Breaking News

Yearly Archives: 2021

ಸಂತೆಯಲ್ಲಿ ಮೋಬೈಲ್ ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಸಂತೆಯೊಂದರಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಖದೀಮರನ್ನು ಸಾರ್ವಜನಿಕರೇ ಹಿಡಿದು ಪೆÇಲೀಸರಿಗೆ ಒಪ್ಪಿಸಿದ ಘಟನೆ ಕಾಗವಾಡ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಗವಾಡ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಕಳ್ಳರ ಹಾವಳಿ ಹೆಚ್ಚಾಗಿದೆ. ಐನಾಪುರ ಪಟ್ಟಣದ ವಾರದ ಸಂತೆಯಲ್ಲಿ ಮೊಬೈಲ್ ಕಳ್ಳರು ತಮ್ಮ ಕೈಚಳಕ ತೋರುತ್ತಿದ್ದ ವೇಳೆ, ಸಾರ್ವಜನಿಕರು ಮೊಬೈಲ್ ಕಳ್ಳನನ್ನು ಹಿಡಿದು ಪೆÇಲೀಸರಿಗೆ ಒಪ್ಪಿಸಿದ್ದಾರೆ. ಶನಿವಾರರಂದು ವಾರದ ಸಂತೆಗಾಗಿ ಆಗಮಿಸಿರುವ ಸಾರ್ವಜನಿಕರು ತರಕಾರಿ ಖರಿದಿಯಲ್ಲಿ ತೊಡಗಿದ್ದಾಗ ಮುವರು ಯುವಕರು …

Read More »

ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ಇಂದು, ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ, – ಫ್ಲೈ ಓವರ್ – ಸಿಸಿ ರಸ್ತೆ ಅಭಿವೃದ್ಧಿ – ಸ್ಮಾರ್ಟ್ ಸಿಟಿ ಚರ್ಚಿಸಿ ಸಭೆ

ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ಇಂದು, ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, – ಫ್ಲೈ ಓವರ್ – ಸಿಸಿ ರಸ್ತೆ ಅಭಿವೃದ್ಧಿ – ಸ್ಮಾರ್ಟ್ ಸಿಟಿ – ಹುಬ್ಬಳ್ಳಿ ಧಾರವಾಡ ಬೈ ಪಾಸ್ ರಸ್ತೆ – – ರೈತರಿಗೆ ಬೆಳೆ ಪರಿಹಾರ – ಕೋವಿಡ್ ಪರಿಹಾರ ಹಾಗು ಇನ್ನಿತರ ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸಿ ಸಭೆ ನಡೆಸಲಾಯಿತು. ಫ್ಲೈ ಓವರ್ ಕಾಮಗಾರಿ – ರಾಷ್ಟ್ರೀಯ ಹೆದ್ದಾರಿ ಇಲಾಖಾ ಅಧಿಕಾರಿಗಳಿಗೆ ವಾಣಿಜ್ಯ …

Read More »

ಕ್ರಿಸ್​ಮಸ್​, ಹೊಸ ವರ್ಷ ಅದ್ದೂರಿಯಾಗಿ ಆಚರಿಸಲು ಈ ಬಾರಿಯೂ ಅವಕಾಶವಿಲ್ಲ -ಗೌರವ್ ಗುಪ್ತಾ

ಬೆಂಗಳೂರು: ಒಮಿಕ್ರಾನ್​ ಆತಂಕ ಹಿನ್ನೆಲೆ ಸಿಲಿಕಾನ್​ ಸಿಟಿಯಲ್ಲಿ ಹೊಸ ವರ್ಷ ಮತ್ತು ಕ್ರಿಸ್​ಮಸ್​ಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ನಿರ್ಧಾರ ಆಗಲಿದೆ. ಈ ಬಾರಿಯೂ ಅದ್ದೂರಿಯಾಗಿ ಆಚರಿಸಲು ಅವಕಾಶ ಇಲ್ಲ ಎಂದು ಪಾಲಿಕೆ ಆಯುಕ್ತ ಗೌರವ್​ ಗುಪ್ತಾ ತಿಳಿಸಿದ್ದಾರೆ. ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್​ ರೂಪಾಂತರಿ ತಳಿಯ ಆತಂಕವಿದೆ. ಇದುವರೆಗೂ ಬಿಬಿಎಂಪಿಗೆ ಆಚರಣೆಗೆ ಅನುಮತಿ ಕೋರಿ ಯಾವುದೇ ಮನವಿಗಳು ಬಂದಿಲ್ಲ ಎಂದಿದ್ದಾರೆ. …

Read More »

