Breaking News

Daily Archives: ಡಿಸೆಂಬರ್ 3, 2021

ಈ ಚುನಾವಣೆಯಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ದುಡಿದು ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಬೇಕಾಗಿದೆ. :

ಗೋಕಾಕ : ಕಳೆದ ೧೨ ವರ್ಷಗಳಿಂದ ವಿಧಾನ ಪರಿಷತ್ ಸದಸ್ಯನಾಗಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಾಮಾಣ ಕ ಪ್ರಯತ್ನ ಮಾಡಿದ್ದೇನೆ. ಈ ಬಾರಿಯೂ ರಾಜ್ಯದಲ್ಲಿ ಅಧಿಕಾರ ವಿಕೇಂದ್ರಿಕರಣ ಬಲಪಡಿಸಲು ನನ್ನನ್ನು ೩ನೇ ಬಾರಿಗೆ ಆಯ್ಕೆ ಮಾಡುವಂತೆ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರು ಮನವಿ ಮಾಡಿಕೊಂಡರು. ಶುಕ್ರವಾರ ಸಂಜೆ ಸಮೀಪದ ಮೆಳವಂಕಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಗ್ರಾಪಂ ಸದಸ್ಯರು ಹಾಗೂ ಬಿಜೆಪಿ ಮುಖಂಡರುಗಳ ಪ್ರಚಾರ ಸಭೆಯಲ್ಲಿ …

Read More »

ಚನ್ನರಾಜ ಹಟ್ಟಿಹೊಳಿ ಗೆಲುವಿನಿಂದ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ – ಸತೀಶ್ ಜಾರಕಿಹೊಳಿ

ಬೆಳಗಾವಿ:  ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಗೆಲುವಿನಿಂದ ನಮ್ಮ ಪಕ್ಷಕ್ಕೆ ಶಕ್ತಿ ತುಂಬಲಿದ್ದು, ಆದ್ದರಿಂದ ಚನ್ನರಾಜ ಹಟ್ಟಿಹೊಳಿ ಗೆಲುವಿಗೆ ನಾವು, ನಿವೆಲ್ಲರೂ ಶ್ರಮಿಸೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಕಾಕತಿ ಗ್ರಾಮದಲ್ಲಿ ಬುಧವಾರ ಸಂಜೆ ನಡೆದ ಗ್ರಾಪಂ ಚುನಾಯಿತ ಪ್ರತಿನಿಧಿಗಳು ಮತ್ತು ಮುಖಂಡರ ಪ್ರಚಾರ ಸಭೆಯಲ್ಲಿಮಾತನಾಡಿದ ಅವರು,  ಯಮಕನಮರಡಿ ಮತಕ್ಷೇತ್ರದಲ್ಲಿ ಚನ್ನರಾಜ ಹಟ್ಟಿಹೊಳಿ ಅವರಿಗೆ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸೋಣ ಎಂದು ಕರೆ …

Read More »

ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ. ಸಭಯ ಬಳಿಕೆ ನೂತನ ನಿಯಮಾವಳಿಗಳ ಮಾಹಿತಿ ನೀಡಿದ ಕಂದಾಯ ಸಚಿವ ಆರ್​.ಅಶೋಕ್, ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು ಎಂದು ಪ್ರಕಟಿಸಿದರು. ಸರ್ಕಾರ ಮಾಡಿಕೊಳ್ಳುತ್ತಿರುವ ಸಿದ್ಧತೆ ಮತ್ತು ಹೊಸ ನಿಯಮಾವಳಿಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು. ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ ಸಮಾರಂಭಕ್ಕೆ ಅವಕಾಶವಿಲ್ಲ ಸಿನಿಮಾ ಹಾಲ್, ಮಾಲ್‌ನಲ್ಲಿ, ಶಾಲೆಗಳಲ್ಲಿ ಕೆಲಸ ಮಾಡುವವರು ಮತ್ತು ಮಕ್ಕಳ ಪೋಷಕರು 2 ಡೋಸ್ ಕಡ್ಡಾಯವಾಗಿ ಪಡೆಿದರಬೇಕು. ಮದುವೆಗಳಲ್ಲಿ 500ರೊಳಗೆ ಮಾತ್ರ ಜನ ಸೇರಬೇಕು. ಪ್ರತಿನಿತ್ಯ 1 ಲಕ್ಷ ಕೊವಿಡ್ ಟೆಸ್ಟ್ ಮಾಡಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ. ಸಭಯ ಬಳಿಕೆ ನೂತನ ನಿಯಮಾವಳಿಗಳ ಮಾಹಿತಿ ನೀಡಿದ ಕಂದಾಯ ಸಚಿವ ಆರ್​.ಅಶೋಕ್, ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು ಎಂದು ಪ್ರಕಟಿಸಿದರು.  ಸರ್ಕಾರ ಮಾಡಿಕೊಳ್ಳುತ್ತಿರುವ ಸಿದ್ಧತೆ ಮತ್ತು ಹೊಸ ನಿಯಮಾವಳಿಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು. ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ ಸಮಾರಂಭಕ್ಕೆ ಅವಕಾಶವಿಲ್ಲ ಸಿನಿಮಾ ಹಾಲ್, …

