Home / 2021 (page 9)

Yearly Archives: 2021

ನೀಟ್​-ಪಿಜಿ ಕೌನ್ಸೆಲಿಂಗ್‌ ವಿಳಂಬ: ಸಚಿವರ ಭರವಸೆಗೆ ಅತೃಪ್ತಿ, ಪ್ರತಿಭಟನೆ ಮುಂದುವರೆಸಿದ ಸ್ಥಾನಿಕ ವೈದ್ಯರು

ನವದೆಹಲಿ: ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (FORDA) ನಿಯೋಗ ಮತ್ತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ನಡುವಿನ ಸಭೆ ಇಲ್ಲಿನ ನಿರ್ಮಾಣ್ ಭವನದಲ್ಲಿ ನಿನ್ನೆ ನಡೆಯಿತು. ಆದರೆ ಈ ಸಭೆ ವೈದ್ಯರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ನೀಟ್-ಪಿಜಿ 2021 ಕೌನ್ಸೆ​ಲಿಂಗ್ ವಿಳಂಬದ ಕುರಿತು ದೆಹಲಿಯಲ್ಲಿ ಫೆಡರೇಷನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ​​ನೇತೃತ್ವದಲ್ಲಿ ನಡೆದ ವೈದ್ಯರ ಪ್ರತಿಭಟನೆ ನಾಟಕೀಯ ತಿರುವು ಪಡೆದುಕೊಂಡಿತ್ತು. ಇದು ವೈದ್ಯರು ಮತ್ತು ಪೊಲೀಸ್ ಸಿಬ್ಬಂದಿ …

Read More »

ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಯತ್ನಾಳ

ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಾರಾದರೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡಿದರೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಎಚ್ಚರಿಕೆಯನ್ನು ಕೇಂದ್ರ ಸಚಿವರು ಹಾಗೂ ಉಸ್ತುವಾರಿ ಅರುಣಸಿಂಗ್ ಅವರು ನೀಡಿದ್ದಾರೆ ಎಂದು ಶಾಸಕ ಬಸನಗೌಡ ಯತ್ನಾಳ ಪಾಟೀಲ ಹೇಳಿದರು. ಹುಬ್ಬಳ್ಳಿ ನಗರದಲ್ಲಿಂದು ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾರೇ ಮಾತನಾಡಿದರು. ಅವರ ವಿರುದ್ಧ ಸೂಕ್ತ ಕ್ರಮಗಳನ್ನು ಜರುಗಿಸುವ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ …

Read More »

ಡಿ.31ರಂದು ಕರ್ನಾಟಕ ಬಂದ್‍ಗೆ ಬೆಳಗಾವಿ ಜಿಲ್ಲೆಯ ಕನ್ನಡಪರ ಸಂಘಟನೆಗಳು ವಿರೋಧ

ನಾಡದ್ರೋಹಿ ಎಂಇಎಸ್ ನಿμÉೀಧಕ್ಕೆ ಆಗ್ರಹಿಸಿ ಡಿ.31ರಂದು ಕರ್ನಾಟಕ ಬಂದ್‍ಗೆ ಬೆಳಗಾವಿ ಜಿಲ್ಲೆಯ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.ಹೌದು ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಡದ್ರೋಹಿ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಕನ್ನಡ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ಇನ್ನಿತರ ಕನ್ನಡ ಹೋರಾಟಗಾರರು ಡಿ.31ರಂದು ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಾರೆ. ಆದರೆ ಈ ಬಂದ್‍ಗೆ ಪರ-ವಿರೋಧ ಚರ್ಚೆಯಾಗುತ್ತಿದೆ. ಈ ನಡುವೆ ಬೆಳಗಾವಿಯ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿಲ್ಲ. …

Read More »

ನಗರದಲ್ಲಿ ಆಯೋಜನೆಯಾಗಿರುವ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆ ಮಂಗಳವಾರ ಮಧ್ಯಾಹ್ನ ಆರಂಭವಾಯಿತು.

ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಯಾಗಬೇಕಿದ್ದ ಸಮಾರಂಭ, ಮುಖ್ಯಮಂತ್ರಿ ಬಸವರಾಜ ‌ಬೊಮ್ಮಾಯಿ ಅವರು ಬರುವುದು ವಿಳಂಬವಾದ್ದರಿಂದ ಮಧ್ಯಾಹ್ನ ಉದ್ಘಾಟನೆಗೊಂಡಿತು.ಕಾರ್ಯಕಾರಿಣಿಗೆ ಚಾಲನೆಗೂ ಮುನ್ನ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ‌ ಗೋಪೂಜೆ, ಧ್ವಜಾರೋಹಣ ನೆರವೇರಿಸಿದರು.ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್‌. ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ. ರಾಷ್ಟ್ರೀಯ ಉಪಾಧ್ಯಕ್ಷೆ ಅರುಣಾ, ಸಚಿವರಾದ ಆರ್. ಅಶೋಕ್. ಎಸ್ ಟಿ ಸೋಮಶೇಖರ್, ಡಾ. …

Read More »

ಹುಬ್ಬಳ್ಳಿಯಲ್ಲಿ ಎತ್ತುಗಳ ಹುಟ್ಟುಹಬ್ಬ ಆಚರಿಸಿದ ರೈತ; ಕೇಕ್ ಕತ್ತರಿಸಿ ಸಂಭ್ರಮಿಸಿದ ಗ್ರಾಮಸ್ಥರು

ಹುಬ್ಬಳ್ಳಿ: ಸಾಮಾನ್ಯವಾಗಿ ಜನರು ತಮ್ಮ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಾರೆ. ಕೆಲವರು ಅದ್ದೂರಿಗಾಗಿ ಆಚರಿಸಿಕೊಂಡರೆ, ಇನ್ನು ಕೆಲವರು ಸಿಂಪಲ್ ಆಗಿ ಸೆಲೆಬ್ರೇಟ್ ಮಾಡಿಕೊಳ್ಳುತ್ತಾರೆ. ಇತ್ತೀಚೆಗೆ ಪ್ರೀತಿಯಿಂದ ಸಾಕಿದ ಶ್ವಾನಗಳಿಗೆ ಬರ್ತ್ ಡೇ ಮಾಡಿರುವುದು ಕೇಳಿದ್ದೇವೆ. ಆದರೆ ಜಿಲ್ಲೆಯಲ್ಲಿ ರೈತರೊಬ್ಬರು ತಾನು ಸಾಕಿದ ಎರಡು ಎತ್ತುಗಳ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಎತ್ತುಗಳ ಜನ್ಮದಿನ ಆಚರಿಸುವ ಮೂಲಕ ರೈತ ಗಮನ ಸೆಳೆದಿದ್ದಾರೆ. ಸುಳ್ಳ ಗ್ರಾಮದಲ್ಲಿ ರೈತ ಕಲ್ಲಪ್ಪ ಐಹೊಳೆ ಎಂಬುವವರು …

Read More »

ವಾಣಿಜ್ಯನಗರಿ ಹುಬ್ಬಳ್ಳಿ ಗಾರ್ಬೇಜ್ ಸಿಟಿಯಾಗಿದೆ’ ಪಾಲಿಕೆಯ ಆವರಣದಲ್ಲಿ ಕಸ ಸುರಿದು ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ಹುಬ್ಬಳ್ಳಿ: ‘ವಾಣಿಜ್ಯನಗರಿ ಹುಬ್ಬಳ್ಳಿ ಗಾರ್ಬೇಜ್ ಸಿಟಿಯಾಗಿದೆ’ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆಗೆ ಇಳಿದಿದೆ. ಮಹಾನಗರ ಪಾಲಿಕೆಯ ಆವರಣದಲ್ಲಿ ಲೋಡ್‌ಗಟ್ಟಲೆ ಕಸವನ್ನು ಸುರಿದು ತೀವ್ರ ಆಕ್ರೋಶ ಹೊರ ಹಾಕಿದೆ. ಹುಬ್ಬಳ್ಳಿಯಲ್ಲಿ ಒಂದು ಕಡೆ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ ಮತ್ತೊಂದೆಡೆ ಪಾಲಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಹುಬ್ಬಳ್ಳಿ: ‘ವಾಣಿಜ್ಯನಗರಿ ಹುಬ್ಬಳ್ಳಿ ಗಾರ್ಬೇಜ್ ಸಿಟಿಯಾಗಿದೆ’ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆಗೆ ಇಳಿದಿದೆ. ಮಹಾನಗರ ಪಾಲಿಕೆಯ ಆವರಣದಲ್ಲಿ …

Read More »

ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಗೈರಾಗಿ ದೆಹಲಿಗೆ ಹಾರಿದ ರಮೇಶ್ ಜಾರಕಿಹೊಳಿ;

