ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಕೆಜಿಎಫ್ ಬಾಬು ಚುನಾವಣಾ ಆಯೋಗಕ್ಕೆ ನೀಡಿದ ಆದಾಯ ತೆರಿಗೆ ವಿವರದಲ್ಲಿ ತಮಗೆ ಇಬ್ಬರು ಪತ್ನಿಯರು ಇದ್ದು, 3 ಕ್ರಿಮಿನಲ್ ಕೇಸ್ ಗಳು ಇವೆ. ರಾಜ್ಯ ಚುನಾವಣಾ ಆಯೋಗಕ್ಕೆ ಮಂಗಳವಾರ ನೀಡಿದ ವರದಿಯಲ್ಲಿ ತಮ್ಮ ಒಟ್ಟು ಆಸ್ತಿ 2 ಸಾವಿರ ಕೋಟಿ ರೂ. ಎಂದು ಘೋಷಿಸಿಕೊಂಡಿದ್ದಾರೆ. ಇಬ್ಬರು ಪತ್ನಿಯರು ಹಾಗೂ ಒಬ್ಬ ಪುತ್ರಿ ಹಾಗೂ ನಾಲ್ವರು ಪುತ್ರರು ಸೇರಿ 5 …
Read More »Yearly Archives: 2021
ಬೆಂಗಳೂರು, ನವೆಂಬರ್ 24: ರಾಜ್ಯಾದ್ಯಂತ ಕಳೆದ ಒಂದೆರಡು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದೆ. ನವೆಂಬರ್ 28ರವರೆಗೂ ಕೆಲವೆಡೆ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗಲಿದೆ.
ಬೆಂಗಳೂರು, ನವೆಂಬರ್ 24: ರಾಜ್ಯಾದ್ಯಂತ ಕಳೆದ ಒಂದೆರಡು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದೆ. ನವೆಂಬರ್ 28ರವರೆಗೂ ಕೆಲವೆಡೆ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗಲಿದೆ.
Read More »ಮೇ ಬಳಿಕವಷ್ಟೇ ಸ್ಥಳೀಯ ಸಂಸ್ಥೆ ಚುನಾವಣೆ?
ಬೆಂಗಳೂರು: ಮುಂದಿನ ವರ್ಷದ ಮೇ ಬಳಿಕವೇ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಯಲು ಸಾಧ್ಯ! ಹೌದು, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಗಡಿ ನಿರ್ಣಯ, ಸದಸ್ಯರ ಸಂಖ್ಯೆ ತೀರ್ಮಾನ, ಮೀಸಲಾತಿ ನಿಗದಿ ಆರಂಭ ವಾ ಗಿದ್ದು, ಮುಂದಿನ ಎಪ್ರಿಲ್ ವೇಳೆಗೆ ಇದರ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಎಲ್ಲ ಪ್ರಕ್ರಿಯೆ ಮುಗಿದ ಅನಂತರವೇ ಈ ಎರಡೂ ಚುನಾ ವಣೆ ನಡೆಯುವ ಸಾಧ್ಯತೆ ಇದೆ. ಈ ಸಂಬಂಧ ರಚಿಸಲಾಗಿರುವ “ಕರ್ನಾಟಕ ಪಂಚಾಯತ್‌ರಾಜ್ ಕ್ಷೇತ್ರಗಳ …
Read More »ರೈತರ ವಿಭಜಿಸಿದ ಮೋದಿ: ಟಿಕಾಯತ್ ಟೀಕೆ
ಲಖನೌ: ಕೇಂದ್ರ ಸರ್ಕಾರವು ರೈತರನ್ನು ವಿಭಜಿಸುವ ಕೆಲಸ ಮಾಡುತ್ತಿದೆ ಎಂದು ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಆರೋಪಿಸಿದ್ದಾರೆ. ‘ರೈತರ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಸರ್ಕಾರವು ರೈತರ ಜತೆ ಮಾತುಕತೆ ನಡೆಸಬೇಕು. ಇಲ್ಲವಾದರೆ ನಾವು ಹೋಗುವುದಿಲ್ಲ’ ಎಂದು ಅವರು ಹೇಳಿದ್ದಾರೆ. ‘ಅವರಿಗೆ ಅರ್ಥ ಮಾಡಿಸಲು ನಮಗೆ ಒಂದು ವರ್ಷ ಬೇಕಾಯಿತು. ನಮಗೆ ಏನು ಬೇಕು ಎಂಬುದನ್ನು …
