Breaking News

Daily Archives: ನವೆಂಬರ್ 12, 2021

ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಾಲಕಿಯ ಸಂಬಂಧಿಕನನ್ನು ಪೊಕ್ಸೊ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.

ಕಡಬ: ಕೋಡಿಂಬಾಳ ಗ್ರಾಮದಲ್ಲಿ ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಾಲಕಿಯ ಸಂಬಂಧಿಕನನ್ನು ಪೊಕ್ಸೊ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಕೋಡಿಂಬಾಳ ಗ್ರಾಮದ ಪಾಜೋವು ಸಮೀಪದ ರಮೇಶ್ ಎಂಬಾತ ತನ್ನ ಸಂಬಂಧಿಕರಾಗಿರುವ ಅಪ್ರಾಪ್ತೆಯನ್ನು ಕಳೆದ ಒಂದೂವರೆ ವರ್ಷದಿಂದ ಲೈಂಗಿಕವಾಗಿ ಬಳಸಿಕೊಂಡಿದ್ದು, ಇದೀಗ ಆಕೆ ಗರ್ಭವತಿಯಾಗಿದ್ದು ಪ್ರಕರಣ ಬೆಳಕಿಗೆ ಬಂದಿದೆ.   2020ರ ಏಪ್ರಿಲ್ ತಿಂಗಳಿನಿಂದ ರಮೇಶ್ ಆಗಾಗ ಬಾಲಕಿಯ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಗರ್ಭವತಿಯಾದ ಬಗ್ಗೆ ಬಾಲಕಿ ಯಾರಿಗೂ …

Read More »

ಶಿಕ್ಷಣದಲ್ಲಿ ರಾಜಕೀಯವೇಕೆ ಬೆರಕೆ? ಕನ್ನಡ ಕಡ್ಡಾಯ: ಸರಕಾರಕ್ಕೆ ಹೈಕೋರ್ಟ್‌ ತೀಕ್ಷ್ಣ ಪ್ರಶ್ನೆ

ಬೆಂಗಳೂರು: ಉನ್ನತ ಶಿಕ್ಷಣ ಕ್ಕಾಗಿ ಕರ್ನಾಟಕಕ್ಕೆ ಬರುವ ಹೊರ ರಾಜ್ಯ ಗಳ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯ ಗೊಳಿಸಲು ರಾಷ್ಟ್ರೀಯ ನೀತಿಯಲ್ಲಿ ಅವಕಾಶ ವಿದೆಯೇ? ಇದ್ದರೆ ದಾಖಲೆ ಕೊಡಿ. ಶಿಕ್ಷಣದಲ್ಲಿ ರಾಜಕೀಯವನ್ನು ಏಕೆ ಸೇರಿಸುತ್ತೀರಿ? ಇದ್ದರೆ ದಾಖಲೆ ಕೊಡಿ. ಶಿಕ್ಷಣದಲ್ಲಿ ರಾಜಕೀಯವನ್ನು ಏಕೆ ಸೇರಿಸುತ್ತೀರಿ? ಇದು ಸರಕಾರಕ್ಕೆ ಹೈಕೋರ್ಟ್‌ ಪ್ರಶ್ನೆ. ರಾಜ್ಯದಲ್ಲಿ ಪದವಿ ಶಿಕ್ಷಣ ಹಂತದಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿ ಸರಕಾರ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ …

Read More »

ಪಾಕ್​ ವಿರುದ್ಧ ಭರ್ಜರಿ ಜಯ; T20 ವಿಶ್ವಕಪ್​​ ಫೈನಲ್​​ಗೆ ಆಸ್ಟ್ರೇಲಿಯಾ​​

ದುಬೈ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್​​​​​​ ಸೆಮಿಫೈನಲ್-​​​2 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿದೆ. ಪಾಕ್​​ ನೀಡಿದ ರನ್​​ಗಳ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ ನಿಗದಿತ 19 ಓವರ್​​ನಲ್ಲಿ 5 ವಿಕೆಟ್​​ ನಷ್ಟಕ್ಕೆ 177 ರನ್​​​​ ಗಳಿಸಿ ಗೆದ್ದು ಬೀಗಿದೆ.   ಟಾಸ್​​ ಸೋತರೂ ಮೊದಲು ಬ್ಯಾಟಿಂಗ್​​ ಮಾಡಿದ ಪಾಕ್​​​ 4 ವಿಕೆಟ್​​ ನಷ್ಟಕ್ಕೆ 176 ರನ್​​ ಗಳಿಸಿತ್ತು. ಈ ಮೂಲಕ ಆಸ್ಟ್ರೇಲಿಯಾಗೆ 177 ರನ್​​ಗಳ …

Read More »