ಕರಾವಳಿ ಮತ್ತು ಮಲೆನಾಡಿನಲ್ಲಿ ಇಂದಿನಿಂದ 4 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ. Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆ. 13ರವರೆಗೂ ಮಳೆಯ ಆರ್ಭಟ ಮುಂದುವರೆಯಲಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆ. 13ರವರೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ, ಕರಾವಳಿ …
Read More »Monthly Archives: ಸೆಪ್ಟೆಂಬರ್ 2021
ಕೇಂದ್ರದಿಂದ ಕರ್ನಾಟಕಕ್ಕೆ ಮತ್ತೊಂದು ಸಿಹಿಸುದ್ದಿ : ಕೇಂದ್ರ ಹಣಕಾಸು ಸಚಿವಾಲಯದಿಂದ 136 ಕೋಟಿ ರೂ. ಬಿಡುಗಡೆ
ನವದೆಹಲಿ : ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೇಂದ್ರ ಹಣಕಾಸು ಸಚಿವಾಲಯ 6ನೇ ಕಂತಿನಲ್ಲಿ 135.92 ಕೋಟಿ ರೂ. ಅನುದಾನವನ್ನು ರಾಜ್ಯಕ್ಕೆ ನೀಡಿದೆ. ಕೇಂದ್ರ ಸರ್ಕಾರವು ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ ಒಟ್ಟು 9,871 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಸಂವಿಧಾನದ 27 ನೇ ವಿಧಿಯ ಅನುಸಾರ 15 ನೇ ಹಣಕಾಸು ಆಯೋಗದ ಶಿಫಾರಸಿನಂತೆ 2021-22 ನೇ ಸಾಲಿನ ಆರನೇ ಕಂತಿನ ಪಿಆರ್ ಡಿಪಿ ಅನುದಾನವನ್ನು …
Read More »ರಾತ್ರಿ ಹೊತ್ತಲ್ಲಿ ಎಣ್ಣೆ ಹೊಡೆದು ಟೈಟ್ ಆಗಿ ವೈದ್ಯಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದ ಪಿ ಎಸ್ ಅಯ್ ಅಮೀನ್ ಭಾವಿ
ಬೆಳಗಾವಿ : ನಗರದಲ್ಲಿ ಜನರನ್ನ ರಕ್ಷಣೆ ಮಾಡಬೇಕಾದವರು ತೊಂದರೆ ಕೊಡೊ ರೀತಿ ವರ್ತನೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ ನಿನ್ನೆ ರಾತ್ರಿ ಗೋಕಾಕ ನಗರದ ಪೀ ಎಸ್ ಆಯ ಅಮೀನ್ ಭಾವಿ ಜನರನ್ನ ರಕ್ಷಣೆ ಮಾಡುವ ವೈದ್ಯರ ಮೇಲೆ ಅವಾಚ್ಯ ಶಬ್ದಗಳಿಂದ ಬೈದು ಆಸ್ಪತ್ರೆ ಯಲ್ಲಿ ಗಲಾಟೆ ಮಾಡಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ವರ್ಗ ಮನವಿ ಮಾಡಿದೆ. ಹೌದು ರಾತ್ರಿ ಹೊತ್ತಲ್ಲಿ ಕರ್ತವ್ಯ ನಿರತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ …
Read More »ನಕಲಿ ಗನ್ ತೋರಿಸಿ ಪ್ರಯಾಣಿಕರನ್ನು ಬೆದರಿಸ್ತಿದ್ದ ಯುಪಿ, ಬಿಹಾರ ಆರೋಪಿಗಳು ಅಂದರ್
