Breaking News

Daily Archives: ನವೆಂಬರ್ 14, 2021

ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯನ್ನಾಗಿ ಚನ್ನರಾಜ ಹಟ್ಟಿಹೊಳಿ ಆಯ್ಕೆ

ಬೆಳಗಾವಿ”: ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯನ್ನಾಗಿ ಚನ್ನರಾಜ ಹಟ್ಟಿಹೊಳಿ ಅವರನ್ನು ಆಯ್ಕೆ ಮಾಡಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಧ್ಯಾಹ್ನ ನಡೆದ ಮಹತ್ವದ ಸಭೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಹೆಸರು ಫೈನಲ್ ಆಗಿದೆ. ಬೇರೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕಿಯೆ ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿದ್ದು ಪರಿಷತ್ ಚುನಾವಣೆಯ ಎಲ್ಲ ಅಭ್ಯರ್ಥಿಗಳನ್ನು ಒಟ್ಟಿಗೆ ಘೋಷಣೆ ಮಾಡಲಿದ್ದಾರೆ. ಕಾಂಗ್ರೆಸ್ …

Read More »

ಬಸವಣ್ಣನವರ ದಾರಿಯಲ್ಲಿಯೇ ನಾವೆಲ್ಲರೂ ಸಾಗಬೇಕು.:ಸತೀಶ್ ಜಾರಕಿಹೊಳಿ

ಬೆಳಗಾವಿ : ‘ಬಸವಣ್ಣನವರ ವಿಚಾರಗಳನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯಬೇಕಾದ್ರೆ ಅವರ ದಾರಿಯಲ್ಲಿಯೇ ನಾವೆಲ್ಲರೂ ಸಾಗಬೇಕು. ಅವರ ವಿಚಾರಗಳನ್ನು ಗುರು ಬಸವಾಶ್ರಮದಿಂದ ಸಮಾಜಕ್ಕೆ ಹೇಳುವಂತ ಕೆಲಸ ಆಗಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಶಿವಬಸವ ನಗರದಲ್ಲಿ ಇಂದು ಚೆನ್ನಬಸವ ಫೌಂಡೇಶನ್ ದಿಂದ  ಲಿಂಗೈಕ್ಯ ಶರಣ ದಂಪತಿ  ಶಿವಬಾಯವ್ವ ಮತ್ತು ಬಸವಣ್ಣೆಪ್ಪ ಗುಡಸ ಇವರ ಸ್ಮರಣಾರ್ಥ ನೂತನವಾಗಿ ನಿರ್ಮಿಸಿದ ಗುರು ಬಸವಾಶ್ರಮ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ‘ ಕ್ರಾಂತಿಯೋಗಿ ಬಸವಣ್ಣನವರು  …

Read More »

ರಮೇಶ್ ಜಾರಕಿಹೊಳಿ ಬಸನಗೌಡ ಪಾಟೀಲ್ ಯತ್ನಾಳ್ ಒಂದು ಗಂಟೆಗಳ ಕಾಲ ಚರ್ಚೆ

ತಾವು ಮತ್ತು ರಮೇಶ್ ಜಾರಕಿಹೊಳಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ಮಾಡಿದ್ದೇವೆ. ಅದರಲ್ಲಿ ವಿಶೇಷ ಏನಿಲ್ಲ . ಬಿಜೆಪಿಯನ್ನು ರಾಜ್ಯದಲ್ಲಿ ಬಲಪಡಿಸುವ ಕುರಿತು ಮಾತುಕತೆ ಮಾಡಿದ್ದೇವೆ’ – ಯತ್ನಾಳ್ ವಿವರಣೆ  ಮಹಾರಾಷ್ಟ್ರದ ಸಾಂಗಲಿಯಿಂದ ನೇರವಾಗಿ ವಿಜಯಪುರಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ  ವಿಜಯಪುರ ನಗರದ ಹೊರ ವಲಯದ ಸಿಂದಗಿ ರಸ್ತೆಯಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ನಿವಾಸ ಇಬ್ಬರೂ ಒಂದು ಕೋಣೆಯಲ್ಲಿ ಸುಮಾರು ಒಂದು ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ ಮಹಾರಾಷ್ಟ್ರದ …

Read More »

ಕೋವಿಡ್ ಲಸಿಕೆ ಹಾಕಿಸಿಕೊಳ್ಳದ ಮನೆಯ ನಲ್ಲಿ ನೀರು ಸಂಪರ್ಕ ಕಟ್‌..!

