ಸಿಂದಗಿ: ದೇವೇಗೌಡರು ಹಾಗೂ ಕುಮಾರಸ್ವಾಮಿ ನನ್ನ ಮೇಲೆ ಬಾಣಗಳ ಮೇಲೆ ಬಾಣ ಬಿಡುತ್ತಾರೆ. ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ಗೆ ನಾನೇ ಟಾರ್ಗೆಟ್. ಅವರು ಸಿದ್ದರಾಮಯ್ಯರನ್ನು ಮುಗಿಸಿ ಬಿಟ್ರೆ ಕಾಂಗ್ರೆಸ್ ಮುಗಿಸಿ ದಂತೆಯೇ ಎಂಬ ಭ್ರಮೆ ಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರವಿವಾರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್‌ಗೆ ಏನೂ ವ್ಯತ್ಯಾಸವಿಲ್ಲ. ಹೆಸರು ಮಾತ್ರ ಬೇರೆ ಬೇರೆ. ಜೆಡಿಎಸ್ ಪಕ್ಷ ಈಗ ಉಳಿದಿಲ್ಲ. …
Read More »Daily Archives: ಅಕ್ಟೋಬರ್ 25, 2021
ಕುಮಾರಸ್ವಾಮಿ ಬಸವ ಕಲ್ಯಾಣದಲ್ಲಿ ಕುಮಾರಸ್ವಾಮಿ ಸೂಟ್ ಕೇಸ್ ತೆಗೆದುಕೊಂಡು ಅಭ್ಯರ್ಥಿ ಹಾಕಿದ್ದಾರೆ.
ಕುಮಾರಸ್ವಾಮಿ ಸಾಕಿದ್ದೇ ನಾನು ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಬಸವ ಕಲ್ಯಾಣದಲ್ಲಿ ಕುಮಾರಸ್ವಾಮಿ ಸೂಟ್ ಕೇಸ್ ತೆಗೆದುಕೊಂಡು ಅಭ್ಯರ್ಥಿ ಹಾಕಿದ್ದಾರೆ. ರೂ. 10 ಕೋಟಿ ಪಡೆದು ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಾರೆ. ಅದು ಸೂಟ್ ಕೇಸ್ ರಾಜಕಾರಣ ಮಾಡುತ್ತಿದೆ. 2005 ರಲ್ಲಿ ನನ್ನ ಸೋಲಿಸಲು ಕೈ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿರಲಿಲ್ಲ. ದೇವೇಗೌಡರ ಋಣ ನನ್ನ ಮೇಲಿದೆ. ದೇವೇಗೌಡರರಿಂದ ಶಾಸಕನಾಗಿದ್ದೇನೆಯೇ ಹೊರತು ಕುಮಾರಸ್ವಾಮಿಯಿಂದಲ್ಲ ಎಂದು ಹೇಳಿದ್ದಾರೆ. ನಾನು ಬಸ್ ಮಾಲೀಕನಾಗಿದ್ದೆ. ನನ್ನ ತಾತನ …
Read More »ಸೋಮವಾರ ಶಾಲೆ ಆರಂಭವಾದರೆ ಕೆಸರು ತುಂಬಿದ ಈ ರಸ್ತೆಯಲ್ಲಿ ನಾವು ಹೋಗುವುದಾದರೂ ಹೇಗೆ ಎಂಬ ಚಿಂತೆ ಈ ಪುಟಾಣಿಗಳಿಗೆ.
ಬೆಳ್ಳಾರೆ: ಸೋಮವಾರ ಶಾಲೆ ಆರಂಭವಾದರೆ ಕೆಸರು ತುಂಬಿದ ಈ ರಸ್ತೆಯಲ್ಲಿ ನಾವು ಹೋಗುವುದಾದರೂ ಹೇಗೆ ಎಂಬ ಚಿಂತೆ ಈ ಪುಟಾಣಿಗಳಿಗೆ. ಆದರೆ ಅವರಿವರ ಬಳಿ ಹೇಳಿ ಪ್ರಯೋಜನ ಇಲ್ಲ; ನಮ್ಮ ರಸ್ತೆಯನ್ನು ನಾವೇ ಸರಿಪಡಿಸಿಕೊಳ್ಳುತ್ತೇವೆ ಎಂದುಕೊಂಡು ಬೆಳ್ಳಾರೆ ಗ್ರಾಮದ ಮೂಡಾಯಿ ತೋಟ ಬೆಳ್ಳಾರೆ ರಸ್ತೆಯ ಮಂಡೇಪು ಎಂಬಲ್ಲಿ ಮಣ್ಣಿನ ರಸ್ತೆಯು ಕೆಸರುಮಯವಾಗಿದ್ದು, ನಡೆದುಕೊಂಡು ಹೋಗಲೂ ಅಸಾಧ್ಯವಾಗಿದೆ. ಇದೀಗ ಪ್ರಾಥಮಿಕ ಶಾಲೆ ಆರಂಭಕ್ಕೆ ಸರಕಾರ ದಿನ ನಿಗದಿಪಡಿಸಿದ್ದು ಈ ರಸ್ತೆಯಲ್ಲಿ ನಡೆದುಕೊಂಡು ತಮ್ಮ …
Read More »1-5ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು (ಅ.25) ಆರಂಭ ಮಾರ್ಗಸೂಚಿಗಳೇನು?
