ಮೈಸೂರು : ಐಎಎಸ್ ಇವತ್ತು ಧನ ಕಾಯುವವನು ಮಾಡುತ್ತಾನೆ. ಐಎಎಸ್ ಮಾಡಿದ ಮೇಲೆ ಅಧಿಕಾರ ಹೇಗೆ ನಡೆಸುತ್ತೇವೆ ಎನ್ನುವುದು ಮುಖ್ಯ. ಧನ ಕಾಯುವವನು, ಅಡ್ಜೆಸ್ಟ್ ಮೆಂಟ್ ನಲ್ಲೂ ಐಎಎಸ್ ಮಾಡುತ್ತಾನೆ. ಇವಾಗ ಯಾರ್ ಬೇಕಾದ್ರೂ ಐಎಎಸ್ ಮಾಡ್ತರೆ. ಆದ್ರೆ ಜನರ ಸೇವೆ ಹೇಗೆ ಮಾಡುತ್ತೇವೆ ಅನ್ನೋದೇ ಮುಖ್ಯ ಎಂದು ಎ ಮಂಜು ರೋಹಿಣಿ ಸಿಂಧೂರಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಮೈಸೂರು ಮಹಾರಾಜರೇ ಸ್ವಿಮ್ಮಿಂಗ್ ಪೂಲ್ ಕಟ್ಟಲಿಲ್ಲ. ಸರ್ಕಾರಿ ಸ್ಥಳದಲ್ಲಿ ಈ …
Read More »Yearly Archives: 2021
ಗೂಗಲ್ ಬಳಿಕ ‘ಅಮೆಜಾನ್’ನಿಂದಲೂ ಕನ್ನಡಕ್ಕೆ ಅಪಮಾನ : ‘ಕನ್ನಡ ಬಾವುಟ’ದಲ್ಲಿ ‘ಒಳ ಉಡುಪು’ ತಯಾರಿ ಮಾರಾಟ.!
ಬೆಂಗಳೂರು : ಕನ್ನಡವನ್ನು ಕೊಳಕು ಭಾಷೆಗೆ ಎಂಬುದಾಗಿ ತೋರಿಸುವ ಮೂಲಕ, ಕನ್ನಡಕ್ಕೆ ಅವಮಾನ ಮಾಡಿ, ತಪ್ಪು ತಿದ್ದಿಕೊಂಡು, ಕನ್ನಡಿಗರ ಕ್ಷಣೆಯನ್ನು ಗೂಗಲ್ ಕೇಳಿತ್ತು. ಇದು ಮಾಸುವ ಮುನ್ನಾವೇ ಈಗ ಆನ್ ಲೈನ್ ವ್ಯವಹಾರಿಕ ದೈತ್ಯ ಸಂಸ್ಥೆ ಅಮೆಜಾನ್, ಕನ್ನಡ ಬಾವುಟದಿಂದ ಒಳ ಉಡುಪುಗಳನ್ನು ತಯಾರಿಸುವ ಮೂಲಕ, ಕನ್ನಡಕ್ಕೆ ಅಪಮಾನ ಮಾಡಿದೆ. ಕನ್ನಡ ಬಾವುಟದ ಬಣ್ಣದಲ್ಲಿ ಮಹಿಳೆಯರ ಒಳ ಉಡುಪು ತಯಾರಿಸಿ, ಅದರ ಮೇಲೆ ಕನ್ನಡ ಧ್ವಜ ಲಾಂಛನ, ಭಾರತದ …
Read More »ಪೆಟ್ರೋಲ್, ಡೀಸೆಲ್ ದರ ಏರಿಸುವುದು, ಇಳಿಸುವುದು ಕೇಂದ್ರದ ತೀರ್ಮಾನ: ಈಶ್ವರಪ್ಪ
ಶಿವಮೊಗ್ಗ: ಪೆಟ್ರೋಲ್, ಡೀಸೆಲ್ ದರ ಏರಿಸುವುದು, ಇಳಿಸುವುದು ಕೇಂದ್ರ ಸರಕಾರದ ತೀರ್ಮಾನ. ಯಾಕೆ ಏನು, ಏನು ಕಥೆ ಎಂದು ನನಗೆ ಗೊತ್ತಿಲ್ಲ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕೆಲವು ಸಂದರ್ಭದಲ್ಲಿ ಏರಿಸುತ್ತಾರೆ, ಕೆಲವು ಸಂದರ್ಭದಲ್ಲಿ ಇಳಿಸುತ್ತಾರೆ. ಕೇವಲ ಪೆಟ್ರೋಲ್ ಡೀಸೆಲ್ ಅಷ್ಟೇ ಅಲ್ಲ. ಎಲ್ಲಾ ಪದಾರ್ಥಗಳಿಗೆ ಈ ವ್ಯವಸ್ಥೆ ಇರುತ್ತೆದೆ. ಕಾರಣಗಳು ಕೇಂದ್ರದ ಅರ್ಥ ಸಚಿವರಿಗೆ ಗೊತ್ತಿರುತ್ತದೆ. ಆಡಳಿತ …
