ಬೆಂಗಳೂರು: ಸುಪ್ರೀಂ ಕೋರ್ಟ್ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿರುವ ಕೆ.ಎಂ. ನಟರಾಜ್ ಅವರು ಉನ್ನತ ಹುದ್ದೆಯಲ್ಲಿದ್ದರೂ ತಮ್ಮ ಜಮೀನಿನಲ್ಲಿ ಕೃಷಿ ಮಾಡುವ ಕಾಯಕ ಮರೆತಿಲ್ಲ. ಸುಪ್ರೀಂ ಕೋರ್ಟ್ ರಜೆ ಅವಧಿಯಲ್ಲಿ ತಮ್ಮ ಕೃಷಿ ಪ್ರೀತಿ ಮುಂದುವರಿಸಿದ್ದಾರೆ. ಪುತ್ತೂರು ತಾಲ್ಲೂಕಿನ ಈಶ್ವರಮಂಗಲದ ಕೊನೆತೋಟ ಮಹಾಬಲೇಶ್ವರ ನಟರಾಜ್ ಅವರು ಕೃಷಿ ಕುಟುಂಬದಲ್ಲಿ ಹುಟ್ಟಿ ಬೆಳೆದು ವಕೀಲ ವೃತ್ತಿಯಲ್ಲಿ ದೇಶದಲ್ಲೇ ಹೆಸರು ಮಾಡಿದ್ದಾರೆ. ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದ ಇವರು …
Read More »Yearly Archives: 2021
ರಾಜ್ಯದಲ್ಲಿ 10 ಸಾವಿರಕ್ಕಿಂತ ಕಡಿಮೆ ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖ ಮಾಡಿದ್ದು, ಕಳೆದ 55 ದಿನಗಳಲ್ಲಿ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 10 ಸಾವಿರಕ್ಕಿಂತ (9,808) ಕಡಿಮೆ ಸಂಖ್ಯೆಯ ಪ್ರಕರಣ ಮಂಗಳವಾರ ವರದಿಯಾಗಿದೆ. ಕಳೆದ ಏ.14ರಂದು ಪ್ರಕರಣ ಗಳ ಸಂಖ್ಯೆ 10 ಸಾವಿರದ ಗಡಿ ದಾಟಿತ್ತು. ಬಳಿಕ ಏರುಗತಿ ಪಡೆದು, 50 ಸಾವಿರದ ಗಡಿಯ ಆಸುಪಾಸಿಗೆ ಏರಿಕೆ ಕಂಡಿತ್ತು. ಈಗ ಎರಡು ವಾರಗಳಿಂದ ಇಳಿಮುಖ ಕಂಡಿದ್ದು, ಸೋಂಕು ದೃಢ …
Read More »ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ತಗ್ಗಿಸುವುದು : ಡಿ. ಕೆ. ಶಿ
ಬೆಂಗಳೂರು : ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ತಗ್ಗಿಸುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ತೈಲ ಬೆಲೆ ಏರಿಕೆ ಖಂಡಿಸಿ ಟ್ವೀಟ್ ಮಾಡಿರುವ ಡಿಕೆಶಿ, ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ತಗ್ಗಿಸುವುದು. ನಿರುದ್ಯೋಗ ಹೆಚ್ಚುತ್ತಿರುವ ಸಂದರ್ಭದಲ್ಲಿ ಇಂಧನ ತೆರಿಗೆಯ ಭಾರದಿಂದಾಗಿ ಮಧ್ಯಮ ವರ್ಗದ ಜನರು …
Read More »ನವದೆಹಲಿ : 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲ್ಲ; ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ
ನವದೆಹಲಿ : ಹೆಮ್ಮಾರಿ ಸೋಂಕಿಗೆ ಹೆದರದವರಿಲ್ಲ. ಡೆಡ್ಲಿ ಸೋಂಕಿನ 3ನೇ ಅವತಾರ ಮಕ್ಕಳಿಗೆ ಮಾರಕ ಎನ್ನುವ ಮಾತುಗಳು ಎಲ್ಲೇಡೆ ಸಾಮಾನ್ಯವಾಗದೆ. ಈ ಆತಂಕಕ್ಕೆ ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ತೆರೆ ಎಳೆದಿದ್ದಾರೆ. ಕೇಂದ್ರ ಆರೋಗ್ಯ ಇಲಾಖೆ ನಡೆಸಿದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೋಟ್ಯಾಂತರ ಪೋಷಕರಲ್ಲಿ ನೆಮ್ಮದಿ ತಂದಿದೆ. ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುವುದಿಲ್ಲ ಎಂದು ಗುಲೆರಿಯಾ ಹೇಳಿದ್ದಾರೆ. ಆದರೆ ಮುಂಜಾಗ್ರತ ಕ್ರಮವಾಗಿ ಮಾಸ್ಕ್ …
Read More »ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಐ.ಸವದತ್ತಿ ಅನಾರೋಗ್ಯದಿಂದ ನಿಧನ.
