Breaking News

Yearly Archives: 2021

ಡಿಕೆಶಿ ಬಗ್ಗೆ ಮುಂದಿನ ದಿನಗಳಲ್ಲಿ ನಾನು ದೊಡ್ಡ ಬಾಂಬ್ ಸಿಡಿಸಬಹುದು,

ಬೆಳಗಾವಿ : ಬೆಳಗಾವಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ (BJP) ಸೋಲುವುದಕ್ಕೆ ಕಾರಣ ಮುಂದಿನ ದಿನದಲ್ಲಿ ಹೇಳುವೆ. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಹೇಳಿಕೆ ನೀಡುತ್ತೇನೆ ಎಂದು ಶಾಸಕ ರಮೇಶ್ ಜಾರಕಿಹೊಳಿ (MLA ramesh jarkiholi) ಹೇಳಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಬಿಜೆಪಿ ನಾಯಕರಿಂದ, ಸಂಘದಿಂದ ನನಗೆ ಫೋನ್ ಬಂತು. ಹೀಗಾಗಿ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ …

Read More »

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ, ಸಿದ್ದರಾಮಯ್ಯಗೆ ಭಯ ಶುರುವಾಗಿದೆ,

ಬೆಳಗಾವಿ : ಬೆಳಗಾವಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ (BJP) ಸೋಲುವುದಕ್ಕೆ ಕಾರಣ ಮುಂದಿನ ದಿನದಲ್ಲಿ ಹೇಳುವೆ. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಹೇಳಿಕೆ ನೀಡುತ್ತೇನೆ ಎಂದು ಶಾಸಕ ರಮೇಶ್ ಜಾರಕಿಹೊಳಿ (MLA ramesh jarkiholi) ಹೇಳಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಬಿಜೆಪಿ ನಾಯಕರಿಂದ, ಸಂಘದಿಂದ ನನಗೆ ಫೋನ್ ಬಂತು. ಹೀಗಾಗಿ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ …

Read More »

ಇಷ್ಟೊಂದು ಸಂಸದರು, ಶಾಸಕರು, ಸಚಿವರಿದ್ದರೂ ಬೆಳಗಾವಿಯಲ್ಲಿ ಬಿಜೆಪಿ ಸೋಲಿನ ಬಗ್ಗೆ ಚರ್ಚೆ – ಮಾಜಿ ಸಿಎಂ B,S.Y.

ಬೆಳಗಾವಿ: ಇಷ್ಟೊಂದು ಸಂಸದರು, ಶಾಸಕರು, ಸಚಿವರಿದ್ದರೂ ಬೆಳಗಾವಿಯ ಪರಿಷತ್ ಚುನಾವಣೆಯಲ್ಲಿ ( Karnataka Council Election ) ಬಿಜೆಪಿ ಅಭ್ಯರ್ಥಿ ಸೋತಿದ್ದು ಹೇಗೆ ಎನ್ನುವುದೇ ಅಚ್ಚರಿ ಮೂಡಿಸಿದೆ. ಆ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ( Ex CM BS Yediyurappa ) ತಿಳಿಸಿದ್ದಾರೆ.   ಈ ಬಗ್ಗೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿನ ಬಗ್ಗೆ ಪಾರಾಮರ್ಶೆ ನಡೆಸಲಾಗುತ್ತದೆ. …

Read More »

ಲೈಂಗಿಕ ಕಾರ್ಯಕರ್ತೆಯರಿಗೂ `ಆಧಾರ್, ಪಡಿತರ, ವೋಟರ್ ಐಡಿ ನೀಡಿ : ಸುಪ್ರೀಂಕೋರ್ಟ್ ಆದೇಶ

ನವದೆಹಲಿ : ಲೈಂಗಿಕ ಕಾರ್ಯಕರ್ತೆಯರಿಗೂ ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ವೋಟರ್ ಐಡಿ (Aadhaar card, ration card and voter ID) ನೀಡುವಂತೆ ರಾಜ್ಯ, ಕೇಂದ್ರ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂಕೋರ್ಟ್ (Supreme Court)ಆದೇಶ ಹೊರಡಿಸಿದೆ.   ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಂಕಷ್ಟದ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್‌, ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠವು, ಮೂಲಭೂತ ಹಕ್ಕುಗಳನ್ನು ಪಡೆಯಲು ದೇಶದ ಪ್ರತಿಯೊಬ್ಬ …

Read More »

