ಬೆಳಗಾವಿಯ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವೆಂಕಟಗಿರಿ ದಳವಾಯಿ ಅವರಿಗೆ ಗಳಗನಾಥ ಸಾಹಿತ್ಯ ಪ್ರಶಸ್ತಿ, ಸಾಹಿತಿ ಡಾ.ಹನುಮಾಕ್ಷಿ ಗೋಗಿ ಹಾಗೂ ನಿವೃತ್ತ ಪ್ರಾಚಾರ್ಯ ಡಾ.ಸ್ಮಿತಾ ಸುರೇಬಾನಕರ ಅವರಿಗೆ ನಾ.ಶ್ರೀ.ರಾಜಪುರೋಹಿತ ಪ್ರಶಸ್ತಿ ಪ್ರದಾನ ಮಾಡಲಾಯಿತು. 2019ನೇ ಸಾಲಿನ ಗಳಗನಾಥ ಸಾಹಿತ್ಯ ಹಾಗೂ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ ಸಮಾರಂಭ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. …
Read More »Yearly Archives: 2021
ಬೆಳಗಾವಿ ಜಿಲ್ಲೆಯ 12 ಶಿಕ್ಷಕರಿಗೆ ಕೋವಿಡ್ ದೃಢ: ಪಾಲಕರು, ಪೋಷಕರಲ್ಲಿ ಶುರುವಾಯ್ತು ಆತಂಕ
ರಾಜ್ಯದಲ್ಲಿ ಸರ್ಕಾರ ಮುಂಜಾಗ್ರತೆ ಕ್ರಮಗಳ ಜೊತೆಗೆ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅನುಮತಿ ನೀಡಿದೆ. ಹಲವು ಜಿಲ್ಲೆಗಳಲ್ಲಿ ಶಿಕ್ಷಕರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ 12 ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ವಿದ್ಯಾರ್ಥಿಗಳು, ಪೆÇೀಷಕರಲ್ಲಿ ಆತಂಕ ಶುರುವಾಗಿದೆ. ರಾಜ್ಯದಲ್ಲಿ 10 ಮತ್ತು 12ನೇ ತರಗತಿ ಸೇರಿ ಉನ್ನತ ಹಂತದ ತರಗತಿಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ಶಿಕ್ಷಣ ಸಂಸ್ಥೆಗಳಿಗೆ ಹಾಜರಾಗುವ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ …
Read More »3 ಸಾವಿರ ಕೋಟಿ ವೆಚ್ಚದ ಮಂಗಳೂರು-ಕೊಚ್ಚಿ CNG ಪೈಪ್ ಲೈನ್ ಗೆ ಪ್ರಧಾನಿ ಚಾಲನೆ
ಹೊಸದಿಲ್ಲಿ : ಕೊಚ್ಚಿನ್ ನಿಂದ ಮಂಗಳೂರಿಗೆ ಸಿಎನ್ ಜಿ ಸರಬರಾಜು ಮಾಡುವ ಗ್ಯಾಸ್ ಪೈಪ್ ಲೈನ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, 450 ಕಿ.ಮೀ ಉದ್ದದ ಪೈಪ್ ಲೈನ್ ಅನ್ನು ಲೋಕಾರ್ಪಣೆ ಮಾಡಿದ್ದು ಗೌರವ ಆಗಿದೆ. ವಿಶೇವಾಗಿ ಕರ್ನಾಟಕ ಮತ್ತು ಕೇರಳ ಜನರಿಗೆ ಮಹತ್ವದ ದಿನವಾಗಿದೆ ಎಂದರು. ನವೆಂಬರ್ನಲ್ಲೇ ಈ ಕಾಮಗಾರಿ ಪೂರ್ಣವಾಗಿತ್ತು. ಪೈಪ್‌ಲೈನ್ ಅನ್ನು ಗೇಲ್ …
Read More »ಬಿಎಸ್ ವೈಗೆ ಮತ್ತೆ ಸಂಕಷ್ಟ : ಡಿ ನೋಟಿಫಿಕೇಷನ್ ಪ್ರಕರಣ, ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ತಮ್ಮ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣದ ತನಿಖೆಗೆ ಕಲಬುರಗಿ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಗಂಗೇನಹಳ್ಳಿಯಲ್ಲಿ ಬಳಿಯ ಮಠದಹಳ್ಳಿ 1.11ಎಕರೆ ಡಿ ನೋಟಿಫಿಕೇಷನ್ ಕುರಿತಂತೆ 2015ರಲ್ಲಿ ಜಯಕುಮಾರ್ ಹಿರೇಮಠ್ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಹೆಚ್.ಡಿ ಕುಮಾರಸ್ವಾಮಿ ಎರಡನೇ ಆರೋಪಿಯಾಗಿದ್ದಾರೆ. ಸದ್ಯ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಮಾಡಿದ್ದ ಅರ್ಜಿಯನ್ನು ಕಲಬುರ್ಗಿ ಸಂಚಾರಿ ಹೈಕೋರ್ಟ್ನ ನ್ಯಾ. ಮೈಕಲ್ …
Read More »ಬೆಳಗಾವಿ ಜಿಲ್ಲೆಯ 22 ಜನ ಶಿಕ್ಷಕರಿಗೆ ಕೋವಿಡ್ ಸೋಂಕು ದೃಢ !
