Breaking News
Home / 2021 (page 1049)

Yearly Archives: 2021

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ

ಬೆಂಗಳೂರು,ಜ.1-ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ವದಂತಿ, ಶಾಸಕರ ಅಸಮಾಧಾನ, ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಹೀಗೆ ಹತ್ತು ಹಲವು ಗೊಂದಲಗಳ ನಡುವೆಯೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ನಡೆಯಲಿರುವ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದರೂ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳನ್ನು ಹೇಗೆ ನಿವಾರಿಸುತ್ತಾರೆ ಎಂಬುದುಯಕ್ಷ ಪ್ರಶ್ನೆಯಾಗಿದೆ. ಇಂದು ಸಂಜೆ ದೆಹಲಿಯಿಂದ ಆಗಮಿಸಲಿರುವ ಅರುಣ್ ಸಿಂಗ್ ಶಾಸಕರು, ಸಂಸದರು ಹಾಗೂ ಪದಾಧಿಕಾರಿಗಳನ್ನು ಭೇಟಿಯಾಗಿ …

Read More »

2021ನೇ ಇಸವಿಯ ಬ್ಯಾಂಕ್ ಗಳ ರಜಾ ದಿನದ ಪಟ್ಟಿ ಬಿಡುಗಡೆ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ (RBI) 2021ನೇ ಇಸವಿಯ ಬ್ಯಾಂಕ್ ಗಳ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಎಲ್ಲ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್ ಗಳಿಗೆ ಭಾನುವಾರ ಹಾಗೂ ಪ್ರತಿ ತಿಂಗಳ ಎರಡು ಮತ್ತು ನಾಲ್ಕನೇ ಶನಿವಾರ ರಜಾ ಇರುತ್ತದೆ. ಹೊಸ ವರ್ಷದ ಪ್ರಯುಕ್ತ ಜನವರಿ 1, 2021ರಂದು ಚೆನ್ನೈ, ಐಜ್ವಾಲ್, ಗ್ಯಾಂಗ್ಟಕ್, ಇಂಫಾಲ್ ಮತ್ತು ಶಿಲ್ಲಾಂಗ್ ನಲ್ಲಿ ಬ್ಯಾಂಕ್ ಗಳಿಗೆ ರಜಾ ಇದೆ. ಉಳಿದ ಪ್ರಮುಖ ನಗರಗಳಲ್ಲಿ …

Read More »

ದೇಶಾದ್ಯಂತ ಕೋವಿಡ್-19 ಸೋಂಕಿನ ಚೇತರಿಕೆ ಪ್ರಮಾಣ ಶೇಕಡ 98.83ಕ್ಕೆ ಏರಿದೆ.

ನವದೆಹಲಿ: ದೇಶಾದ್ಯಂತ ಕೋವಿಡ್-19 ಸೋಂಕಿನ ಚೇತರಿಕೆ ಪ್ರಮಾಣ ಶೇಕಡ 98.83ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 23 ಸಾವಿರಕ್ಕಿಂತ ಅಧಿಕ ಸೋಂಕಿತರು ಗುಣಮುಖರಾಗಿ, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ ದೇಶದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 98 ಲಕ್ಷದ 83 ಸಾವಿರಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 23,181 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯೊಂಡಿದ್ದು, ಇದರೊಂದಿಗೆ ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 2 ಲಕ್ಷದ …

Read More »

ಕರ್ನಾಟಕದಲ್ಲಿ ಉದ್ಯೋಗಾವಕಾಶಗಳ ಹೆಚ್ಚಿಸಲಿದೆ ತುಮಕೂರು ಕೈಗಾರಿಕಾ ನೋಡ್ ‌: ಜಗದೀಶ್‌ ಶೆಟ್ಟರ್

ಬೆಂಗಳೂರು : ಕರ್ನಾಟಕವನ್ನು ವಿಶ್ವದರ್ಜೆಯ ಔದ್ಯಮಿಕ ಜಾಲವಾಗಿ ಅಭಿವೃದ್ಧಿ ಪಡಿಸಲು ಚೆನೈ – ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನ ಭಾಗವಾಗಿ ತುಮಕೂರಿನಲ್ಲಿ ಕೈಗಾರಿಕಾ ನೋಡ್‌ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 1,701.81 ಕೋಟಿ ರೂ. ಮೀಸಲಿರಿಸಿದ್ದು, ಇದರಿಂದ ಅಂದಾಜು 88,500 ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ಈ ಯೋಜನೆಗೆ ಶೀಘ್ರವಾಗಿ ಅನುಮೋದನೆ ನೀಡಿದ ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌, ಪ್ರಧಾನಿ ನರೇಂದ್ರ ಮೋದಿ …