Read More »

ಸಹೋದರನ ಪರ ರಮೇಶ ಜಾರಕಿಹೊಳಿ ಮತ ಪ್ರಚಾರ.

ಚಿಕ್ಕೋಡಿ : ಲಕ್ಷ್ಮಿ ಹೆಬ್ಬಾಳ್ಕರ್‌ ಸಹೋದರನನ್ನು ಬಿಟ್ಟು ಬೇರೆ ಯಾರಿಗಾದರೂ ಕಾಂಗ್ರೆಸ್​ ಪಕ್ಷ ಟಿಕೆಟ್​​​ ನೀಡಿದ್ದರೆ ನನ್ನ ಸಹೋದರನನ್ನ ನಾನು ವಿಧಾನ ಪರಿಷತ್​ ಚುನಾವಣೆಗೆ ನಿಲ್ಲಿಸುತ್ತಿರಲಿಲ್ಲ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ‌ ಹೇಳಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಸ್ತವನಿದಿ ಗ್ರಾಮದಲ್ಲಿ ಸಹೋದರ ಲಖನ್ ಪರ ರಮೇಶ ಜಾರಕಿಹೊಳಿ‌ ಬಹಿರಂಗ ಪ್ರಚಾರ ನಡೆಸಿದರು. ಈ ವೇಳೆ ಲಖನ್‌ ಹೊರಗಿಟ್ಟು ರಮೇಶ್ ಜಾರಕಿಹೊಳಿ ಸಭೆಯಲ್ಲಿ ಭಾಗಿಯಾಗಿದ್ದರು. ಭಾಷಣ ಮುಗಿಸಿ ರಮೇಶ್ ಹೊರ ನಡೆಯುತ್ತಿದ್ದಂತೆ, …

Read More »

ನಾ ನಾಪತ್ತೆ ಆಗಿದ್ದೇನೋ, ಇಲ್ಲವೋ ಎಂದು ಚುನಾವಣೆ ನಂತರ ತಿಳಿಯುತ್ತೆ.. ಸತೀಶ್‌ಗೆ ‘ಖಾರ’ಜೋಳ!

ಬಾಗಲಕೋಟೆ : ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ನಾನು ನಾಪತ್ತೆ ಆಗಿದ್ದೇನೋ, ಬಿಟ್ಟಿದ್ದೇನೋ ಎಂಬುದು ವಿಧಾನ ಪರಿಷತ್ ಚುನಾವಣೆ ನಂತರ ಗೊತ್ತಾಗುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ.   ಬೆಳಗಾವಿಯಲ್ಲಿ ಕಾಂಗ್ರೆಸ್ಸಿನವರಿಗೆ ಸೋಲಿನ ಭಯ ಕಾಡುತ್ತಿದೆ. ಕಾಂಗ್ರೆಸ್‌ನವರಿಗೆ ಬಂಡಾಯದ ಭೀತಿ ಕಾಡುತ್ತಿದೆ. ಬಂಡಾಯದಿಂದ ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆ. ಹೀಗಾಗಿ, ಇಂತಹ ಇಲ್ಲಸಲ್ಲದ ಹೇಳಿಕೆಗಳನ್ನು …

Read More »

