ದಿನೇ ದಿನೇ ಕಲರ್ಫುಲ್ ಲೀಗ್ನ ರೋಚಕತೆ ಹೆಚ್ಚಾಗ್ತಿದೆ. ಇಂದು ಮತ್ತೊಂದು ಹೈವೋಲ್ಟೇಜ್ ಮ್ಯಾಚ್ಗೆ ವಾಖೆಂಡೆ ಸಜ್ಜಾಗಿದ್ದು, ಇಂದಿನ ಕದನದಲ್ಲಿ ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿವೆ. ಕಳೆದ ಪಂದ್ಯದಲ್ಲಿ ಗೆದ್ದಿರುವ ಉಭಯ ತಂಡಗಳು, ಗೆಲುವಿನ ಓಟ ಮುಂದುವರಿಸುವ ಲೆಕ್ಕಚಾರದಲ್ಲಿವೆ. ಡೆಲ್ಲಿ ವಿರುದ್ಧ ಹೀನಾಯ ಸೋಲು ಕಂಡಿದ್ದ ಚೆನ್ನೈ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಬೀಗಿದೆ. ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ಧವೂ ಅದೇ ಗೆಲುವಿನ ಲಯ ಮುಂದುವರಿಸುವ ವಿಶ್ವಾಸದಲ್ಲಿದೆ. ಪಂಜಾಬ್ …
Read More »Yearly Archives: 2021
ವಿನಯ್ ರಾಜ್ ಕುಮಾರ್ ಹೊಸ ಸಿನಿಮಾಗೆ ನಾಯಕಿಯಾದ ಕಾಜಲ್
ಸ್ಯಾಂಡಲ್ ವುಡ್ ನಟ ವಿಜಯ್ ರಾಜ್ ಕುಮಾರ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅನಂತು ವರ್ಸಸ್ ನುರ್ಸತ್ ಸಿನಿಮಾ ಬಳಿಕ ವಿನಯ್ ರಾಜ್ ಕುಮಾರ್ ಮತ್ತೆ ತೆರೆಮೇಲೆ ಬಂದಿಲ್ಲ. ಇದೀಗ ಹೊಸ ಸಿನಿಮಾ ಮೂಲಕ ಮತ್ತೆ ಸದ್ದು ಮಾಡುತ್ತಿದ್ದಾರೆ. ವಿನಯ್ ರಾಜ್ ಕುಮಾರ್ ಹೊಸ ಸಿನಿಮಾಗೆ ಪೆಪೆ ಎಂದು ಹೆಸರಿಡಲಾಗಿದೆ. ಚಿತ್ರದಲ್ಲಿ ವಿನಯ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಆಕ್ಷನ್ ಸಿನಿಮಾದಲ್ಲಿ ನಟಿಸುತ್ತಿದ್ದು, ಫಸ್ಟ್ ಲುಕ್‌ನಲ್ಲಿ …
Read More »ರಾಜ್ಯದ ಎಲ್ಲಾ ಅಂಗನವಾಡಿಗಳಿಗೆ ವಿದ್ಯುತ್, ಫ್ಯಾನ್ ಒದಗಿಸಿ: ಹೈಕೋರ್ಟ್
ಬೆಂಗಳೂರು: ರಾಜ್ಯದ ಎಲ್ಲಾ 65,911 ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಮತ್ತು ಫ್ಯಾನ್‌ಗಳನ್ನು ಒದಗಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. 33,164 ಅಂಗನವಾಡಿಗಳಿಗೆ ಮಾತ್ರ ವಿದ್ಯುತ್ ಸಂಪರ್ಕ, 26,560 ಅಂಗನವಾಡಿಗಳಿಗೆ ಫ್ಯಾನ್‌ಗಳನ್ನು ಪೂರೈಸಲಾಗಿದೆ. 44,225 ಕೇಂದ್ರಗಳಲ್ಲಿ ಶೌಚಾಲಯ ಇದೆ ಎಂದು ಸರ್ಕಾರ ಮೆಮೊ ಸಲ್ಲಿಸಿತ್ತು. ಇದನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಈ ಅಂಕಿ-ಅಂಶಗಳು ಆಘಾತಕಾರಿ ಸ್ಥಿತಿಯನ್ನು ಚಿತ್ರಿಸುತ್ತವೆ’ ಎಂದು …
Read More »ರಸ್ತೆಯಲ್ಲಿ ಹೋಗೋ ಕುಡುಕ ಮಾತನಾಡುವ ಹಾಗೇ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಈಶ್ವರಪ್ಪ
