Breaking News

Daily Archives: ಡಿಸೆಂಬರ್ 4, 2021

ಅಭಿಮಾನಿಯ ಆಸೆ ಈಡೇರಿಸಿದ ಗೋಲ್ಡನ್‌ ಸ್ಟಾರ್ ಗಣೇಶ್

ಕಿರುತೆರೆಯಲ್ಲಿ ಕಾಮಿಡಿ ಶೋ ಮೂಲಕ ಮನೆ ಮಾತಾಗಿ ಇದೀಗ ಬೆಳ್ಳಿತೆರೆಯಲ್ಲಿ ಮಿಂಚುತ್ತಿರುವ ನಟ ಗಣೇಶ್ ‘ಸಖತ್’ ಸಿನಿಮಾದ ಸಕ್ಸಸ್ ಖುಷಿಯಲ್ಲಿದ್ದು, ಇದರ ನಡುವೆ ಗಣಿ ಅಭಿಮಾನಿಯೊಬ್ಬರ ಆಸೆ ಈಡೇರಿಸಿದ್ದಾರೆ.ಕಿರುತೆರೆಯಲ್ಲಿ ಕಾಮಿಡಿ ಶೋ ಮೂಲಕ ಮನೆ ಮಾತಾಗಿ ಇದೀಗ ಬೆಳ್ಳಿತೆರೆಯಲ್ಲಿ ಮಿಂಚುತ್ತಿರುವ ನಟ ಗಣೇಶ್ ‘ಸಖತ್’ ಸಿನಿಮಾದ ಸಕ್ಸಸ್ ಖುಷಿಯಲ್ಲಿದ್ದು, ಇದರ ನಡುವೆ ಗಣಿ ಅಭಿಮಾನಿಯೊಬ್ಬರ ಆಸೆ ಈಡೇರಿಸಿದ್ದಾರೆ. ನಟ ಗಣೇಶ್​ಗೆ ದೊಡ್ಡ ಫ್ಯಾನ್​ ಫಾಲೋಯಿಂಗ್​ ಇದ್ದು, ಅವರ ನಟನೆ, ಕಾಮಿಡಿ …

Read More »

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಇನ್ನಿಲ್ಲ

ಬೆಂಗಳೂರು: ಮನೆಯಲ್ಲಿ ಪೂಜೆ ಮಾಡುವ ಸಂದರ್ಭದಲ್ಲಿ ಅವರು ತಲೆ ಸುತ್ತಿ ಬಿದ್ದಿದ್ದು, ತಲೆಗೆ ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನ ಆಸ್ಪತ್ರೆಗೆ ದಾಖಲಾಸಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ (83)ಕೊನೆಯುಸಿರೆಳೆದಿದ್ದಾರೆ.   ದಂತೆ ಅನೇಕ ಚಿತ್ರಗಳಲ್ಲಿ ನಟನೆ ಮಾಡಿದ್ದಾರೆ. ಇದರ ಜೊತೆಗೆ ಗಿರೀಶ್ ಕಾಸರವಳ್ಳಿ ನಿರ್ದೇಶನದ ಗೃಹಭಂಗ, ರವಿಕಿರಣ್​​​ ನಿರ್ದೇಶನದ ಬದುಕು ಧಾರಾವಾಹಿಯಲ್ಲಿ ಅಭಿನಯ ಮಾಡಿದ್ದಾರೆ. ಪ್ರಮುಖವಾಗಿ ನಿರ್ದೇಶಕ ಕಣಗಾಲ್​​ ಪುಟ್ಟಣ್ಣ ಅವರೊಂದಿಗೆ ಶಿವರಾಮ್​​ ಅವರು …

Read More »

ಭಾನುವಾರ ನಡೆಯಲಿರುವ ಕಾಂಗ್ರೆಸ್ ಸಮಾವೇಶ ಸ್ಥಳ ವೀಕ್ಷಣೆ ಮಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ

ರಾಯಬಾಗ: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ  ಭಾನುವಾರ ರಾಯಬಾಗದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ,  ವಿರೋಧ ಪಕ್ಷದ ನಾಯಕ ಹಾಗು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,  ಮಾಣಿಕ್ ಸಿಂಗ್ ಠಾಕೂರ, ಐವಾನ್ ಡಿಸೋಜ ಮೊದಲಾದವರು  ಆಗಮಿಸಿ ಪಕ್ಷದ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪರವಾಗಿ ಮತಯಾಚನೆ ಮಾಡಲಿದ್ದಾರೆ.  ಕಾಂಗ್ರೆಸ್ ಪಕ್ಷದ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ  ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಕಾಂಗ್ರೆಸ್ ಸರಕಾರ ಆಡಳಿತ …

Read More »

ವಾಹನ ಸವಾರರಿಗೆ ಇನ್ಮುಂದೆ ಇಂಧನದ ಅಗತ್ಯವಿಲ್ಲ

ನವದೆಹಲಿ : ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ(Nitin Gadkari) ಅವರು ದೇಶದಲ್ಲಿ ಬಸ್(Bus)ಗಳು, ಟ್ರಕ್(Truck)ಗಳು ಮತ್ತು ಕಾರು(car)ಗಳನ್ನು ಓಡಿಸಲು ಹಸಿರು ಹೈಡ್ರೋಜನ್(Green hydrogen) ಅನ್ನು ಬಳಸಲು ಯೋಜಿಸುತ್ತಿದ್ದಾರೆ. ನಗರಗಳಲ್ಲಿ ಒಳಚರಂಡಿ ನೀರು (Sewage water) ಮತ್ತು ಘನ ತ್ಯಾಜ್ಯ(Solid waste)ವನ್ನು ಬಳಸಿಕೊಂಡು ಹಸಿರು ಹೈಡ್ರೋಜನ್ ಉತ್ಪಾದಿಸಲು ಯೋಜಿಸುತ್ತಿರುವುದಾಗಿ ಗಡ್ಕರಿ ತಿಳಿಸಿದ್ದಾರೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶೀಘ್ರದಲ್ಲೇ ದೆಹಲಿ ರಸ್ತೆಗಳಲ್ಲಿ ಹಸಿರು ಹೈಡ್ರೋಜನ್ ಚಾಲಿತ ಕಾರು …

Read More »

ರೈತರಿಗೆ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್

ಕ್ಷೇತ್ರ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸುವಾಗ ರೈತರೊಂದಿಗೆ ಸರ್ಕಾರವಿದೆ, ಕೃಷಿ ಇಲಾಖೆ ಇದೆ ಎಂಬ ಭಾವನೆಯನ್ನು ಮೂಡಿಸಿ ರೈತರಲ್ಲಿ ಆತ್ಮಸ್ಥೈರ್ಯ ಗಟ್ಟಿಗೊಳಿಸಲು ಅಧಿಕಾರಿಗಳು ಮುಂದಾಗಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.   ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದ ಬಗ್ಗೆ ಕೃಷಿ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಬೆಳೆ ಸಮೀಕ್ಷೆ ನಡೆಸುವ ನಿಟ್ಟಿನಲ್ಲಿ ಇಂದು ಕೃಷಿ ಇಲಾಖೆಯ ಸಮ್ಮೇಳನ ಸಭಾಂಗಣದಲ್ಲಿ ಕೃಷಿ ಇಲಾಖಾ ಕೇಂದ್ರ ಕಚೇರಿ ಅಧಿಕಾರಿಗಳೊಂದಿಗೆ ಜಿಲ್ಲೆಯ ಕೃಷಿ …

Read More »

