ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒಂದೂವರೆ ವರ್ಷದ ಹಿಂದೆ ಖರೀದಿಸಿದ್ದ ಮನೆಯೇ ಅವರಿಗೆ ಮುಳುವಾಗಿದೆಯಾ? ಅವರ ಸಂಕಷ್ಟಗಳಿಗೆ ಈ ಹೊಸ ಮನೆಯ ವಾಸ್ತು ದೋಷವೇ ಕಾರಣವೇ ಎಂಬುದು ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಹೌದು, ರಮೇಶ್ ಜಾರಕಿಹೊಳಿ ಬೆಂಗಳೂರಿನ ಸದಾಶಿವನಗರದಲ್ಲಿ ಒಂದೂವರೆ ವರ್ಷದ ಹಿಂದೆ ಖರೀದಿಸಿದ್ದ ಮನೆಯನ್ನು ಇದೀಗ ಮಾರಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಈ ಪ್ರವೇಶಿಸಿದಾಗಿನಿಂದ ಅವರಿಗೆ ಒಂದಲ್ಲಾ ಒಂದು ಸಮಸ್ಯೆ ಕಾಡುತ್ತಿದ್ದು, ಸಂಕಷ್ಟಗಳಿಂದ ಹೊರಬರಲು ಅವರು ಈ …
Read More »Yearly Archives: 2021
ಸಿಡಿ ಡೀಲ್ ದುಡ್ಡಲ್ಲಿ ಐಶಾರಾಮಿ ಕಾರು, ಕಾಫಿ ತೋಟ ಖರೀದಿಸಲು ಹೊರಟಿದ್ದ ಪತ್ರಕರ್ತ!!
ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಹಗರಣ ಸಂಬಂಧ ಬಂಧಿತರಾಗಿರುವ ಪತ್ರಕರ್ತರಲ್ಲಿ ಒಬ್ಬನಾದ ತುಮಕೂರಿನ ಶಿರಾ ಮೂಲದ ಕಿಂಗ್‌ಪಿನ್ ಸಿಡಿ ಡೀಲ್ ದುಡ್ಡಲ್ಲಿ ಎರಡು ಐಶಾರಾಮಿ ಕಾರು ಖರೀದಿಸಲು ಮುಂದಾಗಿದ್ದ ಎಂದು ತಿಳಿದುಬಂದಿದೆ. ಮಹೀಂದ್ರಾ ಎಕ್ಸ್‌ಯುವಿ-500 ಹಾಗೂ ಥಾರ್ ಜೀಪ್ ಖರೀದಸಲು ಆತ ಮುಂದಾಗಿದ್ದ ಎಂದು ಎಸ್‌ಐಟಿ ತನಿಖೆಗಳಿಂದ ತಿಳಿದುಬಂದಿದೆ. ಮಹೀಂದ್ರಾ ಕಾರು ಖರೀದಿಗೆ ಒಂದೂವರೆ ಲಕ್ಷ ಹಾಗೂ ಥಾರ್ ಜೀಪ್‌ಗಾಗಿ 25 ಸಾವಿರ ರೂ. ಅಡ್ವಾನ್ಸ್ ನೀಡಿದ್ದ ಎಂದು …
Read More »ಗ್ರಾಮ ಪಂಚಾಯತ್ ಭರ್ತಿ 8 ಸಾವಿರ ಹುದ್ದೆಗಳು ಖಾಲಿ ;