ಬೆಂಗಳೂರು: ನಕಲಿ ಗನ್ ತೋರಿಸಿ ರೈಲ್ವೆ ಪ್ರಯಾಣಿಕರನ್ನು ಬೆದರಿಸಿ ಹಣ ದೋಚುತ್ತಿದ್ದ ಖದೀಮರನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ರವಿಚಂದ್ ಹಾಗೂ ಉತ್ತರಪ್ರದೇಶ ಮೂಲದ ಸಂದೀಪ್ ಬಂಧಿತ ಆರೋಪಿಗಳು ಅಂತ ತಿಳಿದು ಬಂದಿದೆ. ರೈಲು ಕ್ರಾಸಿಂಗ್ ಮಾಡುತ್ತಿದ್ದ ವೇಳೆ ರೈಲುಗಳಿಗೆ ಎಂಟ್ರಿಕೊಡ್ತಿದ್ದ ಆರೋಪಿಗಳು, ಒಮ್ಮೆ ಎಂಟ್ರಿಕೊಟ್ರೆ ರೈಲಿನ ಒಂದು ಕಂಪಾರ್ಟ್ಮೆಂಟ್ ನಲ್ಲಿದ್ದ ಜನರ ಬಳಿ ಹಣ, ಚಿನ್ನ ದೋಚುತ್ತಿದ್ರು. ಈ ಬಗ್ಗೆ ಬೆಂಗಳೂರು ರೈಲ್ವೆ ಎಸ್.ಪಿ ಸಿರಿಗೌರಿ ನೇತೃತ್ವದಲ್ಲಿ …
Read More »ಅಪ್ಪ-ಅಮ್ಮನಿಂದಲೇ ಇನ್ನಿಲ್ಲದ ಕಿರುಕುಳ; ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡ ಮಗ, ಡೆತ್ನೋಟ್ನಲ್ಲಿ ಬಯಲಾಯ್ತು ಸತ್ಯ
ರಾಜು ಮತ್ತು ದೇವಮಣಿ ದಂಪತಿ ಒಂದು ಚೆಂದನೆಯ ಮನೆಯಲ್ಲಿ ಇದ್ದರು. ಆದರೆ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮಗ-ಸೊಸೆಯನ್ನು ಕೊಟ್ಟಿಗೆಯಲ್ಲಿ ಇಟ್ಟಿದ್ದರು. ಹಾಗೇ, ಆಸ್ತಿಯನ್ನೂ ಕೊಟ್ಟಿರಲಿಲ್ಲ. ಮಂಡ್ಯ: ಹೆತ್ತವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಡೆತ್ ನೋಟ್ (Death Note) ಬರೆದಿಟ್ಟ ಮಗ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿಯಲ್ಲಿ ನಡೆದಿದೆ. 32 ವರ್ಷದ ಗಿರೀಶ್ ಆತ್ಮಹತ್ಯೆ ಮಾಡಿಕೊಂಡವರು. ‘ನನ್ನ ಸಾವಿಗೆ ಅಪ್ಪ ರಾಜು..ಅಮ್ಮ …
Read More »ಗಣೇಶ ಮೂರ್ತಿ ತಯಾರಿಸುವ ಮುಸ್ಲಿಂ ಕುಟುಂಬ!
ಗಣೇಶ ಮೂರ್ತಿ ತಯಾರಿಸುವ ಮುಸ್ಲಿಂ ಕುಟುಂಬ! ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದ ಮುಸ್ಲಿಂ ಕುಟುಂಬವೊಂದು ಕಳೆದ 60 ವರ್ಷಗಳಿಂದ ಪ್ರತಿ ವರ್ಷ ಗಣೇಶ ಮೂರ್ತಿ ತಯಾರಿಸುತ್ತಿದ್ದಾರೆ. ಅಲ್ಲಾಭಕ್ಷ ಜಮಾದಾರ್ ಎಂಬುವವರು ಮೂರ್ತಿ ತಯಾರಿಸುತ್ತಿದ್ದು, ವೃತ್ತಿಯಲ್ಲಿ ಪ್ರಾಥಮಿಕ ಶಾಲೆ ಹೆಡ್ ಮಾಸ್ಟರ್ ಆಗಿಯೂ ಕೂಡ ಕಾರ್ಯನಿರ್ವಹಿಸ್ತಾ ಇದ್ದಾರೆ. ಪ್ರತಿವರ್ಷ ಗಣೇಶ ಚತುರ್ಥಿ ಬಂದಾಗ ತಮ್ಮ ಸಹೋದರ ಮೊಹಮ್ಮದ್ ಜೊತೆಗೂಡಿ ಗಣಪತಿ ವಿಗ್ರಹ ತಯಾರು ಮಾಡ್ತಾರೆ. ಇದು ಪೂರ್ವಜನರು ಕಲಿಸಿದ …
Read More »ತಲ್ವಾರ್ನಿಂದ ಕೇಕ್ ಕಟ್ ಮಾಡಿ ಹುಚ್ಚಾಟ; ಯುವಕನ ವಿರುದ್ಧ ಬಿತ್ತು ಕೇಸ್
ಧಾರವಾಡ: ತಲ್ವಾರ್ನಿಂದ ಕೇಕ್ ಕಟ್ ಮಾಡಿ ಯುವಕನೋರ್ವ ಬರ್ತಡೇ ಆಚರಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಪ್ರವೀಣ ಸಂದೀಮನಿ ಎನ್ನುವ ಯುವಕ ತಲ್ವಾರ್ ನಿಂದ ಕೇಕ್ ಕಟ್ ಮಾಡಿ ಬರ್ತಡೇ ಆಚರಿಸಿದ್ದಾನೆ. ಪ್ರವೀಣ್ ತನ್ನದೇ ಸಾಯಿ ದಾಬಾದಲ್ಲಿ ಕಳೆದ ರಾತ್ರಿ ಬರ್ತಡೇ ಆಚರಿಸಿಕೊಂಡಿದ್ದಾನೆ. ಈ ವೇಳೆ ತಲ್ವಾರ್ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ …
