Daily Archives: ಸೆಪ್ಟೆಂಬರ್ 12, 2021

ದೆಹಲಿ :121 ವರ್ಷಗಳಲ್ಲೇ ಅತ್ಯಂತ ಭೀಕರ ಮಳೆ; ಇಂದು ಕೂಡ ಮಳೆಯಾಗುವ ಸಾಧ್ಯತೆ

ದೆಹಲಿ: ಶತಮಾನದಲ್ಲೇ‌ ಕಂಡು ಕೇಳರಿಯದ ಮಳೆ‌ ನಿನ್ನೆ(ಸೆಪ್ಟೆಂಬರ್ -11) ಒಂದೇ ದಿನ ದೆಹಲಿಯಲ್ಲಿ ಸುರಿದಿದೆ. ಮಹಾ ಮಳೆಯಲ್ಲಿ ಸಿಲುಕಿ ದೆಹಲಿ ತತ್ತರಿಸಿದ್ದು, ಪ್ರತಿಯೊಂದು ಏರಿಯಾದಲ್ಲೂ ಮಳೆ ನೀರು ತುಂಬಿ ಹೋಗಿತ್ತು. ಇನ್ನು ದೆಹಲಿ ರಸ್ತೆಗಳು ನದಿಯಂತಾಗಿದ್ದು, ಸವಾರರು ಪರದಾಡಿದ್ರು. ಈ ಮಧ್ಯೆ ಇವತ್ತು ಕೂಡ ಭಾರಿ ಮಳೆಯಾಗುವ ಎಚ್ಚರಿಕೆ ನೀಡ್ಲಾಗಿದೆ. ನಿನ್ನೆ ಸುರಿದ ಮಹಾ ಮಳೆಗೆ ರಾಷ್ಟ್ರ ರಾಜಧಾನಿ ತತ್ತರಿಸಿದೆ. ದೆಹಲಿ ಹೃದಯ ಭಾಗವೂ ಸೇರಿದಂತೆ ರಾಷ್ಟ್ರ ರಾಜಧಾನಿಯ ಹೊರ …

Read More »

ಅಕ್ಟೋಬರ್-ನವೆಂಬರ್ ನಲ್ಲಿ ಕೋವಿಡ್-19 ಮೂರನೇ ಅಲೆ: ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ಕೋವಿಡ್-19 ತಡೆಗೆ ಕ್ರಮ ಕೈಗೊಳ್ಳಲು ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ. ಹಬ್ಬಗಳ ಸಾಲುಗಳು ಈ ತಿಂಗಳಲ್ಲಿ ಬರುವುದರಿಂದ ಇತ್ತೀಚೆಗೆ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಠಿಣವಾಗಿ ಜಾರಿಗೊಳಿಸಿ ಪಾಲಿಸಬೇಕೆಂದು ಟಿಎಸಿ ಹೇಳಿದೆ. “ಒಂದು ವೇಳೆ ಮಾರ್ಗಸೂಚಿಗಳನ್ನು ಪಾಲಿಸದೇ ಇದ್ದಲ್ಲಿ ಅವ್ಯವಸ್ಥೆ ಉಂಟಾಗಲಿದೆ. ಈ ಹಂತದಲ್ಲಿ ಮಾರ್ಗಸೂಚಿಗಳನ್ನು ಪಾಲಿಸುವುದು ಬಹಳ ಮುಖ್ಯ. ರಾಜ್ಯದಲ್ಲಿ ಈಗ ಕೋವಿಡ್-19 ಸೋಂಕು ಪ್ರಸರಣ ಸಂಖ್ಯೆ …

Read More »

ಈಜುಕೊಳವಾದ ವಿಮಾನ ನಿಲ್ದಾಣ! : ಧಾರಾಕಾರ ಮಳೆಗೆ ದಿಲ್ಲಿ ತತ್ತರ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ 46 ವರ್ಷಗಳಲ್ಲೇ ದಾಖಲೆ ಎಂಬಂತೆ ಧಾರಾಕಾರ ಮಳೆ ಸುರಿದಿದ್ದು, ದಿಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಹಲವು ಪ್ರಮುಖ ರಸ್ತೆಗಳಲ್ಲಿ ಶನಿವಾರ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಶನಿವಾರ ಮುಂಜಾನೆ 5.30ರಿಂದ ಮಧ್ಯಾಹ್ನ 2.30ರ ಅವಧಿಯಲ್ಲಿ 117.9 ಮಿ.ಮೀ. ಮಳೆ ಸುರಿದಿದೆ. ಏರ್‌ಪೋರ್ಟ್‌ಗೆ ನೀರು ನುಗ್ಗಿದ ಪರಿಣಾಮ, 3 ವಿಮಾನಗಳ ಹಾರಾಟ ರದ್ದಾಗಿದ್ದು, 5 ವಿಮಾನಗಳ ಮಾರ್ಗಗಳನ್ನು ತುರ್ತಾಗಿ ಬದಲಿಸಲಾಯಿತು. ಏರ್‌ಪೋರ್ಟ್‌ ಸಿಬಂದಿ ಕೇವಲ 30 ನಿಮಿಷಗಳಲ್ಲಿ ನೀರನ್ನು …

Read More »

ಇನ್ಮುಂದೆ `ಟ್ರಾಫಿಕ್ ರೂಲ್ಸ್’ ಬ್ರೇಕ್ ಮಾಡಿದ್ರೆ ದುಬಾರಿ ದಂಡ!

ಬೆಂಗಳೂರು : ಸಾರ್ವಜನಿಕರೇ ಗಮನಿಸಿ, ಇನ್ಮುಂದೆ ಸಂಚಾರ ನಿಯಮ ಉಲ್ಲಂಘಿಸುವ ಮುನ್ನ ಎಚ್ಚರ ವಹಿಸಿ, ಇಲ್ಲವಾದರೆ, ಭಾರಿ ದಂಡದ ಕಟ್ಟಬೇಕಾದೀತು. ಹೌದು ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಗೆ ಟ್ರಾಫಿಕ್ ಪೊಲೀಸರು ಮತ್ತೊಮ್ಮೆ ಬಿಸಿ ಮುಟ್ಟಿಸಲು ಸಜ್ಜಾಗಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಕಾನೂನಿನ ಕಲಂ ಆಧಾರದ ಮೇಲೆ ವಿಧಿಸುವ ದಂಡದ ವಿವರಗಳನ್ನು ಪೊಲೀಸರು ಪ್ರಕಟಿಸಿದ್ದಾರೆ.   ಈ ಕುರಿತಂತೆ ಬೆಂಗಳೂರು ಸಂಚಾರ ಪಶ್ಚಿಮ ವಿಭಾಗದ ಡಿಸಿಪಿ ಕುಲ್‌ದೀಪ್ ಕುಮಾರ್ ಆರ್ …

Read More »