ಬೆಂಗಳೂರು : ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆದು, ಅಧ್ಯಕ್ಷ- ಉಪಾಧ್ಯಕ್ಷರು ಆಯ್ಕೆಯಾಗಿ ಪೂರ್ಣ ಪ್ರಮಾಣದಲ್ಲಿ ಪಂಚಾಯತ್ಗಳು ಅಸ್ತಿತ್ವಕ್ಕೆ ಬಂದಿವೆ. ಆದರೆ ಬಹುತೇಕ ಕಡೆ ಖಾಲಿ ಹುದ್ದೆಗಳು ಹೊಸ ಅಧ್ಯಕ್ಷ- ಉಪಾಧ್ಯಕ್ಷರನ್ನು ಸ್ವಾಗತಿಸುವ ಸ್ಥಿತಿ ಇದೆ. ಬಹುತೇಕ ಗ್ರಾ.ಪಂ.ಗಳಲ್ಲಿ ಪಿಡಿಒ, ಗ್ರಾ.ಪಂ. ಕಾರ್ಯದರ್ಶಿ, ದ್ವಿ.ದ. ಲೆಕ್ಕ ಸಹಾಯಕರ ಹುದ್ದೆಗಳು ಖಾಲಿ ಇವೆ. ಕೊರೊನಾ ಕಾರಣಕ್ಕೆ ಆರ್ಥಿಕ ಮಿತವ್ಯಯ ಹೇರಿದ್ದರ ಪರಿಣಾಮ ಒಂದು ವರ್ಷದಿಂದ ಹೊಸ ನೇಮಕ ಆಗಿಲ್ಲ. ಇದು ಆಡಳಿತ ಮತ್ತು …
Read More »ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸದನದಲ್ಲಿ ಯಾವುದೇ ವಿಷಯ ಪ್ರಸ್ತಾಪ ಮಾಡಲು ಸರ್ವ ಸ್ವತಂತ್ರರಿದ್ದಾರೆ.: B.S.Y.
ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸದನದಲ್ಲಿ ಯಾವುದೇ ವಿಷಯ ಪ್ರಸ್ತಾಪ ಮಾಡಲು ಸರ್ವ ಸ್ವತಂತ್ರರಿದ್ದಾರೆ. ಅವರು ಸಿಡಿ ಬಗ್ಗೆ ಚರ್ಚೆ ಮಾಡಿದರೂ ಸ್ವಾಗತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರು ಯಾವುದೇ ವಿಷಯದ ಮೇಲೆ ಸರಿಯಾದ ರೀತಿಯಲ್ಲಿ ಬೆಳಕು ಚೆಲ್ಲಿದರೆ ಅವರ ಸಲಹೆ ಮೇಲೆ ನಾವು ನಮ್ಮ ಸಚಿವರನ್ನು ಬಿಗಿಗೊಳಿಸಲು ಅನುಕೂವಾಗುತ್ತದೆ. ವಿರೋಧ ಪಕ್ಷದ ನಾಯಕರು ಯಾವುದೇ ವಿಷಯ ಪ್ರಸ್ತಾಪ ಮಾಡುವುದು ಅಪರಾಧವಲ್ಲ. …
Read More »ರಮೇಶ್ ಜಾರಕಿಹೊಳಿ ಎಫ್‌ಐಆರ್ ಎಸ್‌ಐಟಿಗೆ ವರ್ಗಾವಣೆ!
