ಮಂಗಳೂರು, ಜುಲೈ 02; ಬೀದಿ ನಾಯಿಗೆ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳೂರು ನಗರದ ಕದ್ರಿ ಶಿವಭಾಗ್ ಎಂಬಲ್ಲಿ ನಡೆದಿದೆ. ನಾಯಿಯ ಮರಣೋತ್ತರ ಪರೀಕ್ಷೆಯಲ್ಲಿ ಗುಂಡು ಪತ್ತೆಯಾಗಿದ್ದು, ಸ್ಥಳೀಯ ವ್ಯಕ್ತಿಯ ಮೇಲೆ ಸಂಶಯ ವ್ಯಕ್ತಪಡಿಸಲಾಗಿದೆ. ಗುಂಡೇಟು ತಿಂದ ನಾಯಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಜನರು ಶಕ್ತಿನಗರದ ಆನಿಮಲ್ ಕೇರ್ ಟ್ರಸ್ಟ್‌ಗೆ ಮಾಹಿತಿ ನೀಡಿದ್ದಾರೆ. ಆನಿಮಲ್ ಕೇರ್ ಟ್ರಸ್ಟ್‌ನ ಸದಸ್ಯರು ಸ್ಥಳಕ್ಕೆ ಬಂದ ಸಂದರ್ಭದಲ್ಲಿ ಬುಲೆಟ್ ಗಾಯ ನಾಯಿಯ ಬೆನ್ನ …
Read More »Yearly Archives: 2021
18 ಮೀ. ಆಳಕ್ಕೆ ಕುಸಿದ ಮಣ್ಣು; ತಪ್ಪಿದ ಅವಘಡ
ಹುಬ್ಬಳ್ಳಿ: ಕೋರ್ಟ್ ವೃತ್ತದ ಸಾಯಿ ಮಂದಿರದ ಎದುರು ನಿರ್ಮಾಣ ಹಂತದಲ್ಲಿರುವ ಬಹುಮಹಡಿ ಕಾರ್ ಪಾರ್ಕಿಂಗ್ ಕಟ್ಟಡದ ನಿರ್ಮಾಣ ಹಂತದ ತಡೆಗೋಡೆ ಮೇಲೆ ಗುರುವಾರ ರಾತ್ರಿ 18 ಮೀಟರ್ ಎತ್ತರದಿಂದ ಮಣ್ಣು ಕುಸಿದಿದ್ದು, ಅವಘಡವೊಂದು ತಪ್ಪಿದಂತಾಗಿದೆ. ಮಣ್ಣು ಕುಸಿಯದಂತೆ 50 ಮೀಟರ್ ಅಗಲ ಪ್ಲಾಸ್ಟರ್ ಮಾಡಲಾಗಿತ್ತು. 30 ಮೀಟರ್ ಅಗಲದ ಪ್ಲಾಸ್ಟರ್ ಸಮೇತ ಮಣ್ಣು ತಡೆಗೋಡೆ ಮೇಲೆ ಬಿದ್ದಿದೆ. ಮಧ್ಯರಾತ್ರಿ ಘಟನೆ ನಡೆದಿರುವುದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ. ಶುಕ್ರವಾರ ಬೆಳಿಗ್ಗೆ ಸ್ಮಾರ್ಟ್ ಸಿಟಿ …
Read More »ಮಾನಕ್ಕೆ ಹಾನಿ ವರದಿ ಪ್ರಕಟಿಸದಂತೆ ಕೇಂದ್ರ ಸಚಿವ ಡಿವಿಎಸ್ ತಡೆಯಾಜ್ಞೆ
ಬೆಂಗಳೂರು: ತಮ್ಮ ಮಾನಕ್ಕೆ ಹಾನಿ ತರುವ ಯಾವುದೇ ಸುದ್ದಿಯನ್ನು ಪ್ರಕಟಿಸಬಾರದು ಎಂದು ಮಾಧ್ಯಮಗಳ ವಿರುದ್ಧ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಇದು ಈಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ಬಿಜೆಪಿಯ ರಮೇಶ ಜಾರಕಿಹೊಳಿ ವಿರುದ್ಧ ಸಿ.ಡಿ ಬಿಡುಗಡೆ ಮಾಡಿದ್ದರಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಅದರ ಬೆನ್ನಲ್ಲೇ ಹಲವು ಸಚಿವರು ತಮ್ಮ ವಿರುದ್ಧ ಸಿ.ಡಿ ಬಿಡುಗಡೆ …
Read More »ಹಾನಗಲ್ ಉಪ ಚುನಾವಣೆ; ಮಹತ್ವದ ಹೆಜ್ಜೆ ಇಟ್ಟ ಜೆಡಿಎಸ್
