ರಾಮದುರ್ಗ (ಬೆಳಗಾವಿ ಜಿಲ್ಲೆ): ಕೆಎಸ್‌ಆರ್‌ಟಿಸಿ ಬಸ್‌ಗಳು ಸೇರಿದಂತೆ ವಾಹನಗಳು ಅಪಾಯಕಾರಿಯಾದ ರಸ್ತೆಯಲ್ಲೇ ಸಂಚರಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ‘ಮೃತ್ಯುಕೂಪ’ ಎಂದೇ ಅಪಖ್ಯಾತಿ ಹೊಂದಿದ್ದ ಇಲ್ಲಿನ ಮುಳ್ಳೂರು ಘಾಟ್‌ನಲ್ಲಿ ವಾಹನಗಳಲ್ಲಿ ಹೋಗುವವರು ಕೈಯಲ್ಲಿ ಜೀವ ಹಿಡಿದುಕೊಂಡೆ ಪ್ರಯಾಣಿಸಬೇಕಿತ್ತು. ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಪಘಾತಗಳಾಗಿ ಸಾವು-ನೋವು ಸಂಭವಿಸಿರುವ ಘಾಟ್ ಸುಧಾರಣೆಗೆ ಸಾಕಷ್ಟು ಹೋರಾಟಗಳು ನಡೆದಿದ್ದವು. ಹೊಸ ಮಾರ್ಗ ನಿರ್ಮಿಸುವಂತೆ ಬೇಡಿಕೆ ಇತ್ತು. ಹಿಂದಿನ ಶಾಸಕ ಅಶೋಕ ಪಟ್ಟಣ ಅವರ ಪ್ರಯತ್ನದಿಂದ ರಾಜ್ಯ ಸರ್ಕಾರದಿಂದ ವಿಶೇಷ …
Read More »Yearly Archives: 2021
3300 ಕ್ಕೂ ಹೆಚ್ಚು ಬ್ಯಾಂಕ್ ಹುದ್ದೆಗಳ ನೇಮಕಾತಿ, ಕನ್ನಡದಲ್ಲಿ ನಡೆಯಲ್ಲ ಎಕ್ಸಾಮ್
ಬೆಂಗಳೂರು: ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ನಡೆವುದಾಗಿ ಹೇಳಲಾಗಿತ್ತು. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ -ಐಬಿಪಿಎಸ್ ಈ ಬಗ್ಗೆ ಭರವಸೆ ನೀಡಿತ್ತಾದರೂ, 11 ರಾಷ್ಟ್ರೀಕೃತ ಬ್ಯಾಂಕುಗಳ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ. ಕೆನರಾ ಬ್ಯಾಂಕ್ 682 ಹುದ್ದೆಗಳು, ಬ್ಯಾಂಕ್ ಆಫ್ ಇಂಡಿಯಾ 209 ಹುದ್ದೆಗಳು ಸೇರಿದಂತೆ 3300 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, …
Read More »ವಯಸ್ಸಲ್ಲದ ವಯಸ್ಸಿನ ಮಗಳ ಮದುವೆ ಮಾಡಿದ ಪೋಷಕರಿಗೆ ಬಿಗ್ ಶಾಕ್: ತಾಳಿ ಕಿತ್ತೆಸೆದು ಬಾಲಕಿ ಆಕ್ರೋಶ
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮದುವೆ ಮಾಡಲಾಗಿದ್ದು, ಆಕೆ ಆಕ್ರೋಶದಿಂದ ದಾಳಿಯನ್ನು ಕಿತ್ತೆಸೆದ ಘಟನೆ ನಡೆದಿದೆ. ಜುಲೈ 7 ರಂದು ಹೊಸದುರ್ಗ ತಾಲೂಕಿನ ಗ್ರಾಮದಲ್ಲಿ ವಿರೋಧದ ನಡುವೆಯೂ ಪೋಷಕರು ಬಾಲಕಿಯನ್ನು ಮದುವೆ ಮಾಡಿದ್ದರು. ಬಲವಂತವಾಗಿ ತಾಳಿಕಟ್ಟಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಶಿವಮೊಗ್ಗದಲ್ಲಿ ಪಿಯುಸಿ ಓದುತ್ತಿದ್ದ 16 ವರ್ಷದ ಬಾಲಕಿಯನ್ನು ಮನೆಗೆ ಕರೆದುಕೊಂಡು ಬಂದ ಪೋಷಕರು ಬಲವಂತವಾಗಿ ಸೋದರ ಮಾವನೊಂದಿಗೆ ಮದುವೆ ಮಾಡಿದ್ದರು. ಬಾಲ್ಯವಿವಾಹ …
Read More »ಅಸಂಘಟಿತ ವಲಯದ ಕಾರ್ಮಿಕರು 2000 ರೂ. ಪ್ಯಾಕೇಜ್ ಪಡೆಯಲು ಇಲ್ಲಿದೆ ಮಾಹಿತಿ
ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ 50 ದಿನಗಳಿಗೂ ಅಧಿಕ ಕಾಲ ಲಾಕ್ ಡೌನ್ ಘೋಷಿಸಿದ್ದ ಕಾರಣ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಇದರಿಂದಾಗಿ ಬಡ ಮತ್ತು ಮಧ್ಯಮ ವರ್ಗದ ಜನತೆ ಹೈರಾಣಾಗಿ ಹೋಗಿದ್ದರು. ಅದರಲ್ಲೂ ಅಸಂಘಟಿತ ವಲಯದ ಕಾರ್ಮಿಕರು ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವರುಗಳ ನೆರವಿಗಾಗಿ ಎರಡು ಸಾವಿರ ರೂ. ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್ …
Read More »ಅಂಚೆ ಕಚೇರಿ ಮಾಸಿಕ ಆದಾಯ ಸ್ಕೀಂ: ನಿಮಗೆ ತಿಳಿದಿರಲಿ ಈ ಮುಖ್ಯ ಮಾಹಿತಿ
ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ 50 ದಿನಗಳಿಗೂ ಅಧಿಕ ಕಾಲ ಲಾಕ್ ಡೌನ್ ಘೋಷಿಸಿದ್ದ ಕಾರಣ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಇದರಿಂದಾಗಿ ಬಡ ಮತ್ತು ಮಧ್ಯಮ ವರ್ಗದ ಜನತೆ ಹೈರಾಣಾಗಿ ಹೋಗಿದ್ದರು. ಅದರಲ್ಲೂ ಅಸಂಘಟಿತ ವಲಯದ ಕಾರ್ಮಿಕರು ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವರುಗಳ ನೆರವಿಗಾಗಿ ಎರಡು ಸಾವಿರ ರೂ. ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್ …
Read More »ಈ ಊರಲ್ಲಿ ಮನೆಗೊಂದು ಕುದುರೆ: ಔಷಧಕ್ಕೂ, ಶಾಲೆಗೆ ಶಿಕ್ಷಕರು ಬರೋಕೂ, ಹೆಣ ಸಾಗಿಸೋಕೂ ಇಲ್ಲಿ ಕುದುರೆಗಳೇ ವಾಹನ !
ಹತ್ತಿರದ ಹಳ್ಳಿಗಳಿಗೆ ಅಥವಾ ಬೇರ್ಯಾವುದೇ ಕೆಲಸಕ್ಕೆ ಮತ್ತೊಂದೆಡೆ ಪ್ರಯಾಣಿಸಬೇಕು ಎಂದರೆ ಕುದುರೆಯ ಮೇಲೆ ಏರಿಯೇ ಹೋಗಬೇಕಾದ ಅನಿವಾರ್ಯತೆ ಈ ಜನರದ್ದು. ಇವರು ವಾಸಿಸುವ ಸ್ಥಳಗಳಿಗೆ ತೆರಳಲು ರಸ್ತೆಯಾಗಲಿ, ವಾಹನ ಬರುವ ಸೌಕರ್ಯವಾಗಲಿ ಇಲ್ಲ, ಹಾಗಾಗಿ ಕುದುರೆಗಳೇ ಇಲ್ಲಿ ವಾಹನಗಳು. ತಾವು ಬೆಳೆದ ಬೆಳೆಗಳನ್ನು ಮಾರಲು ಅಥವಾ ಅಗತ್ಯ ವಸ್ತುಗಳನ್ನು ಖರೀದಿಸಲು ಪ್ರತಿದಿನ ಈ ಆದಿವಾಸಿಗಳು ಕನಿಷ್ಟ 12ರಿಂದ 25 ಕಿಲೋಮೀಟರ್ ಪ್ರಯಾಣಿಸಬೇಕಾಗುತ್ತದೆ. ಕುದುರೆಗಳ ಮೇಲೆ ಇಲ್ಲಿನ ಜನ ಸಂಪೂರ್ಣವಾಗಿ ಅವಲಂಬಿತರಾಗಿದ್ದಾರೆ. …
Read More ».ಯುವಕರ ಗುಂಪು ಧಾಬಾ ಮಾಲೀಕನ ಮೇಲೆ ಹಲ್ಲೆ ಧಾಬಾ ಮಾಲೀಕನ ಮರ್ಡರ್…
ಬೆಳಗಾವಿ-ಹಣದ ವ್ಯೆವಹಾರಕ್ಕೆ ಸಮಂಧಿಸಿದಂತೆ ಇಬ್ಬರ ನಡುವೆ ನಡೆದ ಜಗಳ ಬಿಡಿಸಲು ಹೋದ ದಾಭಾ ಮಾಲೀಕನ ಮೇಲೆ ಹಲ್ಲೆ ನಡೆದಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯ ಧಾಬಾ ಮಾಲೀಕ ಸಾವನ್ನೊಪ್ಪಿದ ಘಟನೆ ಕಿತ್ತೂರು ತಾಲ್ಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಎಂ ಕೆ ಹುಬ್ಬಳ್ಳಿ ಗ್ರಾಮದ ಪಂಚವಟಿ ಧಾಭಾ ಮಾಲೀಕ,ಪ್ರಕಾಶ ನಾಗನೂರು(38) ಮೃತಪಟ್ಟಿದ್ದು ನಿನ್ನೆ ಸಂಜೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. 1500 ರೂ ಹಣದ ವ್ಯೆವಹಾರಕ್ಕೆ ಸಮಂಧಿಸಿದಂತೆ,ಯುವಕರ ಗುಂಪೊಂದು ಹಣ …
Read More »ರಾಜ್ಯದ ಹಲವೆಡೆ ಭಾರೀ ಮಳೆ- ಎಲ್ಲೆಲ್ಲಿ ಏನೇನಾಗಿದೆ..?
