ಹಾವೇರಿ: ಹಾವೇರಿ ಜಿಲ್ಲೆ ಗುತ್ತಲ ಸಮೀಪದ ಹೊಸರಿತ್ತಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪೋಷಕರ ಮಡಿಲಲ್ಲಿದ್ದ 10 ತಿಂಗಳ ಮಗುವನ್ನು ಬೀದಿ ನಾಯಿ ಕಚ್ಚಿಕೊಂಡು ಹೋಗಿದೆ. ಗಾಯಗೊಂಡ ಮಗುವನ್ನು ರಕ್ಷಿಸಿ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನಂತರ ಹುಬ್ಬಳ್ಳಿಯ ಕಿಮ್ಸ್ ಗೆ ಸೇರಿಸಲಾಗಿದೆ. ಅಲೆಮಾರಿ ಸಮುದಾಯದ ದಂಪತಿಯ ಮಗು ಭಾನುವಾರ ರಾತ್ರಿ ಪೋಷಕರ ಜೊತೆ ಮಲಗಿದ್ದ ವೇಳೆಯಲ್ಲಿ ನಾಯಿ ಕಚ್ಚಿಕೊಂಡು ಹೋಗಿದೆ. ಈ ವೇಳೆ ಎಚ್ಚರಗೊಂಡ ದಂಪತಿ ಮಗುವನ್ನು …
Read More »Yearly Archives: 2021
ಮುಂಬಯಿ ಎನ್‌ಸಿಬಿ ಅಧಿಕಾರಿಗಳು ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿ ಬೃಹತ್ ಪ್ರಮಾಣದ ಮಾದಕ ಪದಾರ್ಥಗಳನ್ನು ಜಫ್ತಿ ಮಾಡಿದ್ದಾರೆ.
ಪಣಜಿ: ಮುಂಬಯಿ ಎನ್‌ಸಿಬಿ ಅಧಿಕಾರಿಗಳು ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿ ಬೃಹತ್ ಪ್ರಮಾಣದ ಮಾದಕ ಪದಾರ್ಥಗಳನ್ನು ಜಫ್ತಿ ಮಾಡಿದ್ದಾರೆ. ಈ ಕುರಿತಂತೆ ಕ್ಷೇತ್ರೀಯ ಸಂಚಾಲಕ ಸಮೀರ್ ವಾನಖೇಡೆ ಮಾಹಿತಿ ನೀಡಿ- ಮುಂಬಯಿ ಎನ್‌ಸಿಬಿ ಅಧಿಕಾರಿಗಳು ಮಾದಕ ಪದಾರ್ಥ ಪ್ರಕರಣವೊಂದರಲ್ಲಿ ಶಂಕಿತರ ಶೋಧ ಕಾರ್ಯ ಕೈಗೆತ್ತಿಕೊಂಡಿದ್ದರು. ಈ ಶಂಕಿತರು ಗೋವಾದಲ್ಲಿರುವ ಮಾಹಿತಿಯ ಮೇರೆಗೆ ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿದರು. ಈ ಎರಡೂ ಸ್ಥಳಗಳಲ್ಲಿ ಬೃಹತ್ ಪ್ರಮಾಣದಲ್ಲಿ …
Read More »ಒಟ್ಟು ೮.೨೫ ಲಕ್ಷ ರೂ.ದಷ್ಟು ಸಾಲ ಮಾಡಿದ್ದ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ
ಖಾನಾಪುರ: ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಕೃಷಿಕರೊಬ್ಬರು ಕ್ರಿಮಿನಾಶಕ ಔಷಧ ಸೇವಿಸಿ ಸಾವಿಗೆ ಶರಣಾದ ಘಟನೆ ಸೋಮವಾರ ವರದಿಯಾಗಿದೆ. ಗ್ರಾಮದ ಪ್ರಕಾಶ ವೀರಪ್ಪ ಹುಚ್ಚನವರ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಚಿಕ್ಕ ಹಿಡುವಳಿದಾರರಾಗಿದ್ದ ಪ್ರಕಾಶ ತಮ್ಮ ಜಮೀನಿನಲ್ಲಿ ಒಕ್ಕಲುತನ ಕೈಗೊಳ್ಳುವ ಸಲುವಾಗಿ ಸಾಕಷ್ಟು ಹಣ ಖರ್ಚು ಮಾಡಿದ್ದರು. ನಿರೀಕ್ಷಿತ ಮಟ್ಟದಲ್ಲಿ ಫಸಲು ಕೈಗೆ ದೊರಕದೇ ಇದ್ದದ್ದಕ್ಕೆ ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಅವರು ಕಳೆದ ಮಾ.೭ರಂದು ಸಂಜೆ ತಮ್ಮ ಮನೆಯಲ್ಲಿ …
Read More »ಮತ್ತೆ ಸಚಿವ ಸಂಪುಟಕ್ಕೆ ಸೇರುತ್ತಾರ ರಮೇಶ್ ಜಾರಕಿಹೊಳಿ…20ಶಾಸಕರಿಂದB.S.Y.ಗೆ ಮನವಿ….?
