ತಿರುವನಂತಪುರ: ಕೇರಳದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ ಪರಿಣಾಮ ಮೃತರ ಸಂಖ್ಯೆ ಸೋಮವಾರ 38ಕ್ಕೆ ಏರಿದೆ. ಕೊಟ್ಟಾಯಂ ಜಿಲ್ಲೆಯ ಕೂಟ್ಟಿಕಲ್ ಪಂಚಾಯಿತಿಯ ಪ್ಲಾಪಲ್ಲಿಯಲ್ಲಿ ಭೂಕುಸಿತದ ಅವಶೇಷದಡಿಯಲ್ಲಿ ಏಳು ವರ್ಷದ ಬಾಲಕಿ ಸಹಿತ 13 ಶವಗಳು ಪತ್ತೆಯಾಗಿವೆ. ಮುಂಡಕಾಯಂನಲ್ಲಿ ಪ್ರವಾಹದ ರಭಸಕ್ಕೆ ಒಂದು ಮನೆ ಕೊಚ್ಚಿಕೊಂಡು ಹೋಗಿದೆ. ಇಡುಕ್ಕಿ ಜಿಲ್ಲೆಯ ಕೊಕ್ಕಾಯರ್ ಮತ್ತು ಪೆರುವನಂತಮ್ ಗ್ರಾಮಗಳಲ್ಲಿ ಎಂಟು ಮೃತದೇಹಗಳು ದೊರಕಿವೆ. ಈ ಮೂಲಕ ಸತ್ತವರ ಸಂಖ್ಯೆ 38ಕ್ಕೆ ಹೆಚ್ಚಳವಾಗಿದೆ. ಎರ್ನಾಕುಲಂನಲ್ಲಿ …
Read More »Daily Archives: ಅಕ್ಟೋಬರ್ 19, 2021
ಈ ದ ಮಿಲಾದ್ ವಿಶೇಷತೆ ಏನು…?
ಮುಸ್ಲಿಮರಿಗೆ ಪವಿತ್ರವಾದ ಎರಡು ಹಬ್ಬಗಳಾದ ಈದ್ ಉಲ್ ಫಿತ್ರ್ ಮತ್ತು ಈದ್ ಉಲ್ ಅಧಾ ಬಳಿಕ ಪ್ರಮುಖವಾದ ದಿನವೆಂದರೆ ಮಿಲಾದುನ್ನಬೀ ಅಥವಾ ಈದ್ ಮಿಲಾದ್ ಆಗಿದೆ. ಇದು ಪ್ರವಾದಿಯವರ ಜನ್ಮ ಮತ್ತು ಪುಣ್ಯ ತಿಥಿಯದಿನದ ರೂಪದಲ್ಲಿ ಆಚರಿಸಲಾಗುತ್ತದೆ. ಇಸ್ಲಾಮಿಕ್ ತಿಂಗಳಾದ ರಬಿ ಉಲ್ ಅವ್ವಲ್ ನಲ್ಲಿ ಬರುವ ಈ ದಿನವನ್ನು ಸುನ್ನಿಗಳು ಮತ್ತು ಶಿಯಾಗಳು ಬೇರೆ ಬೇರೆ ದಿನದಂದು ಆಚರಿಸುತ್ತಾರೆ. ಶಿಯಾ ಮುಸ್ಲಿಮರು ಈ ತಿಂಗಳ ಹದಿನೇಳರಂದು ಆಚರಿಸಿದರೆ ಸುನ್ನಿ …
Read More »ಅಕ್ಟೋಬರ್ 25, 1-ರಿಂದ 5ನೇ ತರಗತಿ ವರೆಗಿನ ಶಾಲೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
ರಾಜ್ಯ ಸರ್ಕಾರ : 1-ರಿಂದ 5ನೇ ತರಗತಿ ವರೆಗಿನ ಶಾಲೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಮಾರ್ಗಸೂಚಿ ಕೂಡ ಪ್ರಕಟವಾಗಿದೆ. ಅಕ್ಟೋಬರ್ 25 ರಿಂದ ಶಾಲೆ ಆರಂಭ ಮಾಡಲು ಕೋವಿಡ್ ತಾಂತ್ರಿಕ ಸಮಿತಿ ಒಪ್ಪಿಗೆ ನೀಡಲಾಗಿದೆ. ಈಗಾಗಲೇ 6 ನೇ ತರಗತಿಯಿಂದ ಉನ್ನತ ಶಿಕ್ಷಣ ಹಂತದವರೆಗಿನ ಎಲ್ಲ ತರಗತಿಗಳ ಭೌತಿಕ ಕ್ಲಾಸ್ ಅನುಮತಿ ನೀಡಿದ್ದು, ಇದೀಗ 1-ರಿಂದ 5ನೇ ತರಗತಿ ಶಾಲೆಗಳನ್ನು ಪುನರ್ ಆರಂಭ ಮಾಡಲು ಮುಂದಾಗಿದೆ. …
