Breaking News
Home / 2021 (page 2)

Yearly Archives: 2021

ಸೇವಾ ಭಾರತಿ ಟ್ರಸ್ಟ್​ನಿಂದ ಕಿಮ್ಸ್​​ಗೆ ಆಂಬುಲೆನ್ಸ್ ಹಸ್ತಾಂತರ

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಗೆ ಪ್ರತಿದಿನವೂ ನೂರಾರು ಬಡ ರೋಗಿಗಳು ಬರುತ್ತಾರೆ. ತುರ್ತು ಸಮಯದಲ್ಲಿ ವಾಹನ ಸೇವೆ ತುಂಬ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಸೇವಾ ಭಾರತಿ ಟ್ರಸ್ಟ್ ಆಂಬುಲೆನ್ಸ್ ನೀಡಿರುವುದು ಖುಷಿಯ ಸಂಗತಿ ಎಂದು ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಹೇಳಿದರು. ಕಿಮ್ಸ್ ಆಸ್ಪತ್ರೆಗೆ ಸೇವಾ ಭಾರತಿ ಟ್ರಸ್ಟ್ ಉಚಿತವಾಗಿ ಅಂಬುಲೆನ್ಸ್ ನೀಡಿದ್ದು, ಅದನ್ನು ಕೀಮ್ಸ್ ಆಸ್ಪತ್ರೆಯ ಆವರಣದಲ್ಲಿ ಹಸ್ತಾಂತರ ಮಾಡಲಾಯಿತು. ನಂತರ ರಾಮಲಿಂಗಪ್ಪ ಅಂಟರತಾನಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಸೇವಾ ಭಾರತಿ …

Read More »

ಎಂಇಎಸ್ ನಿಷೇಧಕ್ಕೆ ಕರವೆ ಆಗ್ರಹ, ಜನಪ್ರನಿಧಿಗಳ ಭಾವಚಿತ್ರಗಳನ್ನ ದಹಿಸಿ ಅಸಮಾಧಾನ

ಬೆಂಗಳೂರು: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸಿದ್ದು, ಎಂಇಎಸ್ ವಿರುದ್ಧ ದ್ವನಿ ಎತ್ತದ ಬೆಳಗಾವಿ ಶಾಸಕರನ್ನು ಹರಾಜು ಹಾಕಿ ಆಕ್ರೋಶ ವ್ಯಕ್ತಪಡಿಸಿವೆ. ಬೆಂಗಳೂರಿನ ಟೌನ್ ಹಾಲ್ ಎದುರು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದು, ಎಂಇಎಸ್ ನಿಷೇಧಕ್ಕೆ ರಾಜ್ಯ ಸರ್ಕಾರ ಮುಂದಾಗುವಂತೆ ಆಗ್ರಹಿಸಿದ್ದಾರೆ. ಕರವೇ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕರವೇ ಕಾರ್ಯಕರ್ತರು ಸಿಎಂ ಬೊಮ್ಮಾಯಿ ಭೇಟಿ ಮಾಡಿ ಎಂಇಎಸ್ …

Read More »

ಹಿರಿಯ ನಟ ವೇಣುಮಿತ್ರ ಕಾಸರಗೋಡು ನಿಧನ

ಕಾಸರಗೋಡು: ಕಿರುತೆರೆ ನಟ, ಹಿರಿಯ ರಂಗಭೂಮಿ ಕಲಾವಿದ, ಕತೆಗಾರ, ಕುದುರೆಮುಖ ನಿವೃತ್ತ ನೌಕರ ಶ್ರೀ ವೇಣುಮಿತ್ರ ಕಾಸರಗೋಡು (73) ಅಲ್ಪಕಾಲದ ಅಸೌಖ್ಯದಿಂದ ನಿಧನಹೊಂದಿದ್ದಾರೆ. ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡಿದ ‘ರಂಗ ಭಾಸ್ಕರ’ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳಿಗೆ ಶ್ರೀಯುತರು ಭಾಜನರಾಗಿದ್ದರು. ಸಾಗರದೀಪ ಸಿನೆಮಾದಲ್ಲೂ ಬಣ್ಣ ಹಚ್ಚಿ ಹಿರಿತೆರೆಯಲ್ಲೂ ಸೈ ಎನಿಸಿಕೊಂಡಿದ್ದರು. ಶ್ರೀಯುತರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ

Read More »

ಏಪ್ರಿಲ್ ಕೊನೆಯ ವಾರಕ್ಕೆ ದ್ವಿತೀಯ ಪಿಯು ಪರೀಕ್ಷೆ :ಸಚಿವ ಬಿ ಸಿ ನಾಗೇಶ್

ಬೆಂಗಳೂರು:ದ್ವಿತೀಯ ಪಿಯು ಪರೀಕ್ಷೆಗಳು ಪಠ್ಯಕ್ರಮ ಇನ್ನೂ ಪೂರ್ಣಗೊಳ್ಳದ ಕಾರಣ ಮಾರ್ಚ್‌ನಲ್ಲಿ ನಡೆಯಲಿರುವ ಪರೀಕ್ಷೆಗಳು ಏಪ್ರಿಲ್ ಕೊನೆಯ ವಾರಕ್ಕೆ ಮುಂದೂಡುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಂಗಳವಾರ ತಿಳಿಸಿದರು.   ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ , ಸಾಮಾನ್ಯ ಪ್ರವೇಶ ಪರೀಕ್ಷೆ ಮತ್ತು ವಿದ್ಯಾರ್ಥಿಗಳ ಇತರ ಪ್ರವೇಶ ಪರೀಕ್ಷೆಗಳ ವೇಳಾಪಟ್ಟಿಗಳ ಮೇಲೆ ಪರಿಣಾಮ ಬೀರುವುದರಿಂದ ಪರೀಕ್ಷೆಗಳನ್ನು ಏಪ್ರಿಲ್‌ನ ನಂತರ ವಿಳಂಬ ಮಾಡಲಾಗುವುದಿಲ್ಲ ಎಂದು ನಾಗೇಶ್ …

Read More »

ಜ.11, ಸರ್ಕಾರಿ ಪಡಿತರ ವಿತರಕರ ಬೃಹತ್ ಸಮ್ಮೇಳನ

ಬೆಳಗಾವಿ ನಗರದ ಕೊಂಡುಸ್ಕರ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ ಮತ್ತು ಬೆಂಗಳೂರು ನಗರ ಪಡಿತರ ವಿತರಕರ ಹಿತರಕ್ಷಣಾ ಸಂಘದ ಆಶ್ರಯದಲ್ಲಿ ರಾಜ್ಯಮಟ್ಟದ ಬೃಹತ್ ಸಮ್ಮೇಳನ ಸಮಾವೇಶ ಜ.11ರಂದು ಬೆಳಗ್ಗೆ 11ಗಂಟೆಗೆ ನಡೆಯಲಿದೆ ಎಂದು ಬೆಂಗಳೂರು ನಗರ ಸರ್ಕಾರಿ ಪಡಿತರ ವಿತರಕರ ಹಿತರಕ್ಷಣಾ ಸಂಘದ ಅಧ್ಯಕ್ಷ ಜೆ.ಬಿ. ಕುಮಾರ್ ತಿಳಿಸಿದರು. ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಭಾರತದ ಸಾರ್ವಜನಿಕ ವಿತರಣಾ ವ್ಯವಸ್ಥೆಯು …

Read More »

