ಬೆಳಗಾವಿ: ಧರ್ಮಕ್ಕೆ ಸಂಕಷ್ಟ ಬಂದಾಗ ಪ್ರತಿಯೊಬ್ಬ ತಲ್ವಾರ್ ಹಿಡಿದು ಹೊರ ಬರಬೇಕು ಎಂದು ಹೈದರಾಬಾದ್‌ನ ಭಾಗ್ಯನಗರ ಬಿಜೆಪಿ ಶಾಸಕ ರಾಜಾಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಗಣೇಶ್ ಭಾಗ್‌ನಲ್ಲಿ ಹಿಂದೂಪರ ಕಾರ್ಯಕರ್ತರ ಸ್ನೇಹಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾನು ನಿಮಗೆ ಒಂದು ಕೆಲಸ ಒಪ್ಪಿಸಲು ಬಯಸುತ್ತೇನೆ. ದೇಶ, ಧರ್ಮದ ಸಲುವಾಗಿ ಸಂಘಟಿತರಾಗಿ ಕೆಲಸ ಮಾಡಬೇಕು. ದೇಶದಲ್ಲಿ ಮೋದಿ ಸರ್ಕಾರ ಇದೆ. ಕರ್ನಾಟಕದಲ್ಲೂ ಬಿಜೆಪಿ ಸರ್ಕಾರ ಇದೆ. ಆದ್ರೆ, …
Read More »Daily Archives: ಡಿಸೆಂಬರ್ 27, 2021
ನಿನಗೆ ‘ರಾಜಕೀಯ’ ಸಹವಾಸ ಬೇಡಪ್ಪ: ಮಾಜಿ ಸಿಎಂ ಕುಮಾರಸ್ವಾಮಿ ಮಗನಿಗೆ ಹೀಗೆ ಹೇಳಿದ್ದೇಕೆ?
ಬೆಂಗಳೂರು: ರಾಜಕೀಯಕ್ಕಿಂತಲೂ ಹೆಚ್ಚಾಗಿ, ಕನ್ನಡ ಚಿತ್ರರಂಗದಲ್ಲಿ ಕಲಾವಿದನಾಗಿ ನಿಖಿಲ್ ಅವರು ಅನೇಕ ವರ್ಷಗಳು ಈ ವೃತ್ತಿಯಲ್ಲಿ ತೊಡಗಿಕೊಳ್ಳಲಿ. ಉತ್ತಮವಾದ ಕಲಾವಿದನಾಗುವ ಸಾಮರ್ಥ್ಯವನ್ನು ದೇವರು ಅವರಿಗೆ ಕೊಟ್ಟಿದ್ದಾನೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರನಲ್ಲಿ ಪುತ್ರ ನಿಖಿಲ್ ನಟನೆಯ ರೈಡರ್ ಸಿನಿಮಾ ವೀಕ್ಷಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮೂರನೇ ಸಿನಿಮಾದಲ್ಲಿ ನಿಖಿಲ್ ಅತ್ಯುತ್ತಮವಾಗಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ನಟರ ಅವಶ್ಯಕತೆ ಇದೆ. ಅದನ್ನು ನಿಖಿಲ್ ಪೂರೈಸಲಿ ಎಂದು ಸಲಹೆ …
Read More »ಮಾಗಡಿ ರಸ್ತೆಯಲ್ಲಿ ಪೋಲಿ ಆಟ ಆಡಿ ಬಂದವನು ನಾನು- ಹಂಸಲೇಖ
ಬೆಂಗಳೂರು: ನನಗೇನು ಭಯ! ಮಾಗಡಿ ರಸ್ತೆಯಲ್ಲಿ ದೊಡ್ಡ ದೊಡ್ಡ ಪೋಲಿ ಆಟಗಳನ್ನು ಆಡಿ ಬಂದಿದ್ದೇನೆ. ಅದಕ್ಕೊಂದು ಚರಿತ್ರೆಯೇ ಇದೆ ಎಂದು ನಾದಬ್ರಹ್ಮ ಹಂಸಲೇಖ ಹೇಳಿದ್ದಾರೆ. ಬಹುರೂಪಿ ಪ್ರಕಾಶನ ಮತ್ತು ಲಂಡನ್ ನ ಬಸವ ಅಂತಾರಾಷ್ಟ್ರೀಯ ಪ್ರತಿಷ್ಠಾನ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರೊಫೆಸರ್ ಎಸ್. ಜಿ. ಸಿದ್ದರಾಮಯ್ಯ ಅವರ ಆತ್ಮಕಥೆ ‘ಯರೆಬೇವು’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಹಂಸಲೇಖ, ಇತ್ತೀಚಿಗೆ ಒಂದು ವಿವಾದವಾಗಿ ನನಗೆ ಗೊತ್ತಿಲ್ಲದ ಸಮುದಾಯದವರೆಲ್ಲ ನನ್ನ ಜೊತೆಗೆ ನಿಂತರು. ಹೀಗೆಲ್ಲ …
Read More »ರಾಜ್ಯದಾದ್ಯಂತ ಡಿ.28ರಿಂದ ರಾತ್ರಿ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಆದೇಶವನ್ನು ಪುನರ್ ಪರಿಶೀಲನೆ ಮಾಡುವುದಿಲ್ಲ: ಬೊಮ್ಮಾಯಿ