Read More »ಉಪೇಂದ್ರ ಹೇರ್ ಸ್ಟೈಲ್‌ನಲ್ಲಿ ಕಾಣಿಸಿಕೊಂಡು ಗಮನ ಸೆಳೆದ ಬಾಲಿವುಡ್ ಸ್ಟಾರ್ ರಣ್ವೀರ್ ಸಿಂಗ್
ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಖ್ಯಾತ ನಿರ್ದೇಶಕ ಶಂಕರ್ ಮತ್ತು ರಾಮ್ ಚರಣ್ ಪ್ಯಾನ್ ಇಂಡಿಯಾ ಸಿನಿಮಾದ ಮುಹೂರ್ತ ಸಮಾರಂಭ ಸೆಪ್ಟಂಬರ್ 08ರಂದು ಅದ್ದೂರಿಯಾಗಿ ನೆರವೇರಿತು. ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋದಲ್ಲಿ ನಿನ್ನೆ ಬಳೆಗ್ಗೆ 10.15ಕ್ಕೆ ನಡೆದ ಮುಹೂರ್ತ ಸಮಾರಂಭದಲ್ಲಿ ಬಾಲಿವುಡ್, ಟಾಲಿವುಡ್, ಕಾಲಿವುಡ್ ನ ಖ್ಯಾತ ಸೆಲೆಬ್ರಿಟಿಗಳು ಭಾಗಿಯಾಗಿರುವುದು ಅಚ್ಚರಿ ಮೂಡಿಸಿದೆ. ಅದ್ದೂರಿಯಾಗಿ ನಡೆದ ಪೂಜಾ ಕಾರ್ಯದಲ್ಲಿ ಸಿನಿಮಾತಂಡ ಸೇರಿದಂತೆ ಖ್ಯಾತ ಸೆಲೆಬ್ರಿಟಿಗಳ ಸಮಾಗಮ ಅಭಿಮಾನಿಗಳ …
Read More »ಶುಗರ್ ಡ್ಯಾಡಿ’ ಪುಸ್ತಕ ನವೆಂಬರ್ 1ರಂದು ಬಿಡುಗಡೆ
ಬೆಂಗಳೂರು: ನಶೆಯೆಂದರೆ ಎಂಬ ವಿಡಿಯೋ ಹಾಡು ಮತ್ತು ‘ಶುಗರ್ ಡ್ಯಾಡಿ’ ಪುಸ್ತಕ ನವೆಂಬರ್ 1ರಂದು ಬಿಡುಗಡೆಯಾಗಲಿದ್ದು, ಆ ಕಾರ್ಯಕ್ರಮದಲ್ಲಿ ಮಾದಕ ಜಾಲಕ್ಕೆ ಒಳಗಾಗಿ ತೊಂದರೆ ಅನುಭವಿಸಿದವರು, ಆ ಜಾಲದಿಂದ ಮುಕ್ತರಾದವರು ಇರಲಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಅವರು ಹೇಳಿದ್ದಾರೆ. ಮಾದಕ ಜಾಲ ಪ್ರಕರಣಗಳನ್ನು ಪೊಲೀಸರು ಮತ್ತೆ ತೆರೆದು ತೀವ್ರ ತನಿಖೆಗೆ ಒಳಪಡಿಸಬೇಕು. ಶೀಘ್ರವೇ ಈ ಪ್ರಕರಣದ ಹಿಂದಿರುವ ಮಾಸ್ಟರ್ ಮೈಂಡ್ ಒಬ್ಬರು ಹೊರ ಬರಲಿದ್ದಾರೆ. ಅವರು ಸಿನಿಮಾ …
Read More »ಜಮ್ಮುಕಾಶ್ಮೀರದಲ್ಲಿ ಹಾವು ಕಚ್ಚಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ
ಬಾಗಲಕೋಟೆ: ಹಾವು ಕಚ್ಚಿದ ಪರಿಣಾಮ ಕರ್ತವ್ಯನಿರತ ಬಾಗಲಕೋಟೆ ಮೂಲದ ಯೋಧನೊಬ್ಬ ಸಾವನ್ನಪ್ಪಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದ ಚಿದಾನಂದ ಚನ್ನಬಸಪ್ಪ ಹಲಕುರ್ಕಿ (ಶಿರಸ್ಥಾರ) (25) ಮೃತಪಟ್ಟ ಯೋಧ. ಇಂಡಿಯನ್ ಆರ್ಮಿ (ಮರಾಠಾ ರೆಜಿಮೆಂಟ ಸೈನಿಕ) ನಾಗಿ ಕಳೆದ 6 ವರ್ಷ 9 ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಬುಧವಾರ ರಾತ್ರಿ 8 ಗಂಟೆಯ ಸುಮಾರಿಗೆ ಹಾವು ಕಚ್ಚಿ ಮೃತಪಟ್ಟಿದ್ದಾರೆ. ಮೃತ …
Read More »