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಚುರುಕು ಪಡೆದುಕೊಂಡಿದೆ. ಎಸ್‌ಐಟಿ ತಂಡ ಸದಾಶಿವನಗರ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ತಮ್ಮ ಸುಪರ್ದಿಗೆ ಪಡೆದಿದ್ದು ಕಾನೂನಾತ್ಮಕವಾಗಿ ತನಿಖೆ ಕೈಗೆತ್ತಿಕೊಂಡಿದೆ. ಇದೇ ವೇಳೆ ಸಂತ್ರಸ್ತೆ ಸೇರಿ ಮೂವರಿಗೆ ಎಸ್‌ಐಟಿ ನೋಟಿಸ್ ನೀಡಿ ವಿಚಾರಣೆಗೆ ಬುಲಾವ್ ನೀಡಿದ್ದಾರೆ. ಸಿಡಿ ಪ್ರಕರಣದ ಸಂಬಂಧ ನಿನ್ನೆ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿದ್ದರು. ಇಂದು ರಮೇಶ್ ಜಾರಕಿಹೊಳಿ ಎಫ್‌ಐಆರ್ ಎಸ್‌ಐಟಿ ತನಿಖೆಗೆ ವರ್ಗಾವಣೆ …
Read More »ಎಸ್ ಐ ಟಿ ತನಿಖೆಯಿಂದ ಸಿಡಿ ಸತ್ಯಾಂಶ ಬಯಲು : ಸತೀಶ ಜಾರಕಿಹೊಳಿ
ವಿಜಯಪುರ : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಎಸ್ ಐ ಟಿ ತನಿಖೆ ನಡೆಸುತ್ತಿದೆ. ತನಿಖೆಯ ಬಳಿಕ ಸತ್ಯಾಂಶ ಬಯಲಾಗಲಿದೆ. ಹೀಗಾಗಿ ಸಿಬಿಐ ತನಿಖೆಗೆ ಆಗ್ರಹಿಸುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ಪಟ್ಟಿದ್ದಾರೆ. ಮೌಢ್ಯ ನಿವಾರಣೆಗಾಗಿ ಜಿಲ್ಲೆಯ ಜುಮನಾಳ ಗ್ರಾಮದಲ್ಲಿ ಭಾನುವಾರ ಸ್ಮಶಾನ ವಾಸ್ತವ್ಯ ಕಾರ್ಯಕ್ರಮಕ್ಕೆ ಆಗಮಿಸಿದ್ದಾಗ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸದರಿ ಪ್ರಕರಣದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕೈವಾಡ ಕೇಳಿಬರುತ್ತಿದೆ, ಅವರನ್ನು …
Read More »ಮನೆ, ಕಟ್ಟಡ ನಿರ್ಮಿಸುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ
ಬೆಂಗಳೂರು: ರಾಜ್ಯದ ನಗರ ಪ್ರದೇಶದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಶುಲ್ಕವನ್ನು ನಗರಾಭಿವೃದ್ಧಿ ಇಲಾಖೆ ಇಳಿಕೆ ಮಾಡಲು ನಿರ್ಧರಿಸಿದ್ದು ಈ ಸಂಬಂಧ ಮಾರ್ಚ್ 10 ರಂದು ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. ದರ ನಿಗದಿಗೆ ಈ ಹಿಂದಿನ ಪದ್ಧತಿಯನ್ನು ಕೈಬಿಡಲು ನಗರಾಭಿವೃದ್ಧಿ ಇಲಾಖೆ ನಿರ್ಧರಿಸಿದೆ. ಆಯಾ ಯೋಜನಾ ಪ್ರದೇಶಗಳಲ್ಲಿನ ಜನಸಂಖ್ಯೆ ಆಧರಿಸಿ ಪರಿಷ್ಕೃತ ದರ ನಿಗದಿ ಮಾಡಲಾಗಿದೆ. ಕಟ್ಟಡದ ಮಾರ್ಗಸೂಚಿ ದರದ ಒಟ್ಟು ಮೌಲ್ಯದ ಶೇಕಡಾ 0.1 ರಿಂದ ಶೇಕಡ 0.5 ರವರೆಗೆ …
