ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಬಾಲಿವುಡ್ ನ ಹಿರಿಯ ನಟ ಅಮಿತಾಬ್ ಬಚ್ಚನ್ ಅವರಿಗೆ ಇಂಟರ್ ನ್ಯಾಷನಲ್ ಫೆಡರೇಷನ್ ಆಫ್ ಫಿಲ್ಮ್ ಆರ್ಕೈವ್ಸ್ ಪ್ರಶಸ್ತಿ ನೀಡಿ ಗೌರವಿಸಿದೆ. ಹಾಲಿವುಡ್ ನ ಖ್ಯಾತ ನಿರ್ದೇಶಕರಾದ ಮಾರ್ಟಿನ್ ಸ್ಕಾರ್ಸೆಸೆ ಮತ್ತು ಕ್ರಿಸ್ಟೋಫರ್ ನೋಲನ್ ಅಮಿತಾಬ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಶಸ್ತಿ ಸ್ವೀಕರಿಸಿ ಬಳಿಕ ಫೋಟೋವನ್ನು ಅಮಿತಾಬ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 2021ರ FIAF ಪ್ರಶಸ್ತಿಯನ್ನು ನೀಡಿರುವುದಕ್ಕೆ ನನಗೆ ತುಂಬಾ ಗೌರವವಿದೆ. ಇಂದು ಸಮಾರಂಭದಲ್ಲಿ …
Read More »Yearly Archives: 2021
ಅಮಿತಾಬ್ ಗೆ FIAF ಪ್ರಶಸ್ತಿ: ‘ಜೀವಂತ ದಂತಕಥೆ’ ಎಂದು ಕರೆದ ಕ್ರಿಸ್ಟೋಫರ್ ನೋಲನ್
ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಬಾಲಿವುಡ್ ನ ಹಿರಿಯ ನಟ ಅಮಿತಾಬ್ ಬಚ್ಚನ್ ಅವರಿಗೆ ಇಂಟರ್ ನ್ಯಾಷನಲ್ ಫೆಡರೇಷನ್ ಆಫ್ ಫಿಲ್ಮ್ ಆರ್ಕೈವ್ಸ್ ಪ್ರಶಸ್ತಿ ನೀಡಿ ಗೌರವಿಸಿದೆ. ಹಾಲಿವುಡ್ ನ ಖ್ಯಾತ ನಿರ್ದೇಶಕರಾದ ಮಾರ್ಟಿನ್ ಸ್ಕಾರ್ಸೆಸೆ ಮತ್ತು ಕ್ರಿಸ್ಟೋಫರ್ ನೋಲನ್ ಅಮಿತಾಬ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಶಸ್ತಿ ಸ್ವೀಕರಿಸಿ ಬಳಿಕ ಫೋಟೋವನ್ನು ಅಮಿತಾಬ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 2021ರ FIAF ಪ್ರಶಸ್ತಿಯನ್ನು ನೀಡಿರುವುದಕ್ಕೆ ನನಗೆ ತುಂಬಾ ಗೌರವವಿದೆ. ಇಂದು ಸಮಾರಂಭದಲ್ಲಿ …
Read More »ಜೊತೆ ಜೊತೆಯಲಿ ಡೈರೆಕ್ಟರ್ ಆರೂರು ಜಗದೀಶ್ ಸೀರಿಯಲ್ ನಲ್ಲಿ ಹಿರಿಯ ನಟಿ ಉಮಾಶ್ರೀ..? ಕಿರುತೆರೆಗೆ ಬಂದರು ಪುಟ್ಮಲ್ಲಿ..?
ಕನ್ನಡ ಸೀರಿಯಲ್ ಲೋಕದಲ್ಲಿ ಇವರದ್ದು ದೊಡ್ಡ ಹೆಸರು.ಇವರು ನಿರ್ದೇಶನ ಮಾಡಿರುವ ಎಲ್ಲಾ ಸೀರಿಯಲ್ಸ್ ಸಾವಿರಾರು ಎಪಿಸೋಡ್ಸ್ ಪ್ರದರ್ಶನ ಕಂಡಿವೆ. ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ಮೆಚ್ಚುಗೆಯಾಗಿವೆ. ಇಂದಿಗೂ ಮೆಚ್ಚುಗೆಯಾಗ್ತಿವೆ. ಅದಕ್ಕೆ ಬೆಸ್ಟ್ ಎಕ್ಸಂಪಲ್ ಜೊತೆ ಜೊತೆಯಲಿ ಸೀರಿಯಲ್.. ಸೀರಿಯಲ್ ಜಗತ್ತಿನಲ್ಲಿ ಹೊಸ ದಾಖಲೆ ಬರೆದ ಧಾರಾವಾಹಿ ಜೊತೆ ಜೊತೆಯಲಿ.. ಒಂದು ನಾವಿರಾದ ಪ್ರೇಮ ಕಥೆ.. ಫ್ಯಾಮಿಲಿ ಟಚ್ ಎಲ್ಲವೂ ಇರುವ ಈ ಸೀರಿಯಲ್ ಇಂದು ಕರುನಾಡಿನ ಮನೆ ಮಂದಿ ಮೆಚ್ಚಿದ್ದಾರೆ. ಈ …
Read More »‘ಕುಂದಾ ನಗರಿ, ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣನವರುಗಳ ಊರು ಬೆಳಗಾವಿಗೆ ಬರಲು ಸದಾ ಖುಷಿಯಾಗುತ್ತದೆ. ನಾವು ಬಂದ ಕೂಡಲೇ ಮಳೆ ಸಹ ಬಂದಿದ್ದು ಶುಭ ಸೂಚಕ’ ಎಂದರು. ಪುನೀತ್ ರಾಜ್‌ಕುಮಾರ್
ಸಿನಿಮಾ, ಸಾಹಿತ್ಯ ಅಥವಾ ಇನ್ಯಾವುದೇ ಆಗಲಿ ಬೆಳಗಾವಿಯಲ್ಲಿ ನಡೆವ ಕನ್ನಡ ಕಾರ್ಯಕ್ರಮಗಳು ಸದಾ ವಿಶೇಷ. ಬೆಳಗಾವಿಗೆ ನಟ ಪುನೀತ್ ರಾಜ್‌ಕುಮಾರ್ ಆಗಮಿಸಿದ್ದರು. ಈ ಗಡಿ ಜಿಲ್ಲೆಯಲ್ಲಿ ತಮ್ಮ ‘ಯುವರತ್ನ’ ಸಿನಿಮಾದ ಪ್ರಚಾರವನ್ನು ಪುನೀತ್ ನಡೆಸಿದರು. ಬೆಳಗಾವಿಯ ಕ್ಯಾಂಪ್ ಏರಿಯಾದಲ್ಲಿರುವ ಚಂದನ್-ಐನ್ಯಾಕ್ಸ್ ಚಿತ್ರಮಂದಿರದ ಬಳಿ ಬಂದ ಪುನೀತ್ ಅವರನ್ನು ನೂರಾರು ಅಭಿಮಾನಿಗಳು ಸೇರಿದ್ದರು. ಘೋಷಣೆಗಳನ್ನು ಕೂಗಿ, ಕನ್ನಡ ಬಾವುಟಗಳ್ನು ಹಿಡಿದು ಪುನೀತ್ ಅವರನ್ನು ಜಿಲ್ಲೆಗೆ ಸ್ವಾಗತಿಸಿದರು. ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಪುನೀತ್ ರಾಜ್‌ಕುಮಾರ್, …
Read More »ಸಂಸತ್ ಚುನಾವಣೆವರೆಗೂ ಹೋರಾಟ ಎಂದ ರೈತ ನಾಯಕ