ಕರ್ನಾಟಕ ಸಹಿತ ಆರು ರಾಜ್ಯಗಳಿಗೆ ಕೇಂದ್ರದಿಂದ ಹೆಚ್ಚುವರಿ ಅನುದಾನ

ಹೊಸದಿಲ್ಲಿ: ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ (ಎನ್.ಡಿ.ಆರ್.ಎಫ್.) ಅಡಿಯಲ್ಲಿ 2021ರ ಸಾಲಿನಲ್ಲಿ ಪ್ರವಾಹ, ಭೂಕುಸಿತ ಮತ್ತು ಚಂಡಮಾರುತದಿಂದ ಬಾಧಿತವಾದ ಆರು ರಾಜ್ಯಗಳಿಗೆ ಕೇಂದ್ರ ಹೆಚ್ಚುವರಿ ನೆರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆ (ಎಚ್.ಎಲ್.ಸಿ.) ಅನುಮೋದಿಸಿದೆ. ‘ತೌಕ್ತೆ’ ಚಂಡಮಾರುತ ಹಿನ್ನೆಲೆಯಲ್ಲಿ ಗುಜರಾತ್‌ಗೆ ₹ 1,133.35 ಕೋಟಿಯನ್ನು, ‘ಯಾಸ್’ ಚಂಡಮಾರುತ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳಕ್ಕೆ ₹ 586.59 ಕೋಟಿ, 2021ರ ಮುಂಗಾರು ಋತುವಿನಲ್ಲಿ ಪ್ರವಾಹ …

Read More »

ಡಿಕೆಶಿಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಟಾಂಗ್ : ಭಕ್ತರು ಅಂದ್ರೆ ಬಿಜೆಪಿ, ಆರ್​ಎಸ್ಎಸ್, ಡಿಕೆಶಿ ಕೂಡ ಆಗಿರಬಹುದು:

ಬೆಂಗಳೂರು: ಭಕ್ತರು ಅಂದ್ರೆ ಬಿಜೆಪಿ, ಆರ್​ಎಸ್ಎಸ್ ಕಾರ್ಯಕರ್ತರು ಆಗಿರಬಹುದು, ಡಿ.ಕೆ.ಶಿವಕುಮಾರ್ ಕೂಡ ಆಗಿರಬಹುದು ಎಂದು ಸಚಿವ ಕೋಟಾ ಶ್ರೀನಿವಾಸ್ ‌ಪೂಜಾರಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ​ಗೆ ತಿರುಗೇಟು ನೀಡಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ, ಆರ್​ಎಸ್​ಎಸ್ ಕಾರ್ಯಕರ್ತರಿಗೆ ನೂರಾರು ಕೋಟಿ ಬೆಲೆ ಬಾಳುವ ದೇವಸ್ಥಾನಗಳನ್ನು ಹಸ್ತಾಂತರಿಸುವ ಅಜೆಂಡಾ ಹೊಂದಿದೆ ಎಂಬ ಡಿಕೆಶಿ ಆರೋಪಕ್ಕೆ ಪ್ರತಿಕ್ರಿಯಿಸಿ, ಭಕ್ತರು ಅಂದ್ರೆ ಎಲ್ಲರೂ ಬರುತ್ತಾರೆ. ನಾವು ಭಕ್ತರಿಗೆ ಕೊಡಬೇಕು ಅಂತ ಆಲೋಚಿಸಿದ್ದೇವೆ. ಈ ಕುರಿತಾಗಿ ಇನ್ನೂ …

Read More »

ಧಾನಸೌಧದಲ್ಲಿ ಜಿಲ್ಲಾಧಿಕಾರಿಗಳ ಜೊತೆಗೆ ನಡೆಯುತ್ತಿರುವ ಸಭೆಯಲ್ಲಿ ಸಿಎಂ ಬೊಮ್ಮಾಯಿ ಜಿಲ್ಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು: ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳ ಜೊತೆಗೆ ನಡೆಯುತ್ತಿರುವ ಸಭೆಯಲ್ಲಿ ಸಿಎಂ ಬೊಮ್ಮಾಯಿ ಜಿಲ್ಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಜೊತೆ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳು, ಒಮಿಕ್ರಾನ್ ತಡೆಗೆ ಪೂರ್ವಸಿದ್ಧತೆ, ರೈತ ವಿದ್ಯಾ‌‌ ಸಿರಿ ಯೋಜನೆ, ವಿಶೇಷಚೇತನರ ಮಾಸಾಶನ‌ ಯೋಜನೆ, ನೆರೆ ಪರಿಹಾರ ವಿತರಣೆ, ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸುತ್ತಿರುವ ಸಿಎಂ, ನೀವು ಜನರ ಸೇವೆ ಮಾಡುವ ಸಾರ್ವಜನಿಕ ಸೇವಾಧಿಕಾರಿಗಳು. ಬಾಸಿಸಂ (Bossism) ಬಿಟ್ಟು …

