Karnataka High Court Recruitment 2021: ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಅರಸುತ್ತಿರುವವರಿಗೆ ಒಂದು ಸಿಹಿ ಸುದ್ದಿ ಇದೆ. ಕರ್ನಾಟಕ ಉಚ್ಛ ನ್ಯಾಯಾಲಯ(Karnataka High Court )ದಲ್ಲಿ ಒಟ್ಟು 21 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಹೈ ಕೋರ್ಟ್ 21 ಜಿಲ್ಲಾ ನ್ಯಾಯಾಧೀಶರ(District Court Judges ) ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳ ಪೈಕಿ 18 ಬ್ಯಾಕ್ಲಾಗ್(Back log) ಹುದ್ದೆಗಳು ಮತ್ತು …
Read More »Yearly Archives: 2021
ಮುಂಬೈನಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಮುಂದಿನ 48 ಗಂಟೆಗಳ ಕಾಲ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮುಂಬೈ: ಕರೋನವೈರಸ್‌ನ ಒಮಿಕ್ರಾನ್ (Omicron) ರೂಪಾಂತರ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಮುಂಬೈನಲ್ಲಿ (Mumbai) 48 ಗಂಟೆಗಳ ಕಾಲ ನಿಷೇಧಾಜ್ಞೆ (Section 144) ಜಾರಿಗೊಳಿಸಲಾಗಿದೆ. ವೀಕೆಂಡ್ನಲ್ಲಿ ದೊಡ್ಡ ಸಮಾರಂಭಗಳನ್ನು ಆಯೋಜಿಸುವುದನ್ನೂ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಮುಂಬೈ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಆದೇಶ ಹೊರಡಿಸಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಜನರು ಮತ್ತು ವಾಹನಗಳನ್ನು ಒಳಗೊಂಡ ರ್ಯಾಲಿಗಳು ಮತ್ತು ಪ್ರತಿಭಟನಾ ಮೆರವಣಿಗೆಗಳನ್ನು ನಿರ್ಬಂಧಿಸಲಾಗಿದೆ ಎಂದು ಪಿಟಿಐ ಸುದ್ದಿ …
Read More »ಅಧಿವೇಶನದ ಬಂದೋಬಸ್ತ್ ಗೆ ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ, ಎರಡು ಡೋಸ್ ವ್ಯಾಕ್ಸಿನ್ ಮತ್ತು ನೆಗೆಟಿವ್ ವರದಿ ಇದ್ದರೆ ಮಾತ್ರ ಅಧಿವೇಶನಕ್ಕೆ ಅನುಮತಿ
ಬೆಳಗಾವಿ: ಜಿಲ್ಲೆಯಲ್ಲಿ ಡಿಸೆಂಬರ್ 13 ರಂದು ನಡೆಯುತ್ತಿರುವ ಅಧಿವೇಶನಕ್ಕೆ ಆರ್‌ಟಿಪಿಸಿಆರ್ ಟೆಸ್ಟ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಜಿಲ್ಲಾಡಳಿತ ಪ್ರತಿಯೊಬ್ಬರಿಗೂ 72 ಗಂಟೆ ಒಳಗೆ ಟೆಸ್ಟ್ ಮಾಡಿಸಿದ ನೆಗೆಟಿವ್ ವರದಿ ಕಡ್ಡಾಯಗೊಳಿಸಿದೆ. ಅಲ್ಲದೇ ಎರಡು ಡೋಸ್ ವ್ಯಾಕ್ಸಿನ್ ಮತ್ತು ನೆಗೆಟಿವ್ ವರದಿ ಇದ್ದರೆ ಮಾತ್ರ ಅಧಿವೇಶನಕ್ಕೆ ಅನುಮತಿ ಎಂದು ಈಗಾಗಲೇ ಬೆಳಗಾವಿ ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದೆ. ಇನ್ನು ಅಧಿವೇಶನದ ಬಂದೋಬಸ್ತ್ ಮತ್ತು ಭದ್ರತೆಗೆ ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ …
Read More »ಬಾದಾಮಿಯಲ್ಲಿ ಸಿದ್ದರಾಮಯ್ಯನವರಿಗೆ ಹೂ ಮಳೆಯ ಸ್ವಾಗತ
ಬಾದಾಮಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ವಿರೋಧ ಪಕ್ಷದ ನಾಯಕ ಬಾದಾಮಿ ಶಾಸಕರು ಸಿದ್ದರಾಮಯ್ಯನವರು ಇಂದು ಶುಕ್ರವಾರ ಬಾದಾಮಿಯಲ್ಲಿ ಮತ ಚಲಾಯಿಸಲು ಬಂದ ಸಂದರ್ಭದಲ್ಲಿ ಅಭಿಮಾನಿಗಳು ಜೆ.ಸಿ.ಬಿ ಮೂಲಕ ಹೂ ಮಳೆ ಸುರಿಸಿ ಅದ್ದೂರಿಯಾಗಿ ಸ್ವಾಗತಿಸಿದರು. ಮುಖಂಡರಾದ ಹೊಳಬಸು ಶೆಟ್ಟರ್, ಪಿ ಆರ್ ಗೌಡರ, ಎಂ ಬಿ ಹಂಗರಗಿ, ಭೀಮಸೇನ ಚಿಮ್ಮನಕಟ್ಟಿ, ಮಹೇಶ ಹೊಸಗೌಡ್ರ, ನಾಗಪ್ಪ ಅಡಪಟ್ಟಿ, ಶಶಿ ಉದಗಟ್ಟಿ, ಎಚ್ ಬಿ ಯಕ್ಕಪ್ಪನವರ, ಬಸು ಕಟ್ಟಿಕಾರ, ವೆಂಕಣ್ಣ …
Read More »ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್: ವಿಕ್ರಾಂತ್ ರೋಣ ಬಿಡುಗಡೆಗೆ ಡೇಟ್ ಫಿಕ್ಸ್..!
ಕಿಚ್ಚ ಸುದೀಪ್ ನಟಿಸಿರುವ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರ ಫೆಬ್ರವರಿ 24ರಂದು ತೆರೆಗೆ ಅಪ್ಪಳಿಸಲಿದೆ.ಈ ಕುರಿತು ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ ಹಾಗೂ ಚಿತ್ರ ತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರವು ಅಂದು ಇಡೀ ವಿಶ್ವದಾದ್ಯಂತ ತೆರೆ ಕಾಣಲಿದೆ. ಅಲ್ಲದೇ, ಚಿತ್ರ ತಂಡವು ಟೀಸರ್ ನ್ನು ಕೂಡ ಬಿಡುಗಡೆ ಮಾಡಿದೆ. ಈ ಟೀಸರ್ ನಲ್ಲಿ ಕಿಚ್ಚ ಬೈಕ್ ಮೇಲೆ ಕುಳಿತುಕೊಂಡಿದ್ದಾರೆ. ಫೆ. 24ರಂದು ಈ ಜಗತ್ತಿಗೆ ಹೊಸ ಹೀರೋ …
Read More »ಉತ್ತರದಲ್ಲಿ ಗಂಗಾ ಆರತಿ, ದಕ್ಷಿಣದಲ್ಲಿ ತುಂಗಾ ಆರತಿ ಪ್ರಾರಂಭವಾಗಲಿ – ಬಸವರಾಜ ಬೊಮ್ಮಾಯಿ
ಬೆಂಗಳೂರು: ಉತ್ತರ ಭಾರತದಲ್ಲಿ ಪ್ರಸಿದ್ಧಿ ಪಡೆದಿರುವ ಗಂಗಾ ಆರತಿಯಂತೆಯೇ ದಕ್ಷಿಣ ಭಾರತದಲ್ಲಿ ತುಂಗಾ ಆರತಿ ಬೆಳಗಬೇಕಿದೆ. ಹೀಗಾಗಿ ತುಂಗಾ ಆರತಿ ಮಂಟಪಗಳನ್ನು ನಿರ್ಮಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ 30 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ ಎಂದು ಸಿ.ಎಂ .ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹರಿಹರದ ಪಂಚಮಸಾಲಿ ಗುರುಪೀಠದ ವತಿಯಿಂದ ಜನವರಿಯಲ್ಲಿ ನಡೆಯಲಿರುವ ಹರಜಾತ್ರೆಯ ಧ್ವನಿಸುರುಳಿ, ಟಿ ಶರ್ಟ್ ಹಾಗೂ ಲೋಗೋ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತುಂಗಾ ಆರತಿ ಮಂಟಪಗಳ …
Read More »ಟಾಪ್ 10 ಭಾರತೀಯ ಸಿನಿಮಾಗಳ ಪಟ್ಟಿ ರಿಲೀಸ್.! ಅಗ್ರಸ್ಥಾನದಲ್ಲಿ ʼಜೈ ಭೀಮ್ʼ
ಸಿನಿಮಾಗಳು, ಟಿವಿ ಶೋ ಹಾಗೂ ಸೆಲೆಬ್ರಿಟಿಗಳ ಕುರಿತು ಮಾಹಿತಿ ನೀಡುವ ವಿಶ್ವದ ಅತ್ಯಂತ ಜನಪ್ರಿಯ ಹಾಗೂ ಅಧಿಕೃತ ಮೂಲಕ ಐಎಂಡಿಬಿ ಈ ಬಾರಿ ಭಾರತದಲ್ಲಿ ಅತೀ ಹೆಚ್ಚು ಜನಪ್ರಿಯವಾದ ಟಾಪ್ 10 ಸಿನೆಮಾ ಹಾಗೂ ಟಿವಿ ಶೋಗಳ ಹೆಸರನ್ನು ಬಿಡುಗಡೆ ಮಾಡಿದೆ. ಅಮೆಜಾನ್ ಪ್ರೈಮ್ನಲ್ಲಿ ಬಿಡುಗಡೆಗೊಂಡ ಜೈ ಭೀಮ್ ಹಾಗೂ ಶೇರ್ ಷಾ ಸಿನೆಮಾ ಈ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆದುಕೊಂಡಿದೆ. ಜನವರಿ 1ರಿಂದ ನವೆಂಬರ್ 29ರವರೆಗೆ …
Read More »ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಸ್ಫೋಟವಾಗಿದೆ. ಒಂದೇ ದಿನ 7 ಜನರಲ್ಲಿ ಓಮಿಕ್ರಾನ್ ಸೋಂಕು