ಇಂದು ನಡೆಯುತ್ತಿರುವ ರೈತರ ಹೋರಾಟ ಕೇವಲ ಕೇಂದ್ರ ಸರ್ಕಾರದ ವಿರುದ್ಧವಲ್ಲ, ಸರ್ಕಾರವನ್ನು ಪರೋಕ್ಷವಾಗಿ ನಡೆಸುತ್ತಿರುವ ಅದಾನಿ, ಅಂಬಾನಿಯಂತಹ ವ್ಯಕ್ತಿಗಳ ವಿರುದ್ಧವೂ ಆಗಿದೆ. ಹೌದು. ಬೇಡಿಕೆ ಈಡೇರದಿದ್ದರೆ ಮುಂದಿನ ಲೋಕಸಭಾ ಚುನಾವಣೆಯವರೆಗೂ ಸಾಗಲು ಸಿದ್ಧರಿದ್ದೇವೆ. ಈಗಷ್ಟೆ ಹೋರಾಟದ ಬೀಜ ಬಿತ್ತಿದ್ದೇವೆ. 10 ವರ್ಷವಾದರೂ ಗೊಬ್ಬರ ಹಾಕುತ್ತಲೇ ಇರುತ್ತೇವೆ’-ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಹೋರಾಟದ ನಾಯಕತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರಲ್ಲಿ ಪ್ರಮುಖರಾದ ರಾಕೇಶ್ ಟಿಕಾಯತ್ …
Read More »ಕೇಂದ್ರ ಸರಕಾರ ದೇಶದ ಕೆಲವು ಉನ್ನತ ಉದ್ಯಮಿಗಳಿಗೆ ಲಾಭ ಮಾಡುವ ಉದ್ದೇಶದಿಂದ ರೈತರ ಆದಾಯ ಹಾಗೂ ಭವಿಷ್ಯ ಕಸಿಯಲು ಬಯಸಿದೆ
ರಾಯಪುರ, ಮಾ. 17: ನೂತನ ಮೂರು ಕೃಷಿ ಕಾಯ್ದೆಗಳ ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ರವಿವಾರ ತನ್ನ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರಕಾರ ದೇಶದ ಕೆಲವು ಉನ್ನತ ಉದ್ಯಮಿಗಳಿಗೆ ಲಾಭ ಮಾಡುವ ಉದ್ದೇಶದಿಂದ ರೈತರ ಆದಾಯ ಹಾಗೂ ಭವಿಷ್ಯ ಕಸಿಯಲು ಬಯಸಿದೆ ಎಂದು ಹೇಳಿದ್ದಾರೆ. ರಾಜ್ಯ ಸರಕಾರದ ಎರಡು ಯೋಜನೆಗಳ ಅಡಿಯಲ್ಲಿ ಜಾನುವಾರು ಸಾಕುವವರು ಹಾಗೂ ರೈತರಿಗೆ ನಗದು ವಿತರಿಸಲು ಚತ್ತೀಸ್ಗಢದ …
Read More »ಕೊರೊನಾ ಎರಡನೇ ಅಲೆ ಎದುರಿಸಲು ಹೊಸ ರೂಲ್ಸ್:ಸಚಿವ ಡಾ. ಸುಧಾಕರ್ ಘೋಷಣೆ
ಕೊರೊನಾ ಎರಡನೇ ಅಲೆ ಈಗಾಗಲೇ ಆರಂಭಗೊಂಡಿದ್ದು, ಈ ನಿಟ್ಟಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿರುವ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ ಮಾಡಿ ಎಂದು ವೈದ್ಯಕೀಯ ಸಚಿವ ಡಾ. ಸುಧಾಕರ್ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ನೇಮಕವಾಗಿದ್ದ ಗುತ್ತಿಗೆ, ಹೊರಗುತ್ತಿಗೆ ಸಿಬ್ಬಂದಿಗಳ 6 ತಿಂಗಳ ಸೇವಾವಧಿ ವಿಸ್ತರಿಸಿದ್ದಾರೆ.ಕೊರೊನಾ ನಿಯಂತ್ರಣಾ ಕಾರ್ಯಕ್ಕಾಗಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ವೈದ್ಯರು …
Read More »ಸಾರಿಗೆ ನೌಕರರಿಗೆ ಶೀಘ್ರ 6ನೇ ವೇತನ ಆಯೋಗದ ಸೌಲಭ್ಯ: ಲಕ್ಷ್ಮಣ ಸವದಿ ಭರವಸೆ