ನಡು ರಸ್ತೆಯಲ್ಲೇ ಜೋಡು ಕುದುರೆ ರೇಸ್ ಆಯೋಜಿಸಿದವರ ಮೇಲೆ ಪೊಲೀಸರ ಲಘು ಲಾಠಿ ಚಾರ್ಜ್

ಬೆಳಗಾವಿ: ನಡು ರಸ್ತೆಯಲ್ಲೇ ಜೋಡು ಕುದುರೆ ರೇಸ್ ಆಯೋಜಿಸಿದವರ ಮೇಲೆ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟೂರ ಗ್ರಾಮದಲ್ಲಿ ನಡೆದಿದೆ.   ಗ್ರಾಮದ ಶ್ರೀ ಲಕ್ಷ್ಮಿದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಕುದುರೆ ರೇಸ್​ ಅನ್ನು ಬೆಳಗಾವಿ-ಚಿಕ್ಕೋಡಿ ರಾಜ್ಯ ಹೆದ್ದಾರಿ ತಡೆದು ರೇಸ್ ಆಯೋಜನೆ ಮಾಡಲಾಗಿತ್ತು. ಇದರಿಂದಾಗಿ ಕೆಲ ಗಂಟೆಗಳ ಕಾಲ ರಾಜ್ಯ ಹೆದ್ದಾರಿ ಬಂದ್​ ಆಗಿ ಪ್ರಯಾಣಿಕರು ಕಿರಿಕಿರಿ ಅನುಭವಿಸುವಂತಾಗಿದೆ. ವಿಷಯ ತಿಳಿಯುತ್ತಿದ್ದಂತೆ …

Read More »

ಚಳಿಗಾಲದ ಅಧಿವೇಶನದಲ್ಲಿ (Winter session) ಮತಾಂತರ ನಿಷೇಧ ವಿಧೇಯಕ ಮಂಡನೆಯಾಗುವ ಸಾಧ್ಯತೆ?

ಬೆಳಗಾವಿಯಲ್ಲಿ (Belagavi) ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ (Winter session) ಮತಾಂತರ ನಿಷೇಧ ವಿಧೇಯಕ ಮಂಡನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.   ರಾಜ್ಯದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡುವಂತೆ ಧಾರ್ಮಿಕ ಮುಖಂಡರು ಹಾಗೂ ಮಠಾಧೀಶರು ಒತ್ತಡ ತಂದಿದ್ದು, ಈ ಹಿನ್ನೆಲೆಯಲ್ಲಿ ಮತಾಂತರ ನಿಷೇಧ ವಿಧೇಯಕದ ಕರಡು ಸಿದ್ದಪಡಿಸಲಾಗಿದ್ದು, ಕಾನೂನು ಪರಾಮರ್ಶೆ ನಡೆಸಲಾಗುತ್ತಿದೆ ಎನ್ನಲಾಗಿದೆ.     ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲೇ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ …

Read More »

ಚುನಾವಣೆ ನಡೆದ 25 ಸ್ಥಾನಗಳ ಪೈಕಿ ಬಿಜೆಪಿಗೆ 13ರಿಂದ 15 ಸ್ಥಾನಗಳು ಬರಬಹುದು. ಕಾಂಗ್ರೆಸ್ 10ರಿಂದ 12 ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ. ಇನ್ನು ಜೆಡಿಎಸ್ ಒಂದೆರಡು ಸ್ಥಾನಗಳಿಗೆ ಸೀಮಿತ

ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಶುಕ್ರವಾರ (ಡಿ 10) ಚುನಾವಣೆ ನಡೆದಿದೆ. ಡಿಸೆಂಬರ್ ಹದಿನಾಲ್ಕರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಜೆಡಿಎಸ್ ಆರು ಸ್ಥಾನದಲ್ಲಿ ಸ್ಪರ್ಧಿಸಿದರೆ, ಎರಡು ರಾಷ್ಟ್ರೀಯ ಪಕ್ಷಗಳು ಎಲ್ಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿದೆ. ಬೆಳಗಾವಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸ್ಪರ್ಧಿಸಿರುವುದರಿಂದ, ಇದರ ಇಂಪ್ಯಾಕ್ಟ್ ಯಾರ ಮೇಲೆ ಬೀಳಲಿದೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಬಸವರಾಜ ಬೊಮ್ಮಾಯಿ ಮತ್ತು ಯಡಿಯೂರಪ್ಪನವರಿಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ ಇನ್ನು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ …

Read More »

ಪತ್ನಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದ ಪತಿ, ತನ್ನ ಜತೆಗಿನ ಪತ್ನಿಯ ಏಕಾಂತದ ದೃಶ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್‌

ಬೆಂಗಳೂರು : ಪತ್ನಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದ ಪತಿ, ತನ್ನ ಜತೆಗಿನ ಪತ್ನಿಯ ಏಕಾಂತದ ದೃಶ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್‌ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೆ.ಆರ್‌.ಪುರದ ದೇವಸಂದ್ರ ನಿವಾಸಿ 29 ವರ್ಷದ ಮಹಿಳೆ ಕೊಟ್ಟ ದೂರಿನ ಮೇರೆಗೆ ಹೊಂಗಸಂದ್ರ ನಿವಾಸಿ ಹರಿಕೃಷ್ಣ ಎಂಬಾತನ ವಿರುದ್ಧ ವೈಟ್‌ಫೀಲ್ಡ್‌ ಸಿಇಎನ್‌ ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ. ಸಂತ್ರಸ್ತೆಗೆ ಆರೋಪಿ ಎರಡನೇ ಪತಿಯಾಗಿದ್ದು, ಮೊದಲ ಪತ್ನಿಯಿಂದ 2015ರಲ್ಲಿ ವಿಚ್ಛೇದನ ಪಡೆದಿದ್ದರು. ಖಾಸಗಿ ಕಂಪನಿಯೊಂದರ …