ಸಂಪುಟದ ನಿಷ್ಕ್ರಿಯ ಸಚಿವರನ್ನು ಕೈಬಿಟ್ಟು ಹೊಸಬರ ಸೇರ್ಪಡೆ: ಯತ್ನಾಳ ಹೇಳಿಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿನ ನಿಷ್ಕ್ರಿಯ ಸಚಿವರನ್ನು ಕೈಬಿಟ್ಟು ಹೊಸಬರನ್ನು ತೆಗೆದುಕೊಳ್ಳಲಾಗುವುದು ಎಂಬುದಾಗಿ ಬಿಜೆಪಿ ಶಾಸಕ ಬಸನಗೌಡ ‍ಪಾಟೀಲ ಯತ್ನಾಳ ಅವರ ಹೇಳಿಕೆ ಪಕ್ಷದಲ್ಲಿ ಚರ್ಚೆಗೆ ಕಾರಣವಾಗಿದೆ.   ಡಿಸೆಂಬರ್‌ 10 ರ ಬಳಿಕ ಸಂಪುಟ ಪುನರ್‌ರಚನೆ ಆಗಲಿದೆ ಎಂದು ಯತ್ನಾಳ ಗುರುವಾರ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ಹೇಳಿದ್ದರು. ಆದರೆ, ಬಿಜೆಪಿಯಲ್ಲಿನ ಉನ್ನತ ಮೂಲಗಳ ಪ್ರಕಾರ, ತಕ್ಷಣಕ್ಕೆ ಯಾವುದೇ ಬದಲಾವಣೆಗಳು ಇಲ್ಲ. ಜನವರಿ ಬಳಿಕ ಕೆಲವರನ್ನು ಕೈಬಿಟ್ಟು …

Read More »

ಕಿತ್ತೂರು ಕರ್ನಾಟಕ ಅಭಿವೃದ್ಧಿಯಾಗಲಿ : ಬೆಂಗಳೂರು ಡಾ. ಮಹಾಂತಲಿಂಗ ಶಿವಾಚಾರ್ಯರು

ಬೆಳಗಾವಿ :ಕಿತ್ತೂರು ಕರ್ನಾಟಕ ಎಂದು ಘೋಷಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ನಾವೆಲ್ಲರು ಅಭಿನಂದಿಸಲೇಬೇಕು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರು ಗಡಿಭಾಗದಲ್ಲಿ ಕನ್ನಡದ ಉಳಿವಿಗೆ, ಕನ್ನಡದ ಬದುಕಿಗೆ ನಿರಂತರವಾಗಿ ಶ್ರಮಿಸುತಿದ್ದಾರೆ. ಕಿತ್ತೂರು ಕರ್ನಾಟಕ ಇವತ್ತು ಘೋಷಣೆಯಾಗುವುದರ ಮುಖಾಂತರ ಎಲ್ಲರ ಅಭಿನಂದನೆಗಳಿಗೆ ಮುಖ್ಯಮಂತ್ರಿಗಳು ಪಾತ್ರರಾಗಿದ್ದಾರೆ. ಬರುವ ಅಧಿವೇಶನದಲ್ಲಿ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಅಖಂಡ ಕರ್ಣಾಟಕದ ಚಿಂತನೆಯ ಚರ್ಚೆಗಳು ಆಗಲಿ ಎಂದು ಬೆಂಗಳೂರು ವಿಭೂತಿಪುರ ವೀರಸಂಸ್ಥಾನ ಮಠದ ಡಾ. ಮಹಾಂತಲಿಂಗ …

Read More »

ಕಿರಿಕ್ ಕೀರ್ತಿ’ ಮೇಲೆ ಹಲ್ಲೆ : ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ತಡರಾತ್ರಿ ಬಿಗ್​ಬಾಸ್ ಸ್ಪರ್ಧಿ ಕಿರಿಕ್​ ಕೀರ್ತಿ ಮೇಲೆ ಬಿಯರರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.ತಡರಾತ್ರಿ ಬೆಂಗಳೂರಿನ ಸದಾಶಿವನಗರದ ಪಬ್​ನಲ್ಲಿ ಪೋಟೋ ವಿಚಾರಕ್ಕೆ ಸಂಬಂಧಿಸಿದಂತೆ ಕಿರಿಕ್ ಕೀರ್ತಿ ಮೇಲೆ ವ್ಯಕ್ತಿಯೊಬ್ಬ ಬಿಯರ್​ ಬಾಟಲ್​ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.   ಸದಾಶಿವನಗರ ಪಬ್​ ಗೆ ಕಿರಿಕ್ ಕೀರ್ತಿ ತಮ್ಮ ಸ್ನೇಹಿತರೊಂದಿಗೆ ಹೋಗಿದ್ದರು. ಈ ವೇಳೆ ಅಲ್ಲಿದ್ದ ಒಬ್ಬ ವ್ಯಕ್ತಿಯೊಬ್ಬ ಕಿರಿಕ್​ ಕೀರ್ತಿ …