ಬೆಂಗಳೂರು: ರಾಜ್ಯದ ಹಲವೆಡೆ ವರುಣರಾಯ ಅಬ್ಬರಿಸಿದ್ದಾನೆ. ಕೊಡಗು ಜಿಲ್ಲೆಯಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯ ಮುನ್ಸೂಚನೆ ಇದೆ. ಮುಂದಿನ 24 ಗಂಟೆಗಳಲ್ಲಿ 204 ಮಿಲಿ ಮೀಟರ್‍ಗೂ ಹೆಚ್ಚು ಮಳೆ ಬೀಳುವ ಸಂಭವ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಬೆಟ್ಟ-ಗುಡ್ಡ, ನದಿ ತೀರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಆದೇಶಿಸಿದೆ. ಅನಾಹುತ ತಪ್ಪಿಸಲು ಎನ್‍ಡಿಆರ್‍ಎಫ್ ತಂಡ ನಿಯೋಜಿಸಲಾಗಿದೆ. …
Read More »ಎರಡೇ ದಿನದಲ್ಲಿ ಹಣ ದೋಚಿದ್ದ ಕದೀಮರು ಅಂದರ್
ಬೆಳಗಾವಿ: ಇಲ್ಲಿಯ ನ್ಯೂ ಗಾಂಧಿ ನಗರ ಬಳಿ ಬೈಪಾಸ್ ರಸ್ತೆಯಲ್ಲಿ ಕಾರಿನಲ್ಲಿದ್ದ ವ್ಯಕ್ತಿಯನ್ನು ಹಿಡಿದು ಹಲ್ಲೆ ಮಾಡಿ ಜೇಬಿನಲ್ಲಿದ್ದ ನಗದು ಹಣ, ಎಟಿಎಂ ಕಾರ್ಡ್ ಹಾಗೂ ಕೈಗಡಿಯಾರ ದೋಚಿದ್ದ ಇಬ್ಬರು ಕದೀಮರನ್ನು ಕೇವಲ ಎರಡೇ ದಿನದಲ್ಲಿ ಪೊಲೀಸರು ಬಂಧಿ ಸಿದ್ದಾರೆ. ನ್ಯೂ ಗಾಂಧಿ ನಗರದ ಆದಿಲ್ ಶಾ ಗಲ್ಲಿಯ ಫರ್ವೇಜ್ ಜಮೀರ ಪಾರಿಶವಾಡಿ ಹಾಗೂ ನ್ಯೂ ಗಾಂ ಧಿ ನಗರದ ಖುದಾದಾದ ಗಲ್ಲಿಯ ಜುಬೇರ್ ಅಬ್ದುಲ್‌ರಸೀದ ದಾಲಾಯತ್ ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ ನಗದು …
Read More »ಬಿಜೆಪಿ ನಾಯಕನ ಸಂಬಂಧಿ ಹತ್ಯೆ; ಚಾಕುವಿನಿಂದ ಇರಿದು ಕೊಲೆಗೈದ ಆರೋಪಿಗಳು
ಹುಬ್ಬಳ್ಳಿ: ಬಿಜೆಪಿ ರೈತ ಮೋರ್ಚಾದ ನಾಯಕ ಈಶ್ವರ ಗೌಡ ಅಣ್ಣನ ಮಗನ ಹತ್ಯೆಯಾಗಿದೆ. ಅಭಿಷೇಕ್ ಗೌಡರ್ ಪಾಟೀಲ್(22) ಹತ್ಯೆಯಾದ ಯುವಕ. ಹುಬ್ಬಳ್ಳಿಯ ಗೋಪನಕೊಪ್ಪ ಅಮರ ಕಾಲೋನಿ ಕ್ರಾಸ್ ಬಳಿ ಘಟನೆ ನಡೆದಿದ್ದು ಸಂಜೆ ನಡೆದ ಘಟನೆಗೆ ಹುಬ್ಬಳ್ಳಿ ಜನ ದಂಗಾಗಿದ್ದಾರೆ. ಆರೋಪಿಗಳು ಚಾಕು ಹಾಕಿ ಅಭಿಷೇಕ್ನನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »