Breaking News

Yearly Archives: 2021

ಮುಖ್ಯಮಂತ್ರಿ ಪದೇ ಪದೇ ಸುಳ್ಳು ಹೇಳುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ

ಹುಬ್ಬಳ್ಳಿ: ಮುಖ್ಯಮಂತ್ರಿ ಪದೇ ಪದೇ ಸುಳ್ಳು ಹೇಳುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು. ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ತೆರಳುವ ಮೊದಲು ಆದರ್ಶ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಸಿದ್ದರಾಮಯ್ಯನವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಇತ್ತೀಚೆಗಿನ ಅವರ ಹೇಳಿಕೆಗಳು ಬಹಳ ನಿರಾಸೆ ತಂದಿವೆ’ ಎಂದರು. ‘

Read More »

ಮುಖ್ಯಮಂತ್ರಿ ಬೊಮ್ಮಾಯಿಗೆ ಮನವಿ ಸಲ್ಲಿಸಲು ನೂಕುನುಗ್ಗಲು

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲು ಇಲ್ಲಿನ ಆದರ್ಶ ನಗರದ ಅವರ ನಿವಾಸದ ಮುಂದೆ ಮಂಗಳವಾರ ಬೆಳಿಗ್ಗೆಯಿಂದಲೇ ಸಾಕಷ್ಟು ಜನ ಸೇರಿದ್ದರು. ಕೋವಿಡ್‌ ಭೀತಿಯ ಕಾರಣದಿಂದ ಸರ್ಕಾರ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಹೇಳಿದೆ. ಆದರೆ, ಮನವಿ ಸಲ್ಲಿಸಲು ಬಂದಿದ್ದ ವಿವಿಧ ಸಮಾಜದ ಮುಖಂಡರು, ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಅದೆಲ್ಲವನ್ನೂ ಮರೆತಿದ್ದರು. ಖುದ್ದು ಮುಖ್ಯಮಂತ್ರಿಯವರನ್ನೇ ಭೇಟಿಯಾಗಿ ಮನವಿ ಕೊಡಲು ಸಾಕಷ್ಟು ಜನ ಕಾಯುತ್ತಿದ್ದರು. ಇನ್ನೂ ಕೆಲವರು ಸಿ.ಎಂ ಆಪ್ತ …

Read More »

ಪರಿಷತ್ ಚುನಾವಣೆಯಲ್ಲಿ ಮತಕ್ಕೆ ₹ 25 ಸಾವಿರ ಕೇಳ್ತಾರೆ ಎಂದಿದ್ದ ಬಿಎಸ್‌ವೈ: ಮಹಿಮ

ತೀರ್ಥಹಳ್ಳಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಒಂದು ಮತಕ್ಕೆ ₹ 25 ಸಾವಿರ ಕೊಡುವ ಸ್ಥಿತಿ ಇರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಮ್ಮ ಬಳಿ ಹೇಳಿಕೊಂಡಿದ್ದರು ಎಂದು ಜೆಡಿಯು ಅಧ್ಯಕ್ಷ ಮಹಿಮ ಪಟೇಲ್‌ ಬಹಿರಂಗಪಡಿಸಿದರು.   ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ಶಿವಮೊಗ್ಗದಿಂದ ಯಡಿಯೂರಪ್ಪ ಅವರ ಜತೆ ಈಚೆಗೆ ಬೆಂಗಳೂರಿಗೆ ಪ್ರಯಾಣ ಮಾಡುವಾಗ ಈ ವಿಷಯ ಪ್ರಸ್ತಾಪಿಸಿದ್ದರು. ಮತದಾರರೇ ಭ್ರಷ್ಟರಾಗಿದ್ದಾರೆ ಎಂದು ಬೇಸರ ತೋಡಿಕೊಂಡಿದ್ದರು ಎಂದರು. ಭಾರತದಲ್ಲಿ ಚುನಾವಣಾ …

Read More »

ಪಡಿತರ ಚೀಟಿದಾರರಿಗೆ (Ration card holders) ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು (State Government) ಪಡಿತರ ಚೀಟಿದಾರರಿಗೆ (Ration card holders) ಸಿಹಿಸುದ್ದಿ ನೀಡಿದ್ದು, ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Garib Kalyan Yojana) ಕೇಂದ್ರ ಸರ್ಕಾರ ಮತ್ತೆ 4 ತಿಂಗಳು ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೀಡುತ್ತಿರುವ ಆಹಾರ ಧಾನ್ಯದಲ್ಲಿ ಯಾವುದೇ ಕಡಿತ ಇಲ್ಲ ಎಂದು ಆಹಾರ ಸಚಿವ ಉಮೇಶ್ ಕತ್ತಿ (Minister Umesh Kaththi) ಹೇಳಿದ್ದಾರೆ.   ವಾಟರ್ ಚೆಸ್ಟ್ನಟ್ ಅನೇಕ ರೋಗಗಳಿಗೆ …

