Breaking News
Home / 2021 (page 20)

Yearly Archives: 2021

ಸರ್ಕಾರಿ ಚಿಂತಾಮಣರಾವ್ ಶಾಲೆಯ ಶತಮಾನೋತ್ಸವ

ಬೆಳಗಾವಿ ;ಪಟವರ್ಧನ ಸಂಸ್ಥಾನದ ರಾಜಲಕ್ಷ್ಮೀ ರಾಜೆ ಪಟವರ್ಧನ ಅವರು ತಮ್ಮ ಆಸ್ತಿಯನ್ನು ಶಾಲೆಗೆ ದಾನ ನೀಡಿ ಇತಿಹಾಸದ ಭಾಗವಾಗಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸರ್ಕಾರಿ ಚಿಂತಾಮಣರಾವ್ ಶಾಲೆಯ ಶತಮಾನೋತ್ಸವ ಸವಿನೆನಪಿಗಾಗಿ ಸಭಾಭವನ ಉದ್ಘಾಟನೆ ಹಾಗು ಗುರುಸ್ಮರಣೆ ಕಾರ್ಯಕ್ರಮದಲ್ಲಿ ಆಶಯ ನುಡಿಗಳನ್ನು ಅವರು ಹೇಳಿದರು.   ಇತಿಹಾಸದ ಒಂದು ಭಾಗವಾಗಿರಬೇಕು. ಇಲ್ಲದಿದ್ದರೆ ಹೊಸ ಇತಿಹಾಸವನ್ನು ರಚನೆ ಮಾಡಿರಬೇಕು. . ಇಲ್ಲಿ ಈ ಶಾಲೆಯಲ್ಲಿ ಕಲಿತಿರುವ ಶಾಸಕ ಅಭಯ ಪಾಟೀಲರು ಇಷ್ಟೊಂದು …

Read More »

ಕಿತ್ತೂರ ಪಟ್ಟಣ ಪಂಚಾಯತ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿಯವರ ನೇತೃತ್ವದಲ್ಲಿ ಬಹಿರಂಗ ಪ್ರಚಾರ ಸಭೆ

ಕಿತ್ತೂರ ಪಟ್ಟಣ ಪಂಚಾಯತ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿಯವರ ನೇತೃತ್ವದಲ್ಲಿ ಬಹಿರಂಗ ಪ್ರಚಾರ ಸಭೆ ಜರುಗಿತು. ಬೆಳಗಾವಿ ಗ್ರಾಮೀಣ ಶಾಸಕರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್, ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀ ವಿನಯ ನಾವಲಗಟ್ಟಿ, ಕೆಪಿಸಿಸಿ ಸಂಯೋಜಕರಾದ ಶ್ರೀ ಬಂಗಾರೇಶ ಹಿರೇಮಠ, ಬ್ಲಾಕ್ ಅಧ್ಯಕ್ಷರಾದ ಸಂಗನಗೌಡ ಪಾಟೀಲ, ಕಾಂಗ್ರೆಸ್ ಮುಖಂಡರಾದ ಶ್ರೀ ಶಂಕರ ಹೊಳಿ ಬಾಬಾಸಾಹೇಬ ಪಾಟೀಲ, ಹಬೀಬ ಶಿಲೇದಾರ, ಅರುಣಕುಮಾರ ಬಿಕ್ಕಣ್ಣವರ್, …

Read More »