Read More »

ವಯಸ್ಸು 30 ದಾಟಿದ ಬಳಿಕ ನೀವು ಸೇವಿಸಲೇಬೇಕು ಈ ಆಹಾರ ಪದಾರ್ಥ

ಮೂವತ್ತು ವರ್ಷ ದಾಟಿತು ಅಂದಕೂಡಲೇ ದೇಹ ದುರ್ಬಲವಾಗುತ್ತಾ ಬರುತ್ತದೆ. ಹೀಗಾಗಿ ಮೂವತ್ತರ ಬಳಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಅಂದರೆ ಕಿತ್ತಳೆ, ದ್ರಾಕ್ಷಿ ಹಾಗೂ ಲಿಂಬುವನ್ನು ಸೇವಿಸಬೇಕು. ಸಿಟ್ರಸ್​ ಹೆಚ್ಚಿರುವ ಹಣ್ಣುಗಳಲ್ಲಿ ಆಯಂಟಿ ಆಕ್ಸಿಡಂಟ್​ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇಂತಹ ಹಣ್ಣುಗಳನ್ನು ಸೇವಿಸಿದ ಬಳಿಕ ತೂಕ ಇಳಿಕೆಯಾಗುತ್ತದೆ ಹಾಗೂ ಹೃದಯಾಘಾತದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಬೊಕ್ರೊಲಿಯಲ್ಲಿ ಅಗಾಧ ಪ್ರಮಾಣದಲ್ಲಿ ವಿಟಮಿನ್​ ಇರುತ್ತದೆ. ಇದು ನಿಮ್ಮ …

Read More »

35 ಸಾವಿರ ವರ್ಷಗಳ ಬಳಿಕ ಭೂಮಿಯ ಸನಿಹಕ್ಕೆ ಲಿಯೋನಾರ್ಡ್ ಧೂಮಕೇತು

ಆಕಾಶದಲ್ಲಿ ಈ ತಿಂಗಳು ಪೂರ್ತಿ ಪ್ರತಿ ದಿನವೂ ರಾತ್ರಿ ಸಮಯದಲ್ಲಿ ಧೂಮಕೇತುವೊಂದು ಕಾಣಿಸಲಿದೆ. ಇದುವೇ ಲಿಯೋನಾರ್ಡ್ ಧೂಮಕೇತು. 35 ಸಾವಿರ ವರ್ಷಗಳ ನಂತರ ಇದು ಭೂಮಿಗೆ ಸಮೀಪಿಸುತ್ತಿದೆ. ಅಲ್ಲದೇ, ತಿಂಗಳ ಕೊನೆಯಲ್ಲಿ ಇದು ಅತೀ ಪ್ರಕಾಶಮಾನವಾಗಿ ಗೋಚರಿಸಲಿದೆ. ಇದು ಹೆಚ್ಚು ಪ್ರಕಾಶಮಾನವಾಗಿರುವುದರಿಂದ ಬರಿಗಣ್ಣಿಗೆ ಗೋಚರಿಸಲಿದೆ ಎಂದು ಖಗೋಳ ವಿಜ್ಞಾನಿಗಳು ಹೇಳುತ್ತಿದ್ದಾರೆ. ಡಿ. 12ರಂದು ಈ ಧೂಮಕೇತು ಭೂಮಿಗೆ ಸಮೀಪಿಸುತ್ತಿದೆ. ಇದು ಭೂಮಿಯಿಂದ ಸುಮಾರು 523 ಶತಕೋಟಿ ಕಿ.ಮೀ ದರದಲ್ಲಿ ಇದೆ …

Read More »

ರಾಜ್ಯದ ‘ಸರ್ಕಾರಿ ನೌಕರ’ರಿಗೆ ಭರ್ಜರಿ ಗುಡ್ ನ್ಯೂಸ್: ಮುಂಬಡ್ತಿಯ ಮಿತಿ ಶೇ.25 ರಿಂದ 30ರಷ್ಟು ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ಭರ್ತಿಗೆ ಸಂಬಂಧ ಇದ್ದಂತ ರಿಕ್ತ ಸ್ಥಾನ ಆಧಾರಿತ ವರ್ಗೀಕರಣವನ್ನು ರದ್ದು ಪಡಿಸಿದ್ದು, ಇದರ ಬದಲಾಗಿ ಹುದ್ದೆ ಆಧಾರಿತ ( ಪೋಸ್ಟ್ ಬೇಸ್ಡ್ ) ವರ್ಗೀಕರಣಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೇ ಮುಂಬಡ್ತಿಗೆ ಇದ್ದಂತ ಶೇ.25ರ ಮಿತಿಯನ್ನು ಶೇ.30ಕ್ಕೆ ಹೆಚ್ಚಳ ಮಾಡಿ ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.   ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ …

Read More »