Breaking News

Daily Archives: ಅಕ್ಟೋಬರ್ 18, 2021

ತಹಶೀಲ್ದಾರರ ಕಚೇರಿಯ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕೆಂದು ಮನವಿ: ಸತೀಶ ಜಾರಕಿಹೊಳಿ ಫೌಂಡೇಶನ್

ಗೋಕಾಕ :17-10-2021 ರಂದು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ದಿನಾಂಕ ಗೋಕಾಕ ತಹಶೀಲ್ದಾರರ ಕಚೇರಿಯ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೆವು, ಕಚೇರಿಯ ಒಳಗಡೆ ಮತ್ತು ಹೊರಗಡೆ ಬಹಳ ಕಸ ಮತ್ತು ಗುಟಕಾ ಪಾಕೇಟ ತಿಂದು ಉಗುಳಿದ ಗಲಿಜು ಇವನೆಲ್ಲಾ ಸ್ವಚ್ಛತೆಯನ್ನು ಮಾಡಿರುತ್ತೇವೆ. ಇನ್ನು ಮುಂದೆ ತಮ್ಮ ತಹಶೀಲ್ದಾರರ ಕಚೇರಿಯ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿಕೊಳ್ಳುತ್ತೇವೆ. ಸ್ವಚ್ಛತೆಗೆ ತಾವು ಕೆಲವು ನಿಯಮಗಳನ್ನು ಕಚೇರಿಯ ಆವರಣದಲ್ಲಿ ಜಾರಿಗೆ ತರಬೇಕು. ಕಸದ ಡಬ್ಬಿ …

Read More »

ಹಾಸನ: ಕುಡಿದ ಅಮಲಿನಲ್ಲಿ ಬಾರ್ ಮುಂದೆ ನಿಂತಿದ್ದ ವ್ಯಕ್ತಿಯ ಮೇಲೆ ಕಾರು ಹತ್ತಿಸಿ ಹತ್ಯೆ

ಹಾಸನ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಕಾರು ಹತ್ತಿಸಿ ಓರ್ವನ ಹತ್ಯೆಗೆ ಕಾರಣವಾಗಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಎಂ.ಶಿವರ ಗ್ರಾಮದಲ್ಲಿ ಘಟನೆ ನಡೆದಿದೆ. ಎಂ. ಶಿವರ ಗ್ರಾಮದ ಬಾರ್ ಮುಂದೆ ನಿಂತಿದ್ದಾಗ ಹೊಂಗೇಹಳ್ಳಿಯ ನವೀನ್ ಎಂಬಾತನಿಂದ ಈ ಕುಕೃತ್ಯ ನಡೆದಿದೆ. ಬಾರ್ ಮುಂದೆ ನಿಂತಿದ್ದ ನಂದೀಶ್​, ಗಿರೀಶ್ ಮತ್ತಿರರ ಮೇಲೆ ಕಾರು ಚಲಾಯಿರುವ ಆರೋಪಿ ಹಂತಕನಾಗಿದ್ದಾನೆ. ಘಟನೆಯಲ್ಲಿ ನಂದೀಶ್ (48) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಡಿದ ಅಮಲಿನಲ್ಲಿ …

Read More »

ಬೀದರ್: ನಗರದ ಕೊಳಚೆ ನೀರಿನಿಂದ ಮಲಿನವಾದ ಭೂಮಿ; ತರಕಾರಿ ಬೆಳೆಯಲಾಗದೆ ಕಂಗಾಲಾದ ರೈತರು

ಬೀದರ್: ಐತಿಹಾಸಿಕ ಬೀದರ್ ಕೋಟೆಯೊಳಗೊಂದು ಪುಟ್ಟ ಊರಿದೆ. ಈ ಊರಲ್ಲಿರುವ ಇನ್ನೂರು ಎಕರೆಯಷ್ಟು ಜಮೀನಿನಲ್ಲಿ ರೈತರು ತರಕಾರಿ ಬೆಳೆಸುತ್ತಾ ನೆಮ್ಮದಿಯಿಂದಿದ್ದರು. ಇಲ್ಲಿ ಬೆಳೆಸುವ ಪುದಿನಾ, ಪಾಲಕ್ ಸೊಪ್ಪಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿತ್ತು. ಆದರೀಗ ಆ ರೈತರಿಗೆ ತರಕಾರಿ ಬೆಳೆಯೋಕೆ ಸಾಧ್ಯವಾಗುತ್ತಿಲ್ಲ ಯಾಕೆ ಅಂತೀರಾ ಈ ವರದಿ ನೋಡಿ. ನಗರದ ಗಲೀಜು ನೀರು ಗ್ರಾಮದ ಹೊಲಕ್ಕೆ ಬರುತ್ತಿದೆ. ಇದರಿಂದ ಇಲ್ಲಿರುವ ಬಾವಿಯ ನೀರು ಮಲಿನವಾಗುತ್ತಿದೆ. ಕುಡಿಯೋ ನೀರು ಸೇರಿ ಕೃಷಿಗೂ ಇದರಿಂದ …