ಮೈಸೂರು: ರಾಜ್ಯದಾದ್ಯಂತ ಡಿ.28ರಿಂದ ರಾತ್ರಿ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಆದೇಶವನ್ನು ಪುನರ್ ಪರಿಶೀಲನೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಕ್ಕಪಕ್ಕದ ರಾಜ್ಯಗಳ ಕೋವಿಡ್ ಪರಿಸ್ಥಿತಿ ನೋಡಿ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ.ಇದರ ಜೊತೆಗೆ ಹಲವು ಕಠಿಣ ನಿಯಮ ಜಾರಿ ಮಾಡಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಕ್ಕಪಕ್ಕದ ರಾಜ್ಯಗಳ ಕೋವಿಡ್ ಪರಿಸ್ಥಿತಿ ನೋಡಿ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ.ಇದರ …
Read More »ಮೇಲ್ಜಾತಿಯವರು ತಯಾರಿಸಿದ ಬಿಸಿಯೂಟ ತಿನ್ನದೆ ದಲಿತ ವಿದ್ಯಾರ್ಥಿಗಳಿಂದ ಪ್ರತಿರೋಧ
ಪಿಥೋರಗಢ: ಪರಿಶಿಷ್ಟ ಜಾತಿಗೆ ಸೇರಿದ ಮಧ್ಯಾಹ್ನದ ಬಿಸಿಯೂಟ ತಯಾರಕಿಯನ್ನು ಕೆಲಸದಿಂದ ತೆಗೆದು ಹಾಕಿ, ಮೇಲ್ಜಾತಿಗೆ ಸೇರಿದ ಅಡುಗೆ ತಯಾರಕಿಯನ್ನು ನೇಮಿಸಿದ್ದಕ್ಕೆ ಪ್ರತಿರೋಧ ತೋರಿರುವ ದಲಿತ ವಿದ್ಯಾರ್ಥಿಗಳು ಊಟವನ್ನು ತ್ಯಜಿಸಿದ್ದಾರೆ. ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸರ್ಕಾರಿ ಇಂಟರ್-ಕಾಲೇಜಿನಲ್ಲಿ ಬಿಸಿಯೂಟದ ವಿಚಾರವಾಗಿ ಮೇಲ್ಜಾತಿ ವಿದ್ಯಾರ್ಥಿಗಳು ಮತ್ತು ದಲಿತ ವಿದ್ಯಾರ್ಥಿಗಳ ನಡುವೆ ಊಟ ನಿರಾಕರಣೆಯ ಹೋರಾಟ ನಡೆದಿದೆ. ಈ ಮೊದಲು ಮಧ್ಯಾಹ್ನದ ಬಿಸಿಯೂಟ ತಯಾರಕಿಯಾಗಿ ಸುಖಿ ದಂಗ್ ಎಂಬ ಮಹಿಳೆ ಕೆಲಸ ಮಾಡುತ್ತಿದ್ದರು. ಈಕೆ …
Read More »ಕಲಂ ೩೭೦ ರ ತೆಗೆದ ನಂತರ ಕಾಶ್ಮೀರದಲ್ಲಾದ ಬದಲಾವಣೆಗಳು
೨೮.೧೨.೨೦೨೧ ರಂದು ಕಾಶ್ಮೀರಿ ಹೋಮ್‌ಲ್ಯಾಂಡ್ ಡೇ ನಿಮಿತ್ತ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ೩೭೦ ನೇ ಕಲಂ ತೆಗೆದು ಹಾಕಿ ಎರಡು ವರ್ಷಗಳು ಪೂರ್ಣವಾಗಿದೆ. ೨೦೧೯ ರಲ್ಲಿ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಲಾಯಿತು. ಜಮ್ಮು-ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ (ಜಮ್ಮು-ಕಾಶ್ಮೀರ ಮತ್ತು ಲಡಾಖ್), ಎಂದು ವಿಜ್ರಂಭಿಸಲಾಗಿದೆ. ಈ ಎರಡು ವರ್ಷಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಹಲವು ಬದಲಾವಣೆಗಳು ಮಾಡಲಾಗಿದೆ. ಅದರಲ್ಲಿ ಕೆಲವು ಪ್ರಮುಖ ಬದಲಾವಣೆಗಳು ಈ ಕೆಳಗಿನಂತಿವೆ. ೧. ಸ್ಥಳೀಯ ನಿವಾಸಿಗಳ ಸ್ಥಾನ …
Read More »ನಾಟಿ ಕೋಳಿ ಸಾರು ಮುದ್ದೆ ತಿನ್ನೋ ಸ್ಪರ್ದೆ, 2.5 kg ಮುದ್ದೆ ತಿಂದ ಮೊತ್ತಳ್ಳಿ ಕೆಂಪರಾಜು.
