Home / 2021 (page 18)

Yearly Archives: 2021

ವಿರೋಧ-ಗದ್ದಲದ ಮಧ್ಯೆಯೇ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಪಾಸ್

ಬೆಳಗಾವಿ: ವಿಧಾನಮಂಡಲ ಅಧಿವೇಶ (Belagavi Session) ಶುರುವಾದಗಿನಿಂದ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮತಾಂತರ ನಿಷೇಧ ವಿಧೇಯಕವನ್ನು (Anti Conversion Bill) ವಿಧಾನಸಭೆಯಲ್ಲಿ (Karnataka Assembly) ಪಾಸ್​ ಮಾಡಿಕೊಳ್ಳುವಲ್ಲಿ ಬಹುಮತ ಹೊಂದಿರುವ ಬಿಜೆಪಿ ಸರ್ಕಾರ (BJP Government) ಸಫಲವಾಗಿದೆ. ವಿರೋಧ ಪಕ್ಷಗಳ ತೀವ್ರ ವಿರೋಧ, ಗದ್ದಲದ ಮಧ್ಯೆಯೂ ಧ್ವನಿಮತದ ಮೂಲಕ ವಿಧೇಯಕವನ್ನು ಅಂಗೀಕರಿಸಲಾಯಿತು. ವಿಧೇಯಕದ ಮೇಲಿನ ಚರ್ಚೆ ವೇಳೆ ಕಾಂಗ್ರೆಸ್​ ನಾಯಕರು ಹಾಗೂ ಸರ್ಕಾರದ ಮಧ್ಯೆ ತೀವ್ರ ವಾಕ್ಸಮರ ನಡೆಯಿತು. ಕಾಂಗ್ರೆಸ್ …

Read More »

ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸಿದರು.

ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸಿದರು. ಬುಧವಾರ ಸಾಯಂಕಾಲ ಬಿಮ್ಸ ಆವರಣದಲ್ಲಿ ಜಿನೊಮ್ ಸಿಕ್ವೆನ್ಸಿಂಗ್ ಲ್ಯಾಬ್, ನವಿಕೃತ ಅಡುಗೆ ಕೋಣೆ, ನವಿಕೃತ ವಿಶೇಷ ಕೊಠಡಿಗಳು, ಹೊಸ ವೈದ್ಯಕೀಯ ತುರ್ತು ನಿಗಾ ಘಟಕಗಳನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಉದ್ಘಾಟಿಸಿದರು. ಈ ವೇಳೆ ಜಲಸಂಪನ್ಮೂಲ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಉತ್ತರ …

Read More »

ಬೆಳಗಾವಿಯಲ್ಲಿ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರಿಂದ ಪ್ರತಿಭಟನೆ

ಬೆಳಗಾವಿಯ ಸುವರ್ಣ ಗಾರ್ಡನ್‍ನಲ್ಲಿ ಪ್ರತಿಭಟನೆ ನಡೆಸಿದ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರು ಸೇವಾ ಭದ್ರತೆ, ಹೊರ ಸಿಬ್ಬಂದಿಗಳ ಬಾಕಿ ವೇತನ ಮತ್ತು ಲಾಕ್‍ಡೌನ್ ಅವಧಿಯ ವೇತನ ಕೂಡಲೇ ಸಂದಾಯ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ನಮ್ಮ ಇನ್‍ನ್ಯೂಸ್ ಜೊತೆಗೆ ಮಾತನಾಡಿದ ಸಂಘದ ಮುಖಂಡ ಮರಡಿ ಎಮ್. ಚಂಬಯ್ಯನಾಯ್ಕ ಸೇವೆಯಿಂದ ಬಿಡುಗಡೆಗೊಳಿಸಲಾದ ಹಾಸ್ಟೆಲ್ ಹೊರ ಗುತ್ತಿಗೆ …

Read More »

ಶೀಘ್ರವೇ ರಾಜ್ಯದಲ್ಲಿ `ಉದ್ಯೋಗ ನೀತಿ’ ಜಾರಿ – ಸಿಎಂ ಬೊಮ್ಮಾಯಿ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅತ್ಯಂತ ರಚನಾತ್ಮಕವಾದ `ಉದ್ಯೋಗ ನೀತಿ’ಯನ್ನು ( Udyoga Neeti ) ಜಾರಿಗೆ ತರಲಾಗುವುದು. ಈ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ಕೊಡುತ್ತಿದ್ದು, ನಿರುದ್ಯೋಗ ಸಮಸ್ಯೆ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದ್ದಾರೆ.   ಇಲ್ಲಿನ ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ `ಸರ್ವರಿಗೂ ಉದ್ಯೋಗ’ ಕಾರ್ಯಕ್ರಮ ಲೋಕಾರ್ಪಣೆ ಮತ್ತು `ಉದ್ಯೋಗ ಮೇಳ’ವನ್ನು …

