Breaking News

Monthly Archives: ನವೆಂಬರ್ 2021

7th Pay Commission : ಕೇಂದ್ರ ಸರ್ಕಾರದ 11.56 ಲಕ್ಷ ನೌಕರರಿಗೆ ಭರ್ಜರಿ ಸಿಹಿ ಸುದ್ದಿ

ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಇದು ಡಬಲ್ ಬೊನಾಂಜಾ. ದೀಪಾವಳಿ ಬೋನಸ್ ನಂತರ, ಕೆಲವು ಮಾಧ್ಯಮ ವರದಿಗಳನ್ನು ನಂಬುವುದಾದರೆ, ಜನವರಿ 2022 ರಿಂದ ಅವರು ತಮ್ಮ ಸಂಬಳದಲ್ಲಿ ಹೆಚ್ಚಳವನ್ನು ಪಡೆಯುವ ಸಮಯ. ಜನವರಿ 1, 2021 ರಿಂದ 11.56 ಲಕ್ಷಕ್ಕೂ ಹೆಚ್ಚು ನೌಕರರಿಗೆ ಮನೆ ಬಾಡಿಗೆ ಭತ್ಯೆ (HRA) ಜಾರಿಗೆ ತರಲು ಹಣಕಾಸು ಸಚಿವಾಲಯವು ಕಾರ್ಯನಿರ್ವಹಿಸುತ್ತಿದೆ. ಈ ಪ್ರಸ್ತಾವನೆಯನ್ನು ರೈಲ್ವೆ ಮಂಡಳಿಯ(Railway Board) ಅನುಮೋದನೆಗಾಗಿ ಕಳುಹಿಸಲಾಗಿದೆ. ಭಾರತೀಯ ರೈಲ್ವೇ ತಾಂತ್ರಿಕ …

Read More »

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುತ್ತಿರುವ ಬಿಜೆಪಿಯ ಧೋರಣೆ ಖಂಡಿಸಿ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್‌ ನಗರದಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ

ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುತ್ತಿರುವ ಬಿಜೆಪಿಯ ಧೋರಣೆ ಖಂಡಿಸಿ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್‌ ನಗರದಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿತು. ಪುರಭವನ ಮುಂಭಾಗದ ಅಂಬೇಡ್ಕರ್‌ ಪ್ರತಿಮೆ ಬಳಿ ನೆರೆದ ಪ್ರತಿಭಟನಕಾರರು ಬಿಜೆಪಿಯ ಕುತಂತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.   ‘ದಲಿತ ಮುಖಂಡರು ಸ್ವಾರ್ಥಕ್ಕಾಗಿ ಬಿಜೆಪಿ ಸೇರಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ತಿರುಚಿ ದಲಿತರಿಗೆ ಅಗೌರವ ತೋರಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ದಲಿತರ …

Read More »

ಎಲ್ಲ ಶಾಲೆಗಳು, ಅಂಗನವಾಡಿ ಕೇಂದ್ರಗಳು ಇದೀಗ ಪೂರ್ಣಪ್ರಮಾಣದಲ್ಲಿ ಆರಂಭ

ಬೆಳಗಾವಿ : ಎಲ್ಲ ಶಾಲೆಗಳು, ಅಂಗನವಾಡಿ ಕೇಂದ್ರಗಳು ಇದೀಗ ಪೂರ್ಣಪ್ರಮಾಣದಲ್ಲಿ ಆರಂಭಗೊಳ್ಳುತ್ತಿದ್ದು, ಸರಕಾರದ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಇದಲ್ಲದೇ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಎಲ್ಲ ವಸತಿ ನಿಲಯಗಳಲ್ಲಿ ಸರಕಾರದ ಮೆನು ಪ್ರಕಾರ ಕಡ್ಡಾಯವಾಗಿ ಊಟೋಪಹಾರ ಒದಗಿಸುವುದರ ಜತೆಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್ ಕಟ್ಟುನಿಟ್ಟಿನ ಸೂಚನೆ …

Read More »

ಪುನೀತ್ ಸಮಾಧಿ ಮುಂದೆ ವಿವಾಹಕ್ಕೆ ಒಪ್ಪಿಗೆ ಸೂಚಿಸಿಲ್ಲ : ಅಪ್ಪುಗೆ ಕೆಟ್ಟ ಹೆಸರು ಬರವಾರದು – ನಟ ರಾಘವೇಂದ್ರ ರಾಜ್ ಕುಮಾರ್