Read More »

ಪರಿಷತ್​ ಚುನಾವಣೆಗೆ ಸಿಎಂ, ಮಾಜಿ ಸಿಎಂ ಭರ್ಜರಿ ಪ್ರಚಾರ: ಕೊರೊನಾ ನಿಯಮ ಉಲ್ಲಂಘನೆ

ಗದಗ​: ವಿಧಾನ ಪರಿಷತ್ ಚುನಾವಣೆಗೆ ಎಲ್ಲಾ ಪಕ್ಷಗಳು ಸರ್ಕಸ್ ನಡೆಸುತ್ತಿವೆ. ತಮ್ಮ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಸಲುವಾಗಿ ರಾಜ್ಯದ ವಿವಿಧೆಡೆ ಸುತ್ತಿ ಪಕ್ಷಗಳ ನಾಯಕರು ಪ್ರಚಾರ ನಡೆಸುತ್ತಿದ್ದಾರೆ. ಸೋಮವಾರ ಸಿಎಂ ಹಾಗೂ ಮಾಜಿ ಸಿಎಂ ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಗದಗ್​ನಲ್ಲಿ ಮತಯಾಚಿಸಿದ್ದಾರೆ.ಧಾರವಾಡ, ಗದಗ, ಹಾವೇರಿ ವಿಧಾನ ಪರಿಷತ್​ ಕ್ಷೇತ್ರದ ಚುನಾವಣೆ ಪ್ರಯುಕ್ತ ಗದಗ್ ನಗರದ ಅಂಬೇಡ್ಕರ್​ ಭವನದಲ್ಲಿ ಆಯೋಜನೆ ಮಾಡಲಾಗಿದ್ದ ಪ್ರಚಾರ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ …

Read More »

ಮಂತ್ರಿ ಮಾಲ್ : ಮೂರನೇ ಬಾರಿಗೆ ಬಿತ್ತು ಬೀಗ

ಬೆಂಗಳೂರು : ತೆರಿಗೆ ಪಾವತಿಸದೆ ಕಳ್ಳಾಟ ನಡೆಸುತ್ತಿದ್ದ ಹಿನ್ನೆಲೆ ನಗರದ ಪ್ರತಿಷ್ಟಿತ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಬೀದ್ದಿದೆ. ಅನೇಕ ಬಾರಿ ಡೆಡ್‌ಲೈನ್ ನೀಡಿದ್ರೂ ಆಸ್ತಿ ತೆರಿಗೆಯನ್ನ ಮಂತ್ರಿ ಮಾಲ್ ಆಡಳಿತ ಮಂಡಳಿ ಪಾವತಿಸಿರಲಿಲ್ಲ. ನಿನ್ನೆ ಮಂತ್ರಿ ಮಾಲ್‌ ಆಡಳಿತ ಮಂಡಳಿಗೆ ನೀಡಿದ್ದ ಡೆಡ್‌ಲೈನ್ ಮುಕ್ತಾಯವಾಗಿದೆ. ಹೀಗಾಗಿ, ಇಂದು ಮತ್ತೆ ಬೀಗ ಜಡಿಯಲು ಬಿಬಿಎಂಪಿ ಮುಂದಾಗಿದೆ. ಈ ಹಿಂದೆಯೂ ಕೂಡ ಬಿಬಿಎಂಪಿ ಹಲವು ಬಾರಿ ಡೆಡ್‌ಲೈನ್ ನೀಡಿದ್ರೂ ಮಂತಿ ಮಾಲ್ ಆಡಳಿತ …

Read More »