ತುಮಕೂರು : ಕೋವಿಡ್ ಲಸಿಕೆ (Covid vaccine) ಹಾಕಿಸಿಕೊಳ್ಳದ ಬಡಾವಣೆ ಜನರಿಗೆ ನೀರು, ವಿದ್ಯುತ್ ಸಂಪರ್ಕ ಸ್ಥಗಿತ (Water, power connection shut down) ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಕನುಮಲಚೆರವು ಬಡಾವಣೆಯಲ್ಲಿ ನಡೆ     ಪಾವಗಡ ಪಟ್ಟಣದ ಕನುಮಲಚೆರವು ಬಡಾವಣೆಯಲ್ಲಿ 40 ಕ್ಕೂ ಹೆಚ್ಚು ಮನೆಗಳ 100 ಕ್ಕೂ ಹೆಚ್ಚು ಜನರು ಕೊರೊನಾ ಲಸಿಕೆ ಹಾಕಿಸಿಕೊಂಡಿಲ್ಲ. ಹೀಗಾಗಿ ಪಾವಗಡ ಪುರಸಭೆ ಮತ್ತು ಕಂದಾಯ ಅಧಿಕಾರಿಗಳು …

Read More »

ಮಹಿಳೆಗೆ ಬ್ಲ್ಯಾಕ್​ಮೇಲ್​! 50 ಸಾವಿರಕ್ಕೆ ಬೇಡಿಕೆ ಇಟ್ಟು, 15 ಸಾವಿರ ಹಣ ಪಡೆದ ಆರೋಪ

ಚಿತ್ರದುರ್ಗ: ನ್ಯಾಯಬೆಲೆ ಅಂಗಡಿ ನಡೆಸುತ್ತಿರುವ ಮಹಿಳೆಯೊಬ್ಬರಿಗೆ ಬ್ಲ್ಯಾಕ್​ಮೇಲ್​ ಮಾಡಿರುವ ಆರೋಪ ಕೇಳಿಬಂದಿದೆ. ಚಿತ್ರದುರ್ಗ ನಗರದ ಐಯುಡಿಪಿ ಬಡಾವಣೆಯ ನ್ಯಾಯಬೆಲೆ ಅಂಗಡಿ ಮಹಿಳೆ ರಂಗಮ್ಮಗೆ ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಮಹಿಳೆ ಗ್ರಾಹಕರಿಂದ ತಲಾ 10 ರೂಪಾಯಿ ಪಡೆದ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 10 ರೂಪಾಯಿ ಪಡೆದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ ಆರೋಪಿ …

Read More »

ಗೋಮೂತ್ರ ಮತ್ತು ಸಗಣಿ ದೇಶದ ಆರ್ಥಿಕತೆಯನ್ನು ಬಲಪಡಿಸಲಿದೆ: ಸಿಎಂ ಶಿವರಾಜ್​ಸಿಂಗ್​ ಚೌಹಾಣ್​ 4hr0 views37 shares