Read More »ರೈತ ಕಾಯ್ದೆ ರದ್ದು: ರಾಜಕೀಯ ಲೆಕ್ಕಾಚಾರ
ಸುಧಾರಣೆಗಳು ಮತ್ತು ನಮ್ಮ ದೇಶದ ವ್ಯವಸ್ಥೆಯ ನಡುವೆ ಒಂದು ರೀತಿಯ ಎಣ್ಣೆ ಸೀಗೆಕಾಯಿ ನಡುವಿನ ಸಂಬಂಧ ಇದ್ದ ಹಾಗೆ. ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ (ನ.19) ಘೋಷಣೆ ಮಾಡಿದಂತೆ 32 ರೈತ ಒಕ್ಕೂಟಗಳು ಮತ್ತು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಬಣ್ಣಿಸುತ್ತಿದ್ದ “ರೈತ ವಿರೋಧಿ’ಯಾಗಿದ್ದ ಕಾಯ್ದೆಗಳನ್ನು ರದ್ದುಗೊಳಿಸಿದ್ದನ್ನು ಸ್ವಾಗತಿಸಿದ್ದಾರೆ. ಎಂಬಲ್ಲಿಗೆ ಕೃಷಿಯನ್ನೇ ನಂಬಿ ಕೊಂಡು ಬದುಕು ಸಾಗಿಸುತ್ತಿರುವ ದೇಶದ ಅಷ್ಟೂ ಮಂದಿ ರೈತರು ಯಾವತ್ತೂ ಸಂಕಷ್ಟಕ್ಕೇ ಮುಖ ಮಾಡಿಯೇ ಇರಬೇಕು ಎನ್ನುವುದು …
Read More »ಇನ್ಸ್ಟಾಗ್ರಾಂ ರೀಲ್ಸ್ ಚಟಕ್ಕೆ ಬಿದ್ದು ಪ್ರಾಣವನ್ನೇ ಕಳೆದುಕೊಂಡ ಯುವಕ..! ಸ್ನೇಹಿತನ ಮೊಬೈಲ್ನಲ್ಲಿ ರೆಕಾರ್ಡ್ ಆಯ್ತು ಭಯಾನಕ ದೃಶ್ಯ
ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋಗಳನ್ನು ಹರಿಬಿಡುವ ಹುಚ್ಚು ಹೊಂದಿದ್ದ ಯುವಕ ಇದಕ್ಕಾಗಿ ಜೀವವನ್ನೇ ತೆತ್ತ ದಾರುಣ ಘಟನೆಯು ಮಧ್ಯ ಪ್ರದೇಶ ಹೋಶಂಗಾಬಾದ್ನಲ್ಲಿ ನಡೆದಿದೆ.ಸಂಜು ಚೌರಿ ಎಂಬಾತ ತನ್ನ ಗೆಳೆಯನ ಜೊತೆಯಲ್ಲಿ ವಿಡಿಯೋ ರೆಕಾರ್ಡ್ ಮಾಡಲೆಂದು ರೈಲ್ವೆ ಹಳಿ ಬಳಿ ತೆರಳಿದ್ದ. ರೈಲ್ವೆ ಬರುತ್ತಿದ್ದ ವೇಳೆ ತಾನು ನಡೆದುಕೊಂಡು ಬರುತ್ತಿರುವ ಹಾಗೆ ವಿಡಿಯೋ ಚಿತ್ರೀಕರಿಸಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದು ಆತನ ಉದ್ದೇಶವಾಗಿತ್ತು. ಆದರೆ ವಿಧಿಯ ಆಟ ಬೇರೆಯದ್ದೇ ಇತ್ತು. ರೈಲು ಹಳಿಯ …
Read More »ಟಿಕೆಟ್ ಕೊಡಿಸುವಲ್ಲಿ ಡಿಕೆಶಿ, ಸಿದ್ದು ಯಶಸ್ವಿ
: ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಹೈಕಮಾಂಡ್ ಮಣೆ ಹಾಕಿದ್ದರೆ ಮತ್ತೂಬ್ಬ ನಾಯಕ ಕೆ.ಎಚ್.ಮುನಿಯಪ್ಪ ಅವರ ಮಾತಿಗೆ ಸೊಪ್ಪು ಹಾಕಿಲ್ಲ. ಬಳ್ಳಾರಿ ಕ್ಷೇತ್ರದ ವಿಚಾರದಲ್ಲಿ ಕೊಂಡಯ್ಯ ಅವರಿಗೆ ಮತ್ತೊಮ್ಮೆ ಟಿಕೆಟ್ ಕೊಡಿಸಿಕೊಂಡು ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್ ಮಟ್ಟದಲ್ಲಿ ತಮ್ಮ ಪ್ರಭಾವ ಸಾಬೀತುಪಡಿಸಿಕೊಂಡರೆ ಅಲ್ಲಿ ಮುಂಡರಗಿ ನಾಗರಾಜ್‌ಗೆ ಟಿಕೆಟ್ ಕೊಡಿಸಲು ಪಟ್ಟು ಹಿಡಿದಿದ್ದ ಕೆ.ಎಚ್.ಮುನಿಯಪ್ಪ ಹಿನ್ನಡೆ ಅನುಭವಿಸುವಂತಾಗಿದೆ. ಕೋಲಾರ ಕ್ಷೇತ್ರಕ್ಕೆ …