ಸ್ನೇಹಕ್ಕೆ ಬದ್ಧ, ಸಮರಕ್ಕೆ ಸಿದ್ಧ : ಎಂಇಎಸ್‌ ಪುಂಡರಿಗೆ ಸಿಎಂ ಬೊಮ್ಮಾಯಿ ಖಡಕ್‌ ಎಚ್ಚರಿಕೆ

ಬೆಳಗಾವಿ : ಸ್ನೇಹಕ್ಕೆ ಬದ್ಧ, ಸಮರಕ್ಕೆ ಸಿದ್ಧ ಎನ್ನುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂಇಎಸ್‌ ಪುಂಡರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, ‘ಸೂರ್ಯಚಂದ್ರರಿವವರೆಗೂ ಬೆಳಗಾವಿ ನಮ್ಮದೇ ಆಗಿರುತ್ತೆ. ಬೆಳಗಾವಿಯಲ್ಲಿ ಎಂದೆಂದಿಗೂ ಕನ್ನಡಿಗನೇ ಸಾರ್ವಭೌಮನಾಗಿರತ್ತಾನೆ. ಯಾಕಂದ್ರೆ, ಬೆಳಗಾವಿ ಕರ್ನಾಟಕದ ಮತ್ತೊಂದು ಶಕ್ತಿಕೇಂದ್ರ. ಹಾಗಾಗಿನೇ ಇಲ್ಲಿ ಸುವರ್ಣಸೌಧ ನಿರ್ಮಿಸಲಾಗಿದೆ’ ಎಂದರು. ಇನ್ನು‌ ಈ ವೇಳೆ ಎಂಇಎಸ್ ಪುಂಡರಿಗೆ ಖಡಕ್‌ ಎಚ್ಚರಿಕೆ ನೀಡಿದ ಸಿಎಂ,’ …

Read More »

ಎಂಇಎಸ್‌ ಪುಂಡಾಟ, ಸಂಘಟನೆ ನಿಷೇಧದ ಬಗ್ಗೆ ʼಸಿಎಂ ಬೊಮ್ಮಾಯಿʼ ಹೇಳಿದ್ದೇನು ಗೊತ್ತಾ? ಇಲ್ಲಿದೆ ಮಾಹಿತಿ..!

ಬೆಳಗಾವಿ : ಬೆಳಗಾವಿಯಲ್ಲಿ ಎಂಇಎಸ್‌ ಪುಂಡಾಟ ಮೇರೆ ಮೀರುತ್ತಿದ್ದು, ಸಂಘಟನೆ ನಿಷೇಧಿಸುವಂತೆ ಕನ್ನಡ ಸಂಘಟನೆಗಳು ಸೇರಿ ಹಲವು ಪಕ್ಷಗಳು ಸರ್ಕಾರವನ್ನ ಒತ್ತಾಯಿಸಿವೆ. ಇನ್ನು ಅನೇಕ ಕನ್ನಡ ಸಂಘಟನೆಗಳು, ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ, ಇದೇ ಡಿಸೆಂಬರ್‌ 31ರಂದು ಕರ್ನಾಟಕ ಬಂದ್‌ ಘೋಷಿಸಿವೆ. ಸಧ್ಯ ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ್ದು, ಸ್ನೇಹಕ್ಕೆ ಬದ್ಧ, ಸಮರಕ್ಕೆ ಸಿದ್ಧ ಎನ್ನುವ ಮೂಲಕ ಎಂಇಎಸ್‌ ಪುಂಡರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ …

Read More »

ಕಾವಿಧಾರಿಗಳಿಬ್ಬರ ಬೇಡಿಕೆ ಕೇಳಿ ಗೃಹ ಸಚಿವರೇ ತಬ್ಬಿಬ್ಬು! ಒಪ್ಪಲೂ ಆಗದೆ, ನಿರಾಕರಿಸಲೂ ಆಗದೆ ಪರದಾಡಿದ್ರು.

ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ದೌಡಾಯಿಸಿದ್ದ ಕಾವಿಧಾರಿಗಳಿಬ್ಬರ ಬೇಡಿಕೆ ಕೇಳಿ ಗೃಹ ಸಚಿವ ಆರಗ ಜ್ಞಾನೇಂದ್ರ ತಬ್ಬಿಬ್ಬಾದ ಪ್ರಸಂಗವಿದು. ಮಂಗಳವಾರ ಸುವರ್ಣ ವಿಧಾನಸೌಧದಲ್ಲಿ ಗೃಹ ಸಚಿವರ ಕೊಠಡಿಗೆ ಧಾವಿಸಿದ ಸ್ವಾಮೀಜಿಗಳಿಬ್ಬರು ಲಿಖಿತ ಮನವಿಯೊಂದನ್ನು ಸಲ್ಲಿಸಿ, ತಮ್ಮ ಕಾರುಗಳಿಗೆ ಸೈರನ್​ ಬೇಕೆಂಬ ಬೇಡಿಕೆಯಿಟ್ಟರು ಎಂದು ಮೂಲಗಳು ತಿಳಿಸಿವೆ. ಸ್ವಾಮೀಜಿಗಳಿಬ್ಬರ ಬೇಡಿಕೆ ಕೇಳಿ ಅಚ್ಚರಿಗೊಂಡ ಸಚಿವರು, ನನ್ನ ಕಾರಿಗೇ ಸೈರನ್​ ಇಲ್ಲ. ನಿಮ್ಮ ಕಾರರಿಗೆ ಏಕೆ ಬೇಕು ಎಂದು ಪ್ರಶ್ನಿಸಿದರು ಎನ್ನಲಾಗಿದೆ. ಮಾರ್ಗಮಧ್ಯೆ ಸಂಚಾರ ದಟ್ಟಣೆಯಿಂದ …