ಬೆಳಗಾವಿ : ಸರ್ಕಾರ ಶಾಲೆ, ಕಾಲೇಜುಗಳನ್ನು ಆರಂಭವಾಗಿರುವ ಬೆನ್ನಲ್ಲೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 22 ಜನ ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲಿದ್ದು, ಪೋಷಕರಲ್ಲಿ ಆತಂಕ ಮತ್ತೆ ಮನೆ ಮಾಡಿದೆ. ಕೋವಿಡ್ ಸೋಂಕು ಕಡಿಮೆಯಾಗಿ ಸ್ವಲ್ಪ ಮಟ್ಟಿಗೆ ಎಲ್ಲವೂ ಸಹಜ ಸ್ಥಿತಿಯತ್ತ ಬರುತ್ತಿವೆ. ಜನವರಿ 1 ರಿಂದ ಸರ್ಕಾರ ಶಾಲೆ, ಕಾಲೇಜು ಆರಂಭಕ್ಕೆ ಗ್ರಿನ್ ಸಿಗ್ನಲ್ ನೀಡಿದೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಶಿಕ್ಷಕರಿಗೆ ಸೋಂಕು ತಲುಲಿದೆ. ಬೆಳಗಾವಿ ಗ್ರಾಮೀಣ ಭಾಗದ 10, ಬೆಳಗಾವಿ …
Read More »ಗ್ರಾಪಂಗೆ ಆಯ್ಕೆಯಾದ ನೂತನ ಸದಸ್ಯರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಸನ್ಮಾನ
ಬಾಗಲಕೋಟೆ : ಜಿಲ್ಲೆಯ ಬಿಳಗಿ ಮತಕ್ಷೇತ್ರದ ಅರಕೇರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 15ರ ಪೈಕಿ 13 ಸ್ಥಾನಗಳ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ನೂತನ ಗ್ರಾಪಂ ಸದಸ್ಯರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮಂಗಳವಾರ ಸನ್ಮಾನಿಸಿದರು. ಮುದಕಪ್ಪ ಮಲ್ಲಾರ, ಸದಪ್ಪ ಆಗೋಜಿ, ಲಕ್ಷ್ಮಣ ದನಾಕಾರ, ಯಲ್ಲಪ್ಪ ಶಿಡ್ಲೆನ್ನವರ, ಸುಭಾಷ ಗಸ್ತಿ, ಲಕ್ಷ್ಮಣ ಮಾಲಗಿ, ಸಿಂಧೂರ ಆನೆಗುಂದಿ ನೂತನ ಸದಸ್ಯರು ಸನ್ಮಾನ ಮಾಡಿದರು. ಗ್ರಾಮ …
Read More »ನಗರದ ಹೊರವಲಯದ ಸುರತ್ಕಲ್ ನ ಟೋಲ್ ಸಿಬ್ಬಂದಿ ಮೇಲೆ ಏಳು ಮಂದಿ ಕಾರು ಸವಾರರು ಹಲ್ಲೆ ನಡೆಸಿದ್ದಾರೆ.