ಬೆಂಗಳೂರು, ಜುಲೈ 01; “ಹಾನಗಲ್ ಉತ್ತರ ಕರ್ನಾಟಕದ ಹೆಬ್ಬಾಗಿಲು. ಉತ್ತರ ಕರ್ನಾಟಕದ ಹೆಬ್ಬಾಗಿಲಿನಲ್ಲಿ ಬಾಗಿಲು ತೆರೆಯುವ ಕೆಲಸವನ್ನು ಜೆಡಿಎಸ್ ಮಾಡುತ್ತಿದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು. ಗುರುವಾರ ಬೆಂಗಳೂರಿನ ಜೆಪಿ ಭವನದಲ್ಲಿ ಹಾನಗಲ್ ಕ್ಷೇತ್ರದ ಉಪ ಚುನಾವಣೆ ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಕ್ ನೇತೃತ್ವದಲ್ಲಿ 300ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಎಚ್. ಡಿ. ಕುಮಾರಸ್ವಾಮಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಮಾರಂಭದಲ್ಲಿ ಮಾತನಾಡಿದ …
Read More »ಕೋವಿಡ್ ಮೃತರ ಕುಟುಂಬಕ್ಕೂ ಪ್ರಧಾನಿಯ ಫೋಟೋ ಹಾಕಿ ಮರಣಪತ್ರ ನೀಡಿ: ಡಾ.ಪುಷ್ಪಾ ಅಮರನಾಥ್ ವಾಗ್ದಾಳಿ
ಮೈಸೂರು,ಜು.1: ಲಸಿಕೆ ಪಡೆದವರಿಗೆ ಪ್ರಧಾನಮಂತ್ರಿ ಭಾವಚಿತ್ರವಿರುವ ಸರ್ಟಿಫಿಕೇಟ್ ನೀಡಲಾಗುತ್ತಿದೆ. ಹಾಗಿದ್ದರೆ ಕೊರೋನದಿಂದ ಸಾವನ್ನಪ್ಪಿದವರ ಕುಟುಂಬಕ್ಕೂ ಇದೇ ರೀತಿ ಪ್ರಧಾನಮಂತ್ರಿ ಫೋಟೊ ಹಾಕಿ ಮರಣಪತ್ರ ನೀಡಿ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರ ನಾಥ್ ವಾಗ್ದಾಳಿ ನಡೆಸಿದರು. ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಲಸಿಕೆ ನೀಡುತ್ತಿರುವುದು ನಮ್ಮ ತೆರಿಗೆ ಹಣದಲ್ಲಿ ಹೀಗಿರುವಾಗ ನಿಮ್ಮ ಫೋಟೊ ಏಕೆ?. ಹಾಗಿದ್ದರೆ ಕೊರೋನದಿಂದ ಸಾವನ್ನಪ್ಪಿದವರ ಕುಟುಂಬಕ್ಕೂ ಇದೇ …
Read More »ಕೇಂದ್ರ ಜಿಎಸ್‌ಟಿ ಪರಿಹಾರ ವಂಚಿಸಿರುವಾಗ ರಾಜ್ಯಗಳು ಸಂಭ್ರಮಿಸಬೇಕೆ?: H.D.K.
ಬೆಂಗಳೂರು: ಜಿಎಸ್‌ಟಿ ಜಾರಿಗೆ ಬಂದು 4 ವರ್ಷವಾಗಿದ್ದಕ್ಕೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಕೇಂದ್ರ ಸಂಭ್ರಮಿಸಲೇಬೇಕು. ಜಿಎಸ್‌ಟಿಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಕೇಂದ್ರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ? ಎಂದು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ರಾಜ್ಯಕ್ಕೆ ₹9 ಸಾವಿರ ಕೋಟಿಯಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಈ ಸಂಭ್ರಮದ ವೇಳೆಯಲ್ಲೇ ಪರಿಹಾರ ಬಿಡುಗಡೆ ಆಗಿದ್ದರೆ …
Read More »ಶ್ರೀರಾಮುಲು ಪಿಎ ಬಗ್ಗೆ, ವಿಜಯೇಂದ್ರ ಬಗ್ಗೆ ಮಾತಾಡೋದು ನನ್ನ ಲೆವೆಲ್ ಅಲ್ಲ: ಡಿಕೆ ಶಿವಕುಮಾರ್
ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೆಸರು ಬಳಸಿ ಹಲವರಿಗೆ ವಂಚನೆ ಎಸಗಿದ್ದ ಆರೋಪದ ಮೇಲೆ ಸಚಿವ ಶ್ರೀರಾಮುಲು ಪಿಎ ರಾಜಣ್ಣರನ್ನು ಸಿಸಿಬಿ ಪೊಲೀಸರು ರಾತ್ರಿಯಿಡೀ ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶ್ರೀರಾಮುಲು, ವಿಜಯೇಂದ್ರ ವಿಚಾರವಾಗಿ ನಾನು ಮಾತಾಡೋದು ನನ್ನ ಲೆವೆಲ್ ಅಲ್ಲ. ಪಿಎಗಳ ವ್ಯವಹಾರಕ್ಕೆ ನಾನು ಮಧ್ಯ ಪ್ರವೇಶ ಮಾಡೊಲ್ಲ. ಅದರ ಬಗ್ಗೆ ನಾನು ಕಾಮೆಂಟ್ ಕೂಡಾ ಮಾಡೊಲ್ಲ. …
