಗ ಗಣಪತಿ ಹಲ್ಲೆ ಮಾಡಿದ್ದಾನೆ..ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಕೇಸ್ …

Read More »

ಬೆಳ್ಳಂಬೆಳಗ್ಗೆ ರಸ್ತೆ ಬದಿ ತಿರುಗಾಡುತ್ತಿದ್ದ ಮಗುವನ್ನು ಪಾಲಕರಿಗೆ ಹಸ್ತಾಂತರಿಸಿದ ಪೊಲೀಸರು

ದಾಂಡೇಲಿ : ಮನೆಯಿಂದ ತಪ್ಪಿಸಿಕೊಂಡಿದ್ದ ಬುದ್ದಿಮಾಂದ್ಯ 7 ವರ್ಷದ ಮಗುವಿನ ಪಾಲಕರನ್ನು ಗಂಟೆಯೊಳಗಡೆ ಪತ್ತೆ ಹಚ್ಚಿ, ಮಗುವನ್ನು ಪಾಲಕರಿಗೆ ಹಸ್ತಾಂತರಿಸಿದ ಘಟನೆ ಶನಿವಾರ ಬೆಳ್ಳಂ ಬೆಳಗ್ಗೆ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಸ್ಥಳೀಯ ಗಾಂಧಿನಗರದಲ್ಲಿ ಮಗುವೊಂದು ರಸ್ತೆಯಲ್ಲಿ ತಿರುಗಾಡುತ್ತಿದೆ, ಮಗು ಯಾರದ್ದೆಂದು ಗೊತ್ತಿಲ್ಲ ಎಂದು ಬೀಟ್ ಪೊಲೀಸ್ ಬೀಮಣ್ಣನವರಿಗೆ ಗಾಂಧಿನಗರದಿಂದ ಮೊಬೈಲ್ ಕರೆ ಬಂದಿದ್ದು, ಈ ವೇಳೆ ತಕ್ಷಣ ಕಾರ್ಯಪ್ರವೃತ್ತರಾದ ಭೀಮಣ್ಣ ಬೈಕನ್ನೇರಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಮಗುವನ್ನು ನೋಡಿದ ಭೀಮಣ್ಣನವರು ಸುತ್ತಮುತ್ತಲಿನವರಲ್ಲಿ …

Read More »

ಟ್ರಕ್ ನಿಂದ ಆಯತಪ್ಪಿ ಬಿದ್ದ ಚಾಲಕ : ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ

ದಾಂಡೇಲಿ : ಸರಕು ತುಂಬಿಕೊಂಡು ಬಂದಿದ್ದ ಟ್ರಕ್ಕನ್ನು ನಿಲ್ಲಿಸಿ, ಸರಕು ಕೆಳಗಿಳಿಸಲು ಕಟ್ಟಲಾದ ಹಗ್ಗವನ್ನು ತೆಗೆಯಲು ಟ್ರಕ್ಕಿನ ಮೇಲೆ ಹತ್ತಿದ್ದ ಚಾಲಕ ಮೇಲಿನಿಂದ ಆಯತಪ್ಪಿ ಬಿದ್ದು ಗಾಯಗೊಂಡ ಘಟನೆ ನಗರದ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯ ಟಿಂಬರ್ ವಾರ್ಡಿನಲ್ಲಿ ಗುರುವಾರ ರಾತ್ರಿ ನಡೆದಿದೆ. ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯ ಟಿಂಬರ್ ವಾರ್ಡಿಗೆ ಪೋಲ್ಸ್ ತುಂಬಿಕೊಂಡು ಬಂದಿದ್ದ ಟ್ರಕ್ಕಿನಲ್ಲಿ ಸರಕಿಗೆ ಕಟ್ಟಲಾಗಿದ್ದ ಹಗ್ಗವನ್ನು ಬಿಚ್ಚಲು ಹೋದ ಟ್ರಕ್ಕಿನ ಚಾಲಕ, ಶಿವಮೊಗ್ಗ ಜಿಲ್ಲೆಯ …

Read More »