ಜವಳಿ ಉದ್ಯಮಕ್ಕೆ ಜಿಎಸ್​ಟಿ ಪೆಟ್ಟು: ತೆರಿಗೆ ಇಳಿಕೆಗೆ ಪತ್ರದ ಮೂಲಕ ಪ್ರಧಾನಿಗೆ ಮನವಿ

ಬೆಂಗಳೂರು: ಇತ್ತೀಚಿಗೆ ಕೇಂದ್ರ ಸರ್ಕಾರ ಜವಳಿ ಉತ್ಪನ್ನಗಳಿಗೆ ಶೇ.5ರಷ್ಟಿದ್ದ ಜಿಎಸ್​ಟಿ ದರವನ್ನು 12% ಹೆಚ್ಚಳ ಮಾಡಿದ್ದಕ್ಕೆ ಬಟ್ಟೆ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯುವ ಮೂಲಕ ತೆರಿಗೆ ಇಳಿಸಲು ಮನವಿ ಮಾಡಿದ್ದಾರೆ. ಆಹಾರ, ಉಡುಪು ಹಾಗೂ ಸೂರು ಮನುಷ್ಯನಿಗೆ ಅತ್ಯಗತ್ಯ. ಬಡವರಿಂದ ಶ್ರೀಮಂತ ವರ್ಗದವರು ಬಟ್ಟೆ ತೊಡಲೇಬೇಕು. ಸೇಲ್ಸ್ ತೆರಿಗೆ ಇದ್ದ ಸಂದರ್ಭದಲ್ಲಿ ಬಟ್ಟೆಗಳನ್ನು ತೆರಿಗೆರಹಿತವಾಗಿ ಇಟ್ಟಿದ್ದ ಸರ್ಕಾರ ಜಿಎಸ್​ಟಿ ಜಾರಿಯಿಂದ 5% ತೆರಿಗೆ ವಿಧಿಸಿತ್ತು. ಇದಕ್ಕೆ …

Read More »

ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯ

ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ. ಈ ಬಗ್ಗೆ ಆರೋಗ್ಯ ಸಚಿವರಿಗೂ ಸೂಚನೆ ನೀಡಿದ್ದೇನೆ. ಲಾಕ್ ಡೌನ್ ಪ್ರಸಾಪ್ತ ಇಲ್ಲ. ಲಾಕ್ ಡೌನ್ ಮಾಡುವುದಿಲ್ಲ. ಕ್ರಿಸ್ ಮಸ್ ಹಾಗು ಹೊಸ ವರ್ಷ ಸಂಭ್ರಮಾಚರಣೆ ವೇಳೆ ನಿಬರ್ಂಧ ಹೇರುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಪರಿಷತ್ ಚುನಾವಣೆ ಮತ್ತು …

Read More »

ಮತ ಎಣಿಕೆ ಪ್ರಕ್ರಿಯೆ ಸಮರ್ಪಕವಾಗಿ ನಡೆಸಲು ಹಿರಿಯ ಐಎಎಸ್ ಅಧಿಕಾರಿ ಸೂಚನೆ

ಮತ ಎಣಿಕೆ ಅಧಿಕಾರಿಗಳ ಮೇಲೆ ಜವಾಬ್ದಾರಿ ಹೆಚ್ಚಾಗಿರುತ್ತದೆ. ಪ್ರತಿಯೊಬ್ಬರೂ ಮತ ಎಣಿಕೆ ವಿಧಾನ ಮತ್ತು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಅನುಸರಿಸಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದಂತೆ ಎಣಿಕೆ ಪ್ರಕ್ರಿಯೆ ನಡೆಸಬೇಕು ಎಂದು ಚುನಾವಣಾ ವೀಕ್ಷಕರಾದ ಹಿರಿಯ ಐಎಎಸ್ ಅಧಿಕಾರಿ ಏಕರೂಪ್ ಕೌರ್ ಅವರು ತಿಳಿಸಿದರು. ವಿಧಾನಪರಿಷತ್ ಚುನಾವಣೆಯ ಮತ ಎಣಿಕೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮತ ಎಣಿಕೆಯಲ್ಲಿ ಯಾವುದೇ ಗೊಂದಲಗಳನ್ನು ಸೃಷ್ಟಿಸಿಕೊಳ್ಳಬಾರದು. ಚುನಾವಣಾ …

Read More »

ಬೆಳಗಾವಿಯಿಂದಲೇ 2ಎ ಮೀಸಲಾತಿ ಚಳುವಳಿ ಆರಂಭ

ಬೆಳಗಾವಿ ನಗರದಿಂದಲೇ ನಮ್ಮ ಪಂಚಮಸಾಲಿ ಸತ್ಯಾಗ್ರಹ ಆರಂಭವಾಗಿದೆ. ಇದೇ ನಗರದಲ್ಲಿ ನಡೆಯುತ್ತಿರುವ ಅಧಿವೇಶನ ಮುಗಿಯುವುದರೊಳಗೆ ನಮ್ಮ ಸಮುದಾಯಕ್ಕೆ 2ಎ ಮೀಸಲಾತಿ ಹಕ್ಕನ್ನು ಕೊಡಬೇಕು. ನಾವು ಕೊಟ್ಟ ಗಡುವು, ನೀವು ಕೊಟ್ಟು ಗಡುವು ಎಲ್ಲವೂ ಮುಗಿದು ಹೋಗಿದೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಅಧಿವೇಶನದಲ್ಲಿ ಪಡೆದುಕೊಳ್ಳಬೇಕು ಎಂದು ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪಂಚಮಸಾಲಿ ಸಮುದಾಯ ಮೀಸಲಾತಿಯಿಂದ …

Read More »