ಮುಂಬಯಿ : ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆರ್‌ಸಿಬಿ ಅಭಿಮಾನಿಯೊಬ್ಬರ ಪ್ರಶ್ನೆಗೆ ಕನ್ನಡದಲ್ಲಿ ಉತ್ತರಿಸಿ ಸುದ್ದಿಯಾಗಿದ್ದಾರೆ. ಇದು ಕನ್ನಡಿಗರಿಗೆ ಬಹಳ ಖುಷಿ ತಂದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಓರ್ವ ಅಭಿಮಾನಿ, “ನಿಮಗೆ ಕನ್ನಡ ಮಾತ ನಾಡಲು ಮತ್ತು ಅರ್ಥಮಾಡಿ ಕೊಳ್ಳಲು ಬರುತ್ತದೆಯೇ?’ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಕೊಹ್ಲಿ, “ಸ್ವಲ್ಪ ಸ್ವಲ್ಪ ಸರ್, ಬಟ್ ಡೋಂಟ್ ಅಂಡರ್‌ಸ್ಟಾಂಡ್‌ಎಟ್ ಆಲ್’ ಎಂದು ಉತ್ತರಿಸುವ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಅದರಲ್ಲೂ ಕೊಹ್ಲಿಯ ಈ …
Read More »Yearly Archives: 2021
ಕ್ರೇಜಿ ಸ್ಟಾರ್ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಮಾಡಲಾದ ಕನ್ನಡಿಗ ಚಿತ್ರದ ಟೀಸರ್
ಬೆಂಗಳೂರು : ಕ್ರೇಜಿ ಸ್ಟಾರ್ ರವಿಚಂದ್ರನ್ ಇಂದು ಅವರ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅದರ ಪ್ರಯುಕ್ತ ಅವರ ಹೊಸ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ‘ ಕನ್ನಡಿಗ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದ್ದು, ಯುಟ್ಯೂಬ್ ನಲ್ಲಿ ಗುಣಭದ್ರ ಎಂಬ ವಿದ್ವಾಂಸನ ಪಾತ್ರದ ಟೀಸರ್ ಬಿಡುಗಡೆಯಾಗಿದೆ . ಅದು , ತಲೆಮಾರುಗಳಿಂದ ಕನ್ನಡ ಭಾಷೆ , ಪರಂಪರೆಯ ಉಳಿವಿಗಾಗಿ ಹೋರಾಡಿದ ಕುಟುಂಬದ ಸದಸ್ಯನ ಪಾತ್ರವಾಗಿದೆ. ಅಲ್ಲದೆ ಈ ಚಿತ್ರದ ಮೂಲಕ ಟಾಮ್ ಆಲ್ಟರ್ …
Read More »ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ; ಬಾಲಿವುಡ್ ಛಾಯಾಗ್ರಹಕನ ಮೇಲೆ ಪ್ರಕರಣ ದಾಖಲು
ಮುಂಬೈ : ಮಾಡೆಲ್ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮುಂಬೈ ಪೊಲೀಸರು ಬಾಲಿವುಡ್‌ನ ಪ್ರಸಿದ್ಧ ಛಾಯಾಗ್ರಾಹಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮೇ 26 ರಂದು, 28 ವರ್ಷದ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಪ್ರಸಿದ್ಧ ಬಾಲಿವುಡ್ ಛಾಯಾಗ್ರಾಹಕ ಸೇರಿ 8 ಜನರ ವಿರುದ್ಧ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ. ಮಾಡೆಲ್ ನೀಡಿದ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಐಪಿಸಿಯ 376 …
Read More »ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆಗೆ ಶರಣು