Read More »ವಿಜಯೇಂದ್ರ ಹೈಕಮಾಂಡ್ ಭೇಟಿ ಮಾಡಲು ಇಡಿ ತನಿಖೆ ಭಯ ಕಾರಣ: ಯತ್ನಾಳ್
ವಿಜಯಪುರ: ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹೈಕಮಾಂಡ್ ಭೇಟಿಗೆ ಇಡಿ ತನಿಖೆ ಕಾರಣ. ತಮ್ಮ ವಿರುದ್ಧ ಮಾರಿಷಸ್ ಹಣಕಾಸಿನ ಹಗರಣದ ಕುರಿತು ಮೂರು ದಿನಗಳಿಂದ ಇಡಿ ನಡೆಸುತ್ತಿರುವ ತನಿಖೆಯಿಂದ ರಕ್ಷಣೆ ಪಡೆಯಲು ವಿಜಯೇಂದ್ರ ದೆಹಲಿ ನಾಯಕರ ದುಂಬಾಲು ಬಿದ್ದಿದ್ದಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ನೀಡಿದ್ದಾರೆ. ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಪುತ್ರ ಬಿ.ವೈ ವಿಜಯೇಂದ್ರ ಕೋವಿಡ್ ನಿರ್ವಹಣೆ ಬಗ್ಗೆ ಹೈಕಮಾಂಡ್ ಶಹಬ್ಬಾಶ್ …
Read More »ಹೊಸ ಐಟಿ ನಿಯಮ’ಗಳನ್ನು ಪಾಲಿಸುವಂತೆ ಕೇಂದ್ರ ಸರ್ಕಾರದಿಂದ ಟ್ವಿಟ್ಟರ್ ಗೆ ಅಂತಿಮ ಸೂಚನೆ
ನವದೆಹಲಿ : ಕೇಂದ್ರ ಸರ್ಕಾರದಿಂದ ಹೊಸ ಐಟಿ ನಿಯಮಗಳನ್ನು ರೂಪಿಸಿ, ಅಧಿಸೂಚನೆಯನ್ನು ಹೊರಡಿಸಿತ್ತು. ಅದಕ್ಕೆ ಮೇ.15ರವರೆಗೆ ಆಕ್ಷೇಪಣೆಗೆ ಕಾಲಾವಕಾಶ ಕೂಡ ನೀಡಲಾಗಿತ್ತು. ಇಂತಹ ಕಾಲಾವಕಾಶ ಮುಕ್ತಾಯಗೊಂಡ ಬಳಿಕ, ಈಗಾಗಲೇ ವಾಟ್ಸ್ ಆಪ್ ಸೇರಿದಂತೆ ಅನೇಕ ಸೋಷಿಯಲ್ ಮೀಡಿಯಾಗಳಿಗೆ ಹೊಸ ಐಟಿ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದ್ದಂತ ಕೇಂದ್ರ ಸರ್ಕಾರ, ಈಗ ಟ್ವಿಟ್ಟರ್ ಗೆ ಅಂತಿಮ ಸೂಚನೆ ನೀಡಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಮುಖ್ಯ ಅನುಸರಣಾ ಅಧಿಕಾರಿಯವರು ವಿವರಗಳನ್ನು ಒಳಗೊಂಡಂತ ಹೊಸ …
Read More »ಬಳ್ಳಾರಿ ಜಿಲ್ಲೆಯ 180 ಮಕ್ಕಳನ್ನು ಅನಾಥರನ್ನಾಗಿಸಿದ COVID19 ಎರಡನೇ ಅಲೆ