Read More »

ಹೊಸ ವರ್ಷದ ಮೊದಲ ಚಿತ್ರವಾಗಿ ತೆರೆಗಪ್ಪಳಿಸಲಿದೆ ‘ರಾಜತಂತ್ರ’

ಹೊಸ ವರ್ಷದ ಮೊದಲ ಚಿತ್ರವಾಗಿ ರಾಜತಂತ್ರ ಬೆಳ್ಳಿ ಪರದೆ ಮೇಲೆ ರಾರಾಜಿಸಲಿದೆ. ಕೊರೊನಾ ಹಾವಳಿಯಿಂದ ಇಡೀ ಚಿತ್ರೋದ್ಯಮವೇ ಕಂಗಾಲಾಗಿದ್ದು , ಈಗಷ್ಟೆ ಕೆಲವು ಹೊಸಬರ ಚಿತ್ರಗಳು ಬಿಡುಗಡೆಗೊಳ್ಳುತ್ತಿವೆ. ಸ್ಟಾರ್ ನಟರಗಳ ಚಿತ್ರ ನಿರೀಕ್ಷೆಯಲ್ಲಿ ಅಭಿಮಾನಿಗಳು ಕಾಯುತ್ತಿದ್ದಾರೆ.  ಇದೆ ಹುಮ್ಮಸ್ಸಿನೊಂದಿಗೆ ರಾಜ್ಯ ಪ್ರಶಸ್ತಿ ವಿಜೇತ ರಾಘವೇಂದ್ರ ರಾಜಕುಮಾರ್ ನಟಿಸಿರುವ ರಾಜತಂತ್ರ ಸಿನಿಮಾ ಇದೀಗ ರಾಜ್ಯಾದ್ಯಂತ ಸಿಂಗಲ್ ಸ್ಕ್ರೀನ್ ಹಾಗೂ ಮಲ್ಟಿಪ್ಲೆP್ಸï ಗಳಲ್ಲಿ ಬಿಡುಗಡೆಗೊಳ್ಳುತ್ತಿದೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು …

Read More »

ಹೊಸ ವರ್ಷದ ಆರಂಭದ ದಿನವಾದ ಇಂದಿನಿಂದ ಕರ್ನಾಟಕದಲ್ಲಿ SSLC ಹಾಗೂ Second PUC ತರಗತಿಗಳು ಆರಂಭವಾಗಲಿವೆ

ಬೆಂಗಳೂರು (ಜ. 1): ಹೊಸ ವರ್ಷದ ಆರಂಭದ ದಿನವಾದ ಇಂದಿನಿಂದ ಕರ್ನಾಟಕದಲ್ಲಿ SSLC ಹಾಗೂ Second PUC ತರಗತಿಗಳು ಆರಂಭವಾಗಲಿವೆ. ಸಕಲ‌ ಸಿದ್ಧತೆಗಳೊಂದಿಗೆ ವಿಧ್ಯಾರ್ಥಿಗಳನ್ನು ಬರ ಮಾಡಿಕೊಳ್ಳಲು ಶಿಕ್ಷಣ ಸಂಸ್ಥೆಗಳು ಸಜ್ಜಾಗಿವೆ. ಇಂದು ಬೆಳಗ್ಗೆ 10 ಗಂಟೆಯಿಂದ ತರಗತಿಗಳು ಆರಂಭವಾಗಲಿವೆ. ಮಧ್ಯಾಹ್ನ 12.30ರವರೆಗೆ ತರಗತಿಗಳು ನಡೆಯಲಿವೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಖಾಸಗಿ ಸಂಸ್ಥೆ ಹಾಗೂ ಅನುದಾನ ರಹಿತ ಸಂಸ್ಥೆಗಳಿಗೆ ಎಸ್ಒಪಿ ಕೊಟ್ಟು ಪಾಲನೆ ಮಾಡುವಂತೆ ಖಡಕ್ ಸೂಚನೆ ನೀಡಲಾಗಿದೆ. …

Read More »