Breaking News

Yearly Archives: 2021

ಕೇಂದ್ರ ಸರ್ಕಾರ ರೂಪಿಸಿದ 3 ಕೃಷಿ ಕಾಯ್ದೆಗಳಲ್ಲಿ ಏನಿದೆ? ಇಲ್ಲಿದೆ ಮಾಹಿತಿ

1- ಕೃಷಿ ಉತ್ಪನ್ನಗಳ ವ್ಯಾಪಾರ ಮತ್ತು ಮಾರಾಟ (ಉತ್ತೇಜನ-ಸೌಲಭ್ಯ) ಕಾಯ್ದೆ ಅಥವಾ ಕೃಷಿ ಮಾರುಕಟ್ಟೆ ಕಾಯ್ದೆ ಕೃಷಿ ಮಾರುಕಟ್ಟೆ ಕಾಯ್ದೆಯು ರೈತರು ಮತ್ತು ವ್ಯಾಪಾರಿಗಳಿಗೆ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಖರೀದಿಯ ಸ್ವಾತಂತ್ರ್ಯ ನೀಡುತ್ತದೆ.   ರೈತರು ತಾವು ಬೆಳೆದ ಬೆಳೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ಹೊರಗಡೆಯೂ ಮಾರಾಟ ಮಾಡಲು ಅವಕಾಶ ಕಲ್ಪಿಸುತ್ತದೆ. ಅಲ್ಲದೇ ರೈತರ ಜಮೀನಿಗೇ ತೆರಳಿ ಯಾರು ಬೇಕಾದರೂ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು …

Read More »

ಕೊತ್ವಾಲ್‌ ರಾಮಚಂದ್ರನನ್ನು ಬಳಸಿ ಮೇಲೆ ಬಂದ ಡಿಕೆಶಿ: ಆರಗ

ರಾಯಚೂರು: ಹುಚ್ಚು ಹಿಡಿದವರಿಗೆ ಇಡೀ ಪ್ರಪಂಚವೇ ಹುಚ್ಚು ಹಿಡಿದಂತೆ ಕಾಣಿಸುತ್ತದೆ. ಅದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ನಮ್ಮ ಬಗ್ಗೆ ಅಂಥ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಟೀಕಿಸಿದರು.   ಸಿರವಾರ ಪಟ್ಟಣದಲ್ಲಿ ನಡೆದ ಜನ ಸ್ವರಾಜ್‌ ಯಾತ್ರೆಯಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್‌ ಕೊತ್ವಾಲ್‌ ರಾಮಚಂದ್ರ ಅಂಥವರನ್ನು ಬಳಸಿಕೊಂಡು ಮೇಲೆ ಬಂದವರು. ಆದರೆ, ನಾವು ಜನರಿಂದ ಬೆಳೆದು ಬಂದಿದ್ದೇವೆ. ಜಲಿಯನ್‌ ವಾಲಾಬಾಗ್‌ ಎಂದು ಶುದ್ಧವಾಗಿ …

Read More »

ನಿರಂತರ ಮಳೆಯ ಎಫೆಕ್ಟ್: ಹೆಚ್ಚಾದ ಸೊಪ್ಪ, ತರಕಾರಿ ಬೆಲೆ: ಜನಸಾಮಾನ್ಯರ ಜೇಬಿಗೆ ಬರೆ

ಬೆಂಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ( Heavy Rain in Karnataka ) ಒಂದೆಡೆ ಜನ ಜೀವನ ಅಸ್ತವ್ಯಸ್ಥಗೊಂಡಿದ್ದರೇ, ಮತ್ತೊಂದೆಡೆ ರೈತರು ಬೆಳೆದಂತ ಬಳೆ ನೀರು ಪಾಲಾಗಿದೆ. ಸಮಯಕ್ಕೆ ಸರಿಯಾಗಿ ಕೊಯ್ಲಿಗೆ ಬಂದ ಬೆಳೆ ನೀರಲ್ಲಿ ಮುಳುಗಿ ಹೋಗಿದೆ. ಇದೇ ಸಂದರ್ಭದಲ್ಲಿ ಸೊಪ್ಪು, ತರಕಾರಿ ಸಮಯಕ್ಕೆ ಸರಿಯಾಗಿ ಪೂರೈಕೆಯಾಗದೇ, ಬೆಲೆಗಳ ದರದಲ್ಲಿ ( Vegetables Price Hike ) ಹೆಚ್ಚಳ ಕಂಡಿದೆ. ಈ ಮೂಲಕ ಜನಸಾಮಾನ್ಯರ ಜೇಬಿಗೆ …

Read More »

ಠಾಣೆಯಲ್ಲಿ ಸಿಬ್ಬಂದಿ ಎದುರು ಅಸಭ್ಯ ವರ್ತನೆ ಆರೋಪ: ಹುಬ್ಬಳ್ಳಿ ಪೊಲೀಸ್​ ಕಾನ್ಸ್​​ಟೇಬಲ್​ ಅಮಾನತು