ಹುಬ್ಬಳ್ಳಿ: ಮದುವೆಯಾಗಿ ಎರಡು ಮಕ್ಕಳಿದ್ದರೂ ಪತ್ನಿ ತನ್ನ ಜೊತೆಗೆ ಇಲ್ಲದೇ ಬೇರೆಯವನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಗರದಲ್ಲಿ ನಡೆದಿದೆ. ನಗರದ ಅಂಚಟಗೇರಿಯ ನಿವಾಸಿ ಬೂದಪ್ಪ ಕೋರಿಗೆ 23 ವರ್ಷಗಳ ಹಿಂದೆಯೇ ಮದುವೆಯಾಗಿ ಎರಡು ಮಕ್ಕಳಿದ್ದಾರೆ. ಆದರೆ ತನ್ನ ಪತ್ನಿ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಮನನೊಂದು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ಮೃತ ಬೂದಪ್ಪ …
Read More »ಹುಬ್ಬಳ್ಳಿ: ನಗರದ ವಿದ್ಯಾನಗರ ಸನ್ಮಾಶನದಲ್ಲಿ ನಿರ್ಮಿಸಲಾಗುತ್ತಿರುವ ವಿದ್ಯುತ್ ಚಿತಾಗಾರದ ಭೂಮಿ ಪೂಜೆ
ಹುಬ್ಬಳ್ಳಿ: ನಗರದ ವಿದ್ಯಾನಗರ ಸನ್ಮಾಶನದಲ್ಲಿ ನಿರ್ಮಿಸಲಾಗುತ್ತಿರುವ ವಿದ್ಯುತ್ ಚಿತಾಗಾರದ ಭೂಮಿ ಪೂಜೆಯನ್ನು ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ನೆರವೇರಿಸಿದರು. ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಕೆನರಾ ಬ್ಯಾಂಕ್‍ನ ಸಾಮಾಜಿಕ ಹೊಣೆಗಾರಿಕಾ ನಿಧಿಯಡಿ ವಿದ್ಯಾನಗರ ಸ್ಮಶಾನದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ, 11 ಲಕ್ಷ …
Read More »ಕಠಿಣ ಲಾಕ್‍ಡೌನ್ ಮಧ್ಯೆ ಹೊರ ರಾಜ್ಯಗಳಿಂದ ಕಳ್ಳ ದಾರಿಗಳ ಮೂಲಕ ಎಂಟ್ರಿ- ಕೊರೊನಾ ಹೊತ್ತು ತರುವ ಆತಂಕ
ಕೋಲಾರ: ಎರಡು ರಾಜ್ಯಗಳನ್ನು ಸಂಪರ್ಕಿಸುವ ಗಡಿ ಜಿಲ್ಲೆಯ ಎಲ್ಲ ದಾರಿಗಳು ಕೊರೊನಾ ಆತಂಕದಿಂದ ಬಂದ್ ಆಗಿವೆ. ಆದರೆ ಹೊರ ರಾಜ್ಯದ ಜನ ಮಾತ್ರ ಗಡಿಗಳಲ್ಲಿ ಕಳ್ಳಾಟ ನಡೆಸುತ್ತಿದ್ದಾರೆ. ರಸ್ತೆ ಬಂದ್ ಮಾಡಿ, ಚೆಕ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಿದ್ದರೂ, ಹಳ್ಳಿಗಳು, ಕಾಡು ಮೇಡುಗಳ ಕಳ್ಳ ದಾರಿಯ ಮೂಲಕ ಹೊರ ರಾಜ್ಯದ ಜನ ನುಸುಳುತ್ತಿದ್ದಾರೆ. ಬಂಗಾರಪೇಟೆ ತಾಲೂಕು ಕನಮನಹಳ್ಳಿ ಸೇರಿದಂತೆ ಕೆಜಿಎಫ್ ತಾಲೂಕು ವೆಂಕಟಾಪುರ, ಕೆಂಪಾಪುರ, ಮುಳಬಾಗಲು ತಾಲೂಕಿನ ನಂಗಲಿ, ಬೈರಕೂರು, …
Read More »ಬೆಳಗಾವಿಯಲ್ಲಿ ಬರೋಬ್ಬರಿ 46 ಮಕ್ಕಳಲ್ಲಿ ಕೊರೊನಾ ಸೋಂಕು
ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಮಕ್ಕಳಲ್ಲಿಯೂ ಮಹಾಮಾರಿ ಕಾಡುತ್ತಿದೆ. ಬೆಳಗಾವಿಯಲ್ಲಿ ಬರೋಬ್ಬರಿ 46 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 18 ವರ್ಷದೊಳಗಿನ 46 ಮಕ್ಕಳು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಮೇ 18ರಂದು 20 ಮಕ್ಕಳಲ್ಲಿ ಪಾಸಿಟಿವ್ ಬಂದಿದ್ದು, ಇದೀಗ ಎರಡೇ ದಿನದಲ್ಲಿ 46 ಮಕ್ಕಳಿಗೆ ಸೋಂಕು ಹರಡಿರುವುದು ಆತಂಕಕ್ಕೀಡುಮಾಡಿದೆ. ರಾಜ್ಯದಲ್ಲಿ ಚಿಕ್ಕ ಮಕ್ಕಳು ಕೂಡ ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಕೊರೊನಾ 3ನೇ ಅಲೆ ಅಬ್ಬರ …
