ಬೆಳಗಾವಿ ನಗರದಿಂದಲೇ ನಮ್ಮ ಪಂಚಮಸಾಲಿ ಸತ್ಯಾಗ್ರಹ ಆರಂಭವಾಗಿದೆ. ಇದೇ ನಗರದಲ್ಲಿ ನಡೆಯುತ್ತಿರುವ ಅಧಿವೇಶನ ಮುಗಿಯುವುದರೊಳಗೆ ನಮ್ಮ ಸಮುದಾಯಕ್ಕೆ 2ಎ ಮೀಸಲಾತಿ ಹಕ್ಕನ್ನು ಕೊಡಬೇಕು. ನಾವು ಕೊಟ್ಟ ಗಡುವು, ನೀವು ಕೊಟ್ಟು ಗಡುವು ಎಲ್ಲವೂ ಮುಗಿದು ಹೋಗಿದೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಅಧಿವೇಶನದಲ್ಲಿ ಪಡೆದುಕೊಳ್ಳಬೇಕು ಎಂದು ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪಂಚಮಸಾಲಿ ಸಮುದಾಯ ಮೀಸಲಾತಿಯಿಂದ …
Read More »Daily Archives: ಡಿಸೆಂಬರ್ 7, 2021
ಒಮಿಕ್ರಾನ್ಗೆ ಏಕರೂಪ ಚಿಕಿತ್ಸಾ ಪದ್ಧತಿ ಅನುಸರಿಸಲು ಕ್ಲಿನಿಕಲ್ ತಜ್ಞರ ಸಮಿತಿ ರಚಿಸಿದ ಸರ್ಕಾರ
ಬೆಂಗಳೂರು: ಒಮಿಕ್ರಾನ್ ರೂಪಾಂತರಿಗೆ ಏಕರೂಪ ಚಿಕಿತ್ಸಾ ಪದ್ಧತಿ ಅನುಸರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 17 ಸದಸ್ಯರ ಕ್ಲಿನಿಕಲ್ ತಜ್ಞರ ಸಮಿತಿ ಪುನಃ ರಚಿಸಿ ಆದೇಶಿಸಿದೆ. ಬಿ.ಎಂ.ಸಿ.ಆರ್.ಐ ಔಷಧಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕೆ.ರವಿ ಅಧ್ಯಕ್ಷತೆಯಲ್ಲಿ ಕ್ಲಿನಿಕಲ್ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಕೋವಿಡ್-19 ನಿಯಂತ್ರಣಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುವ ಸೂಚನೆ/ಆದೇಶಗಳನ್ನು ಕಾರ್ಯಗತಗೊಳಿಸಲು ಮತ್ತು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ನಡುವೆ ಸಮನ್ವಯ ಸಾಧಿಸಿ, …
Read More »ನಿಯಮ ಮೀರಿ ಸಭೆ, ಸಮಾರಂಭ ನಡೆಸಿದರೆ ಸೂಕ್ತ ಕ್ರಮ-ಗೌರವ್ ಗುಪ್ತಾ
ಬೆಂಗಳೂರು:ಯಾವುದೇ ಸಭೆ ಸಮಾರಂಭಗಳನ್ನು ಸರ್ಕಾರದ ನಿಯಮಾನುಸಾರ ಮಾಡಬೇಕು. ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಯಾರು ಹೈರಿಸ್ಕ್ ಏರಿಯಾದಿಂದ ಬಂದಿರುತ್ತಾರೋ ಅಂತವರಿಗೆ ಪಾಸಿಟಿವ್ ಕಂಡು ಬಂದರೆ ಅವರ ಸ್ಯಾಂಪಲ್‍ಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ರವಾನಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ಯಾವುದೇ ಸಾಂಸ್ಕøತಿಕ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ಅವರು ಸೂಚಿಸಿದರು. …
Read More »