ಹುಬ್ಬಳ್ಳಿ: ಠಾಣೆಯಲ್ಲಿ ಅಸಭ್ಯ ವರ್ತನೆ ತೋರಿದ ಆರೋಪದಡಿ ನಗರದ ಕಸಬಾಪೇಟ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್​ ಶ್ರೀಕಾಂತ ಗೋಣೆಪ್ಪನವರ ಅವರನ್ನು ಅಮಾನತು ಮಾಡಲಾಗಿದೆ. ಶಿಸ್ತಿನ ಇಲಾಖೆಯಲ್ಲಿ ಶ್ರೀಕಾಂತ ಅಶಿಸ್ತಿನಿಂದ ವರ್ತಿಸುತ್ತಿದ್ದರು. ಠಾಣೆಯಲ್ಲಿ ಅಧಿಕಾರಿ, ಸಿಬ್ಬಂದಿ ಎದುರು ಶರ್ಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದರು. ಹೀಗೆ ಮಾಡದಂತೆ ಹಿರಿಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ದುರ್ವರ್ತನೆ ಮುಂದುವರಿಸಿದ್ದರು ಎನ್ನಲಾಗ್ತಿದೆ.   ಈ ಕಾರಣಕ್ಕೆ ಡಿಸಿಪಿ ಕೆ. ರಾಮರಾಜನ್ ಅವರು ತಮ್ಮ ವರ್ಗಾವಣೆಗೂ ಮುನ್ನವೇ ಶ್ರೀಕಾಂತ ಅಮಾನತು …

Read More »

ಬೆಳಗಾವಿಯ ಶಿವಬಸವನಗರದ ಹೆಸ್ಕಾಮ್ ಕಲ್ಯಾಣ ಮಂಟಪದ ಎದುರು ರಸ್ತೆ ಬದಿಗೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಜರ್ಮನ್ ಶೆಫರ್ಡ ಶ್ವಾನ ಪ್ರಾಣ ಬಿಟ್ಟಿದೆ.

   ಬೆಳಗಾವಿಯ ಶಿವಬಸವನಗರದ ಹೆಸ್ಕಾಮ್ ಕಲ್ಯಾಣ ಮಂಟಪದ ಎದುರು ರಸ್ತೆ ಬದಿಗೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಜರ್ಮನ್ ಶೆಫರ್ಡ ಶ್ವಾನ ಪ್ರಾಣ ಬಿಟ್ಟಿದೆ. ತನ್ಮೂಲಕ, ನಾಯಿಯೊಂದು ತನ್ನ ಪ್ರಾಣ ತೆತ್ತು ಸಂಭವಿಸಬಹುದಾಗಿದ್ದ ಭಾರಿ ಅನಾಹುತವನ್ನು ತಪ್ಪಿಸಿದೆ.   ಶುಕ್ರವಾರ ರಾತ್ರಿ 11 ಗಂಟೆಗೆ ಈ ಘಟನೆ ನಡೆದಿದೆ. ಶಿವಬಸವ ನಗರದ ಹೆಸ್ಕಾಮ್ ಕಲ್ಯಾಣ ಮಂಟಪವಿರುವ ಮುಖ್ಯ ರಸ್ತೆಯ ಬದಿಯ ಫುಟ್ ಪಾಥ್ ಮೇಲೆ ಜೀವಂತ ತಂತಿ ಬಿದ್ದಿತ್ತು. ಡಾ.ರಾಜು ನಾಯಕ ಅವರ ಜೆರ್ಮನ್ …

Read More »

ಸೇರಿ ಮೂವರು ಸಚಿವರ ದಿಢೀರ್ ರಾಜೀನಾಮೆ

ಜೈಪುರ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರದ ಸಂಪುಟ ಪುನಾರಚನೆ ಕಸರತ್ತು ಆರಂಭವಾಗಿದ್ದು, ಮೂವರು ಸಚಿವರು ರಾಜೀನಾಮೆ ನೀಡಿದ್ದಾರೆ. ಕಂದಾಯ ಸಚಿವ ಹರೀಶ್ ಚೌಧರಿ, ವೈದ್ಯಕೀಯ ಮತು ಆರೋಗ್ಯ ಸಚಿವ ಡಾ.ರಘು ಶರ್ಮಾ ಮತ್ತು ಶಿಕ್ಷಣ ಸಚಿವ ಗೋವಿಂದ ಸಿಂಗ್ ದೋತಸ್ರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು,ರಾಜೀನಾಮೆ ಈ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ರವಾನಿಸಿದ್ದಾರೆ. ರಾಜಸ್ಥಾನ ಸಚಿವ ಸಂಪುಟದ ಮೂವರು ಸಚಿವರು ರಾಜೀನಾಮೆ ನೀಡಿದ್ದು, …