202ತೆಂಗಿನಕಾಯಿ ಒಡೆಯುವ ಮೂಲಕ ಹರಕೆ ತೀರಿಸಿದ ಲಖನ ಜಾರಕಿಹೊಳಿ ಅಭಿಮಾನಿಗಳೂ

ಗೋಕಾಕ: ಗೋಕಾಕ ನಗರದ ಲಕ್ಷ್ಮಿ ದೇವಸ್ಥಾನ ಮುಂದೆ ಲಖನ ಜಾರಕಿಹೊಳಿ ಅಭಿಮಾನಿ ಬಳಗ ವತಿಯಿಂದ ಹರಕೆ ಪೂರ್ತಿ ಮಾಡಿದ್ದಾರೆ. ವಿಧಾನ ಪರಿಷತ್ ಚುನಾವಣೆ ಎಲ್ಲಾಕಡೆ ಭಾರಿ ಸಂಚಲನ ಮೂಡಿಸಿತ್ತು ಅದಕ್ಕೆ ನಿನ್ನೆ ತೆರೆ ಬಿದ್ದಿದ್ದು ಪಕ್ಷೇತರ ಅಭ್ಯರ್ಥಿ ಲಖನ ಜಾರಕಿಹೊಳಿ ಎರಡನೇ ಸುತ್ತಿನಲ್ಲಿ ಆಯ್ಕೆ ಆಗಿದ್ದಾರೆ. ಆಯ್ಕೆ ಆದ ಬೆನ್ನಲ್ಲೇ ಅಭಿಮಾನಿ ಗಳ ಸಂಭ್ರಮ ಜೋರಾಗಿತ್ತು ಇನ್ನು ಇದಷ್ಟೇ ಅಲ್ಲದೆ ಕೆಲವೊಂದು ಜನ ಅಭಿಮಾನಿಗಳು ಗೋಕಾಕ ನಗರದ ಆರಾಧ್ಯ ದೇವತೆ …

Read More »

ಅತಿಥಿ ಉಪನ್ಯಾಸಕರ ಗೌರವಧನ ಪ‌.ಬಂ. ಮಾದರಿ ಅಧ್ಯಯನಕ್ಕೆ ಸಮಿತಿ: ಬಸವರಾಜ ಹೊರಟ್ಟಿ

ಬೆಳಗಾವಿ: ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸುವ ನಿಟ್ಟಿನಲ್ಲಿ ಪಶ್ಚಿಮ ಬಂಗಾಲ ಮಾದರಿ ಅನುಸರಿಸುವ ಬಗ್ಗೆ ಅಧ್ಯಯನ ನಡೆಸಲು ನಾಲ್ವರು ಹಿರಿಯ ಅಧಿಕಾರಿಗಳ ಸಮಿತಿ ರಚನೆಯಾಗಲಿದ್ದು, ತಿಂಗಳಲ್ಲಿ ಸರಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.   ಅವರು ವಿಧಾನ ಪರಿಷತ್‌ ಸಭಾಂಗಣದಲ್ಲಿ ಅತಿಥಿ ಉಪನ್ಯಾಸಕರ ಬೇಡಿಕೆಗೆ ಸಂಬಂಧಿಸಿ ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ಅವರ ಉಪಸ್ಥಿತಿಯಲ್ಲಿ ಜರಗಿದ ಸಭೆಯಲ್ಲಿ ಈ ನಿರ್ಧಾರ ತಿಳಿಸಿದರು

Read More »

ಪರಿಷತ್ ಫೈಟ್ : ಗೆದ್ದವರು ಯಾರು..? ಸೋತವರು ಯಾರು..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ವಿಧಾನ ಪರಿಷತ್ ಚುನಾವಣೆ ಫಲಿತಾಂಶ (Council result) ಹೊರಬಿದ್ದಿದ್ದು, ವಿಧಾನ ಪರಿಷತ್ತಿನಲ್ಲಿ ಬಹುಮತದ ಕೊರತೆ ಎದುರಿಸುತ್ತಿದ್ದ ಆಡಳಿತಾರೂಢ ಬಿಜೆಪಿ (BJP) 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ವಿಪಕ್ಷ ಕಾಂಗ್ರೆಸ್ (Congress) 11 ಸ್ಥಾನಗಳಲ್ಲಿ ಗೆಲುವಿನ ನಗೆ ಬೀರಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪ್ರಬಲ ಪೈಪೋಟಿ ಇತ್ತು. ಸ್ಥಳೀಯ ಸಂಸ್ಥೆಗಳಿಂದ 25 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಡಿಸೆಂಬರ್ 10ರಂದು ಮತದಾನ ನಡೆಸಲಾಗಿತ್ತು. ಬಿಜೆಪಿ (BJP) …

Read More »