ಶಿವಮೊಗ್ಗ : ವಿರೋಧ ಪಕ್ಷ ಇರೋದೇ ಟೀಕೆ ಮಾಡೋಕೆ ಅವರ ಕೆಲಸಾನೇ ಅದು. ವಿರೋಧ ಪಕ್ಷ ಅಡಳಿತ ಪಕ್ಷ ಒಳ್ಳೆಯ ಕೆಲಸ ಮಾಡಿದೇ ಎಂದು ಅಭಿನಂದಿಸಲು ಸಾಧ್ಯವೇ .?? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು. ನಗರದಲ್ಲಿ ಮಾತಾನಾಡಿದ ಅವರು, ವಿರೋಧ ಪಕ್ಷದ ಟೀಕೆಗಳನ್ನುಗುಣಾತ್ಮಕವಾಗಿ ಸ್ವಾಗತಿಸುತ್ತೇವೆ. ಟೀಕೆ ಸರಿ ಇದ್ದರೇ ತಿದ್ದಿಕೊಳ್ಳುತ್ತೇವೆ. ವಿರೋಧ ಪಕ್ಷದವರು ಎಲ್ಲದಕ್ಕೂ ಟೀಕೆ ಮಾಡುವುದೇ ಅವರ ಕೆಲಸ ಅಂಥ ಅಂದುಕೊಂಡಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಅವರ ಸಲಹೆ- …
Read More »ಮತಗಳ ಲೆಕ್ಕದ ಜತೆ ಸೋಲು-ಗೆಲುವಿನ ಲೆಕ್ಕಾಚಾರ
ಬೆಳಗಾವಿ: ಕಳೆದ ನಾಲ್ಕು ಚುನಾವಣೆಗಳಿಂದ ಬಿಜೆಪಿಯ ಭದ್ರಕೋಟೆಯಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಮರಳಿ ತನ್ನ ವಶ ಮಾಡಿಕೊಳ್ಳಲಿದೆಯೇ? ಜಾತಿ ಲೆಕ್ಕಾಚಾರ, ಅನುಭವದ ರಾಜಕಾರಣ ಮತ್ತು ಅನುಕಂಪದ ಅಲೆಯಲ್ಲಿ ಯಾವುದಕ್ಕೆ ಮತದಾರ ಮಣೆ ಹಾಕಿದ್ದಾನೆ? ಅನುಭವ ಮತ್ತು ಅನುಕಂಪದ ನಡುವೆ ಯಾವುದು ಮಂಕಾಗಲಿದೆ? – ಇದು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಅದೂ ವಿಶೇಷವಾಗಿ ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹಳ ಜೋರಾಗಿ ನಡೆದಿರುವ ಲೆಕ್ಕಾಚಾರ. ಕೊರೊನಾ ಎರಡನೇ ಅಲೆಯ ಭೀತಿಯ …
Read More »ರಂಜಾನ್‌ವರೆಗೆ ತೊಂದರೆ ಕೊಡಬೇಡಿ: ಜಮೀರ್ ಅಹ್ಮದ್ ಮನವಿ
ಬೆಂಗಳೂರು, ಏಪ್ರಿಲ್ 19: “ಸರಕಾರದ ಏನು ಮಾರ್ಗಸೂಚಿಯಿದೆಯೋ ಅದನ್ನು ನಾವು ಕಟ್ಟುನಿಟ್ಟಾಗಿ ಪಾಲಿಸುತ್ತೇವೆ. ಆದರೆ, ದಯವಿಟ್ಟು ರಂಜಾನ್ ಹಬ್ಬದವರೆಗೆ ನಮಗೆ ತೊಂದರೆ ಕೊಡಬೇಡಿ ಎಂದು ಸಭೆಯಲ್ಲಿ ಮನವಿ ಮಾಡಿದ್ದೇನೆ”ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು. “ಜಾಮಿಯಾ ಮೈದಾನದಲ್ಲಿ ಇಪ್ಪತ್ತು ಸಾವಿರ ಜನ ನಮಾಜ್ ಮಾಡಬಹುದು. ಆದರೆ, ಸಾಮಾಜಿಕ ಅಂತರ ಕಾಯ್ದುಕೊಂಡು ಬರೀ ಐದು ಸಾವಿರ ಜನ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ನೈಟ್ ಕರ್ಫ್ಯೂನಿಂದಾಗಿ ರಾತ್ರಿ 10.30ಗೆ ಮಾಡಬೇಕಾಗಿರುವ ನಮಾಜ್ …
Read More »ಬಸ್ಸಿನಿಂದ ಕೆಳಗಿಳಿಸಿದ ಉಡುಪಿ ಡಿಸಿ: ವಿದ್ಯಾರ್ಥಿನಿಯ ಆಕ್ರೋಶ; ವಿಡಿಯೋ ವೈರಲ್
ಉಡುಪಿ, ಏಪ್ರಿಲ್ 20: ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಪಾಡದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರನ್ನು ಕೆಳಗಿಳಿಸಿದ ಉಡುಪಿ ಜಿಲ್ಲಾಧಿಕಾರಿಗಳ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಆಕ್ರೋಶ ಹೊರಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಉಡುಪಿಯ ಸಂತೆಕಟ್ಟೆ ಬಳಿ ಬಸ್ ಅಡ್ಡಗಟ್ಟಿ ತಪಾಸಣೆ ನಡೆಸಿದ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ವಿಪರೀತ ಪ್ರಯಾಣಿಕರನ್ನು ತುಂಬಿದ್ದಕ್ಕೆ ಸ್ಥಳದಲ್ಲೇ ಚಾಲಕನಿಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಉಡುಪಿ, ಮಣಿಪಾಲ ನಗರದಲ್ಲಿ ಪ್ರತಿನಿತ್ಯ ನೂರಕ್ಕೂ …