Read More »

ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ,

*ಚಿಕ್ಕೋಡಿ ಬ್ರೇಕಿಂಗ್*   ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ,   ಒಂದು ಗಂಟೆಗೂ ಹೆಚ್ಚಿನ ಕಾಲ ವಿವೇಕ್ ಕತೆ ರಮೇಶ್ ಚರ್ಚೆ,   ಕಾಂಗ್ರೇಸ್ ನಿಂದ ಪರಿಷತ್ ಟಿಕೇಟ್ ವಂಚಿತರಾಗಿರೋ ವಿವೇಕರಾವ್ ಪಾಟೀಲ್, ಬೆಕ್ಕೇರಿ ಗ್ರಾಮದ ವಿವೇಕರಾವ್ ಪಾಟೀಲ್ ಮನೆಗೆ ಭೇಟಿ ನೀಡಿ ಮಾತುಕತೆ,   ಬಿಜೆಪಿಗೆ ಬರುವಂತೆ ವಿವೇಕ್ ಬಳಿ ಮನವಿ ಮಾಡಿರುವ ರಮೇಶ್ ಜಾರಕಿಹೊಳಿ,   ಸ್ವತಂತ್ರ ಸ್ಪರ್ಧೆಯ ಬಗ್ಗೆ ಇನ್ನೂ …

Read More »

ರಾಜ್ಯಾದ್ಯಂತ ಮುಂದಿನ ಐದು ದಿನ ಭಾರೀ ಮಳೆ : ಮುನ್ಸೂಚನೆ ನೀಡಿದ ಹವಮಾನ ಇಲಾಖೆ

ಬೆಂಗಳೂರು: ಮುಂದಿನ ಐದು ದಿನ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೊದಲ ಮೂರು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ನಂತರದ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳು ಮಳೆ ಸಾಧ್ಯತೆ ಇದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದು ನಾಳೆ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಣೆ …

Read More »

ತೋಟಗಾರಿಕೆ ಬೆಳೆಗಳಲ್ಲಿ ಗುಣಮಟ್ಟದ ಉತ್ಪಾದನೆಗೆ ಉತ್ತೇಜನ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ

ಬೆಳಗಾವಿ: 2021-22ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹೊಸದಾಗಿ ಅನುಮೋದನೆಗೊಂಡ ತೋಟಗಾರಿಕೆ ಬೆಳೆಗಳಲ್ಲಿ ಗುಣಮಟ್ಟದ ಉತ್ಪಾದನೆಗೆ ವಿಶೇಷ ಉತ್ತೇಜನ ಕಾರ್ಯಕ್ರಮದಡಿ ನೀರಿನಲ್ಲಿ ಕರಗುವ ರಸಗೊಬ್ಬರ (Water Soluble Fertilizers) ಖರೀದಿಗೆ ಸಹಾಯಧನ, ಲಘುಪೋಷಕಾಂಶಗಳ ಮಿಶ್ರಣ (Crop Special) ಹಣ್ಣು/ಹೂವು ಬೆಳೆ ಹೊದಿಕೆಗಳಿಗೆ (Fruit/Plant cover) ಸುರಂಗ ಮಾದರಿ ಪಾಲಿಹೌಸ್ ನಿರ್ಮಾಣಕ್ಕೆ, ತೋಟಗಾರಿಕೆ ಬೆಳೆಗಳ ಮೇಲಾವರಣ ( Canopy Management ) ನಿರ್ವಹಣೆಗೆ, ಹಳೆಯ ಪಾಲಿಹೌಸ್‌ಗಳಲ್ಲಿ ಪಾಲಿಥಿನ್ ಶೀಟ್ ಹಾಗೂ …

Read More »

021-22 ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ 10+1 ಕುರಿ/ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2021-22 ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ 10+1 ಕುರಿ/ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಎಸ್.ಸಿ-11, ಎಸ್.ಟಿ-04 ಹಾಗೂ ಸಾಮಾನ್ಯ-45, ಒಟ್ಟು-60 ಗುರಿಗಳನ್ನು ನಿಗದಿಪಡಿಸಲಾಗಿದ್ದು, ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಸದಸ್ಯತ್ವವನ್ನು ಹೊಂದಿರುವ 18 ರಿಂದ 60 ವಯೋಮಿತಿಯ ಎಸ್.ಸಿ/ಎಸ್.ಟಿ ಹಾಗೂ ಸಾಮಾನ್ಯ ವರ್ಗದ ಸದಸ್ಯರುಗಳು ಅರ್ಜಿ ಸಲ್ಲಿಸಬಹುದು. ಸದರಿ ಅರ್ಜಿಯನ್ನು ಈ ಕಛೇರಿಯಿಂದ …

Read More »