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಹಿನ್ನಲೆ ದಿನಕ್ಕೊಂದು ತಿರುವು ಪಡೆದು ರಮೇಶ್ ಜಾರಕಿಹೊಳಿ ಅವರ ವಿರುದ್ಧ ಹುನ್ನಾರ ನಡೆದಿದೆ ಎಂದು ದಿನದಿಂದ ದಿನಕ್ಕೆ ಕ್ರಮೇಣ ಇದು ಸುಳ್ಳು ಎಂದು ಸಾಬೀತಾಗುವ ಎಲ್ಲ ಲಕ್ಷಣಗಳೂ ಕಂಡು ಬರುತ್ತಿವೆ. ಅದೇರೀತಿ ನಿನ್ನೆ ಬಾಲಚಂದ್ರ ಜಾರಕಿಹೊಳಿ ಅವರು ನಿನ್ನೆ ಮಾತನಾಡಿದ ಪ್ರಕಾರ ರಮೇಶ್ ಜಾರಕಿಹೊಳಿ ಅವರು ತಪ್ಪು ಮಾಡಿಲ್ಲ ಅಂದ್ರೆ ಮಾಧ್ಯಮದ ಮುಂದೆ ಬರಲು ಹೇಳುತ್ತೇನೆ ಎಂದು …
Read More »ಬೆಳಗಾವಿಯಲ್ಲಿ ಆತ್ಮನಿರ್ಭರ ಮಹಿಳೆ; ರೊಟ್ಟಿ ತಯಾರಿಸಿ 40 ಕುಟುಂಬಗಳಿಗೆ ಆಸರೆಯಾದ ಮಹಾದೇವಿ ಕಬ್ಬೂರು
ಬೆಳಗಾವಿ (ಮಾ. 7): ಗ್ರಾಮೀಣ ಭಾಗದಲ್ಲಿ ಹೆಣ್ಣು ಎಂದರೆ ಕೇವಲ ಅಡುಗೆ ಮಾಡೋದು ಮಕ್ಕಳು ಸಂಸಾರ ನೋಡಿಕೊಂಡು ಹೋಗುವವರೇ ಜಾಸ್ತಿ. ಆದರೆ, ಇಲ್ಲೋರ್ವ ಮಹಿಳೆ ತನ್ನ ಸಂಸಾರ ಜೊತೆಗೆ ಇತರೆ 40 ಜನರ ಸಂಸಾರಕ್ಕೂ ಆಸರೆಯಾಗಿದ್ದಾರೆ. ಅವರ ಒಂದೇ ಒಂದು ಕೆಲಸ 40 ಕುಟುಂಬಗಳಿಗೆ ಆಸರೆಯಾಗಿದೆ. ಹಾಗಾದರೆ ಯಾರು ಆ ಮಹಿಳೆ? ಏನು ಆ ಕೆಲಸ ಅಂತೀರಾ? ಈ ಸ್ಟೋರಿ ಓದಿ… ‘ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ಆಳಬಲ್ಲದು’ ಎಂಬ …
Read More »ಮಂಗಳವಾರ ಬೆಳಗ್ಗೆ 9.30ಕ್ಕೆ ರಮೇಶ ಜಾರಕಿಹೊಳಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಮಾ.2ರಂದು ರಮೇಶ ಜಾರಕಿಹೊಳಿ ಯುವತಿಯೊಂದಿಗೆ ರಾಸಲೀಲೆ ಮಾಡುತ್ತಿರುವ ವಿಡಿಯೋ ಬಹಿರಂಗವಾಗಿ ಭಾರಿ ಸುದ್ದಿಯಾಗಿತ್ತು. ಈ ಕುರಿತು ಸಾಮಾಜಿಕ ಕಾರ್ಯಕರ್ತ ದಿನೇಶ ಕಲ್ಲಳ್ಳಿ ಪೊಲೀಸ್ ದೂರನ್ನು ಸಹ ದಾಖಲಿಸಿದ್ದರು. ಯುವತಿಗೆ ಕೆಲಸ ಕೊಡಿಸುವುದಾಗಿ ಹೇಳಿ ಲೈಂಗಿಕ ಶೋಷಣೆ ಮಾಡಲಾಗಿದೆ ಎಂದು ದೂರಲಾಗಿತ್ತು. ಆದರೆ ಇದು ನಕಲಿ ಸಿಡಿ ಎಂದು ರಮೇಶ ಜಾರಕಿಹೊಳಿ ಹೇಳಿದ್ದರು. ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಕೂಡ ಇದು ನಕಲಿ ಸಿಡಿ ಎಂದು ಹೇಳಿದ್ದಲ್ಲದೆ ಪ್ರಕರಣ ಕುರಿತು …
Read More »ಬೆಳಗಾವಿಯಲ್ಲಿ ಆರಂಭಗೊ0ಡಿದೆ ಪಾಲಿಕೆಯ ಕನ್ನಡ ಧ್ವಜ ತೆರವುಗೊಳಿಸುವಂತೆ ಎಂಇಎಸ ಪ್ರತಿಭಟನಾ ಮೆರವಣಿಗೆ..
ಬೆಳಗಾವಿ ಮಹಾಪಾಲಿಕೆ ಎದುರಿನ ಕನ್ನಡ ಧ್ವಜವನ್ನ ತೆರವುಗೊಳಿಸಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ಮಧ್ಯವರ್ತಿ ಮಹಾರಾಷ್ಟç ಏಕೀಕರಣ ಸಮೀತಿಯ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನಾ ರ‍್ಯಾಲಿಯನ್ನ ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಧರ್ಮವೀರ ಸಂಭಾಜೀ ಮಹಾರಾಜರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ್ಲ ಮಧ್ಯವರ್ತಿ ಮಹಾರಾಷ್ಟç ಏಕೀಕರಣ ಸಮೀತಿಯ ನೇತೃತ್ವದಲ್ಲಿ ಮೆರವಣಿಗೆ ಆರಂಭಗೊAಡಿತು. ಈ ವೇಳೆ ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಭಗವಾ ಧ್ವಜವನ್ನ ಹಾರಿಸಲೇ ಬೇಕೆಂದು ಘೋಷಣೆಗಳನ್ನ ಕೂಗಿದರು. ಮಾಜಿ ಮಹಾಪೌರ ಸರೀತಾ ಪಾಟೀಲ ಅವರು …
Read More »ಬಿಗ್ ಬಾಸ್ನಲ್ಲಿ ನಿರ್ಮಲಾ ಚೆನ್ನಪ್ಪ ವಿಚಿತ್ರ ವರ್ತನೆಗೆ ಕಾರಣ ತಿಳಿಸಿದ ಪತಿ ಸರ್ದಾರ್ ಸತ್ಯ!