Read More »

ಅರ್ಚನಾ ರೆಡ್ಡಿ ಕೊಲೆ ಹಿಂದಿದೆ ಸ್ಫೋಟಕ ಟ್ವಿಸ್ಟ್​ ಸ್ಟೋರಿ… ಹೆತ್ತ ತಾಯಿಯ ಮರ್ಡರ್​​ಗೆ ಸ್ಕೆಚ್​ ಹಾಕಿದ್ದೇ ಮಗಳು…

ಬೆಂಗಳೂರು: ಇತ್ತೀಚೆಗೆ ಹೊಸೂರು ರೋಡ್ ನ ಹೊಸ ರೋಡ್ ಜಂಕ್ಷನ್ ನಲ್ಲಿ ಅರ್ಚನಾ ರೆಡ್ಡಿ ಎಂಬ ಶ್ರೀಮಂತೆಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದ್ದ ಈ ಮರ್ಡರ್ ಕೇಸ್ ನಲ್ಲಿ ಪೊಲೀಸರು ಒಟ್ಟು 7 ಜನರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆ. ಕೊಲೆಯಾದ ಅರ್ಚನಾ ರೆಡ್ಡಿಗೆ ಕೊಲೆಗೆ ಕಾರಣವಾಗಿದ್ದೇ ಆಕೆಯ ಬಳಿ ಇದ್ದ ಕೋಟ್ಯಂತರ ರೂ. ಆಸ್ತಿ. ಆಕೆ …

Read More »

ಡಬಲ್​ ಡೋಸ್​ ವ್ಯಾಕ್ಸಿನ್​ ಆಗಿಲ್ಲ ಅಂದರೆ  ಮನೆಯಿಂದ ಹೊರಗೆ ಬರುವ ಹಾಗಿಲ್ಲ ,

ಬೆಂಗಳೂರು :  2022ರಲ್ಲಿ ನಿಮ್ಮ ಫ್ರಿಡಂಗೆ ಬ್ರೇಕ್ ಫಿಕ್ಸ್  ಆಗಲಿದ್ದು, ಇನ್ಮೇಲೆ ‘ಸರ್ಟಿಫೈಡ್’ ಆಗಿದ್ದರೆ ಮಾತ್ರ ನಿಮಗೆ ಲೈಫು. ಡಬಲ್ ಡೋಸ್ ಆಗಿಲ್ಲ ಅಂದರೆ ಸಾರ್ವಜನಿಕ ಸಾರಿಗೆಗೆ ಪ್ರವೇಶ ಇರೋದಿಲ್ಲ. ಈ ಬಗ್ಗೆ ಬಿಬಿಎಂಪಿ ನಿರ್ಧಾರ ಮಾಡಿದೆ. ಡಬಲ್​ ಡೋಸ್​ ವ್ಯಾಕ್ಸಿನ್​ ಆಗಿಲ್ಲ ಅಂದರೆ  ಮನೆಯಿಂದ ಹೊರಗೆ ಬರುವ ಹಾಗಿಲ್ಲ , ಬಸ್​, ಆಟೋ, ಕ್ಯಾಬ್ ,ಮೆಟ್ರೋ ಹತ್ತಲೂ ಡಬಲ್​ ಡೋಸ್ ಕಡ್ಡಾಯಗೊಳಿಸಲು ಬಿಬಿಎಂಪಿ ಚಿಂತನೆ ನಡೆಸುತ್ತಿದ್ದು, ಈ ಬಗ್ಗೆ ಪ್ರಸ್ತಾವನೆ …

Read More »