ಬಳ್ಳಾರಿ: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆಯಲ್ಲಿ ಹೆಚ್ಚಿನ ಪ್ರಮಾಣದ ಏರಿಕೆ ಕಂಡುಬಂದಿದೆ. ಅದೇಷ್ಟೋ ಕುಟುಂಬ ತನ್ನವರನ್ನು ಕಳೆದುಕೊಂಡು ಕಣ್ಣೀರಿನಲ್ಲಿ ಜೀವನ ಸಾಗಿಸುವಂತಾಗಿದೆ. ಕುಟುಂಬದಲ್ಲಿ ಒಬ್ಬರನ್ನು ಕಳೆದುಕೊಂಡು ಜೀವನ ಸಾಗಿಸುವ ಧೈರ್ಯದಿಂದ ದೂರವಾದವರನ್ನು ಒಂದು ಕಡೆಯಾದರೆ, ಇನ್ನೊಂದು ಕಡೆ ಪ್ರಪಂಚದ ಅರಿವೇ ಇಲ್ಲದ ಆದೆಷ್ಟೋ ಕಂದಮ್ಮಗಳು ಕೊವಿಡ್ನಿಂದಾಗಿ ಹೆತ್ತವರನ್ನು ಕಳೆದುಕೊಂಡಿದ್ದು, ಅನಾಥರಾಗಿದ್ದಾರೆ. ಇಂತಹದ್ದೇ ಪರಿಸ್ಥಿತಿ ಸದ್ಯ ಬಳ್ಳಾರಿ ಜಿಲ್ಲೆಯದ್ದಾಗಿದ್ದು, 180 ಮಕ್ಕಳು ತಂದೆ- ತಾಯಿ …
Read More »ಬೆಳಗಾವಿ | ವರ್ತುಲ ರಸ್ತೆ: ರಾಜ್ಯ ಸರ್ಕಾರದಿಂದ ₹ 140 ಕೋಟಿ
ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ 4ಎನಲ್ಲಿನ ಝಾಡಶಹಾಪುರ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿನ ಬೆನ್ನಾಳಿ ಗ್ರಾಮದವರೆಗೆ ನಿರ್ಮಿಸಲಿರುವ ನಾಲ್ಕು ಪಥಗಳ ರಿಂಗ್ (ವರ್ತುಲ) ರಸ್ತೆ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೊಳ್ಳುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ರಾಜ್ಯದ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ದ ಅಧ್ಯಕ್ಷ ಡಾ.ಸುಖ್‌ಬಿರ್ ಸಿಂಗ್ ಸಂಧು ಅವರಿಗೆ ತಿಳಿಸಿದ್ದಾರೆ. ಈ ಬಗ್ಗೆ ಶುಕ್ರವಾರ ಪತ್ರ ಬರೆದಿರುವ ಅವರು, ‘ಸಮಗ್ರ ಯೋಜನಾ ವರದಿ ಅಂತಿಮ …
Read More »ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳದವರಿಗೆ ರೇಷನ್ ಇಲ್ಲ; ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ನಿರ್ಧಾರ
ಗದಗ: ಕೊರೊನಾ ಲಸಿಕೆ ಬಗ್ಗೆ ಜನರಿಗೆ ಈಗಲೂ ಅನುಮಾನವಿದೆ. ಲಸಿಕೆ ತೆಗೆದುಕೊಂಡರೆ ಅಡ್ಡಪರಿಣಾಮಗಳಾಗುತ್ತಾ ಎಂಬ ಭಯದಲ್ಲಿದ್ದಾರೆ. ಯಾವುದೇ ಅಡ್ಡಪರಿಣಾಮಗಳಾಲ್ಲ ಅಂತ ಲಸಿಕೆ ಪಡೆದವರು ಹೇಳಿದರೂ, ಅರಿವು ಮೂಡಿಸಿದರೂ ಬಹುತೇಕರು