ಬಿಗ್ ಬಾಸ್ ಕನ್ನಡ ಸೀಸನ್ 8ರ ಮೊದಲ ವಾರದಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಸ್ಪರ್ಧಿ ಎಂದರೆ ಅದು ನಿರ್ಮಲಾ ಚೆನ್ನಪ್ಪ. ಎಲ್ಲ ಸದಸ್ಯರು ಒಂದು ಹಾದಿಯಲ್ಲಿ ಸಾಗಿದರೆ, ನಿರ್ಮಲಾ ಪ್ರತ್ಯೇಕ ಹಾದಿಯಲ್ಲಿ ಹೋಗುತ್ತಿದ್ದಾರೆ. ಅವರ ವರ್ತನೆ ಅನೇಕರಿಗೆ ಅಚ್ಚರಿ ಮೂಡಿಸಿದೆ. ಅದರ ಬಗ್ಗೆ ಅವರ ಪತಿ ಸರ್ದಾರ್ ಸತ್ಯ ಬಾಯಿ ಬಿಟ್ಟಿದ್ದಾರೆ. ದೊಡ್ಮನೆಯೊಳಗೆ ನಿರ್ಮಲಾ ಬಗ್ಗೆ ಇರುವ ಮೊದಲ ಮತ್ತು ಮುಖ್ಯವಾದ ಕಂಪ್ಲೆಂಟ್ ಎಂದರೆ, ಅವರು ಕ್ಯಾಮರಾ ಎದುರು …
Read More »ರಘು ಗೌಡಗೆ ಬಿಗ್ ಗಿಫ್ಟ ಕೊಟ್ಟು ಮನೆಯಿಂದ ಹೊರಬಂದ ಧನುಶ್ರೀ
ಬಿಗ್ ಬಾಸ್ ಕನ್ನಡ 8’ರಿಂದ ಮೊದಲ ಸ್ಪರ್ಧಿ ಮನೆಯಿಂದ ಹೊರಬಂದಿದ್ದಾರೆ. ಈ ಬಾರಿ ಬಿಗ್ ಬಾಸ್ ಗೆ ಮೊದಲ ಸ್ಪರ್ಧಿಯಾಗಿ ಧನುಶ್ರೀ ಮನೆಯೊಳಗೆ ಕಾಲಿಟ್ಟಿದ್ದರು. ಆದರೆ ಧನುಶ್ರೀ ಮನೆಯೊಳಗೆ ಹೋದ ವೇಗದಲ್ಲೇ ಹೊರಬಂದಿದ್ದಾರೆ. ಟಿಕ್ ಟಾಕ್ ಸ್ಟಾರ್ ಆಗಿದ್ದ ಧನುಶ್ರೀ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗಿದ್ದವರು. ಬಿಗ್ ಮನೆಯಲ್ಲೂ ಧನುಶ್ರೀ ಅವರಿಂದ ಸಿಕ್ಕಾಪಟ್ಟೆ ಮನರಂಜನೆ ನಿರೀಕ್ಷೆ ಮಾಡಲಾಗಿತ್ತು. ಆದರೆ ಮೊದಲ ವಾರದಲ್ಲೇ ಧನುಶ್ರೀ ಮನೆಯವರ ಮತ್ತು ಪ್ರೇಕ್ಷಕರ ಮನಗೆಲ್ಲುವಲ್ಲಿ …
Read More »KGF 2′ ಡಬ್ಬಿಂಗ್ ಶುರು ಮಾಡಿದ ನಟಿ ಶ್ರೀನಿಧಿ ಶೆಟ್ಟಿ
ಇಡೀ ದೇಶವೆ ಕಾತರದಿಂದ ಕಾಯುತ್ತಿರುವ ಕೆಜಿಎಫ್-2 ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರ್ಜರಿಯಾಗಿ ನಡೆಯುತ್ತಿದೆ. ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರು ಸದ್ಯ ತೆಲುಗು ಸಿನಿಮಾದಲ್ಲಿ ನಿರತರಾಗಿದ್ದಾರೆ. ಜೊತೆಗೆ ಕೆಜಿಎಫ್2 ನಲ್ಲೂ ಬ್ಯುಸಿಯಾಗಿದ್ದಾರೆ. ಕೆಜಿಎಫ್-2 ಚಿತ್ರದ ಕೆಲಗಳು ಸರಾಗವಾಗಿ ಸಾಗುತ್ತಿದೆ. ಸದ್ಯ ಸಿನಿಮಾದ ಡಬ್ಬಿಂಗ್ ಕೆಲಗಳು ಪ್ರಾರಂಭವಾಗಿದೆ. ಈಗಾಗಲೇ ನಟಿ ಶ್ರೀನಿಧಿ ಶೆಟ್ಟಿ ಡಬ್ಬಿಂಗ್ ನಲ್ಲಿ ಭಾಗಿಯಾಗಿದ್ದು, ತನ್ನ ಪಾತ್ರಕ್ಕೆ ಧ್ವನಿ ನೀಡುತ್ತಿದ್ದಾರೆ. ಶ್ರೀನಿಧಿ ಶೆಟ್ಟಿ ಡಬ್ಬಿಂಗ್ ಮಾಡುತ್ತಿರುವ ಫೋಟೋಗಳು ಸಾಮಾಜಿಕ …
Read More »