Read More »ಸಿಂದಗಿ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿಯನ್ನು ಬೆಂಬಲಿಸಬೇಕು : ಸಚಿವೆ ಶಶಿಕಲಾ ಜೊಲ್ಲೆ
ವಿಜಯಪುರ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಸಿಂದಗಿ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಜಿಲ್ಲೆಯ ಸಿಂದಗಿ ತಾಲೂಕಿನ ದೇವರನಾವದಗಿ ಗ್ರಾಮದಲ್ಲಿ, ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರಚುನಾವಣೆ ಪ್ರಚಾರ ನಡೆಸಿ ಅವರು ಮಾತನಾಡಿದರು. ಸಿಂದಗಿ ಮತಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರಿಗೆ ಮತದಾರರು …
Read More »ನಾಡಿನ ಸಮಸ್ತ ಜನತೆಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳು:ಸಂತೋಷ್ ಜಾರಕಿಹೊಳಿ
ನಾಡಿನ ಸಮಸ್ತ ಜನತೆಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳು ಎಲ್ಲರೂ ಹಬ್ಬವನ್ನ ಅತ್ಯಂತ ಸರಳ ರೀತಿಯಲ್ಲಿ ಆಚರಿಸಿ ಆದಷ್ಟು ಸೋಶಿಯಲ್ ಡಿಸ್ಟೆನ್ಸ್ ಮಂಟೇನ್ ಮಾಡಿ, ಹಬ್ಬದ ಜೊತೆ ಜೊತೆಗೆ ತಮ್ಮ ಹಾಗೂ ತಮ್ಮ ಕುಟುಂಬದ ಬಗ್ಗೆಯೂ ಕಾಳಜಿ ವಹಿಸಿ, ಈದ್ ಮಿಲಾದ್ ಮುಸ್ಲಿಂ ಬಾಂಧವರಿಗೆ ಪ್ರಮುಖ ಹಬ್ಬ ಗಳಲ್ಲಿ ಕೂಡ ಹೌದು ಹಬ್ಬದ ಜೊತೆಜೊತೆಗೆ ತಾವು ಕುಟುಂಬದ ಬಗ್ಗೆ ಕಾಳಜಿ ವಹಿಸಿ ಹಬ್ಬ ಆಚರಣೆ ಮಾಡಿ ಈ ಒಂದು ಶುಭ …
Read More »ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದು ಬಹಳ ಮುಖ್ಯ : ಬಿ.ಸಿ.ಪಾಟೀಲ
ಹಾವೇರಿ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ತರುವುದಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಿವರಾಜ ಸಜ್ಜನರ ಅವರನ್ನು ಗೆಲ್ಲಿಸುವುದು ಬಹಳ ಮುಖ್ಯವಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು. ಜಿಲ್ಲೆಯ ಹಿರೇಕೆರೂರ ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ದಿವಂಗತ ಸಿ.ಎಂ.ಉದಾಸಿ ಅವರು ಈ ಕ್ಷೇತ್ರದ ಅಭಿವೃದ್ಧಿಗೆ ಅಪಾರವಾಗಿ ಶ್ರಮಿಸಿದ್ದಾರೆ. ನೀರಾವರಿ, ರಸ್ತೆ ಸೇರಿದಂತೆ ಅನೇಕ ಯೋಜನೆಗಳನ್ನು ಈ …
Read More »