Read More »ಹಿರಿಯ ನಾಯಕನಿಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಕೈ ಬಿಡುವ ಪ್ರಶ್ನೆಯೇ ಇಲ್ಲವೆಂದ್ರು ಡಿಕೆಶಿ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಪಕ್ಷದ ನಾಯಕ, ಹಾಲಿ ವಿಧಾನಪರಿಷತ್ ಸದಸ್ಯರಾದ ಎಸ್.ಆರ್. ಪಾಟೀಲ್ ಮತ್ತು ಮೈಸೂರಿನ ಧರ್ಮಸೇನ ಅವರಿಗೆ ಟಿಕೆಟ್ ಕೈ ತಪ್ಪಿದೆ. ಅಭ್ಯರ್ಥಿಗಳ ಪಟ್ಟಿ ಪ್ರಕಟವಾದ ನಂತರ ಈ ಕುರಿತಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗಿದೆ. ಕಳೆದ ಬಾರಿಗಿಂತ ಈ ಬಾರಿ ನಮ್ಮ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಹೊರಗಿನವರಿಗೆ …
Read More »ಯಾಂಕಾ-ನಿಕ್ ದಾಂಪತ್ಯದಲ್ಲಿ ಬಿರುಕು?
ಪ್ರಿಯಾಂಕಾ ಹಾಗೂ ನಿಕ್ ಡಿಸೆಂಬರ್ 1, 2018ರಂದು ವಿವಾಹವಾಗಿದ್ದರು. ಪ್ರಿಯಾಂಕಾ ನಿಕ್ಗಿಂತಲೂ ದೊಡ್ಡವರು. ವಯಸ್ಸಿನ ಅಂತರ ಇವರಿಗೆ ಅಡ್ಡಿ ಆಗಲೇ ಇಲ್ಲ. ಪ್ರಿಯಾಂಕಾ ಅವರು ಮದುವೆ ನಂತರ ನ್ಯೂಯಾರ್ಕ್ನಲ್ಲಿಯೇ ಸೆಟಲ್ ಆಗಿದ್ದಾರೆ.ಸಮಂತಾ ಅವರು ಸೋಶಿಯಲ್ ಮೀಡಿಯಾ ಖಾತೆಯಲ್ಲಿ ‘ಅಕ್ಕಿನೇನಿ’ ಸರ್ನೇಮ್ಅನ್ನು ತೆಗೆದುಹಾಕಿದ್ದು ವಿಚ್ಛೇದನ ವದಂತಿಗೆ ಕಾರಣವಾಗಿತ್ತು. ನಂತರ ಅದು ನಿಜವೂ ಆಗಿತ್ತು. ಹೆಸರು ಬದಲಿಸಿದ ಕೆಲವೇ ತಿಂಗಳಲ್ಲಿ ಅವರು ಪತಿ ನಾಗ ಚೈತನ್ಯ ಅವರಿಂದ ದೂರವಾದರು. ಈಗ ಪ್ರಿಯಾಂಕಾ ಚೋಪ್ರಾ …
Read More »ಕಾಂಗ್ರೆಸ್ ಎಂಎಲ್ಸಿ ಅಭ್ಯರ್ಥಿಗಳ ವಿವರ
ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಪ್ರಪ್ರಥಮವಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮೊನ್ನೆಮೊನ್ನೆಯಷ್ಟೇ ಬಿಡುಗಡೆ ಮಾಡಿದ್ದು, ಇದೀಗ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಬಂಧಿ ಎಸ್. ರವಿ ಹಾಗೂ ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಚನ್ನರಾಜ ಬಸವರಾಜ ಹಟ್ಟಿಹೊಳಿ ಸೇರಿ 20 ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅನುಮೋದಿಸಿದ್ದು, ಪಕ್ಷ ಆ ಪಟ್ಟಿಯನ್ನು ಅಧಿಕೃತವಾಗಿ …
Read More »