ಭೋಪಾಲ್​: ಗೋವು ಮತ್ತು ಗೋಮೂತ್ರ ಹಾಗೂ ಸಗಣಿಯು ವ್ಯಕ್ತಿಯ ಆರ್ಥಿಕತೆಯನ್ನು ಬಲಪಡಿಸುವುದರೊಂದಿಗೆ ಇಡೀ ದೇಶವನ್ನು ಆರ್ಥಿಕತೆಯನ್ನು ಸಮರ್ಥವಾಗಿಸುತ್ತದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ​ಸಿಂಗ್​ ಚೌಹಾಣ್​ ಶನಿವಾರ ಹೇಳಿದರು.   ಭಾರತೀಯ ಪಶುವೈದ್ಯಕೀಯ ಸಂಘದಿಂದ ಆಯೋಜಿಸಲಾದ ಮಹಿಳಾ ಪಶುವೈದ್ಯರ ‘ಶಕ್ತಿ 2021’ ಸಮಾವೇಶದಲ್ಲಿ ಮಾತನಾಡಿದ ಸಿಎಂ ಚೌಹಾಣ್​, ನಮ್ಮ ಸರ್ಕಾರವು ಗೋವುಗಳ ಅಭಯಾರಣ್ಯಗಳು ಮತ್ತು ಗೋಶಾಲೆಗಳನ್ನು ಅಭಿವೃದ್ಧಿಪಡಿಸುತ್ತಿದೆ. ಆದರೆ, ಇದನ್ನು ಏಕಾಂಗಿಯಾಗಿ ನಡೆಸಲು ಸಾಧ್ಯವಿಲ್ಲ. ಸಮುದಾಯ ಭಾಗವಹಿಸುವಿಕೆ ಅವಶ್ಯಕವಾಗಿದೆ ಎಂದು ಹೇಳಿದರು. …

Read More »

ಟಾಸ್ ಗೆದ್ದವರೇ ಬಾಸ್, ಯಾರೂ ಗೆದ್ದರೂ ಇತಿಹಾಸ..!

ನವದೆಹಲಿ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ(Dubai International Cricket Stadium)ದಲ್ಲಿ ಇಂದು ಐಸಿಸಿ ಟಿ-20 ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಇದುವರೆಗೂ ಟಿ-20 ಚಾಂಪಿಯನ್ ಆಗದ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿವೆ. ಈ ಬಾರಿಯ ಟಿ20 ವಿಶ್ವಕಪ್ ನಲ್ಲಿ ಟಾಸ್ ಗೆದ್ದವರೇ ಬಾಸ್ ಎನ್ನುವ ಪರಿಸ್ಥಿತಿಯಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಟಾಸ್ ಮಹತ್ವದ ಪಾತ್ರ ವಹಿಸಲಿದೆ. ‘ಎ’ಗುಂಪಿನ ಲೀಗ್ ಪಂದ್ಯಗಳಲ್ಲಿ ತಲಾ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ …

Read More »

ಬಿಟ್ ಕಾಯಿನ್ ಹಗರಣಕ್ಕೆ ಪೊಲೀಸ್ ಕಮಿಷನರ್ ಇತಿಶ್ರೀ

ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಬಿಟ್ ಕಾಯಿನ್ ಹಗರಣಕ್ಕೆ ಬೆಂಗಳೂರು ಪೊಲೀಸರು ಇತಿ’ಶ್ರೀ’ ಹಾಡುವ ನಿಟ್ಟಿನಲ್ಲಿ 1 ವರ್ಷದಿಂದ ನಡೆದಿರುವ ತನಿಖಾ ವಿವರ ಒಳಗೊಂಡಿರುವ 4 ಪುಟಗಳ ಮಾಧ್ಯಮ ಪ್ರಕಟಣೆಯನ್ನು ಶನಿವಾರ ಬಿಡುಗಡೆ ಮಾಡಿದ್ದಾರೆ. ಹ್ಯಾಕರ್ ಶ್ರೀಕಿ ಖಾತೆಯಿಂದ ಯಾವುದೇ ಬಿಟ್ ಕಾಯಿನ್ ವರ್ಗಾವಣೆ ಆಗಿಲ್ಲ. ಯಾವುದೇ ಬಿಟ್ ಕಾಯಿನ್ ಕಳವೂ ಆಗಿಲ್ಲ. ಪ್ರಕರಣ ಬಹಿರಂಗವಾಗಿ ಒಂದು ವರ್ಷ ಕಳೆದ ನಂತರ ಈಗ ನಿರಾಧಾರ ಹಾಗೂ ಸತ್ಯಕ್ಕೆ ದೂರವಾದ …