Read More »ಸೋಂಕಿತ ಮಕ್ಕಳಿಗೂ ಕೊರೋನಾ ಲಸಿಕೆ : ಸಚಿವ ಸುಧಾಕರ್
ಬೆಂಗಳೂರು : ಒಂದು ವೇಳೆ ಮಕ್ಕಳಿಗೆ ಸೋಂಕು ಬಂದರೆ ಅವರಿಗೂ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು.ಈಗ ಮಕ್ಕಳ ಮೇಲೆ ಪ್ರಯೋಗ ಮಾಡಲಾಗುತ್ತಿದೆ.ಅನೇಕ ಲಸಿಕಾ ಕಂಪನಿಗಳು ಕೆಲವೆಡೆ ಟ್ರಯಲ್ ರನ್ ಮಾಡುತ್ತಿವೆ ಎಂದು ತಿಳಿಸಿದರು. ಎಲ್ಲವನ್ನೂ ನೋಡುಕೊಂಡು ನಮ್ಮ ಮಕ್ಕಳಿಗೂ ಲಸಿಕೆ ಹಾಕಿಸಲಾಗುವುದು.ಹಿರಿಯರಿಗೆ ಮೊದಲು, ನಂತರ ಜನರನ್ನ ಸಂಪರ್ಕಿಸುವ ವೃತ್ತಿಯವರಿಗೆ.ಜೊತೆ ಜೊತೆಯಲ್ಲಿ ಎಲ್ಲರಿಗೂ ಎಲ್ಲಿಯವರೆಗೂ ತಲುಪಲು ಸಾಧ್ಯವೋ …
Read More »ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿನೂತನವಾಗಿ ಆರಂಭಿಸಿರುವ “ಕೋವಿಡ್-19 ಹೆಲ್ಪ್ ಲೈನ್ ಸರ್ವೀಸ್ ಸೆಂಟರ್” ಗೆ ಚಾಲನೆ :
ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ನೂತನವಾಗಿ ಆರಂಭಿಸಿರುವ “ಕೋವಿಡ್-19 ಹೆಲ್ಪ್ ಲೈನ್ ಸರ್ವೀಸ್ ಸೆಂಟರ್” ಗೆ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ, ಮಾಜಿ ಶಾಸಕ ಅಶೋಕ ಪಟ್ಟಣ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ , ವಿಶ್ವಾಸ ವೈದ್ಯ ಸೇರಿ ಇನ್ನಿತರರು ಉಪಸ್ಥಿತರಿದ್ದರು. “ಕೋವಿಡ್ ಸೋಂಕಿತರಿಗೆ ಔಷಧಿ ವಿತರಣೆ, ಸಲಹೆ, ಸೂಚನೆಗಳನ್ನು ನೀಡುವುದು, ಸೋಂಕಿತರನ್ನು …
Read More »ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ 10 ಆಕ್ಸಿಜನ್ ಕಾನ್ಸನ್ ಟ್ರೇಟರ್ ವಿತರಣೆ
ಹುಬ್ಬಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ 10 ಆಕ್ಸಿಜನ್ ಕಾನ್ಸನ್ ಟ್ರೇಟರ್‌ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ನಿವಾಸದಲ್ಲಿ ನೀಡಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಸಂಕಲ್ಪ ಶೆಟ್ಟರ್, ಕಿಮ್ಸ್ ವೈದ್ಶಕೀಯ ಅಧೀಕ್ಷಕರಾದ ಡಾ. ಅರುಣ್ ಕುಮಾರ್, ಜಿಲ್ಲಾ ಜನಜಾಗ್ರತಿ ವೇದಿಕೆ ಅಧ್ಯಕ್ಷರು ರಾಜಣ್ಣ ಕೊರವಿ, ಕಾರ್ಪೋರೇಟರ್ ತಿಪ್ಪಣ್ಣ ಮಜ್ಜಗಿ, ವಿಶ್ವಮಾನ್ಶಪ್ರಶಸ್ತಿ …
Read More »