ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರಿಯ ಉದ್ಯೋಗ ಖಾತ್ರಿ(ನರೇಗಾ) ಯೋಜನೆ ಕೂಲಿ ಹಣವನ್ನು ಬ್ಯಾಂಕ್ ಗಳು ಸಾಲದ ಬಾಕಿಗೆ ಹೊಂದಾಣಿಕೆ ಮಾಡಿಕೊಳ್ಳದಂತೆ ಕ್ರಮಕೈಗೊಳ್ಳಬೇಕು ಎಂದು ಗ್ರಾಮೀಣ ಅಭಿವೃದ್ಧಿ ಆಯುಕ್ತಾಲಯದಿಂದ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಹಣವನ್ನು ಬ್ಯಾಂಕ್ ಗಳು ಕೂಲಿ ಕಾರ್ಮಿಕರ ಸಾಲ ಬಾಕಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದು ಇದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ ಎಂಬ ದೂರುಗಳು ಕೇಳಿಬಂದಿವೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹೇಮನಗೌಡ …
Read More »Daily Archives: ನವೆಂಬರ್ 16, 2021
Boycott ಹಂಸಲೇಖ: ಸರಿಗಮಪ ಕಾರ್ಯಕ್ರಮದ ಕಥೆಯೇನು?
ಮೈಸೂರಿನ ಕಾರ್ಯಕ್ರಮವೊಂದರಲ್ಲಿ ನಾದ ಬ್ರಹ್ಮ ಹಂಸಲೇಖ ನೀಡಿದ ಹೇಳಿಕೆ ವಿವಾದಕ್ಕೀಡಾಗಿದೆ. ಪೇಜಾವರ ಶ್ರೀಗಳ ಬಗ್ಗೆ ಮಾತಾಡಿದ್ದ ಸಂಗೀತ ನಿರ್ದೇಶಕ, ದಲಿತರು, ಅಸ್ಪೃಶ್ಯತೆ ಹಾಗೂ ಸಮಾನತೆ ಕುರಿತು ಮಾತಾಡಿದ್ದರು. ಈ ವೇಳೆ ಪೇಜಾವರ ಶ್ರೀಗಳ ಹೆಸರನ್ನು ಪ್ರಸ್ತಾಪ ಮಾಡಿದ್ದರು. ಹಂಸಲೇಖ ಆಡಿದ ಆ ಮಾತುಗಳೇ ಈಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. “ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ …
Read More »ಕಲ್ಯಾಣ ಕರ್ನಾಟಕ ಸಾರಿಗೆ ಟಿಕೆಟ್’ ಯಡವಟ್ಟು, ಸೋಷಿಯಲ್ ಮೀಡಿಯಾದಲ್ಲಿ ವೈರಲ್.!
ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ( KKRTC ), ತನ್ನ ಟಿಕೆಟ್ ನಲ್ಲಿ ಪ್ರಚಲಿತ ವಿದ್ಯಮಾನಗಳ ಬಗ್ಗೆ, ನಾಡಿನ ಸಾಂಸ್ಕೃತಿಕ ಹಿರಿಮೆ, ಗರಿಮೆ, ಚುನಾವಣೆ ಸಂದರ್ಭದಲ್ಲಿ ಮತದಾನ ಜಾಗೃತಿಯ ಬಗ್ಗೆ ಜಾಗೃತಿಯನ್ನು ಮೂಡಿಸುವಂತ ಬರಹಗಳನ್ನು ನಮೂದಿಸುತ್ತಿತ್ತು. ಟಿಕೆಟ್ ಪಡೆದಂತ ಪ್ರಯಾಣಿಕ ಅದರ ಮೇಲಿದ್ದಂತ ಬರಹವನ್ನು ಓದುವ ಮೂಲಕ ಜಾಗೃತನಾಗುತ್ತಿದ್ದನು. ಇದೀಗ ಪದ್ಮಶ್ರೀ ಪುರಸ್ಕೃತ ( padma shri ) ಮಂಜಮ್ಮ ಜೋಗತಿಯ ( manjamma jogati ) ಬಗ್ಗೆ ಬರಹವಿದ್ದು, ವಿಜಯನಗರ …
Read More »ಪ್ರತಾಪ್ ಸಿಂಹ ಗಂಡೋ ಹೆಣ್ಣೋ ಚೆಕ್ ಮಾಡಿಸಲಿ; ಇಕ್ಬಾಲ್ ಅನ್ಸಾರಿ ವಾಗ್ದಾಳಿ
ಕೊಪ್ಪಳ: ಬಿಟ್ ಕಾಯಿನ್ ಬಡಿದಾಟ ರಾಜಕೀಯ ನಾಯಕರ ವೈಯಕ್ತಿಕ ವಾಗ್ದಾಳಿಗಳಿಗೂ ಕಾರಣವಾಗಿದ್ದು, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೆಸರಿನ ಬಗ್ಗೆ ವ್ಯಂಗ್ಯವಾಡಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿರುವ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಪ್ರತಾಪ್ ಸಿಂಹ ಗಂಡೋ ಹೆಣ್ಣೋ ಚೆಕ್ ಮಾಡಿಸಿಕೊಳ್ಳಬೇಕು ಎಂದಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಮಾತನಾಡಿದ ಇಕ್ಬಾಲ್ ಅನ್ಸಾರಿ, ಪ್ರತಾಪ್, ಪ್ರಿಯಾಂಕ್ ಖರ್ಗೆ ಹೆಸರಿನ ಬಗ್ಗೆ ವೈಯಕ್ತಿಕವಾಗಿ ಮಾತನಾಡಿರುವುದು ಖಂಡನೀಯ. ಆತ ಸಂಸದನಾಗಲು ಲಾಯಕ್ಕಿಲ್ಲ. ಯಾವುದೋ …
Read More »ಬಸ್‌ನಲ್ಲಿ ಮಕ್ಕಳ ಎತ್ತರ ಅಲ್ಲ, ವಯಸ್ಸು ನೋಡಿ ಟಿಕೆಟ್ ಕೊಡಿ – KSRTC
ಮಕ್ಕಳೊಂದಿಗೆ ಬಸ್‌ನಲ್ಲಿ ( Children Bus Travel)ಪ್ರಯಾಣಿಸುತ್ತಿದ್ದೀರಾ..? ಹಾಗಿದ್ದರೆ ಅವರಿಗೆ ರಿಯಾಯಿತಿ ಟಿಕೆಟ್ ಖರೀದಿಸುವ ಮುನ್ನ ನೀವು ಮಕ್ಕಳ ವಯಸ್ಸಿನ ಪುರಾವೆ ದಾಖಲೆಯನ್ನು ಮುಂದೆ ನೀವು ತೋರಿಸಬೇಕಾಗುತ್ತದೆ. ಹೌದು ಮಕ್ಕಳ ದಿನಾಚರಣೆಯ ಪ್ರಯುಕ್ತ ಹುಬ್ಬಳ್ಳಿ ಕೆಎಸ್‌ಆರ್‌ಟಿಸಿ(KSRTC) ನಿರ್ವಾಹಕರಿಗೆ ಹೊಸ ಸುತ್ತೋಲೆಯೊಂದನ್ನು ಹೊರಡಿಸಿದ್ದು ಮಕ್ಕಳಿಗೆ ಅರ್ಧ ಟಿಕೆಟ್ ನೀಡುವ ಮುನ್ನ ಅಥವಾ ಅವರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುವ ಮುನ್ನ ಬರೇ ಅವರ ಎತ್ತರ(Height) ಗಮನಿಸುವುದು ಮಾತ್ರವಲ್ಲದೆ ಮಾನ್ಯ ವಯಸ್ಸಿನ ಪುರಾವೆ …
Read More »ಲಖನ್ ಜಾರಕಿಹೊಳಿಗೂ ಲಾಟರಿ, ವಲಸಿಗರಿಗೆ ಬಿಜೆಪಿ ಮಣೆ: ಪರಿಷತ್ ಚುನಾವಣೆ ಅಂತಿಮ ಪಟ್ಟಿ ದೆಹಲಿಗೆ ರವಾನೆ
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಆಡಳಿತಾರೂಢ ಬಿಜೆಪಿ ಪಣತೊಟ್ಟಿದ್ದು, ಬಿಕ್ಕಟ್ಟು ಶಮನ, ಪ್ರಾತಿನಿಧ್ಯ ಸರಿದೂಗಿಸಲೆಂದು ರಾಜೀಸೂತ್ರ ಕಂಡುಕೊಂಡಿದೆ. ತೀವ್ರ ಪೈಪೋಟಿ ಏರ್ಪಟ್ಟಿದ್ದ ಜಿಲ್ಲೆಗಳ ಮುಖಂಡರೊಂದಿಗೆ ಪಕ್ಷದ ರಾಜ್ಯ ನಾಯಕರು ನಿರಂತರ ಚರ್ಚೆ ನಡೆಸಿ ಮನವೊಲಿಸಲು ಪ್ರಯತ್ನಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಸಾಥ್ ನೀಡಿದ್ದಾರೆ. ಆದರೂ ಒಮ್ಮತ ಮೂಡದ 1-2 ಕ್ಷೇತ್ರಗಳಿಗೆ ಒಂದಕ್ಕಿಂತ ಹೆಚ್ಚು ಹೆಸರು ಸೇರಿಸಿ, ವರಿಷ್ಠರ ವಿವೇಚನೆಗೆ ಬಿಡಲು ನಿರ್ಧರಿಸಿದರು. ಜತೆಗೆ ಅಂತಿಮಪಟ್ಟಿಯನ್ನು ಸೋಮವಾರ ರಾತ್ರಿ …
Read More »ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವರ್ಗಾವಣೆ
ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸ್ವಂತ ಜಿಲ್ಲೆಯಲ್ಲಿರಬಾರದೆನ್ನುವ ಕಾರಣಕ್ಕಾಗಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಆರ್.ವೆಂಕಟೇಶ ಕುಮಾರ ಬೆಳಗಾವಿ ಹಂಗಾಮಿ ಜಿಲ್ಲಾಧಿಕಾರಿಗಳಾಗಲಿದ್ದಾರೆ.ಕಳೆದ ಲೋಕಸಭಾ ಚುನಾವಣೆ ವೇಳೆಯೂ ಹಿರೇಮಠ ಅವರನ್ನು ವರ್ಗಾಯಿಸಲಾಗಿತ್ತು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸ್ವಂತ ಜಿಲ್ಲೆಯಲ್ಲಿರಬಾರದೆನ್ನುವ ಕಾರಣಕ್ಕಾಗಿ ಅವರನ್ನು ವರ್ಗಾವಣೆ ಮಾಡಲಾಗಿದೆ.
Read More »ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಬಗ್ಗೆ ನಿರ್ಣಯ ತೆಗೆದುಕೊಂಡ ವಿವಿಧ ಕನ್ನಡ ಸಂಘಟನೆಗಳು.
ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಬಗ್ಗೆ ನಿರ್ಣಯ ತೆಗೆದುಕೊಂಡ ವಿವಿಧ ಕನ್ನಡ ಸಂಘಟನೆಗಳು. ಬೆಳಗಾವಿ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗೆ ಈ ಬಾರಿ ಹೊಸ ಮುಖಕ್ಕೆ ಅವಕಾಶ ಅವಕಾಶ ನೀಡಬೇಕೆಂದು ವಿವಿಧ ಕನ್ನಡ ಪರ ಸಂಘಟನೆಯ ಮುಖಂಡರ ನಿರ್ಣಯ ಕನ್ನಡ ಸಾಹಿತ್ಯ ಭವನದಲ್ಲಿ ನಿರ್ಣಯ ತೆಗೆದುಕೊಂಡ ಮುಖಂಡರು ಕಳೆದ ೫ ವರ್ಷದಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮಂಗಳಾ ಮೆಟಗುಡ್ಡ ಮಂಗಳಾ ಅಂಗಡಿ ಅವರಿಗೂ …
Read More »6 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ರು, ಗೋಡೆ ಕುಸಿತದಿಂದ ಜೀವಂತ ಸಮಾಧಿ ಆಗಿದ್ದಾರೆ.
ಚಿತ್ರದುರ್ಗ: ಅವರಿಬ್ಬರು ಪ್ರೀತಿಸಿ 6 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ರು. ಆಕೆ ಮೂರು ತಿಂಗಳ ತುಂಬು ಗರ್ಭಿಣಿ. ಬಡವನಾದರೆ ಏನು ಪ್ರೀಯೆ, ಕೈತುತ್ತು ತಿನಿಸುವೆ ಅಂತ ಪುಟ್ಟ ಗುಡಿಸಲಿಗೆ ಪತ್ನಿಯನ್ನ ಪಟ್ಟದರಸಿ ಮಾಡಿದ್ದ. ಕನಸಿನ ಕೂಸಿನ ಬಗ್ಗೆ ಕನಸು ಕಾಣುತ್ತ ಮಲಗಿದ್ದ ನವ ವಿವಾಹಿತರು ಅಲ್ಲದೇ ಜೀವಂತ ಸಮಾಧಿ ಆಗಿದ್ದಾರೆ. ವಿರೋಧದ ನಡುವೆಯೂ ಮದುವೆ ನಿನ್ನೆ ರಾತ್ರಿ ಚಿತ್ರದುರ್ಗದ ಹಿರಿಯೂರು ತಾಲೂಕಿನ ಹೋ.ಚಿ.ಬೋರಯ್ಯನ ಹಟ್ಟಿಯಲ್ಲಿ ಇಂತಹದೊಂದು ದುರಂತ ಸಂಭವಿಸಿದೆ. ಮೇಲಿನ …
Read More »ವಾಚ್ ಮ್ಯಾನ್ ಕೊಲೆ; ಕೇಂದ್ರ ಬ್ಯಾಂಕ್ನಲ್ಲಿ ಹಣ-ಒಡವೆ ದೋಚಿ ಪರಾರಿಯಾದ ಖದೀಮರು
ತುಮಕೂರು: ಭಾನುವಾರ ರಾತ್ರಿ ತುಮಕೂರು ಗ್ರಾಮಾಂತರದ ನಾಗವಲ್ಲಿಯಲ್ಲಿರುವ ಕೇಂದ್ರ ಬ್ಯಾಂಕ್ನಲ್ಲಿ ವಾಚ್ ಮ್ಯಾನ್ ಕೊಲೆ ಮಾಡಿ ದರೋಡೆ ಮಾಡಲಾಗಿದೆ. ಸಿದ್ದಪ್ಪ ಕೊಲೆಯಾದ ದುರ್ದೈವಿ. ಕಳೆದ ರಾತ್ರಿ 9.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸೊಸೈಟಿಯಲ್ಲಿದ್ದ ಹಣ ಒಡವೆ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ತುಮಕೂರು ಜಿಲ್ಲಾ ಎಎಸ್ಪಿ ಉದೇಶ್, ಎಸ್ಪಿ ರಾಹುಲ್ ಕುಮಾರ್ ಭೇಟಿ ನೀಡಿದ್ದಾರೆ. ಇನ್ನು ಇವರ ಜೊತೆಗೆ ಶ್ವಾನದಳ, ಬೆರಳಚ್ಚು ತಂಡ ಕೂಡ ಆಗಮಿಸಿ …
Read More »