ಗದಗ: ಗದಗ ಜಿಲ್ಲೆ ನರಗುಂದ ಪಟ್ಟಣದ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರವೆಸಗಿದ ದುಷ್ಕರ್ಮಿಗಳು ಕೈ ಕತ್ತರಿಸಿ ಹತ್ಯೆಮಾಡಿದ್ದಾರೆ. ಘಟನೆಯನ್ನು ಖಂಡಿಸಿ ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್ ಅವರು ಮೃತ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಬಾಲಕಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ನರಗುಂದ ಪಟ್ಟಣದ ಬಾಲಕಿ ಮಾರ್ಚ್ 20 ರಂದು …
Read More »Yearly Archives: 2021
ವಿಜಯೇಂದ್ರ ಯಾವಾಗ ಸಿಕ್ಕಿಹಾಕಿಕೊಳ್ಳುತ್ತಾರೋ ಗೊತ್ತಿಲ್ಲ: ಸಿದ್ದರಾಮಯ್ಯ
ಬೀದರ್: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ 30 ಪರ್ಸೆಂಟ್ ಸರ್ಕಾರ ಆಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಬಸವಕಲ್ಯಾಣ ನಗರದ ತೇರು ಮೈದಾನದಲ್ಲಿ ಮಂಗಳವಾರ ವಿಧಾನಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣರಾವ್ ಪರ ಪ್ರಚಾರ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ‘ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೆ ನನ್ನ ನೇತೃತ್ವದ ಸರ್ಕಾರವನ್ನು ’10 ಪರ್ಸೆಂಟ್ …
Read More »HDK ವಿರುದ್ಧ ಹೊಸ ಬಾಂಬ್ ಸಿಡಿಸಿದ ಜಮೀರ್ ಅಹ್ಮದ್
ರಾಜ್ಯದಲ್ಲಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಗೆಲುವಿಗಾಗಿ ನಾನಾ ತಂತ್ರ ಹೆಣೆಯುತ್ತಿದೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡಾ ಕಾಂಗ್ರೆಸ್ ಗೆಲುವಿಗೆ ತೀವ್ರ ಪ್ರಯತ್ನ ನಡೆಸಿದ್ದು, ಇವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ. ಇದರ ಮಧ್ಯೆ ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಹೇಳಿದ್ದ ಜಾತ್ಯತೀತ ಜನತಾದಳ ಬಸವಕಲ್ಯಾಣದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿದೆ. ಇದೀಗ …
Read More »ಅತ್ಯಾಚಾರ ಎಂದಾದರೆ ‘VIDEO’ ಚಿತ್ರೀಕರಿಸಿದ್ದು ಯಾಕೆ ? : ‘CD’ ಲೇಡಿಗೆ ‘SIT’ ಅಧಿಕಾರಿಗಳ ಪ್ರಶ್ನೆ
ಬೆಂಗಳೂರು : ಸಿಡಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 2 ಗಂಟೆಯವರೆಗೆ ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆಯನ್ನು ನೀಡಿದಂತ ಸಿಡಿ ಲೇಡಿಯನ್ನು, ಮುಂದಿನ ವಿಚಾರಣೆಗಾಗಿ ಆಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಎಸ್ ಐಟಿ ಅಧಿಕಾರಿಗಳು ಕರೆದೊಯ್ದಿದ್ದು, . ಅಧಿಕಾರಿಗಳು ಸಿಡಿ ಲೇಡಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಆಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಕರೆದೊಯ್ಯುದಂತಹ ಎಸ್ ಐಟಿ ತಂಡದ ಅಧಿಕಾರಿಗಳು, ಯುವತಿಯಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಅಧಿಕಾರಿಗಳು ಸಿಡಿ ಲೇಡಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಸಿಡಿ …
Read More »ಸತೀಶ ಜಾರಕಿಹೊಳಿ ಆಸ್ತಿ ಮಂಗಲಾ ಅಂಗಡಿ ಆಸ್ತಿ ಎಷ್ಟು?
ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಶಾಸಕ ಸತೀಶ ಜಾರಕಿಹೊಳಿ ಅವರ ಆಸ್ತಿಯು ಕಳೆದ 3 ವರ್ಷಗಳಲ್ಲಿ ಶೇ. 250ರಷ್ಟು ಹೆಚ್ಚಳವಾಗಿದೆ ಎಂದು ಚುನಾವಣಾ ಆಯೋಗಕ್ಕೆ ಅವರು ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿದು ಬಂದಿದೆ. ಅಫಿಡವಿಟ್ ಪ್ರಕಾರ, ಸತೀಶ ಜಾರಕಿಹೊಳಿ ಮತ್ತು ಅವರ ಕುಟುಂಬದವರು ₹ 148 ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. 2018 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅವರೇ ಘೋಷಿಸಿದಂತೆ ಅವರ ಆಸ್ತಿ …
Read More »ಶಸ್ತ್ರಚಿಕಿತ್ಸೆಗೆ ಬಂದಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿದ ಮಂಗಳೂರು ವೆನ್ಲಾಕ್ ಆಸ್ಪತ್ರೆ ವೈದ್ಯ
ಮಂಗಳೂರು, ಮಾರ್ಚ್ 31: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆಂದು ದಾಖಲಾದ ಮಹಿಳೆ ಮೇಲೆ ವೈದ್ಯರೊಬ್ಬರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ದ.ಕ ಜಿಲ್ಲೆಯ ಯೆಯ್ಯಾಡಿಯ ವಸಂತಿ ಎಂಬವರನ್ನು ಅಪೆಂಡಿಕ್ಸ್ ಆಗಿರುವ ಕಾರಣಕ್ಕೆ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಅನಂತರ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ ಬಳಿಕ ಊಟ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದಾಗಿ ಮಹಿಳೆಯ ಮಕ್ಕಳು ಮಂಗಳವಾರ ಮತ್ತೆ ವೆನ್ಲಾಕ್ ಆಸ್ಪತ್ರೆಗೆ ಕರೆ ತಂದು, ವೈದ್ಯರಲ್ಲಿ …
Read More »ಫೇವರೇಟ್ ಫುಡ್ ಬ್ಲಾಗರ್ ಜೊತೆ ಅಪ್ಪು!
ಬೆಂಗಳೂರು: ಬೆಂಗಳೂರು ಮೂಲದ ಖ್ಯಾತ ಫುಡ್ ಬ್ಲಾಗರ್ ಕೃಪಾಲ್ ಅಮನ್ನ ಅವರ ಜೊತೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಊಟ ಸವಿದಿದ್ದಾರೆ. ಅಂದ ಹಾಗೆ, ಲಾಕ್‌ಡೌನ್ ಸಂದರ್ಭದಲ್ಲಿ ಪುನೀತ್ ಅವರು ಕೃಪಾಲ್ ಅಮನ್ನ ಅವರ ಯೂಟ್ಯೂಬ್ ವಿಡಿಯೊಗಳನ್ನು ಹೆಚ್ಚು ನೋಡುತ್ತಿದ್ದರು. ಈ ಕುರಿತು ಇತ್ತೀಚೆಗಷ್ಟೇ ನಡೆದ ಯುವರತ್ನ ಸಿನಿಮಾ ಸುದ್ದಿಗೋಷ್ಠಿ ಸಂದರ್ಭದಲ್ಲಿ ಪುನೀತ್ ಹೇಳಿಕೊಂಡಿದ್ದರು. ‘ಲಾಕ್‌ಡೌನ್‌ನಲ್ಲಿ ಟಿವಿ, ಇಂಟರ್‌ನೆಟ್‌ನಲ್ಲೇ ಅರ್ಧ ಸಮಯ ಹೋಯಿತು. ಜೊತೆಗೆ ಹೊಸ ಅಡುಗೆಯ ಪ್ರಯೋಗ. ಪಕ್ಕಾ …
Read More »ಸಿದ್ದುಗೆ ಇನ್ನೂ ಮೆಚ್ಯುರಿಟಿ ಬಂದಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ
ಬೆಳಗಾವಿ: ನಿಜವಾಗಿ ಸೈಡ್ ಆಯಕ್ಟರ್ ಯಾರು ಎಂಬುದು ಸಿದ್ದರಾಮಯ್ಯಗೆ ಚೆನ್ನಾಗಿ ಗೊತ್ತಿದೆ. ಅವರಿಗೆ 60 ವರ್ಷ ಮೇಲ್ಪಟ್ಟಾಗಿದ್ದರೂ ಈಗಲೂ ರಾಹುಲ್ ಗಾಂಧಿ ಮುಂದೆ ಕೈ ಕಟ್ಟಿ ನಿಲ್ಲುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ ಮಾಡಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್‌ನಲ್ಲಿ ಎಂತಹ ವ್ಯವಸ್ಥೆ ಇದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸಿದ್ದರಾಮಯ್ಯಗೆ ಇನ್ನೂ ಮೆಚ್ಯುರಿಟಿ ಬಂದಿಲ್ಲ. ಅವರು ಈಗಲೂ ತಮಗಿಂತ ಕಿರಿಯರಾದ, ಏನೂ …
Read More »ಬೆಳಗಾವಿ ಲೋಕಸಭಾ ಉಪಚುನಾವಣೆ : 23 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಗೆ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಸೇರಿದಂತೆ ಒಟ್ಟು 23 ಜನರು ನಾಮಪತ್ರ ಸಲ್ಲಿಸಿದ್ದಾರೆ. ಅಂತಿಮ ದಿನವಾದ ಮಂಗಳವಾರ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಸೇರಿದಂತೆ 15 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಾಳೆ ಬುಧವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಪ ಚುನಾವಣೆಗೆ ನಾಮಪತ್ರ ಸ್ವೀಕರಿಸುವ ಪ್ರಕ್ರಿಯೆ ಮುಕ್ತಾಯವಾದ ನಂತರ ಒಟ್ಟು 23 ಮಂದಿ 33 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಕೊನೆಯ ದಿನವಾದ ಮಂಗಳವಾರ …
Read More »ಯುವತಿ ಹೇಳಿಕೆ ದಾಖಲು ; ನ್ಯಾಯಾಧೀಶರ ಮುಂದೆ ಹಾಜರು
ಬೆಂಗಳೂರು: ಇಪ್ಪತ್ತೂಂಬತ್ತು ದಿನಗಳಿಂದ ರಾಷ್ಟ್ರಾದ್ಯಂತ ಸುದ್ದಿಯಾಗಿರುವ ರಮೇಶ್ ಜಾರಕಿಹೊಳಿ ಅವರ ವಿವಾದಿತ ಸಿ.ಡಿ. ಪ್ರಕರಣದ ಕಣ್ಣಾಮುಚ್ಚಾಲೆ ಆಟಕ್ಕೆ ಮಂಗಳವಾರ ಬಹುತೇಕ ತೆರೆಬಿದ್ದಿದೆ. ಸಿ.ಡಿ.ಯಲ್ಲಿದ್ದಳು ಎನ್ನಲಾದ ಯುವತಿ ಮಂಗಳವಾರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಬಳಿಕ ಎಸ್‌ಐಟಿ ಸಂಜೆ ವೇಳೆಗೆ ಯುವತಿಯನ್ನು ಆಡುಗೋಡಿಯಲ್ಲಿ ಇರುವ ಟೆಕ್ನಿಕಲ್ ಸೆಲ್‌ಗೆ ಕರೆದೊಯ್ದು ವಿಚಾರಣೆ ನಡೆಸಿತು. ಈ ವೇಳೆ ಅವರು ರಮೇಶ್ ಜಾರಕಿಹೊಳಿ ವಿರುದ್ಧ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಬುಧವಾರ ಬೆಳಗ್ಗೆ 10 ಗಂಟೆಗೆ …
Read More »