ಧಾರವಾಡ: ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಐ.ಸವದತ್ತಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸವದತ್ತಿ ಅವರಿಗೆ 90 ವರ್ಷ ವಯಸ್ಸಾಗಿತ್ತು. ಧಾರವಾಡದ ನವೋದಯ ನಗರ ಬಡಾವಣೆ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದ ಎಂ.ಐ.ಸವದತ್ತಿ, ಖ್ಯಾತ ವಿಜ್ನಾನಿಕೂಡ ಆಗಿದ್ದರು.
Read More »ಪೆಟ್ರೋಲ್ ದರ ಹೆಚ್ಚಳ: ಜಾಗಟೆ ತಟ್ಟೆ ಬಾರಿಸಿ ವಿನೂತನ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್
ಶಿವಮೊಗ್ಗ: ಪೆಟ್ರೋಲ್ ದರ ಶತಕ ಬಾರಿಸಿದ್ದನು ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು. ನಗರದ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಜಾಗಟೆ ತಟ್ಟೆ ಶಂಕ ಬಾರಿಸಿ ಅಣಕು ಸಂಭ್ರಮಾಚರಣೆಯ ಮೂಲಕ ಪ್ರತಿಭಟಿಸಿದರು. ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತಟ್ಟೆ ಜಾಗಟೆ ಶಂಕಗಳನ್ನು ಬಾರಿಸಿ ಪೆಟ್ರೋಲ್ ಬಂಕಿಗೆ ಬರುವ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ನೀಡುವ …
Read More »ಮುದ್ದೇಬಿಹಾಳ ಬಳಿ ಅಪರಿಚಿತ ಯುವತಿ ಶವ ಪತ್ತೆ, ಕೊಲೆ ಶಂಕೆ
ವಿಜಯಪುರ : ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಜಮ್ಮಲದಿನ್ನಿ ಕ್ರಾಸ್ ಬಳಿ ಇರುವ ಸೆತುವೆ ಪೈಪ್ ನಲ್ಲಿ ಅಪರಿಚಿತ ಯುವತಿಯ ಶವ ಪತ್ತೆ ಆಗಿದೆ. ಸುಮಾರು 18 ವಯಸ್ಸಿನ ಯುವತಿಯ ಕತ್ತಿಗೆ ವೇಲ್ ನಿಂದ ಬಿಗಿದು, ತಲೆ ಮೇಲೆ ಕಲ್ಲು ಎತ್ತಿಹಾಕಿದಂತೆ ತಲೆಗೆ ಭಾರಿ ಪೆಟ್ಟು ಬಿದ್ದು ರಕ್ತಸ್ರಾವ ಆಗಿದೆ. ಸ್ಥಳದಲ್ಲಿನ ಸ್ಥಿತಿಯನ್ನು ಆಧರಿಸಿ ಪೊಲೀಸರು ಪ್ರಾಥಮಿಕ ಹಂತದಲ್ಲಿ ಇದು ಕೊಲೆ ಎಂದು ಶಂಕಿಸಿದ್ದಾರೆ. ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಮುದ್ದೇಬಿಹಾಳ …
Read More »ಗೂಡ್ಸ್ ವಾಹನ ಚಾಲಕರಿಗೆ ಸರ್ಕಾರ ಸಹಾಯ ಮಾಡದಿದ್ದರೆ ಪ್ರತಿಭಟನೆಯ ಎಚ್ಚರಿಕೆ