Read More »

ರಮೇಶ್ ಜಾರಕಿಹೊಳಿ ಯಾರನ್ನ ಸೋಲಿಸ್ತಾರೆ ಯಾರನ್ನ ಗೆಲ್ಲಸ್ತಾರೆ ಕಣ ಜಿದ್ದಾ ಜಿದ್ದಿಯಾಗಿ ಮಾರ್ಪಾಡಾಗು ತ್ತಿದೆ..

ಅಥಣಿ – ಬೆಳಗಾವಿ ವಿಧಾನ ಪರಿಷತ್ ಚುನಾವಣೆ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಇನ್ನು ಒಂದು ವಾರ ಮಾತ್ರ ಪ್ರಚಾರಕ್ಕೆ ಅವಕಾಶವಿದ್ದು, ಜಿದ್ದಾ ಜಿದ್ದಿನ ಕಣ ಸದ್ದು ಮಾಡುತ್ತಿದೆ. ಈ ಮಧ್ಯೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಹೇಳಿಕೆಗಳು ಅವರ ಅಭಿಮಾನಿಗಳು ಖಾತರದಿಂದ ಕಾಯುವಂತೆ ಮಾಡಿದೆ. ಒಂದೆಡೆ ಲಖನ್ ಸ್ಪರ್ಧೆ ಅವರ ವಯಕ್ತಿಕ ಎನ್ನುತ್ತಿರುವ ರಮೇಶ ಜಾರಕಿಹೊಳಿ ಇನ್ನೊಂದೆಡೆ ಕಾಂಗ್ರೆಸ್ ಸೋಲಿಸುವುದಕ್ಕಾಗಿಯೇ ಲಖನ್ ಕಣಕ್ಕಿಳಿಸಲಾಗಿದೆ ಎಂದು ನೇರವಾಗಿ ಹೇಳಿಕೆ …

Read More »

ಕವಟಗಿಮಠ ಅಥವಾ ಲಖನ್ ಜಾರಕಿಹೊಳಿ ಇಬ್ಬರಲ್ಲಿ ಒಬ್ಬರು ಸೋಲುವುದು ಖಚಿತ; ಸತೀಶ್ ಜಾರಕಿಹೊಳಿ

ಬೆಳಗಾವಿ – ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗಿರೋದು ಒಂದು ಅಭ್ಯರ್ಥಿ ಗೆಲ್ಲಿಸುವ ಸಾಮರ್ಥ್ಯ. ಕಾಂಗ್ರೆಸ್ ಗೆ ಕೂಡ ಒಂದು ಅಭ್ಯರ್ಥಿ ಗೆಲ್ಲಿಸಿಕೊಳ್ಳುವ ಸಾಮರ್ಥ್ಯವಿದೆ. ಹಾಗಾಗಿ ಕವಟಗಿಮಠ ಅಥವಾ ಲಖನ್ ಜಾರಕಿಹೊಳಿ ಇಬ್ಬರಲ್ಲಿ ಒಬ್ಬರು ಸೋಲುವುದು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗಿರುವ ಮತ ಸಾಮರ್ಥ್ಯದಿಂದ ಒಬ್ಬರು ಮಾತ್ರ ಗೆಲ್ಲಲು ಸಾಧ್ಯವಿದೆ. ಇಬ್ಬರನ್ನು ಗೆಲ್ಲಿಸುವ ಶಕ್ತಿ ಅವರಿಗಿಲ್ಲ. ಯಾರನ್ನು ಗೆಲ್ಲಿಸುತ್ತಾರೆ ನೋಡೋಣ ಎಂದರು. ಡಿಕೆ.ಶಿವಕುಮಾರ …

Read More »