Read More »

ಅಪ್ಪು ಪಡೆದಿದ್ದ ಅಡ್ವಾನ್ಸ್​​ ರಿರ್ಟನ್​ ಕೊಟ್ಟ ಅಶ್ವಿನಿ! ಅಶ್ವಿನಿ ದೊಡ್ಡತನಕ್ಕೆ ಅಭಿಮಾನಿಗಳು ಫಿದಾ!

ಅಪ್ಪು(Appu), ಪವರ್​ ಸ್ಟಾರ್​(Power Star), ನಟಸಾರ್ವಭೌಮ, ಸರಳತೆಯ ಸಾಮ್ರಾಟ್​, ಬೆಟ್ಟದ ಹೂ, ಹೀಗೆ ಪುನೀತ್​ ರಾಜ್​ಕುಮಾರ್(Puneeth Rajkumar)​ ಅವರನ್ನು ಕರೆಯಲು ಇರುವ ಹೆಸರು ಒಂದೇ..?ಎರಡೇ..? ಕರುನಾಡಿನ ಮಗ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ದೈಹಿಕವಾಗಿ ಇಂದು ನಮ್ಮ ಜೊತೆ ಇಲ್ಲ. ಅವರು ನಮ್ಮನ್ನು ಅಗಲಿ ಒಂದೂವರೆ ತಿಂಗಳು ಕಳೆದಿದೆ. ಆದರೆ ಇಡೀ ಕರ್ನಾಟಕಕ್ಕೆ ಆವರಿಸಿರುವ ಸೂತಕ ಮಾತ್ರ ಹಾಗಯೇ ಇದೆ. ಎಷ್ಟೆ ಆದರೂ ಯಾರ ಮಗ ಹೇಳಿ.. ಡಾ.ರಾಜ್​​ಕುಮಾರ್(Dr. Rajkumar)​ …

Read More »

ರಾಜ್ಯ ಕಂದಾಯ ಇಲಾಖೆಯಲ್ಲಿ 3000 ಹುದ್ದೆಗಳಿಗೆ ಅರ್ಜಿ ಆಹ್ವಾನ; ಈಗಲೇ ಅಪ್ಲೈ ಮಾಡಿ

SSLR Recruitment 2021: ಸರ್ವೇ ಸೆಟಲ್​ಮೆಂಟ್​ & ಲ್ಯಾಂಡ್​ ರೆಕಾರ್ಡ್ಸ್​ ಕರ್ನಾಟಕ (Survey Settlement and Land Records Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3000 ಲೈಸೆನ್ಸ್​ಡ್​​ ಲ್ಯಾಂಡ್​ಲಾರ್ಡ್ಸ್​ (Licensed Landlords) ಹುದ್ದೆಗಳು ಖಾಲಿ ಇದ್ದು, ಪಿಯುಸಿ, ಡಿಪ್ಲೋಮಾ, ಬಿಇ, ಬಿ.ಟೆಕ್​ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆಸಕ್ತರು ಆನ್​ಲೈನ್​ (Online)​ …

Read More »

MES ಪುಂಡಾಟಿಕೆ ವಿರುದ್ಧ ಸಿಡಿದೆದ್ದ ಕನ್ನಡ ಸಂಘಟನೆಗಳು, ಡಿಸೆಂಬರ್ 31ರಂದು ಕರ್ನಾಟಕ ಬಂದ್​ಗೆ ಕರೆ