Read More »

ಕಾಂಗ್ರೆಸ್‍ನವರ ಕೂಸಿಗೆ ಸ್ವಲ್ಪ ಟಚಪ್ ಮಾಡಿದ್ದೇವೆ ಅಷ್ಟೇ : ಸಚಿವ ಅಶೋಕ್

ಬೆಳಗಾವಿ, ಡಿ.23- ಕಾಂಗ್ರೆಸ್ ಸರ್ಕಾರದ ಅವಧಿಯ ಕೂಸಿಗೆ ಸ್ವಲ್ಪ ಬದಲಾವಣೆ ಮಾಡಿ ಮತಾಂತರ ನಿಷೇಧ ವಿಧೇಯಕವನ್ನು ತಂದಿದ್ದೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನವರ ಕೂಸಿಗೆ ಸ್ವಲ್ಪ ಮಾರ್ಪಾಡು ಮಾಡಿ ಟಚಪ್ ಕೊಟ್ಟಿದ್ದೇವೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗಲೇ ವಿಧೇಯಕವನ್ನು ಸಿದ್ದಪಡಿಸಲಾಗಿತ್ತು. ಇದೀಗ ಕಾಂಗ್ರೆಸ್‍ನ ಬಣ್ಣ ಬಟ್ಟಬಯಲಾಗಿದೆ ಎಂದು ಟೀಕಿಸಿದರು. ಹಿಂದೂಗಳನ್ನು ಮತಾಂತರಗೊಳಿಸಲು ಷಡ್ಯಂತ್ರಗೊಳಿಸಲಾಗುತ್ತಿದೆ. ವಿದೇಶದಿಂದಲೂ ಸಾಕಷ್ಟು ಹಣ ಬರುತ್ತದೆ. ಹೀಗಾಗಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು …

Read More »

ರಾಜಕೀಯ ಹಿತಾಸಕ್ತಿಯಿಂದ ಮತಾಂತರ ನಿಷೇಧ ವಿಧೇಯಕವನ್ನು ತರಲಾಗುತ್ತಿದೆ: U. T.ಖಾದರ್

ಬೆಳಗಾವಿ,ಡಿ.23-ರಾಜಕೀಯ ಹಿತಾಸಕ್ತಿಯಿಂದ ಮತಾಂತರ ನಿಷೇಧ ವಿಧೇಯಕವನ್ನು ತರಲಾಗುತ್ತಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಜನರ ಹಿತಾಸಕ್ತಿ ಬೇಕಾಗಿಲ್ಲ. ಈ ಹಿಂದೆ ಗೋಹತ್ಯೆ ನಿಷೇಧ ಕಾಯ್ದೆ ತಂದರು. ಒಂದೂ ಗೋಶಾಲೆಯನ್ನೂ ಪ್ರಾರಂಭಿಸಿಲ್ಲ. ಈಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುತ್ತಿದ್ದಾರೆ ಎಂದು ಟೀಕಿಸಿದರು. ಕಾನೂನು ಆಯೋಗ ಮಸೂದೆಯ ಕರಡನ್ನು ಕಳುಹಿಸಿದ್ದು ಸಂಪುಟ ಸಭೆಯಲ್ಲಿ ಚರ್ಚೆಯಾಗಿಲ್ಲ. ಸಂಪುಟ ಸಭೆಗೆ ತನ್ನಿ ಎಂದು ಸಹಿ ಹಾಕಿದ್ದೇ ಆಗಿನ …

Read More »

ಯಾವುದೇ ಒತ್ತಡಕ್ಕೆ ಮಣಿಯದೆ ರಾಜಕಾಲುವೆ ತೆರವು : ಬೊಮ್ಮಾಯಿ

ಬೆಳಗಾವಿ, ಡಿ.23- ಬಿಬಿಎಂಪಿ ವ್ಯಾಪ್ತಿಯಲ್ಲಿನ ರಾಜಕಾಲುವೆ ಒತ್ತುವರಿ ತೆರವಿಗೆ ಯಾವುದೇ ಒತ್ತಡಕ್ಕೆ ಮಣಿಯದೆ ಮುಲ್ಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 382 ಎಕರೆ 27 ಗುಂಟೆ ಜಮೀನು ಒತ್ತುವರಿಯಾಗಿದೆ. ಈ ಸಂಬಂಧ 2626 ಒತ್ತುವರಿಗಳನ್ನು ಗುರುತಿಸಲಾಗಿದೆ. ಈಗಾಗಲೇ 1912 ಒತ್ತುವರಿ ತೆರವುಗೊಳಿಸಲಾಗಿದೆ.ಒಟ್ಟು 714 ರಾಜಕಾಲುವೆ ಒತ್ತುವರಿಗಳನ್ನು ತೆರವುಗೊಳಿಸಬೇಕಿದೆ. ಈ ಸಂಬಂಧಪಟ್ಟಂತೆ ಭೂಮಾಪನ ಕಾರ್ಯ …