Read More »ಬಿಜೆಪಿಯಲ್ಲಿ ಏನೋ ಸಮಸ್ಯೆಯಿದೆ. ಇದು ಆಡಳಿತದ ಮೇಲೂ ದುಷ್ಪರಿಣಾಮ ಬೀರುತ್ತಿದೆ: R.V ದೇಶಪಾಂಡೆ
ಶಿರಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹಾಗೂ ಮಾಜಿ ಸಿ.ಎಂ ಸಿದ್ದರಾಮಯ್ಯ ಕೂಡಿಕೊಂಡೇ ಹೋಗುತ್ತಿದ್ದಾರೆ. ಅವರ ನಡುವೆ ಬಿರುಕಿದೆ ಎನ್ನುವುದು ಸುಳ್ಳು, ಕೆಲ ಮಾಧ್ಯಮಗಳ ಸೃಷ್ಟಿ. ಪಕ್ಷದ ನಾಯಕರೆಲ್ಲಾ ಒಗ್ಗಟಿಟಿನಿಂದ ಕೆಲಸ ಮಾಡುತ್ತಿದ್ದೇವೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಆರ್.ವಿ.ದೇಶಪಾಂಡೆ ಹೇಳಿದರು. ನಗರದ ಪೂಗ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರುಗಳ ಸಭೆಯಲ್ಲಿ ಪಾಲ್ಗೊಂಡು ಹಿರಿಯ ವೈದ್ಯರಾದ ಡಾ. ರಾಜಾರಾಮ ದೊಡ್ಡೂರು, ಡಾ.ಕೆ.ಬಿ.ಪವಾರ್, ಹಿರಿಯ ಪತ್ರಕರ್ತ …
Read More »ದೇಗುಲದ ಅರ್ಚಕನಿಂದ ಶೌಚಾಲಯ ಶುಚಿ ಮಾಡಿಸಿದ ಅಧಿಕಾರಿ!
ಅರ್ಚಕನಿಂದ ಶೌಚಾಲಯವನ್ನು ಅಧಿಕಾರಿಯೊಬ್ಬರು ಶುಚಿ ಮಾಡಿಸಿದ ಘಟನೆ ಕೋಲಾರದ ಐತಿಹಾಸಿಕ ಬಂಗಾರು ತಿರುಪತಿ ದೇವಸ್ಥಾನದಲ್ಲಿ ನಡೆದಿದ್ದು, ಈ ಫೋಟೊಗಳು ಇದೀಗ ವೈರಲ್ ಆಗಿದೆ. ಕೆಜಿಎಫ್ ತಾಲೂಕಿನ ಬೇತಮಂಗಲ ಹೋಬಳಿಯ ಬಂಗಾರು ತಿರುಪತಿ ದೇಗುಲ ಕಾರ್ಯ ನಿರ್ವಾಹಕ ಅಧಿಕಾರಿ ಸುಬ್ರಹ್ಮಣಿ ಎಂಬುವವರು ದೇವಾಲಯದ ಅರ್ಚಕ ಲಕ್ಷ್ಮೀನಾರಾಯಣಪ್ಪ ಅವರಿಂದ ದೇವಾಲಯದ ಪ್ರಾಂಗಣ ಮತ್ತು ಶೌಚಾಲಯ ಶುಚಿಗೊಳಿಸಿದ್ದಾರೆ. ಅಂಗಳ ಗ್ರಾಮದ ದೇಗುಲವೊಂದರಲ್ಲಿ ಅರ್ಚಕರಾಗಿ ಕೆಲಸ ಮಾಡ್ತಿರುವ ಲಕ್ಷ್ಮೀನಾರಾಯಣ ಬಂಗಾರು ತಿರುಪತಿ ದೇಗುಲಕ್ಕೆ ಹೂಗಳನ್ನ ತಂದು …
Read More »ಫೋನ್ ಕದ್ದಾಲಿಕೆ: ಪೊಲೀಸರಿಗೆ ಅರ್ಚಕರ ನಂಬರ್ ನೀಡಿದ್ದ ಅರವಿಂದ್ ಬೆಲ್ಲದ್?
ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಈ ಹಿಂದೆ ಪೊಲೀಸರಿಗೆ ನೀಡಿದ ನಂಬರ್ ಹೈದಾರಾಬಾದ್ ಮೂಲದ ಅರ್ಚಕರದ್ದು ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬುಧವಾರ ಶೇಷಾದ್ರಿಪುರಂ ಎಸಿಪಿ ಕಚೇರಿಗೆ ಆಗಮಿಸಿದ ಶಾಸಕರನ್ನು ಎಸಿಪಿ ಪೃಥ್ವಿ ಅವರು ಸುಮಾರು ಒಂದು ಗಂಟೆ ವಿಚಾರಣೆ ನಡೆಸಿದ್ದು, ಕೆಲವೊಂದು ಮಾಹಿತಿ ಪಡೆದು ಕೊಂಡಿದ್ದಾರೆ. ವಿಚಾರಣೆ ಸಂದರ್ಭದಲ್ಲಿ “ಕೆಲ ದಿನಗಳಹಿಂದೆ ಯುವರಾಜ ಸ್ವಾಮಿ ಎಂಬ …
Read More »