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ (Actor Puneet Rajkumar ) ಸಮಾಧಿ ಮುಂದೆ ನಾವು ವಿವಾಹವಾಗುವುದಾಗಿ ಒಂದು ಜೋಡಿ ಬಂದಿತ್ತು. ಆದ್ರೇ ನಾವು ನಿಮ್ಮ ತಂದೆ-ತಾಯಿಗಳೊಂದಿಗೆ ಬಂದ್ರೆ ಮಾತ್ರ ವಿವಾಹಕ್ಕೆ ಒಪ್ಪಿಗೆ ಸೂಚಿಸೋದಾಗಿ ತಿಳಿಸಿದ್ದೇನೆ. ಅಪ್ಪುವಿಗೆ ಕೆಟ್ಟ ಹೆಸರು ಬರಬಾರದು ಎಂದು ನಟ ರಾಘವೇಂದ್ರ ರಾಜ್ ಕುಮಾರ್ ( Actor Raghavendra Rajkumar ) ತಿಳಿಸಿದ್ದಾರೆ. ಈ ಕುರಿತಂತೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಟ ಪುನೀತ್ …

Read More »

ರಸ್ತೆಯುದ್ದಕ್ಕೂ ಉಗುಳುತ್ತಾ ಹೋಗುತ್ತಿದ್ದ ಇಬ್ಬರ ಬಂಧನ

ಮೈಸೂರು/ಕಲಬುರಗಿ, ಏಪ್ರಿಲ್ 13: ರಸ್ತೆಯುದ್ದಕ್ಕೂ ಎಂಜಲು ತುಪ್ಪುತ್ತಾ ಹೋಗುತ್ತಿದ್ದ ಇಬ್ಬರು ಅಪರಿಚಿತರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಹಾಗೂ ಕಲಬುರಗಿಯಲ್ಲಿ ಓರ್ವನನ್ನು ಬಂಧಿಸಲಾಗಿದೆ. ಕೊರೊನಾ ವೈರಸ್ ಭೀತಿ ಆರಂಭವಾದಾಗಿನಿಂದ ಸೀನುವುದು, ಕೆಮ್ಮುವುದು ಇದರ ಮೇಲೆ ಜನರೆಲ್ಲರ ಗಮನವಿರುತ್ತದೆ.   ಹೋಗಿರುವಾಗ ರಸ್ತೆಯಲ್ಲಿ ಉಗುಳುತ್ತಾ ಹೋದವನ ಮೇಲೆ ಸಾರ್ವಜನಿಕರಿಗೆ ಅನುಮಾನ ಬಂದು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ ತಕ್ಷಣವೇ ಬಂದು ಆತನನ್ನು ಬಂಧಿಸಿದ್ದಾರೆ. ಆದರೆ ವಿಚಾರಣೆ ವೇಳೆ ಹೇಳಿಕೆಯನ್ನು ಪದೇ ಪದೇ …

Read More »

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳೀನ್‍ಕುಮಾರ್ ಕಟೀಲ್ ಎತ್ತಂಗಡಿ..!?

ಬೆಂಗಳೂರು,ನ.6- ನಿರೀಕ್ಷಿತ ಮಟ್ಟದಲ್ಲಿ ಪಕ್ಷ ಸಂಘಟಿಸುವಲ್ಲಿ ವಿಫಲ, ಉಪಚುನಾವಣೆ ಹಿನ್ನಡೆ, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಸೋತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರ ಸ್ಥಾನ ಬದಲಾಗಿದೆ ಎಂಬ ವದಂತಿ ಹಬ್ಬಿದೆ. ಇದೇ 9ರಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದು, ಅಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಖಜಾಂಚಿ, ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕೋರ್ ಕಮಿಟಿ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ಇತ್ತೀಚೆಗೆ ನಡೆದ ಎರಡು ವಿಧಾನಸಭಾ …

Read More »

ಪುನೀತ್ ರಾಜ್ ಕುಮಾರ್ ಗೆ `ಪದ್ಮ ಪ್ರಶಸ್ತಿ’ : ಅಗತ್ಯ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ!

ಬೆಂಗಳೂರು : ಇತ್ತೀಚೆಗಷ್ಟೇ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮ ಪ್ರಶಸ್ತಿ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದು, ರಾಜ್ಯ ಸರ್ಕಾರ ಪುನೀತ್ ಗೆ ಪದ್ಮ ಪ್ರಶಸ್ತಿ ನೀಡುವ ಕುರಿತಂತೆ ಅಗತ್ಯ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ. ನಟ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡುವ ಕುರಿತು ನವೆಂಬರ್ 16ರ ಬಳಿಕ ಸರ್ಕಾರದ ಮಟ್ಟದಲ್ಲಿ ಹಾಗೂ ಪುನೀತ್ ಕುಟುಂಬದ ಜತೆ ಚರ್ಚಿಸಿ ಹೆಸರು ಶಿಫಾರಸು ಮಾಡುವ ಸಾಧ್ಯತೆ …

Read More »

LPG ಗ್ಯಾಸ್ ಸಿಲಿಂಡರ್ ಸ್ಪೋಟ: 7 ಜನರಿಗೆ ಗಂಭೀರ ಗಾಯ

ಬೆಂಗಳೂರು: ನಗರದ ಹೊರವಲಯದಲ್ಲಿನ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಮನೆಯೊಂದರಲ್ಲಿನ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ( LPG Gas Cylinder Blast ) ಪರಿಣಾಮ, ಮನೆಯಲ್ಲಿದ್ದಂತ 7 ಜನರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಆನೇಕಲ್ ತಾಲೂಕಿನ ಜಿಗಣಿಯ ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವಂತ ಮಂಜುನಾಥ್ ರೆಡ್ಡಿ ಎಂಬುವರಿಗೆ ಸೇರಿದಂತೆ ಮನೆಯೊಂದರಲ್ಲಿ, ಉತ್ತರ ಭಾರತ ಮೂಲಕ ಏಳು ಕಾರ್ಮಿಕರು 2 ವರ್ಷಗಳಿಂದ ಬಾಡಿಗೆ ಇದ್ದರು. ಇಂತಹ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಬ್ಲಾಸ್ ಆಗಿದೆ. …

Read More »

ಸಿವಿಲ್ ಆಸ್ಪತ್ರೆಯಲ್ಲಿ ಬೆಂಕಿ ದುರಂತ; 10 ಮಂದಿ ಸಾವು

ನವದೆಹಲಿ: ಮಹಾರಾಷ್ಟ್ರದ ಅಹಮದ್‌ನಗರದಲ್ಲಿರುವ ಸಿವಿಲ್ ಆಸ್ಪತ್ರೆಯಲ್ಲಿ ಅಗ್ನಿ ಅವಗಢ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಐಸಿಯು ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ. ಇನ್ನು ಹಲವು ಮಂದಿ ಬೆಂಕಿಯ ಕೆನ್ನಾಲಿಗೆಗೆ ಗಂಭೀರವಾಗಿ ಗಾಯಗೊಂಡಿದ್ದು, ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸುಟ್ಟು ಗಾಯಗೊಂಡಿರೋರಿಗೆ ಚಿಕಿತ್ಸೆ ಶುರುಮಾಡಲಾಗಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದೆ. ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

Read More »

64 ಪ್ರಯಾಣಿಕರನ್ನು ಊಟಕ್ಕೆಂದು ಕೆಳಗಿಳಿಸಿ ಬಹುದೊಡ್ಡ ಶಾಕ್​ ಕೊಟ್ಟ ಕೇರಳ ಖಾಸಗಿ ಬಸ್​ ಡ್ರೈವರ್​;

ಕೇರಳದಿಂದ ಅಸ್ಸಾಂಗೆ ಹೊರಟಿದ್ದ ಖಾಸಗಿ ಬಸ್​​ನ ಚಾಲಕ ಮತ್ತು ಕ್ಲೀನರ್​ ಸೇರಿ ಪ್ರಯಾಣಿಕರಿಗೆ ಬಹುದೊಡ್ಡ ಶಾಕ್​ ಕೊಟ್ಟಿದ್ದಾರೆ. ಬಹುಶ್ಯಃ ಆ ಪ್ರಯಾಣಿಕರು ಯಾರೂ ಹೀಗೊಂದು ಕೆಟ್ಟ ಸನ್ನಿವೇಶ ಎದುರಾಗಬಹುದು ಎಂದು ನಿರೀಕ್ಷೆ ಮಾಡಿರಲು ಸಾಧ್ಯವೇ ಇಲ್ಲ. ಇದೊಂದು ಕೇರಳ ಮೂಲದ ಖಾಸಗಿ ಬಸ್​ ಆಗಿದ್ದು, 64 ಪ್ರಯಾಣಿಕರನ್ನು ಹೊತ್ತು ಅಸ್ಸಾಂಗೆ ಸಾಗುತ್ತಿತ್ತು. ಹೀಗೆ ಹೋಗುವಾಗ ತೆಲಂಗಾಣದ ನಲ್ಗೊಂಡ ಬಳಿ ಊಟಕ್ಕೆ ಇಳಿದಿದ್ದರು. ಸಹಜವಾಗಿ ಪ್ರಯಾಣಿಕರೆಲ್ಲ ತಮ್ಮ ಲಗೇಜ್​ಗಳನ್ನೆಲ್ಲ ಬಸ್​​ನಲ್ಲೇ ಇಟ್ಟು …

Read More »