ಕಳೆದ ಕೆಲವು ದಿನಗಳಿಂದ ಮರಾಠಿ (Marathi) ಮತ್ತು ಕನ್ನಡಿಗರ (Kannada) ನಡುವಿನ ನಾನಾ ವಿವಾದಗಳು ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಅದರಲ್ಲೂ ಎಂಇಎಸ್ (MES) ಹೆಸರಿನಲ್ಲಿ ನಡೆಯುತ್ತಿರುವ ನಾನಾ ಘಟನೆಗಳ ವಿರುದ್ಧ ಕನ್ನಡಪರ ಸಂಘಟನೆಗಳು ದೊಡ್ಡ ಮಟ್ಟಿಗೆ ದನಿಯೆತ್ತಿವೆ. ವಾಟಾಳ್ ನಾಗರಾಜ್ (Vatal Nagaraj) ನೇತೃತ್ವದಲ್ಲಿ ಇಂದು ಸಭೆ ಸೇರಿರುವ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ನೇ ತಾರೀಖು ಕರ್ನಾಟಕ ಬಂದ್ ಗೆ (Karnataka Bandh) ಕರೆ ಕೊಟ್ಟಿವೆ. ಒಂದು ವೇಳೆ ಡಿಸೆಂಬರ್ …

Read More »

ಬೆಳಗಾವಿ ಕೇಂದ್ರ ಬಸ್ ನಿಲ್ದಾಣದ ಬೆಳಗಾವಿ ಬಸ್ ನಿಲ್ದಾಣದ ಬಗ್ಗೆ ಸದನದಲ್ಲಿ ಪ್ರಶ್ನೆ ಎತ್ತಿದ ಉತ್ತರ ಶಾಸಕ ಅನಿಲ ಬೆನಕೆ

ಬೆಳಗಾವಿ ಕೇಂದ್ರ ಬಸ್ ನಿಲ್ದಾಣದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಈ ಬಗ್ಗೆ ಉತ್ತರ ಶಾಸಕ ಅನಿಲ್ ಬೆನಕೆ ಸದನದಲ್ಲಿ ಧ್ವನಿ ಎತ್ತಿದ್ದಾರೆ. ಈ ಬಸ್ ಸ್ಟಾಂಡ್ ಕಾಮಗಾರಿ ಯಾವಾಗ ಪೂರ್ಣಗೊಳಿಸುತ್ತಿರಿ ಎಂದು ಪ್ರಶ್ನಿಸಿದ್ದಾರೆ. ಬುಧವಾರ ಬೆಳಗಾವಿಯ ಸುವರ್ಣಸೌಧದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಈ ಬಗ್ಗೆ ಮಾತನಾಡಿದ ಶಾಸಕ ಅನಿಲ್ ಬೆನಕೆ ಅವರು 2017ರಲ್ಲಿ ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ಕಾಮಗಾರಿ ಆರಂಭವಾಗಿದೆ. 2 ವರ್ಷದ ಅವಧಿಯಲ್ಲಿ ಮುಗಿಸಬೇಕು ಅಂತಾ ಇತ್ತು. …

Read More »

ಮೊಟ್ಟೆ, ಬಾಳೆ ಹಣ್ಣಿನಲ್ಲಿ ‘ಶಾಲಾ ಮಕ್ಕಳಿಗೆ’ ಯಾವುದು ಇಷ್ಟ ಗೊತ್ತಾ? ಸರ್ವೆಯಲ್ಲಿ ತಿಳಿದು ಬಂತು ಅಚ್ಚರಿ ಫಲಿತಾಂಶ

ಕೊಪ್ಪಳ: ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ಸಂಬಂಧಪಟ್ಟಂತೆ ಕೆಲವು ವಿರೋಧ ವ್ಯಕ್ತಪಡಿಸುತ್ತಿದ್ದು, ಇನ್ನೂ ಕೆಲವು ಮಂದಿ ಪರವಾಗಿ ಮಾತನಾಡುತ್ತಿದ್ದಾರೆ. ಇನ್ನೂ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ಹಲವು ಮಂದಿ ಸ್ವಾಮೀಜಿಗಳು ಸರ್ಕಾರದ ವಿರುದ್ದ ಕಿಡಿಕಾರುತ್ತಿದ್ದು, ಸರ್ಕಾರದ ಈ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇವೆಲ್ಲದರ ನಡುವೆ ಮಕ್ಕಳ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಅವರ ದೈಹಿಕ ಮಾನಸಿಕ ಆರೋಗ್ಯಕ್ಕೆ ಮೊಟ್ಟೆ ಅವಕಶ್ಯಕವಾಗಿದ್ದು, ಮೊಟ್ಟೆ ತಿನ್ನುವ ಮಕ್ಕಳು, ಬೇಡವಾದವರು ಬಾಳೆ ಹಣ್ಣು ತಿನ್ನಲ್ಲಿ, ಮಕ್ಕಳ ಆಹಾರದ …

Read More »