ಬೆಳಗಾವಿ: ಜಾರಕಿಹೊಳಿ ಸಹೋದರರಲ್ಲಿ ನಾಲ್ವರು ಶಾಸಕರು

ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಗೆಲುವಿನೊಂದಿಗೆ, ಜಿಲ್ಲೆಯ ಪ್ರಭಾವಿ ಮನೆತನವಾದ ಜಾರಕಿಹೊಳಿ ಕುಟುಂಬದಲ್ಲಿನ‌ ಶಾಸಕರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ರಮೇಶ ಜಾರಕಿಹೊಳಿ (ಗೋಕಾಕ) ಹಾಗೂ ಬಾಲಚಂದ್ರ ಜಾರಕಿಹೊಳಿ (ಅರಭಾವಿ) ಬಿಜೆಪಿ ಶಾಸಕರಾಗಿದ್ದಾರೆ. ಸತೀಶ ಜಾರಕಿಹೊಳಿ (ಯಮಕನಮರಡಿ) ಕಾಂಗ್ರೆಸ್ ಶಾಸಕರಾಗಿದ್ದಾರೆ. ಇದೀಗ ಲಖನ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದು ಚುನಾಯಿತ ಜನಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ತಮ್ಮನಿಗೆ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು ಎಂಬ ಸಹೋದರರ ಆಸೆ ಈಡೇರಿದಂತಾಗಿದೆ ಮತ್ತು ಅವರು ರೂಪಿಸಿದ್ದ ಕಾರ್ಯತಂತ್ರವೂ …

Read More »

ಬಿಜೆಪಿಗೆ ಧಮ್ ಇಲ್ಲ; ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ : ಸಿದ್ದರಾಮಯ್ಯ

ಬೆಂಗಳೂರು: ಪರಿಷತ್ ಫಲಿತಾಂಶದಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂಬುದು ಗೊತ್ತಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 12 ಸ್ಥಾನ ಗೆಲ್ಲಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಚಿಕ್ಕಮಗಳೂರಿನಲ್ಲಿ ನಮ್ಮ ಅಭ್ಯರ್ಥಿ 6 ಮತಗಳ ಅಂತರದಿಂದ ಸೋತರು. ಅಲ್ಲಿ ಹತ್ತು ಮಂದಿ ನಾಮಿನೇಟೆಡ್ ಮೆಂಬರ್ ಇದ್ದರು. ವೋಟ್ ಹಾಕಿಲ್ಲ. ಉಳಿದೆಡೆ ನಾವು ಉತ್ತಮ ಹೋರಾಟ ಮಾಡಿದ್ದೇವೆ. ಜನಪ್ರತಿನಿಧಿಗಳ ತೀರ್ಪು ನಮ್ಮ …

Read More »

ಪರಿಷತ್ ಫಲಿತಾಂಶದಿಂದ ಕಾಂಗ್ರೆಸ್ ಒಗ್ಗಟ್ಟಿನ ಸಂದೇಶ: ಸತೀಶ್ ಜಾರಕಿಹೊಳಿ, ಸತೀಶ್ ನೇತೃತ್ವವೇ ಗೆಲುವಿಗೆ ಕಾರಣ – ಲಕ್ಷ್ಮಿ ಹೆಬ್ಬಾಳಕರ್,

ಕಾಂಗ್ರೆಸ್ ಪಕ್ಷ ಬೆಳಗಾವಿಯಲ್ಲಿ ಗಟ್ಟಿಯಾಗಿದೆ. ಮುಂಬರುವ ಚುನಾವಣೆಗಳನ್ನು ಎಲ್ಲರ  ಒಗ್ಗಟ್ಟಿನಿಂದ ಗೆಲ್ಲಿಸುತ್ತೇವೆಂಬ ಸಂದೇಶವನ್ನು ಈ ಚುನಾವಣೆ ಮೂಲಕ ನೀಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪರಿಷತ್ ಚುನಾವಣೆ ಗೆದ್ದೆ ಗೆಲ್ಲುತ್ತೇವೆ ಎಂಬ ವಿಶ್ವಾಸ ಇತ್ತು. ಅದೇ ರೀತಿಯಾಗಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಎರಡನೇ ಪ್ರಾಶಸ್ತ್ಯ ಬಿಜೆಪಿ, ಪಕ್ಷೇತರ ಅಭ್ಯರ್ಥಿ ಯಾರೇ ಬಂದ್ರು ಕಾಂಗ್ರೆಸಗೆ ಲಾಭವೂ ಇಲ್ಲ. ನಷ್ಟವೂ ಇಲ್ಲ. …

Read More »