Read More »

ಧಾರವಾಡದಲ್ಲಿ ಬೆಳ್ಳಂಬೆಳಗ್ಗೆ ಪಾದಚಾರಿಗೆ ಚಿಗರಿ ಬಸ್ ಡಿಕ್ಕಿ: ತೀವ್ರವಾಗಿ ಗಾಯಗೊಂಡ ಪದಾಚಾರಿ.*

ಧಾರವಾಡದಲ್ಲಿ ಬೆಳ್ಳಂಬೆಳಗ್ಗೆ ಪಾದಚಾರಿಗೆ ಚಿಗರಿ ಬಸ್ ಡಿಕ್ಕಿ: ತೀವ್ರವಾಗಿ ಗಾಯಗೊಂಡ ಪದಾಚಾರಿ.* ರಸ್ತೆ ದಾಟುತ್ತಿದ್ದ ಪಾದಚಾರಿಗೆ ಚಿಗರಿ ಬಸವೊಂದು ಡಿಕ್ಕಿ ಹೊಡೆದು ಪಾದಚಾರಿಗೆ ಗಂಭೀರ ಗಾಯವಾಗಿರುವ ಘಟನೆ ಧಾರವಾಡದ ಕೋರ್ಟ್ ವೃತದ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಮಲ್ಲಣ್ಣ ಮೇಟಿ ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಇನ್ನೂ ಪದಾಚಾರಿ ಮಲ್ಲಣ್ಣ ಧಾರವಾಡ ಕೋರ್ಟ್ ವೃತದ ಬಳಿಯ ಸಾರ್ವಜನಿಕ ಸಂಚಾರ ನಡೆಸುವ ರಸ್ತೆ ಕ್ರಾಸ್ ಮಾಡಿದ್ದಾರೆ. ಬಳಿಕ ಮುಂದೆ ಇದ್ದ ಬಿಆರ್‌ಟಿಎಸ್ …

Read More »

ಐಎಂಡಿಬಿ ಪಟ್ಟಿಯಲ್ಲಿ ‘ಶಾವ್ಶಾಂಕ್ ರಿಡೆಂಪ್ಶನ್’ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ‘ಜೈಭೀಮ್ ‘

ಚೆನ್ನೈ: ನಟ ಸೂರ್ಯ, ಲಿಜೋ ಮೋಲ್ ಜೋಸ್ ಮತ್ತು ಮಣಿಕಂದನ್ ಅವರನ್ನೊಳಗೊಂಡ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ‘ಜೈ ಭೀಮ್’ ಸಿನಿಮಾ ಹಾಲಿವುಡ್ ನ ಕಲ್ಟ್ ಕ್ಲಾಸಿಕ್ ದಿ ರಿಡೆಂಪ್ಶನ್’ ಅನ್ನು ಹಿಂದಿಕ್ಕಿದ್ದು, 250ಸಿನಿಮಾಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ.   ಜ್ಞಾನವೇಲ್ ನಿರ್ದೇಶನದ ಸೂರ್ಯ ಅವರ 2 ಡಿ ಎಂಟರ್ ಟೈನ್ ಮೆಂಟ್ ನಿರ್ಮಾಣದ ಜೈ ಭೀಮ್ ಚಿತ್ರ 9.6 ರೇಟಿಂಗ್ ನೆರವಿನೊಂದಿಗೆ ಅಗ್ರಸ್ಥಾನದಲ್ಲಿದೆ. ಶಾವ್ಶಾಂಕ್ ರಿಡೆಂಪ್ಶನ್’ 9.3 ರೇಟಿಂಗ್ ನೊಂದಿಗೆ …

Read More »