ಹಾನಗಲ್, ಅ. 22: ಉಪ ಚುನಾವಣೆ ಪ್ರಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾನಗಲ್ ಕ್ಷೇತ್ರದ ಮತದಾರರಿಗೆ ಭಾರಿ ಭರವಸೆ ಕೊಟ್ಟಿದ್ದಾರೆ. “ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ಬಡವರಿಗೆ ಸೂರು ಕಲ್ಪಿಸಿಕೊಡಲು ಒಟ್ಟು 7.5 ಸಾವಿರ ಮನೆಗಳನ್ನು ಮಂಜೂರು ಮಾಡಿ ಆದೇಶಿಸಲಾಗಿದೆ” ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಕ್ಷೇತ್ರದ ಬೆಳಗಾಲಪೇಟೆ ಗ್ರಾಮದಲ್ಲಿ ಶುಕ್ರವಾರ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ್ದಾರೆ. “ಘೋಷಿಸಿದ ಮನೆಗಳಿಂದ ಬಡವರ ಅಭಿವೃದ್ಧಿಯಾಗುವುದಿಲ್ಲ. ಅವರಿಗೆ ಸೂರು ಸಿಗುವುದಿಲ್ಲ. ಆದರೆ ನಾನು ಹಾನಗಲ್ ಕ್ಷೇತ್ರಕ್ಕೆ …
Read More »Daily Archives: ಅಕ್ಟೋಬರ್ 23, 2021
ಕಾಂಗ್ರೆಸ್ ಒಂದು ಮುಳುಗುತ್ತಿರುವ ಹಡಗು : ಸಚಿವ ಜಗದೀಶ ಶೆಟ್ಟರ್
ವಿಜಯಪುರ: ಕಾಂಗ್ರೆಸ್ ಒಂದು ಮುಳುಗುತ್ತಿರುವ ಹಡಗು, ಒಂದೆರಡು ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿದ್ದು, ಅಲ್ಲಿ ಕೂಡ ಅಧಿಕಾರ ಕಳೆದುಕೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಂಜಾಬ್ ನಲ್ಲಿ ಒಬ್ಬ ಸಿಧು ಹಾಗೂ ರಾಜ್ಯದಲ್ಲಿ ಒಬ್ಬ ಸಿದ್ದು ಇದ್ದಾರೆ. ರಾಜ್ಯದ ಸಿದ್ದರಾಮಯ್ಯ ಹಾಗೂ ಡಿಕೆಶಿ ಮಧ್ಯದ ಫೈಟ್ ನಿಂದಾಗಿ ರಾಜ್ಯದಲ್ಲಿ ಸಹಿತ ಕಾಂಗ್ರೆಸ್ ಸಂಪೂರ್ಣವಾಗಿ ಮುಳುಗಿ ಹೋಗುತ್ತದೆ ಎಂದರು. ಐದು ವರ್ಷ ಮುಖ್ಯಮಂತ್ರಿ ಆದ ಸಿದ್ದರಾಮಯ್ಯ ತಾವೇ ಸೋಲನ್ನು ಅನುಭವಿಸಿದರು. …
Read More »ಈ ಬಾರಿ ಕಿತ್ತೂರು ಉತ್ಸವದ complete details
ಬೆಳಗಾವಿ : ಕಿತ್ತೂರು ರಾಣಿ ಚನ್ನಮ್ಮ ಉತ್ಸವವು ಅ.೨೩ ಹಾಗೂ ೨೪ ರಂದು ಜರುಗಲಿದೆ. ಈ ಬಾರಿ ಕಿತ್ತೂರು ಉತ್ಸವದ (೨೫ ವರ್ಷ) ಬೆಳ್ಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಿತ್ತೂರಿನ ಕೋಟೆ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅ.೨೩ ರಂದು ಕಿತ್ತೂರಿನ ಕೋಟೆ ಆವರಣದಲ್ಲಿ ಸಾಯಂಕಾಲ ೭ ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …
Read More »