ಬೆಳಗಾವಿ : ಕರ್ನಾಟಕ ವಿಧಾನಪರಿಷತ್ ಚುನಾವಣೆ-2021 ಅಂಗವಾಗಿ ಡಿಸೆಂಬರ್ 10, 2021ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 9 ಹಾಗೂ 10 ರಂದು ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಣಾವಲು ಸಮಿತಿಯ (ಎಂಸಿಎಂಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಆರ್.ವೆಂಕಟೇಶಕುಮಾರ್ ಅವರು ತಿಳಿಸಿದ್ದಾರೆ. ಡಿಸೆಂಬರ್ …
Read More »