Read More »

ಪ್ರತ್ಯೇಕ ರಾಜ್ಯ ಕೂಗು ಹೆಚ್ಚಾದರೆ ಅದಕ್ಕೆ ಸರ್ಕಾರವೇ ನೇರ ಹೊಣೆ: ಈಶ್ವರ್ ಖಂಡ್ರೆ

ಬೆಳಗಾವಿ): ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ. ಆದರೆ ಸರ್ಕಾರ ಇದರ ಉದ್ದೇಶ ಮೆರತ್ತಿದೆ. ಉತ್ತರ ಕರ್ನಾಟಕದಲ್ಲಿ ಜ್ವಲಂತ ಸಮಸ್ಯೆಗಳಿದ್ದು, ಬೆಳೆ ಪರಿಹಾರ, ಪ್ರವಾಹ, ಕರೋನಾ ಸಮಸ್ಯೆಯಿದೆ. ಹಾದಿ ಬೀದಿಯಲ್ಲಿ ಜನ‌ ಸಾಯುತ್ತಿದ್ದಾರೆ. ಇದರ ಬಗ್ಗೆ ಚರ್ಚೆ ಆಗಬೇಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕವನ್ನು ಕಡೆಗಣಿಸಲಾಗುತ್ತಿದೆ. ಇದರ ವಿರುದ್ದ ಹೋರಾಟ ಮಾಡಲು ಬೀದಿಗಿಳಿಯುತ್ತೇವೆ. ಇದೇ ರೀತಿ ಮುಂದುವರೆದರೆ ಪ್ರತ್ಯೇಕ ರಾಜ್ಯಕ್ಕೆ ಕೂಗು ಹೆಚ್ಚಾಗುತ್ತದೆ. ಇದಕ್ಕೆ …

Read More »

ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ: ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

ಸುವರ್ಣ ಸೌಧ : ಮತಾಂತರ ನಿಷೇಧ ಕಾಯ್ದೆ ಕುರಿತು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಸದನದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾವಿಸಿ ಮಾತನಾಡಿದ್ದು, ಬಿಜೆಪಿ ಸರ್ಕಾರದ ಕಾಯ್ದೆಗೂ, ನಾವಿದ್ದಾಗ ರೂಪಿಸಿದ್ದ ಕಾಯ್ದೆಗೂ ಅಜಗಜಾಂತರ ವ್ಯತ್ಯಾಸಗಳಿವೆ ಎಂದಿದ್ದಾರೆ.   ‘ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರೂಪಿಸಲಾಗಿದ್ದ ಮತಾಂತರ ನಿಷೇಧ ಕಾಯ್ದೆಯ ಕರಡನ್ನು ಸಚಿವ ಸಂಪುಟದ ಮುಂದೆ ತರುವಂತೆ ನಾನು ಸಹಿ ಹಾಕಿದ್ದೆ. ಆದರೆ ಬಿಜೆಪಿ ಸರ್ಕಾರದ ಕಾಯ್ದೆಗೂ, ನಾವಿದ್ದಾಗ ರೂಪಿಸಿದ್ದ ಕಾಯ್ದೆಗೂ …

Read More »

ಸಿಎಂ ಬೊಮ್ಮಾಯಿ ಸಚಿವ ಸಂಪುಟದಿಂದ ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿದಂತೆ ಐವರು ಸಚಿವರಿಗೆ ಕೋಕ್ ನೀಡಲಾಗುತ್ತಿದೆ?

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ಮತಾಂತರದ ಬಗ್ಗೆ ಆಡಳಿತ ಮತ್ತು ವಿಪಕ್ಷಗಳಿಂದ ಬಿಸಿ ಬಿಸಿ ಚರ್ಚೆ ನಡೆಯುತ್ತಿರೋ ಸಂದರ್ಭದಲ್ಲಿಯೇ, ಸಿಎಂ ಬೊಮ್ಮಾಯಿ ಸಚಿವ ಸಂಪುಟದಿಂದ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Gnanendra ) ಸೇರಿದಂತೆ ಐವರು ಸಚಿವರಿಗೆ ಕೋಕ್ ನೀಡಲಾಗುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಮೂಲಗಳಿಂದ ಮಾಹಿತಿ ಹೊರಬಿದ್ದಿದ್ದು, ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಬದಲಾವಣೆ …

Read More »