Read More »ಪ್ರತಿಭಟನಾನಿರತ ಸಾರಿಗೆ ನೌಕರರನ್ನ ಅಟ್ಟಾಡಿಸಿ ಹೊಡೆದ ಪೊಲೀಸರು
ಕೋಲಾರ: ಪ್ರತಿಭಟನಾನಿರತ ಸಾರಿಗೆ ನೌಕರರ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಲಾಠಿ ಚಾರ್ಜ್ ಮಾಡಲಾಗಿದೆ. ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಂಗೊಂಡಹಳ್ಳಿ ಬಳಿ ಪ್ರತಿಭಟನೆ ಮಾಡುತ್ತಿದ್ದ ನೌಕರರನ್ನು ಪೊಲೀಸರು ಠಾಣೆಗೆ ಕರೆತಂದಿದ್ದರು. ಪೊಲೀಸರ ಕ್ರಮ ಖಂಡಿಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಮಂಗಳವಾರ ಬೆಳಗ್ಗೆ ಯತ್ನಿಸಿದ ಸಾರಿಗೆ ನೌಕರರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಕೋವಿಡ್ ಹಿನ್ನೆಲೆಯಲ್ಲಿ ಗುಂಪು ಸೇರುವಿಕೆ, ಪ್ರತಿಭಟನೆ, ಸಭೆ, ಸಮಾರಂಭಕ್ಕೆ ಅವಕಾಶ ಇಲ್ಲ. ಇಲ್ಲಿಂದ …
Read More »ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ : ರಾಜ್ಯಾಧ್ಯಂತ 12 ಗಂಟೆಯ ವೇಳೆ ಸಂಚಾರ ಆರಂಭಿಸಿದ ಸಾರಿಗೆ ಬಸ್ ಎಷ್ಟು ಗೊತ್ತಾ.?
ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 14ನೇ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ನೌಕರರ ಮುಷ್ಕರದ ನಡುವೆಯೂ, ನಿಧಾನ ಗತಿಯಲ್ಲಿ ಸಾರಿಗೆ ಬಸ್ ಸಂಚಾರ ಆರಂಭಗೊಳ್ಳುತ್ತಿದೆ. ಇಂದು ಮಧ್ಯಾಹ್ನ 12 ಗಂಟೆಯ ವೇಳೆ ರಾಜ್ಯಾಧ್ಯಂತ 5,629 ಸಾರಿಗೆ ಬಸ್ ಸಂಚಾರ ಆರಂಭಿಸಿವೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ನೀಡಿದ್ದು, ಇಂದು ಮಧ್ಯಾಹ್ನ 12 ಗಂಟೆಯವರೆಗೆ ರಾಜ್ಯಾಧ್ಯಂತ KSRTC 2340 ಬಸ್, BMTC 1159 ಬಸ್, …
Read More »ಕೊರೊನಾ ನಿಯಂತ್ರಣಕ್ಕೆ ಸರ್ಕಾರದ ಅಸ್ತ್ರವೇನು..? ಇಂದು ಮಹತ್ವದ ನಿರ್ಧಾರ ಪ್ರಕಟ
ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ನಿಯಂತ್ರಿಸಿಲು ಸರ್ಕಾರ ಪರದಾಡುತ್ತಿದ್ದು, ಕೋವಿಡ್ ವಿಚಾರದಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಿದ್ದಾರೆ. ಕೊರೊನಾ ನಿಯಂತ್ರಣ ಕ್ರಮಗಳ ಬಗ್ಗೆ ರಾಜ್ಯಪಾಲ ವಜುಭಾಯಿ ವಾಲ ಅವರ ನೇತೃತ್ವದಲ್ಲಿ ಇಂದು ಸಂಜೆ 4.30ಕ್ಕೆ ಸರ್ವಪಕ್ಷಗಳ ಸಭೆ ನಡೆಯಲಿದೆ. ಇಂದಿನ ವರ್ಚುವಲ್ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್, ಆರೋಗ್ಯ ಸಚಿವ ಕೆ.ಸುಧಾಕರ್, ಸಚಿವ ಬಸವರಾಜ್ ಬೊಮ್ಮಾಯಿ, …
Read More »