ಬೆಳಗಾವಿ – ನೈಜೀರಿಯಾದಿಂದ ಬೆಳಗಾವಿಗೆ ಬಂದಿರುವ ಓರ್ವ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. 53 ವರ್ಷದ ವ್ಯಕ್ತಿ ನೈಜೀರಿಯಾದಿಂದ ಬೆಂಗಳೂರಿಗೆ ಬಂದು ಅಲ್ಲಿಂದ ಬೆಳಗಾವಿಗೆ ಪ್ರಯಾಣಿಸಿದ್ದಾರೆ. ನೈಜೀರಿಯಾದಲ್ಲಿ ಪರೀಕ್ಷೆ ನಡೆಸಿದಾಗ ಅವರಿಗೆ ನೆಗೆಟಿವ್ ಬಂದಿದೆ. ಆದರೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಿದಾಗ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ ಪಾಸಿಟಿವ್ ಪತ್ತೆಯಾದರೂ ಆ ವ್ಯಕ್ತಿಗೆ ಬೆಳಗಾವಿಗೆ ತೆರಳಲು ಅವಕಾಶ ಮಾಡಿಕೊಟ್ಟಿದ್ದೇಕೆ ಎನ್ನುವುದೇ ಈಗ ವಿವಾದಕ್ಕೊಳಗಾಗಿದೆ. ಅಲ್ಲಿಯೆ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಬದಲು ಹೋಮ್ …
Read More »