ಕೊರೊನಾ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಜಿಲ್ಲೆಯ ಗ್ರಾಮ ಪಂಚಾಯತಿಯೊಂದು ಜನರ ಒಳಿತಿಗಾಗಿ ಒಂದು ನಿರ್ಧಾರವನ್ನು ತೆಗೆದುಕೊಂಡಿದೆ. ಯಾರು ವ್ಯಾಕ್ಸಿನ್ ಹಾಕಿಸಿಕೊಳ್ಳುವುದಿಲ್ಲವೋ ಅಂತಹ ಕುಟುಂಬಗಳಿಗೆ ಪಡಿತರ ನೀಡಲ್ಲ ಎಂದು ಗ್ರಾಮ ಪಂಚಾಯತಿ ಸದಸ್ಯರು ಸಾಮಾನ್ಯ ಸಭೆಯಲ್ಲಿ ನಿರ್ಧರಿಸಿದ್ದಾರೆ. ಗದಗ …
Read More »ಮಹಾರಾಷ್ಟ್ರದಲ್ಲಿ ಸೋಮವಾರದಿಂದ ಐದು ಹಂತಗಳಲ್ಲಿ ಅನ್ ಲಾಕ್
ಹೊಸದಿಲ್ಲಿ: ಮಹಾರಾಷ್ಟ್ರ ರಾಜ್ಯವು ನಿನ್ನೆ ತಡರಾತ್ರಿ ಹೊರಡಿಸಿರುವ ಆದೇಶದಂತೆ ಐದು ಹಂತದ ಅನ್ ಲಾಕ್ ಯೋಜನೆಯನ್ನು ಪ್ರಕಟಿಸಿದೆ. ಈ ಹಿಂದೆ ಸಚಿವರು ನಿರ್ಬಂಧಗಳನ್ನು ಸರಾಗಗೊಳಿಸುವ ಬಗ್ಗೆ ಘೋಷಣೆ ಮಾಡಿದ ಬಳಿಕ ರಾಜ್ಯ ಸರಕಾರ ಯು-ಟರ್ನ್ ಪಡೆದಿತ್ತು. ಇದೀಗ ಒಂದು ದಿನದ ನಂತರ ಈ ನಿರ್ಧಾರ ಪ್ರಕಟಿಸಿದೆ. ಹೊಸ ಮಾರ್ಗಸೂಚಿಗಳು ಸೋಮವಾರದಿಂದ ಜಾರಿಗೆ ಬರುತ್ತವೆ, ರಾಜ್ಯದ ಜಿಲ್ಲೆಗಳನ್ನು ಸಕಾರಾತ್ಮಕ ದರ(ಪಾಸಿಟಿವಿಟಿ ರೇಟ್) ಹಾಗೂ ಆಮ್ಲಜನಕದ ಹಾಸಿಗೆಯ ಲಭ್ಯತೆಯ ಆಧಾರದ ಮೇಲೆ ಐದು …
Read More »ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಪೆಟ್ರೋಲ್ 100 ರೂ., ಅಡುಗೆ ಎಣ್ಣೆ 200 ರೂ., ಗ್ಯಾಸ್ ಸೇರಿ ಅಗತ್ಯ ವಸ್ತುಗಳೆಲ್ಲಾ ದುಬಾರಿ
ಬೆಂಗಳೂರು: ಕೊರೋನಾ ಸಂಕಷ್ಟದ ಹೊತ್ತಲ್ಲೇ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿರುವುದು ನುಂಗಲಾರದ ತುತ್ತಾಗಿದೆ. ಪೆಟ್ರೋಲ್ ದರ 100 ರೂಪಾಯಿ ಸನಿಹಕ್ಕೆ ಬಂದಿದ್ದರೆ, ಅಡುಗೆ ಎಣ್ಣೆ 200 ರೂ. ಗಡಿಯತ್ತ ದಾಪುಗಾಲಿಟ್ಟಿದೆ. ಇನ್ನು ಬೇಳೆ ಬೆಲೆಯೂ ದುಬಾರಿಯಾಗಿದೆ. ಕೊರೋನಾ ಕಾರಣದಿಂದ ಕುಟುಂಬಗಳ ಆದಾಯದಲ್ಲಿ ಭಾರಿ ಕುಸಿತವಾಗಿದೆ. ಆದರೆ, ಇದೇ ವೇಳೆ ಅಗತ್ಯ ವಸ್ತುಗಳ ಬೆಲೆಏರಿಕೆ ಮಾತ್ರ ಏರುಗತಿಯಲ್ಲೇ ಸಾಗುತ್ತಿದೆ. ಉತ್ಪಾದನೆ ವೆಚ್ಚ ಕಡಿಮೆಯಾಗಿದ್ದರೂ ಇಂಧನ ದರ …
Read More »