Read More »ಸಿ.ಡಿ.ಪ್ರಕರಣ: ಫೇಸ್‌ಬುಕ್ ಖಾತೆ ಅಳಿಸಿ ನಾಪತ್ತೆ; ಲಕ್ಷಗಟ್ಟಲೆ ಹಣ ವರ್ಗಾವಣೆ
ಬೆಂಗಳೂರು: ಸಿ.ಡಿ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎನ್ನಲಾದ ಯುವಕ, ತನ್ನ ಫೇಸ್‌ಬುಕ್ ಖಾತೆಯನ್ನು ಅಳಿಸಿ ನಾಪತ್ತೆಯಾಗಿದ್ದಾನೆ. ಆತ ಹಾಗೂ ಆತನ ಪರಿಚಯಸ್ಥರ ಖಾತೆಗೆ ಲಕ್ಷಗಟ್ಟಲೆ ಹಣ ವರ್ಗಾವಣೆ ಆಗಿದೆ. ಆತನ ಪತ್ನಿ ಹೆಸರಿನಲ್ಲಿ ಫಾರ್ಚ್ಯೂನರ್ ಕಾರು ಸಹ ಬುಕ್ ಆಗಿರುವುದು ಎಸ್‌ಐಟಿ ವಿಚಾರಣೆಯಿಂದ ಗೊತ್ತಾಗಿದೆ. ಸುದ್ದಿವಾಹಿನಿಗಳಲ್ಲಿ ವರದಿಗಾರನಾಗಿ ಕೆಲಸ ಮಾಡಿದ್ದ ಆತ, ಕಳೆದ ವರ್ಷ ಕೆಲಸ ಬಿಟ್ಟಿದ್ದ. ಪ್ರಭಾವಿ ರಾಜಕಾರಣಿಯೊಬ್ಬರ ಆಪ್ತನಾಗಿ ಗುರುತಿಸಿಕೊಂಡಿದ್ದ. ಇದೀಗ ಆತನಿಗಾಗಿ ಎಸ್‌ಐಟಿ ಅಧಿಕಾರಿಗಳು …
Read More »ಹೈದರಾಬಾದ್‌ನಲ್ಲಿ ಸಿ.ಡಿ. ಸಂತ್ರಸ್ತೆ ವಶಕ್ಕೆ?
ಬೆಂಗಳೂರು/ವಿಜಯಪುರ: ಅಶ್ಲೀಲ ಸಿ.ಡಿ. ಪ್ರಕರಣದ ಕೇಂದ್ರಬಿಂದು ಯುವತಿಯನ್ನು ಎಸ್‌ಐಟಿ ತಂಡ ಹೈದರಾಬಾದ್‌ನಲ್ಲಿ ರವಿವಾರ ವಶಕ್ಕೆ ಪಡೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಕೆಲವು ದಿನಗಳಿಂದ ಹೈದರಾಬಾದ್‌ನ ಪರಿ ಚಯಸ್ಥರ ಮನೆಯಲ್ಲಿ ವಾಸವಿದ್ದ ಯುವತಿ ಶನಿವಾರ ವೀಡಿಯೋ ಬಿಡುಗಡೆ ಮಾಡಿದ್ದಳು. ಈ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ ಎಸ್‌ಐಟಿ ಅಧಿಕಾರಿಗಳು ರವಿವಾರ ಮಹಿಳಾ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಮತ್ತೂಂದು ತಂಡ ಪ್ರಕರಣದ ಕಿಂಗ್‌ಪಿನ್ ಪತ್ರಕರ್ತ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದೆ. ರವಿವಾರ ರಾತ್ರಿಯೇ …
Read More »ನಾಡಗೀತೆಗೆ ಶೀಘ್ರದಲ್ಲೇ ಕತ್ತರಿ ಹಾಕುವ ಸಾಧ್ಯತೆ: ಸಚಿವ ಅರವಿಂದ ಲಿಂಬಾವಳಿ
ಗದಗ : ನಾಡಗೀತೆಗೆ ಶೀಘ್ರದಲ್ಲೇ ಕತ್ತರಿ ಹಾಕುವ ಸಾಧ್ಯತೆ ಇದೆ. ಈ ಬಗ್ಗೆ ಸಾಹಿತಿಗಳು ಮತ್ತು ತಜ್ಞರ ಸಭೆ ಕರೆದು ತೀರ್ಮಾನ ಮಾಡುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾಡಗೀತೆ ಬಹಳ ಸುದೀರ್ಘವಾಗಿ ಇರುವುದರಿಂದ ಪುನರ್ ಪರಿಶೀಲನೆ ಮಾಡಿ ಶೀಘ್ರದಲ್ಲೇ ನಾಡಗೀತೆ ಕಡಿತಕ್ಕೆ ಚಿಂತನೆ ನಡೆದಿದೆ. ಈ ಬಗ್ಗೆ ಸಾಹಿತಿಗಳು ಮತ್ತು ತಜ್ಞರ ಸಭೆ ಕರೆದು …
Read More »