ಮಂಗಳೂರು: ನಗರದ ಹೊರವಲಯದ ಸುರತ್ಕಲ್ ನ ಟೋಲ್ ಸಿಬ್ಬಂದಿ ಮೇಲೆ ಏಳು ಮಂದಿ ಕಾರು ಸವಾರರು ಹಲ್ಲೆ ನಡೆಸಿದ್ದಾರೆ. ಭಟ್ಕಳ ನೋಂದಣಿ ನಂಬರ್ ಕಾರು ಸುರತ್ಕಲ್ ಟೋಲ್ ನಲ್ಲಿ ಹಣ ಪಾವತಿಸಲು ನಿರಾಕರಿಸಿದ್ದರು. ಈ ವೇಳೆ ಟೋಲ್ ಸಿಬ್ಬಂದಿ ಹಣ ಪಾವತಿಸಲು ತಿಳಿಸಿದ್ದಾರೆ. ಹಣ ಪಾವತಿ ಮಾಡೋದಿಲ್ಲ ಎಂದು ತಗಾದೆ ತೆಗೆದು ಟೋಲ್ ಸಿಬ್ಬಂದಿಗೆ ಏಳು ಮಂದಿ ಸೇರಿ ಹಿಗ್ಗಾಮುಗ್ಗ ಥಳಿಸಿದ್ದಾರೆ. ಹಲ್ಲೆಯಿಂದಾಗಿ ಟೋಲ್ ಸಿಬ್ಬಂದಿಯ ಕೈ ಮುರಿತಕ್ಕೊಳಗಾಗಿದ್ದು, ಬಳಿಕ …
Read More »ಮತ್ತೊಮ್ಮೆ ಮಾನವೀಯತೆ ಮೆರೆದ ಕಿಚ್ಚ ಸುದೀಪ್
ಮೈಸೂರು: ನೆರೆ ಪರಿಹಾರ, ಶಾಲಾ ಶುಲ್ಕ, ಮದುವೆ ಹೀಗೆ ಒಂದಲ್ಲ ಒಂದು ರೀತಿಯಲ್ಲಿ ತಮ್ಮ ಅಭಿಮಾನಿಗಳ ಕೈ ಹಿಡಿದಿರುವ ಸ್ಯಾಂಡಲ್‍ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇದೀಗ ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ. ಹೌದು. ಸುದೀಪ್ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ದೇವಿಯ ದರ್ಶನ ಪಡೆದಿದ್ದಾರೆ. ಇದಕ್ಕೂ ಮೊದಲು ದಾರಿ ಮಧ್ಯೆ ತಮ್ಮ ಅಭಿಮಾನಿಯೊಬ್ಬರನ್ನು ಭೇಟಿ ಮಾಡಿ ಸಹಾಯ ಮಾಡುವ ಮೂಲಕ ಆತನ ಕೈಹಿಡಿದಿದ್ದಾರೆ.ಅಪಘಾತದಲ್ಲಿ …
Read More »ಹಿಟ್ಟಿನ ಗಿರಣಿಯ ಯಂತ್ರದೊಳಗೆ ಸಿಲುಕಿ ಬಾಲಕ ಸಾವನ್ನಪ್ಪಿರುವ ಭಯಾನಕ ಘಟನೆ
ಜೈಪುರ: ಹಿಟ್ಟಿನ ಗಿರಣಿಯ ಯಂತ್ರದೊಳಗೆ ಸಿಲುಕಿ ಬಾಲಕ ಸಾವನ್ನಪ್ಪಿರುವ ಭಯಾನಕ ಘಟನೆ ಜೈಪುರದ ನಾಹರಗಢ ರಸ್ತೆಯ ಖಂಡೇಲಾವಾಲ ಫ್ಲೋರ್ ಮಿಲ್ ನಲ್ಲಿ ನಡೆದಿದೆ. 16 ವರ್ಷದ ಅಮಿತ್ ಸಾವನ್ನಪ್ಪಿದ ಬಾಲಕ. ಅಮಿತ್ ಗಿರಣಿಯಲ್ಲಿ ಗೋಧಿಯನ್ನ ಯಂತ್ರಕ್ಕೆ ಹಾಕಿ ಹಿಟ್ಟು ಮಾಡುವ ಕೆಲಸ ಮಾಡುತ್ತಿದ್ದನು. ಈ ವೇಳೆ ಮೇಲಿನಿಂದ ಗೋಧಿ ಚೀಲ ಎಳೆಯುವಾಗ ಆಯತಪ್ಪಿ ಗಿರಣಿಯ ಯಂತ್ರದ ಮಧ್ಯೆ ಬಿದ್ದಿದ್ದಾನೆ. ಕೆಲವೇ ಕ್ಷಣಗಳಲ್ಲಿ ಅಮಿತ್ ದೇಹ ತುಂಡು ತುಂಡಾಗಿದೆ. ಅಮಿತ್ ದೇಹಕ್ಕೆ …
Read More »ಸ್ಯಾಂಡಲ್‍ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ
ಮೈಸೂರು: ಸ್ಯಾಂಡಲ್‍ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಫ್ಯಾಂಟಮ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಸುದೀಪ್ ಅವರು ಇಂದು ನಿರ್ದೇಶಕ ಅನೂಪ್ ಭಂಡಾರಿ ಜೊತೆ ಆಗಮಿಸಿ ನಾಡದೇವಿಯ ದರ್ಶನ ಪಡೆದರು. ತಮ್ಮ ನೆಚ್ಚಿನ ನಟ ಬರುತ್ತಿದ್ದಂತೆಯೇ ಅಭಿಮಾನಿಗಳು ಸುದೀಪ್ ಜೊತೆ ಫೋಟೋ ತೆಗೆದುಕೊಳ್ಳಲು ಮುಗಿಬಿದ್ದರು. ಅಭಿಮಾನಿಗಳ ನೂಕುನುಗ್ಗಲು ಗಮನಿಸಿದ ನಟ, ಓರ್ವನಿಗೆ ಸಂಯಮದಿಂದ ವರ್ತಿಸುವಂತೆ ಕಿವಿಮಾತು ಹೇಳಿದರು. ದೇವಸ್ಥಾನದಲ್ಲಿ ನಿಶ್ಯಬ್ದ ಕಾಪಾಡುವಂತೆ ಬಾಯಿ …
Read More »