ಪಕ್ಕದ ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಸ್ಫೋಟವಾಗಿದೆ. ಒಂದೇ ದಿನ 7 ಜನರಲ್ಲಿ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿದೆ. ಪಿಂಪ್ರಿಯ ನಾಲ್ವರು ಹಾಗೂ ಮುಂಬಯಿನ ಮೂವರಲ್ಲಿ ಓಮಿಕ್ರಾನ್ ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ಹೇಳಿದೆ. ಮುಂಬಯಿನ ಮೂವರು ಸೋಂಕಿತರೆಲ್ಲ ಪುರುಷರಾಗಿದ್ದು, 25, 37 ಹಾಗೂ 48 ವರ್ಷದವರಾಗಿದ್ದಾರೆ. ಇವರೆಲ್ಲ ದಕ್ಷಿಣ ಆಫ್ರಿಕಾ, ತಾಂಜೇನಿಯಾ ಹಾಗೂ ಇಂಗ್ಲೆಂಡ್ ನಿಂದ ಬಂದವರಾಗಿದ್ದಾರೆ. ರೋಗಿಗಳಲ್ಲಿ …
Read More »ಬೆಳಗಾವಿಯಲ್ಲಿ ಸೇವೆ ಸಲ್ಲಿಸಿದ ಅನೇಕ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕರ್ನಾಟಕ ಪೊಲೀಸ್ ಸೇವೆಯಿಂದ ಐಪಿಎಸ್ ಪೊಲೀಸ್ ಸೇವೆಗೆ ಬಡ್ತಿಹೊಂದಿದ್ದಾರೆ.
ಬೆಳಗಾವಿಯಲ್ಲಿ ಸೇವೆ ಸಲ್ಲಿಸಿದ ಅನೇಕ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕರ್ನಾಟಕ ಪೊಲೀಸ್ ಸೇವೆಯಿಂದ ಐಪಿಎಸ್ ಪೊಲೀಸ್ ಸೇವೆಗೆ ಬಡ್ತಿಹೊಂದಿದ್ದಾರೆ. ಲೋಕಾಯುಕ್ತ ಅಧಿಕ್ಷಕರಾದ ಯಶೋಧಾ ವಂಟಗೊಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹಾಗೂ ರವೀಂದ್ರ ಗಡಾದಿ ಅವರಿಗೆ ಐಪಿಎಸ್ ಪೊಲೀಸ್ ಹುದ್ದೆಹೆ ಭಡ್ತಿ ನೀಡಲಾಗಿದೆ. ಇನ್ನು ಬೆಳಗಾವಿ ಜಿಲ್ಲೆಯವರಾದ ಮಲ್ಲಿಕಾರ್ಜುನ ಬಾಲದಂಡಿ, ರವೀಂದ್ರ ಗಡಾದಿ ಅವರು ಬಡ್ತಿ ಪಡೆದಿದ್ದಾರೆ. ಬೆಳಗಾವಿಯ ಇಂಟೆಲಿಜೆನ್ಸ್ ಎಸ್ ಪಿ ಶ್ರೀ ಚನ್ನಬಸವಣ್ಣ ಲಂಗೋಟಿರವರಿಗೂ …
Read More »ಎರಡು ಪರಿಷತ್ ಸ್ಥಳೀಯ ಸಂಸ್ಥೆಗಳ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ 99.97ರಷ್ಟು ಮತದಾನ
ಬೆಳಗಾವಿ ಜಿಲ್ಲೆಯಲ್ಲಿ ಎರಡು ಪರಿಷತ್ ಸ್ಥಳೀಯ ಸಂಸ್ಥೆಗಳ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಉತ್ತಮ ಮತದಾನ ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಎರಡು ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಮತದಾನಕ್ಕೆ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯಾದ್ಯಂತ ಮತದಾರರು ಉತ್ತಮ ಪ್ರತಿಕ್ರಿಯೆ ನೀಡಿದ್ದು ಪ್ರತಿಶತ 99.97ರಷ್ಟು ಮತದಾನ ನಡೆದಿದೆ. ಜಿಲ್ಲೆಯ ಸವದತ್ತಿ, ಖಾನಾಪುರ, ಕಿತ್ತೂರ್, ಬೈಲಹೊಂಗಲ, ರಾಯಬಾಗ್, ಹುಕ್ಕೇರಿ, ಮೂಡಲಗಿ, ಗೋಕಾಕ್, ನಿಪ್ಪಾಣಿ, ಚಿಕ್ಕೋಡಿ,ಕಾಗವಾಡ ತಾಲೂಕುಗಳಲ್ಲಿ ಶೇ 100ರಷ್ಟು …
Read More »