ನೆಲಮಂಗಲ: ರಾಜ್ಯ ಸರ್ಕಾರ ಗೂಡ್ಸ್ ವಾಹನ ಚಾಲಕರಿಗೆ ವಾಹನಗಳ ವಿಮಾಕಂತು ಹಾಗೂ ತೆರಿಗೆಗಳನ್ನು ಒಂದು ವರ್ಷ ಮುಂದೂಡುವ ಜೊತೆ ಚಾಲಕರಿಗೆ ಸಹಾಯವನ್ನು ಸರ್ಕಾರ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ವಾಣಿಜ್ಯ ವಾಹನಗಳ ಮಾಲೀಕರು ಮತ್ತು ಚಾಲಕರ ಸಂಘ ಸಂಸ್ಥಾಪಕ ಅಧ್ಯಕ್ಷ ಎಂಪಿ ರವೀಶ್ ಎಚ್ಚರಿಕೆ ನೀಡಿದ್ದಾರೆ. ನೆಲಮಂಗಲ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಮಾದವಾರದ ಬಳಿ ಕರ್ನಾಟಕ ವಾಣಿಜ್ಯ ವಾಹನಗಳ ಮಾಲೀಕರು ಮತ್ತು ಚಾಲಕರ ಸಂಘ ವತಿಯಿಂದ …
Read More »ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಭೂ ಹಗರಣ ಕಾರಣ-ಸಿದ್ದರಾಮಯ್ಯ
ಬೆಂಗಳೂರು: ‘ಮೈಸೂರಿನಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ಭೂ ಹಗರಣ ಕಾರಣ. ಅದರ ಬಗ್ಗೆ ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸಬೇಕು. ವರ್ಗಾವಣೆ ಶಿಕ್ಷೆ ಅಲ್ಲ. ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಮೈಸೂರು ಮಹಾ ನಗರಪಾಲಿಕೆಯ ಆಯುಕ್ತರಾಗಿದ್ದ ಶಿಲ್ಪಾನಾಗ್ ಮತ್ತು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ನಡುವಿನ ಜಗಳಕ್ಕೆ ಬಿಜೆಪಿಯ …
Read More »ಮುಂಗಾರು ಅಬ್ಬರ.ಮುಂಬಯಿಯಲ್ಲಿ ಧಾರಾಕಾರ ಮಳೆ; ಟ್ರಾಫಿಕ್ ಜಾಮ್, ರೈಲು ಸಂಚಾರ ವ್ಯತ್ಯಯ
ಮುಂಬಯಿ: ನಿಗದಿತ ಸಮಯಕ್ಕಿಂತ ಒಂದು ದಿನ ಮೊದಲೇ ಮುಂಗಾರು ಮಳೆ ಮುಂಬಯಿ ನಗರಿಯನ್ನು ಪ್ರವೇಶಿಸಿದ್ದು, ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಅಲ್ಲದೇ ಸ್ಥಳೀಯ ಬಸ್ ಮತ್ತು ರೈಲುಗಳ ಸಂಚಾರದ ಮೇಲೂ ಪರಿಣಾಮ ಬೀರಿರುವುದಾಗಿ ಬುಧವಾರ(ಜೂನ್ 09) ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮುಂಬಯಿಗೆ ಮುಂಗಾರು ಮಳೆ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುಂಬಯಿ ಕಚೇರಿಯ ವರಿಷ್ಠ ಡಾ.ಜಯಂತ್ ಸರ್ಕಾರ್ ತಿಳಿಸಿರುವುದಾಗಿ ಪಿಟಿಐ ವರದಿ …
Read More »