Read More »

ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಯುವಕರು ಕ್ವಾರಿಗೆ ಒಬ್ಬ ಯುವಕ ಪಾರಾಗಿದ್ದಾನೆ. ಇನ್ನಿಬ್ಬರು ಸಾವನ್ನಪ್ಪಿದ್ದಾರೆ.

ಬೆಳಗಾವಿ: ಸೆಲ್ಫಿ ತೆಗೆದುಕೊಳ್ಳುವಾಗ ಕ್ವಾರಿಗೆ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ರಾಜಹಂಸಘಡ ಬಳಿ ನಡೆದಿದೆ. ಬೆಳಗಾವಿಯ ಸರ್ವೋದಯ ಕಾಲೊನಿಯ ಗಣೇಶ ಕಾಂಬಳೆ (17), ಆನಂದವಾಡಿಯ ತೇಜಸ್ ಯಲಕಪಾಟಿ (19) ಮೃತ ದುರ್ದೈವಿಗಳು. ಘಟನೆಯಲ್ಲಿ ಮೂವರ ಪೈಕಿ ಒಬ್ಬ ಯುವಕ ಪಾರಾಗಿದ್ದಾನೆ. ಈ ಸಂಬಂಧ ಬೆಳಗಾವಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೋಟೋ ಶೂಟ್​ಗೆಂದು ಕ್ವಾರಿಯಲ್ಲಿ ಯುವಕರು ಇಳಿದಿದ್ದರು. ಈ ವೇಳೆ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಯುವಕರು …

Read More »

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ನಿರ್ಧಾರ!

ಬೆಂಗಳೂರು: ಪೆಟ್ರೋಲ್ (Petrol), ಡೀಸೆಲ್ (Diesel) ಬೆಲೆ ಏರಿಕೆ ಖಂಡಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಲಾರಿ ಮಾಲೀಕರ ಸಂಘ (Lorry Owners Association) ನಿರ್ಧರಿಸಿದೆ. ರಾಜ್ಯಾದ್ಯಂತ ಲಾರಿ ಮುಷ್ಕರದ ಬಗ್ಗೆ ಲಾರಿ ಮಾಲೀಕರ ಸಂಘ ಅಕ್ಟೋಬರ್ 23ರಂದು ತೀರ್ಮಾನ ಕೈಗೊಳ್ಳಲಿದೆ. ಅಕ್ಟೋಬರ್ 23ರ ರೊಳಗೆ ರಾಜ್ಯ ಸರ್ಕಾರ ಡೀಸೆಲ್ ಮೇಲೆ ವಿಧಿಸಿರುವ ವ್ಯಾಟ್ ಕಡಿಮೆ ಮಾಡಿದರೆ ಮಾತ್ರ ಲಾರಿಗಳು ರಸ್ತೆಗೆ ಇಳಿಯುತ್ತವೆ. ಇಲ್ಲವಾದಲ್ಲಿ ಗೂಡ್ಸ್ ವೆಹಿಕಲ್ಗಳ ಓಡಾಟ ರಾಜ್ಯಾದ್ಯಂತ ನಿಲ್ಲುತ್ತವೆ …

Read More »

ಡಿಕೆಶಿಗೆ ಮತ್ತೊಂದು ಸಂಕಷ್ಟACBಗೆ ದೂರು ಸಲ್ಲಿಸಿದ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ

ಬೆಂಗಳೂರು: ಸುದ್ದಿಗೋಷ್ಠಿ ವೇಳೆಯಲ್ಲಿ ಮಾಜಿ ಕಾಂಗ್ರೆಸ್‌ ಸಂಸದ ವಿ.ಎಸ್‌.ಉಗ್ರಪ್ಪ ಹಾಗೂ ಸಲೀಂ ಅವರು ಶಾಸಕ ಡಿ.ಕೆ ಶಿವಕುಮಾರ್‌ ಅವರು ಮಾತನಾಡಿದ್ದ ಮಾತಿಗೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ ಎನ್ನುವವರು ACBಗೆ ದೂರು ಸಲ್ಲಿಸಿದ್ದಾರೆ. ACBಗೆ ಸಲ್ಲಿಸರುವ ದೂರಿನಲ್ಲಿ ಸುದ್ದಿಗೋಷ್ಠಿ ವೇಳೆಯಲ್ಲಿ ಮಾಜಿ ಕಾಂಗ್ರೆಸ್‌ ಸಂಸದ ವಿ.ಎಸ್‌.ಉಗ್ರಪ್ಪ ಹಾಗೂ ಸಲೀಂ ಅವರು ಮಾತನಾಡಿರುವ ವಿಡಿಯೋ/ಆಡಿಯೋ ತುಣಕನ್ನು ಕೂಡ ನೀಡಿದ್ದು, ಇದೊಂದು ಗಂಭೀರವಾದ ವಿಷಯವಾಗಿದ್ದು, ಈ ಬಗ್ಗೆ ಸೂಕ್ತವಾದ ಕ್ರಮವನ್ನು ಕೈಗೊಳ್ಳುವಂತೆ …

Read More »

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಹುಬ್ಬಳ್ಳಿ: ಪರ್ಯಾಯ ಆದಾಯ ಮೂಲವಾಗಿ ಆರಂಭಿಸಿರುವ ಸಾರಿಗೆ ಸಂಸ್ಥೆಯ “ನಮ್ಮ ಕಾರ್ಗೋ’ ಸೇವೆಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಟ್ರ್ರ್ಯಾಕಿಂಗ್‌ ವ್ಯವಸ್ಥೆ ಇರುವುದರಿಂದ ವಿಶ್ವಾಸಾರ್ಹತೆ ಮೂಡಿಸಿದೆ. ಪ್ರತಿ ತಿಂಗಳು ಆದಾಯದ ಪ್ರಮಾಣ ಹೆಚ್ಚುತ್ತಿದ್ದರೂ ಸದ್ಯ ಪ್ರಮುಖ ಸ್ಥಳಗಳಿಗೆ ಮಾತ್ರ ಈ ಸೌಲಭ್ಯವಿದೆ. ನಾಲ್ಕು ಸಂಸ್ಥೆಗಳ ಅತೀ ದೊಡ್ಡ ಸಾರಿಗೆ ಜಾಲಕ್ಕೆ ಹೋಲಿಸಿದರೆ ನಿರೀಕ್ಷಿತ ಆದಾಯವೇನಲ್ಲ. ಕೋವಿಡ್‌ ಲಾಕ್‌ಡೌನ್‌, ನೌಕರರ ಮುಷ್ಕರ, ಡೀಸೆಲ್‌ ದರ, ಬಿಡಿ ಭಾಗಗಳ ಏರಿಕೆ, ಸರ್ಕಾರಗಳಿಂದ ಬಾರದ ಬಾಕಿ …

Read More »

ಸಿದ್ದರಾಮಯ್ಯನವರೇ ನೀವೂ ಸೀರೆ ಉಟ್ಟುಕೊಳ್ಳಲು ಹಾನಗಲ್‌ ಕ್ಷೇತ್ರಕ್ಕೆ ಬಂದ್ರಾ? ಎಂದ ಸಂಸದ ಶಿವಕುಮಾರ ಉದಾಸಿ