ಬೆಂಗಳೂರು: ಕೋವಿಡ್‌ದಿಂದಾಗಿ ಒಂದೂವರೆ ವರ್ಷದಿಂದ ಬಾಕಿಯಾಗಿದ್ದ 1-5ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಸೋಮವಾರ (ಅ.25) ಆರಂಭವಾಗುತ್ತಿವೆ. ಮಕ್ಕಳು ಕೋವಿಡ್ ಸುರಕ್ಷಾಕ್ರಮಗಳನ್ನು ಪಾಲಿಸುವಂತೆ ನೋಡಿಕೊಳ್ಳಲು ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶಿಕ್ಷಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮಕ್ಕಳಲ್ಲಿ ಕೋವಿಡ್ ಕುರಿತು ಜಾಗೃತಿ ಮೂಡಿಸಲು ಕೋವಿಡ್ ಸೋಂಕಿನ ಕುರಿತು ತರಗತಿ ಅವಧಿಯಲ್ಲಿ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಮಾರ್ಗಸೂಚಿಗಳೇನು? ಭೌತಿಕ ಹಾಜರಾತಿ ಕಡ್ಡಾಯವಲ್ಲ. ಆದರೆ, ಹಾಜರಾಗುವವರು ಪಾಲಕರಿಂದ …
Read More »#INDvPAK ಟೀಂ ಇಂಡಿಯಾ ವಿರುದ್ಧ ವಿಕೆಟ್ ನಷ್ಟವಿಲ್ಲದೇ ಹಾಫ್ ಸೆಂಚುರಿ ಗಳಿಸಿದ ಪಾಕ್
ದುಬೈನಲ್ಲಿ ನಡೆಯುತ್ತಿರುವ ಟಿ20 ವರ್ಲ್ಡ್ಕಪ್ನಲ್ಲಿ ಟೀಂ ಇಂಡಿಯಾ ಹಾಗೂ ಪಾಕ್ ಟೀಂ ಮುಖಾಮುಖಿಯಾಗಿದ್ದು ಹೈವೋಲ್ಟೇಜ್ ಮ್ಯಾಚ್ ಚಾಲ್ತಿಯಲ್ಲಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಪಾಕ್ ಟೀಂ ಇಂಡಿಯಾವನ್ನ ಬ್ಯಾಟಿಂಗ್ಗೆ ಆಹ್ವಾನಿಸಿತು. ಆರಂಭಿಕ ಆಘಾತ ಅನುಭವಿಸಿದ ಟೀಂ ಇಂಡಿಯಾ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿತು. 152 ರನ್ಗಳ ಗುರಿ ಬೆನ್ನು ಹತ್ತಿದ ಪಾಕ್ ಟೀಂ ಆರಂಭದಲ್ಲಿ ಉತ್ತಮ ಪ್ರದರ್ಶನವನ್ನೇ ನೀಡಿದೆ. ಆರಂಭಿಕ ಬ್ಯಾಟ್ಸ್ಮನ್ಗಳಾಗಿ ಫೀಲ್ಡಿಗಿಳಿದ …
Read More »3 ದಿನದ ಹಿಂದೆ ರಿಲೀಸ್ ಆಗಿದ್ದ ರೌಡಿಶೀಟರ್ನ ಬರ್ಬರ ಹತ್ಯೆ.. ಬೆಚ್ಚಿಬಿದ್ದ ಬೆಂಗಳೂರು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮೂರು ದಿನಗಳ ಹಿಂದೆ ರಿಲೀಸ್ ಆಗಿದ್ದ ರೌಡಿಶೀಟರ್ನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗದರನಹಳ್ಳಿಯ ಶಿವಪುರ ಬಳಿ ನಡೆದಿದೆ. ಜೆ.ಸಿ ಆನಂದ್ (36) ಕೊಲೆಯಾದ ರೌಡಿಶೀಟರ್. ಇಂದು ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು ಪೀಣ್ಯ ಠಾಣೆಯ ರೌಡಿಶೀಟರ್ ಆಗಿದ್ದ ಮೃತ ಆನಂದ್ ಕಳೆದ ಮೂರು ದಿನಗಳಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಐದಾರು ಜನ ಬೈಕ್ ನಲ್ಲಿ ಬಂದು …
Read More »