Breaking News

Daily Archives: ನವೆಂಬರ್ 2, 2021

ಸಿಂದಗಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಗೆ ಆರಂಭ

ವಿಜಯಪುರ/ಹಾವೇರಿ: ಸಿಂದಗಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನ.2ರಂದು ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ವಿಜಯಪುರ ನಗರದ ಸೈನಿಕ ಶಾಲೆಯ ‘ಒಡೆಯರ ಹೌಸ್’ನಲ್ಲಿ ಸಿಂದಗಿ ಕ್ಷೇತ್ರದ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.   ವಿಜಯಪುರ ನಗರದ ಸೈನಿಕ ಶಾಲೆಯ ‘ಒಡೆಯರ ಹೌಸ್’ನಲ್ಲಿ ಸಿಂದಗಿ ಕ್ಷೇತ್ರದ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಒಟ್ಟು 22 ಸುತ್ತು ಮತ ಎಣಿಕೆ ನಡೆಯಲಿದೆ. …

Read More »

ರಾಜ್ಯೋತ್ಸವ: ‍‍ಪ್ರಶಸ್ತಿ ಮೊತ್ತ ₹ 1 ಲಕ್ಷದಿಂದ ₹5 ಲಕ್ಷಕ್ಕೆ ಏರಿಕೆ

ಬೆಂಗಳೂರು : ‘ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆಗೆ ಕನಿಷ್ಠ ವಯೋಮಿತಿ ‌60 ವರ್ಷ ಪೂರೈಸಬೇಕೆಂಬ ನಿಯಮವನ್ನು ಮುಂದಿನ ವರ್ಷದಿಂದ ಸಡಿಲಿಸುವ ಜೊತೆಗೆ, ಪ್ರಶಸ್ತಿ ಮೊತ್ತವನ್ನು ₹ 1 ಲಕ್ಷದಿಂದ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.   ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದ 66ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಇನ್ನು ಮುಂದೆ ಈ ಪ್ರಶಸ್ತಿಗೆ ಯಾರೂ ಅರ್ಜಿ ಸಲ್ಲಿಸುವ ಅಗತ್ಯ …

Read More »

ರಾಜ್ಯದಲ್ಲಿ ಹೊಸದಾಗಿ 4.11 ಲಕ್ಷ ಪಡಿತರ ಚೀಟಿಗಳನ್ನು ಮಂಜೂರು

ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ 4.11 ಲಕ್ಷ ಪಡಿತರ ಚೀಟಿಗಳನ್ನು ಮಂಜೂರು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸೋಮವಾರ ನಡೆದ ಜನಸೇವಕ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಈ ವಿಷಯ ಪ್ರಕಟಿಸಿದ ಅವರು, ‘ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳು ಹಲವು ವರ್ಷಗಳಿಂದ ಬಾಕಿ ಇದ್ದವು.

Read More »