ಹುಬ್ಬಳ್ಳಿ: ಪಕ್ಷದ ಸಂಘಟನೆ, ಮುಂಬರುವ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗುತ್ತೆ. ಕಾರ್ಯಕಾರಣಿಯಲ್ಲಿ ಕೆಲ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತೆ. ಸಂಪುಟ ವಿಸ್ತರಣೆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಕಾರ್ಯಕಾರಣಿ ಅಜೆಂಡಾ ಬಗ್ಗೆ ಪಕ್ಷ ಹೇಳುತ್ತೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಸಿಎಂ ವಿಶ್ರಾಂತಿ ಪಡೆದು ಕೆಲಸ‌ ಮಾಡಲಿ ಎನ್ನೋ ಶಾಸಕ ಎಂ.ಪಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿಯೂ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಎಂ.ಪಿ ಕುಮಾರಸ್ವಾಮಿಗೆ …

Read More »

ಸಂಕ್ರಾಂತಿ ಮುನ್ನ ಸಚಿವ ಸಂಪುಟದಲ್ಲಿ Some ಕ್ರಾಂತಿ!

ಬೆಂಗಳೂರು, ಡಿ. 28: ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ ಆಗಲಿದೆ. ಮುಂದಿನ ಸಂಕ್ರಾಂತಿ ವೇಳೆಗೆ ಸಚಿವ ಸಂಪುಟದಲ್ಲಿ some ಕ್ರಾಂತಿ ಆಗಲಿವೆ. ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಬೃಹತ್ ಕೈಗಾರಿಕ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಕೆಲವರು ಸಚಿವ ಸ್ಥಾನದಿಂದ ನಿರ್ಗಮಿಸಲಿದ್ದಾರೆ ಎಂಬ ಹೊಸ ಸಂಗತಿ ಬಿಜೆಪಿ ರಾಜಕೀಯ ಪಡಸಾಲೆಯಲ್ಲಿ ಚರ್ಚೆ ಹುಟ್ಟು ಹಾಕಿದೆ.   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಆಗುತ್ತಾರೆ ಎಂಬ …

Read More »

ವಿಶ್ರಾಂತಿ ಪಡೆಯಿರಿ’ ಎಂಬ ಸ್ವಪಕ್ಷದ ಶಾಸಕರ ಸಲಹೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಪಕ್ಷದ ರಾಜ್ಯ ಕಾರ್ಯಕಾರಣಿಯಲ್ಲಿ ಕೆಲ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತದೆ. ಪಕ್ಷದ ಸಂಘಟನೆ, ಮುಂಬರುವ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕಾರಣಿ ಅಜೆಂಡಾ ಬಗ್ಗೆ ಪಕ್ಷ ಹೇಳುತ್ತದೆ.   ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕಾರಣಿ ಅಜೆಂಡಾ ಬಗ್ಗೆ ಪಕ್ಷ ಹೇಳುತ್ತದೆ. ಸಂಪುಟ ವಿಸ್ತರಣೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಪ್ರೀತಿಯಿಂದ …

Read More »

ನನ್ನ ಪೈಜಾಮ ಮಾರಿಯಾದರೂ ಧೋನಿಯನ್ನು ಖರೀದಿಸಲು ಸಿದ್ಧ ಎಂದಿದ್ದ ಶಾರುಖ್

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯ ನಂತರವೂ ಬಹಳ ಜನಪ್ರಿಯರಾಗಿದ್ದಾರೆ ಮತ್ತು ಎಲ್ಲರೂ ಅವರನ್ನು ವಿಶ್ವದ ಅತ್ಯುತ್ತಮ ನಾಯಕ ಎಂದು ಪರಿಗಣಿಸುತ್ತಾರೆ. 40ರ ಹರೆಯದಲ್ಲಿಯೂ ಕಳೆದ ಐಪಿಎಲ್ ಋತುವಿನಲ್ಲಿ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ನಾಲ್ಕನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಈ ಬಾರಿಯೂ ಸಹ, ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2022 ಸೀಸನ್‌ಗಾಗಿ ಮಹೇಂದ್ರ ಸಿಂಗ್ ಧೋನಿಯನ್ನು ಉಳಿಸಿಕೊಂಡಿದೆ. ಆದರೆ, …

Read More »