ಹಾವೇರಿ: ‘ವಿರಾಟನಗರ’ ಎನಿಸಿರುವ ಹಾನಗಲ್‌ ಪಟ್ಟಣದ ಜನರು ಮೂರು ಲೋಕದ ಗಂಡು ಅರ್ಜುನನಿಗೇ ಸೀರೆ ಉಡಿಸಿದ್ದರು. ಸಿದ್ದರಾಮಯ್ಯನವರೇ ನೀವೂ ಸೀರೆ ಉಟ್ಟುಕೊಳ್ಳಲು ಹಾನಗಲ್‌ ಕ್ಷೇತ್ರಕ್ಕೆ ಬಂದ್ರಾ? ಎಂದು ಸಂಸದ ಶಿವಕುಮಾರ ಉದಾಸಿ ವ್ಯಂಗ್ಯವಾಡಿದರು. ಹಾನಗಲ್‌ ಪಟ್ಟಣದಲ್ಲಿ ಭಾನುವಾರ ಬಿಜೆಪಿ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿ, ಹಾನಗಲ್‌ ಕ್ಷೇತ್ರದ ಜನರು ಜಾಣರಿದ್ದಾರೆ. ಅವರಿಗೆ ಯಾರನ್ನು ಮನೆಗೆ ಕಳುಹಿಸಬೇಕು, ಯಾರನ್ನು ವಿಧಾನಸೌಧಕ್ಕೆ ಕಳುಹಿಸಬೇಕು ಎಂದು ಚೆನ್ನಾಗಿ ಗೊತ್ತಿದೆ. ಕಡ್ಡಿನಾ ಗುಡ್ಡ ಮಾಡೋದೂ, …

Read More »

ಮತಾಂತರಕ್ಕೆ ಪ್ರಚೋದನೆ ಆರೋಪ: ಸೋಮು ಅವರಾಧಿ ವಿರುದ್ಧ ಎಫ್‌ಐಆರ್‌

ಹುಬ್ಬಳ್ಳಿ: ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸುತಗಟ್ಟಿಯ ಸೋಮು ಅವರಾಧಿಯನ್ನು ಬಂಧಿಸುವಂತೆ ಆಗ್ರಹಿಸಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತರು ಹುಬ್ಬಳ್ಳಿ-ಧಾರವಾಡ ರಸ್ತೆ ಹಾಗೂ ಬಿಆರ್‌ಟಿಎಸ್‌ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ಆರಂಭಿಸಿದ್ದಾರೆ. ಆರೋಪಿಯನ್ನು ಬಂಧಿಸುವಂತೆ ಕಾರ್ಯಕರ್ತರು ಸಂಜೆಯಿಂದಲೂ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ಮಾಡುತ್ತಿದ್ದರು. ಸಂಜೆ ಆರು ಗಂಟೆಯ ಒಳಗೆ ಬಂಧನವಾಗದಿದ್ದರೆ ರಸ್ತೆ ಬಂದ್‌ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಅದರಂತೆ ರಸ್ತೆ …

Read More »

ಚಹಾದಲ್ಲಿ ನಿದ್ರೆ ಮಾತ್ರೆ ಕೊಟ್ಟು ಗಾಡಿಯಲ್ಲಿದ 30ಲಕ್ಷ ಮೌಲ್ಯದ ಟೈರ್ ಎಗರಿಸಿದ ಕಿರಾತಕರು ಅಂದರ

ಚಿಕ್ಕೋಡಿ:ಚೆನ್ನೈ ನಿಂದ ಮುಂಬೈಗೆ ಬರುತ್ತಿದ ಲಾರಿಯ ಚಾಲಕನಿಗೆ ಚಹಾದಲ್ಲಿ ನಿದ್ರೆ ಮಾತ್ರೆ ಬೆರೆಸಿ ಅವನಿಗೆ ಮತ್ತು ಬರುವ ಹಾಗೆ ಮಾಡಿ ಲಾರಿಯಲ್ಲಿದ 30 ಲಕ್ಷ ಮೌಲ್ಯದ ಟೈರ್ ಗಳನ್ನ ಎಗರಿಸಿದ ಕಿರಾತಕರು ಇವಾಗ ಚಿಕ್ಕೋಡಿ ಪೊಲೀಸರ ಅತಿಥಿ ಗಳಾಗಿದ್ದಾರೆ, ಹೌದು ಹೈವೇ ನಲ್ಲಿ ಇಂಥ ಕರಾಮತ್ ಮಾಡುವುದೇ ಈ ಖದೀಮರ ಕೆಲಸ 10ನೆಯ ತಾರೀಖಿನ ದಿನ ಲಾರಿ ಚಾಲಕನಿಗೆ ನಿದ್ರೆ ಮತ್ತೆ ಬೆರೆಸಿ ಕುಡಿಸಿ ಗಾಡಿಯನ್ನ ಅನ್ಲೋಡ್ ಮಾಡಿದ್ದಾರೆ.ಅದೇರೀತಿ ಈ …

Read More »