ಹೊಳಲ್ಕೆರೆ: ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಸೌಲಭ್ಯಗಳನ್ನು ಶೀಘ್ರವೇ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ ನೀಡಿದರು. ತಾಲ್ಲೂಕಿನ ಬಸಾಪುರ ಗೇಟ್‌ನಲ್ಲಿ ಭಾನುವಾರ ₹ 16 ಕೋಟಿ ವೆಚ್ಚದ ಕೆಎಸ್‌ಆರ್‌ಟಿಸಿ ಚಾಲಕರ ತರಬೇತಿ ಕೇಂದ್ರದ ಉದ್ಘಾಟನೆ ಹಾಗೂ ₹ 9 ಕೋಟಿ ವೆಚ್ಚದ ಬಸ್ ಡಿಪೊ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಕೊರೊನಾ ಸಂಕಷ್ಟ ಕಾಲದಲ್ಲೂ ಸರ್ಕಾರದಿಂದ ₹ 1,900 ಕೋಟಿ ಹಣ …
Read More »ಮಠ, ಮಂದಿರಗಳಿಗೆ ₹ 80 ಕೋಟಿ: ಪ್ರಭಾವಿ ಮಠಗಳು, ಸಮುದಾಯಗಳಿಗೆ ಮಣೆ
ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿದ್ದ ಅನುದಾನದ ಮೊತ್ತವನ್ನು ಕೋವಿಡ್ ಕಾರಣದಿಂದ ಕಡಿತಗೊಳಿಸಿದ್ದ ರಾಜ್ಯ ಸರ್ಕಾರ, ಅಭಿವೃದ್ಧಿ ಕಾಮಗಾರಿಗಳಿಗೂ ತಡೆ ವಿಧಿಸಿತ್ತು. ಆದರೆ, ಆರ್ಥಿಕ ವರ್ಷದ ಕೊನೆಯಲ್ಲಿ ವಿವಿಧ ಮಠ, ಮಂದಿರಗಳು ಮತ್ತು ಜಾತಿವಾರು ಸಂಘ ಸಂಸ್ಥೆಗಳಿಗೆ ಒಂದೇ ಕಂತಿನಲ್ಲಿ ₹ 80.25 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಮಾರ್ಚ್ 19ರಂದು ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದಾದ್ಯಂತ …
Read More »ಹೊಟ್ಟೆಯ ಕೊಬ್ಬನ್ನು ಕರಗಿಸಲು ಇಲ್ಲಿದೆ ಸಿಂಪಲ್ ಟಿಪ್ಸ್, ‘ಡೊಂಟ್ ಮಿಸ್’
ಹೊಟ್ಟೆಯ ಕೊಬ್ಬು ಹಠಮಾರಿ. ಉತ್ತಮ ಪ್ರಯತ್ನಗಳ ಹೊರತಾಗಿಯೂ ಅದು ಕಡಿಮೆಯಾಗಲು ನಿರಾಕರಿಸುತ್ತದೆ. ಯಾವುದೇ ಪ್ರಮಾಣದ ಆಹಾರ ಪದ್ಧತಿ ಸಹಾಯ ಮಾಡುವುದಿಲ್ಲ ಮತ್ತು ವ್ಯಾಯಾಮ ಕೂಡ ಹೊಟ್ಟೆ ಕರಗಿಸಲು ನೆರವಾಗುವುದಿಲ್ಲ. ಹೊಟ್ಟೆಯ ಕೊಬ್ಬನ್ನು ತೊಡೆದುಹಾಕಲು ಅಸಾಧ್ಯವಾದ ಕೆಲಸವೆಂದು ತೋರುತ್ತದೆ ಇದಕ್ಕೆ ಕಾರಣ ತಪ್ಪು ಜೀವನಕ್ರಮ. ಹೊಟ್ಟೆಕೊಬ್ಬು ವೇಗವಾಗಿ ಕರಗಲು ಬಯಸಿದ್ದರೆ ಅದಕ್ಕಾಗಿ ನಿಖರವಾಗಿ ಏನು ಮಾಡಬೇಕೆಂದು ತಿಳಿದುಕೊಳ್ಳಬೇಕು. ಹೊಟ್ಟೆಯ ಕೊಬ್ಬನ್ನು ವೇಗವಾಗಿ ಕಳೆದುಕೊಳ್ಳಲು ಸಹಾಯ ಮಾಡುವ ಕೆಲವು ಅತ್ಯುತ್ತಮ ವರ್ಕ್ ಔಟ್ …
Read More »