ಸಕ್ಕರೆನಾಡು ಮಂಡ್ಯ, ನಾಟಿಕೋಳಿ ಸಾರು ಮುದ್ದೆಗೆ ಹೆಸರುವಾಸಿ ಅಂತಾದ್ರಲ್ಲಿ ಮುದ್ದೆ ತಿನ್ನೋ ಸ್ಪರ್ದೇ ಇಟ್ರೆ ಸುಮ್ಮನೆ ಇರೋಕಾಗುತ್ತ.. ಒಂದ್ ಕೈ ನೋಡೇ ಬಿಡೋಣ ಅಂತ ಊರಿನ ಗ್ರಾಮಸ್ತರೆಲ್ಲ ಜಮಾಯಿಸಿದ್ರೂ. ಹಿಂಗೆ ನಾಟಿಕೋಳಿ ಸಾರು ಮುದ್ದೆ ತಿನ್ನೋ ಸ್ಪರ್ದೆ ನಡೆದಿದ್ದು ಮಂಡ್ಯ ತಾಲೋಕಿನ ಕೊತ್ತತ್ತಿ ಗ್ರಾಮದಲ್ಲಿ. ಮಂಡ್ಯ ತಾಲೂಕಿನ ಕೊತ್ತತ್ತಿ ಗ್ರಾಮದಲ್ಲಿ ನಡೆದ ಗ್ರಾಮೀಣ ಕ್ರೀಡೆಯನ್ನ ವಿಶ್ವೇಶ್ವರಯ್ಯ ಯುವಕರ ಬಳಗದಿಂದ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಸುಮಾರು 50 ಕ್ಕೂ ಹೆಚ್ಚು ಗ್ರಾಮೀಣ …
Read More »5 ನಗರಸಭೆ, 19 ಪುರಸಭೆ, 34 ಪ.ಪಂ.ನ 1185 ವಾರ್ಡ್ಗಳಿಗೆ ಇಂದು ಚುನಾವಣೆ
ಬೆಂಗಳೂರು, ಡಿ. 27: ಓಮೈಕ್ರಾನ್ ಕೋವಿಡ್ ಪ್ರಕರಣದ ಭೀತಿಯಲ್ಲೂ ಇಂದು ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ (Urban Local Bodies) ಚುನಾವಣೆ ನಡೆಯುತ್ತಿದೆ. 9 ವಾರ್ಡ್ಗಳಿಗೆ ಉಪಚುನಾವಣೆಯೂ ಆಗುತ್ತಿದೆ. 19 ಜಿಲ್ಲೆಗಳ 58 ಸ್ಥಳೀಯ ನಗರ ಸಂಸ್ಥೆಗಳ 1185 ವಾರ್ಡ್ಗಳಿಗೆ ಇಂದು ಮತದಾನ ನಡೆಯಲಿದೆ.
Read More »ರಾಜ್ಯ ಬಿಜೆಪಿ ಪಕ್ಷದಲ್ಲಿ ( Karnataka BJP ) ಮೇಜರ್ ಸರ್ಜರಿ
ಬೆಂಗಳೂರು: ರಾಜ್ಯ ಬಿಜೆಪಿ ಪಕ್ಷದಲ್ಲಿ ( Karnataka BJP ) ಮೇಜರ್ ಸರ್ಜರಿ ಮಾಡಲಾಗಿದೆ. ಮುಂಬರುವ ಚುನಾವಣಾ ಹಿನ್ನಲೆಯಲ್ಲಿ ವಿವಿಧ ಪದಾಧಿಕಾರಿಗಳನ್ನು ಹಾಗೂ ಪ್ರಕೋಷ್ಠಾಧಿಕಾರಿಗಳನ್ನು ನೇಮಕ ಮಾಡಿ, ಬಿಜೆಪಿ ರಾಜ್ಯಾಧ್ಯಕ್ಷರು ( BJP President ) ಆದೇಶಿಸಿದ್ದಾರೆ. ಈ ಸಂಬಂಧ ನೇಮಕಾತಿ ಆದೇಶ ಹೊರಡಿಸಿರುವಂತ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ( Karnataka BJP President Nalin Kumar Kateel ) ಅವರು, ರಾಜ್ಯ ಬಿಜೆಪಿ …
Read More »