1,123 ಕೆಜಿ ಈರುಳ್ಳಿ ಮಾರಿದ್ದಕ್ಕೆ ಬರೀ 13 ರೂಪಾಯಿ ಸಂಪಾದನೆ

ಮಹಾರಾಷ್ಟ್ರದ ಸೋಲಾಪುರದ ರೈತರೊಬ್ಬರು 1,123 ಕೆಜಿ ಈರುಳ್ಳಿ ಮಾರಿದ್ದಕ್ಕೆ ಬರೀ 13 ರೂಪಾಯಿ ಸಂಪಾದನೆ ಮಾಡಲು ಸಫಲರಾಗಿದ್ದಾರೆ. ಚಳಿಗಾಲದಲ್ಲಿ ಬರುತ್ತಿರುವ ಅಕಾಲಿಕ ಮಳೆಯಿಂದಾಗಿ ತರಕಾರಿಗಳ ಬೆಲೆ ಭಾರೀ ಏರಿಕೆಯಾಗಿರುವ ನಡುವೆಯೂ ಈ ದುರದೃಷ್ಟಕರ ಘಟನೆ ಜರುಗಿದೆ. ಈರುಳ್ಳಿ ಲಾಟಿನ ಗುಣಮಟ್ಟ ಚೆನ್ನಾಗಿಲ್ಲದ ಕಾರಣ ಹೀಗೆ ಕಡಿಮೆ ಬೆಲೆ ನೀಡಲಾಗಿದೆ ಎಂದು ಕಮಿಷನ್ ಮಧ್ಯವರ್ತಿಯೊಬ್ಬ ಇದಕ್ಕೆ ವಿವರಣೆ ಕೊಟ್ಟಿದ್ದಾನೆ. ಸೋಲಾಪುರ ಮೂಲದ ಈ ಕಮಿಷನ್ ಏಜೆಂಟ್ ಕೊಟ್ಟ ಮಾರಾಟದ ರಸೀದಿಯಲ್ಲಿ; ರೈತ …

Read More »

ಶಸ್ತ್ರಾಸ್ತ್ರ ಜಮಾ ಮಾಡುವುದರಿಂದ ವಿನಾಯಿತಿ ಕೋರಿ ಡಿಸೆಂಬರ್ 5ರೊಳಗೆ ಅರ್ಜಿ ಸಲ್ಲಿಸಬಹುದು : ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್

ರಾಷ್ಟ್ರೀಕೃತ ಅಥವಾ ಸಂಸ್ಥೆಯ ಬ್ಯಾಂಕುಗಳ ಭದ್ರತಾ ಸಿಬ್ಬಂದಿ, ಸೆಕ್ಯುರಿಟಿ ಏಜೆನ್ಸಿಗಳು, ಯಾವುದೇ ಸಂಸ್ಥೆಗಳಿಗೆ ಸೆಕ್ಯೂರಿಟಿ ಸೇವೆಗಳನ್ನು ನೀಡುವಗಾರ್ಡ್ ಗಳು, ಖಾಸಗಿ ಗನ್ ಮ್ಯಾನ್ ಗಳು ಚುನಾವಣೆ ಸಂದರ್ಭದಲ್ಲಿ ಶಸ್ತ್ರಾಸ್ತ್ರ ಜಮಾ ಮಾಡುವುದರಿಂದ ವಿನಾಯಿತಿ ಕೋರಿ ಡಿಸೆಂಬರ್ 5ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ತಿಳಿಸಿದ್ದಾರೆ. ವಿಧಾನಪರಿಷತ್‍ಚುನಾವಣೆಡಿಸೆಂಬರ್ 10 ರಂದುಘೋಷಣೆಯಾಗಿದ್ದು, ಡಿಸೆಂಬರ್ 16 ರವರೆಗೆ ಸದಾಚಾರ ನೀತಿ ಸಂಹಿತೆಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರಗಳನ್ನು ಹತ್ತಿರದ ಪೊಲೀಸ್‌ ಠಾಣೆಯಲ್ಲಿ ಜಮಾ …

Read More »

ಬಿಜೆಪಿಯಲ್ಲಿ ಮತಗಳು ವಿಭಜನೆಯಾಗಲಿವೆ. ಇರುವ ಮತಗಳಲ್ಲಿ ಇಬ್ಬರಿಗೆ ಹಂಚಿಹೊಗಲಿದೆ.:ಚನ್ನರಾಜ ಹಟ್ಟಿಹೊಳಿ

ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಶತಸಿದ್ಧ. ಬಿಜೆಪಿಯಂತೆ ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ತಿಳಿಸಿದರು. ಹಿರೇಬಾಗೇವಾಡಿ ಮತ್ತು ಹಲಗಾ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅವರು ಪಂಚಾಯಿತಿ ಸದಸ್ಯರ ಮತಯಾಚನೆ ಮಾಡುತ್ತಿದ್ದರು. ಹೆಸರಿಗೆ ಪಕ್ಷೇತರ ಎಂದು ಹೇಳಿದರೂ ಬಿಜೆಪಿಯಲ್ಲಿ ಇಬ್ಬರು ಅಭ್ಯರ್ಥಿಗಳಿದ್ದಾರೆ. ಅವರಲ್ಲಿ ಮೊದಲ ಪ್ರಾಶಸ್ತ್ಯದ ಮತವನ್ನು ಯಾರಿಗೆ ನೀಡಬೇಕು, ಎರಡನೆ ಪ್ರಾಶಸ್ತ್ಯದ ಮತವನ್ನು ಯಾರಿಗೆ ನೀಡಬೇಕು …

Read More »

ಬೆಳಗಾವಿಯಲ್ಲಿ ಬೀದಿ ನಾಯಿಗಳ ಕಾಟ…..

ಬೆಳಗಾವಿಯಲ್ಲಿ ಒಂದೇ ದಿನ ಹಲವಾರು ಮಕ್ಕಳಿಗೆ ನಾಯಿಗಳ ಕಡಿತ!ಸಿವಿಲ್ ಆಸ್ಪತ್ರೆಗೆ ದಾಖಲು ತುರ್ತಾಗಿ ಚಿಕಿತ್ಸೆ ನೀಡಿದ ವೈದ್ಯರು ಈ ನಾಯಿಗಳ ನಿಯಂತ್ರಣಕ್ಕೆ ಮಹಾನಗರ ಪಾಲಿಕೆಯ ಕಠಿಣ ಕ್ರಮ ಅವಶ್ಯಕ ಬೀದಿ ನಾಯಿಗಳು ಮಕ್ಕಳನ್ನು ಕಚ್ಚುವದು,ಎತ್ತಿಕೊಂಡೇ ಹೋಗುವದು ಅನೇಕ ವರ್ಷಗಳಿಂದ ನಡೆದೇ ಇದೆ.ಆದರೆ ಈ ಬಗ್ಗೆ ಯಾವದೇ ನಿರ್ಧಿಷ್ಟ ಕ್ರಮ ಎಂಬುದೇ ಇಲ್ಲ. ಇಂದು ಶುಕ್ರವಾರ ಸಣ್ಣ ಮಕ್ಕಳಿಗೆ ಬೀದಿ ನಾಯಿಗಳು ಕಚ್ಚಿದ ಹಲವಾರು ಪ್ರಕರಣಗಳು ವರದಿಯಾಗಿವೆ.ಇಂದು ಇವೆಲ್ಲವೂ ನಡೆದದ್ದು ಹನುಮಾನ …

Read More »

ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ : ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿಯೇ ಬಂಡಾಯವಾಗಿ ಸ್ಪರ್ಧೆ ಮಾಡಿದ್ದಾರೆ. ಮೊದಲು ತಮ್ಮ ಪಕ್ಷದ ಬಗ್ಗೆ ವಿಚಾರ ಮಾಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಇರುವಂತ ಮತಗಳಲ್ಲಿ ಎರಡು ಸ್ಥಾನ ಗೆಲ್ಲಲ್ಲಿಕ್ಕೆ ಸಾಧ್ಯವಿಲ್ಲ. ಅವರ ಪಕ್ಷದಲ್ಲಿಯೇ ಗೊಂದಲವಿದೆ. ರಮೇಶ್ ಜಾರಕಿಹೊಳಿ ಒಂದು ಲಖನ್ ಜಾರಕಿಹೊಳಿ ಅಥವಾ …

Read More »