ಬಂಟ್ವಾಳ, ಫೆ.03. ಗ್ಯಾಸ್ ಟ್ಯಾಂಕರ್ ಹಾಗೂ ಕಂಟೈನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕೆಲಕಾಲ ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕಂಟೈನರ್ ಲಾರಿ ನಡುವೆ ಕಲ್ಲಡ್ಕ ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡೂ ಲಾರಿಗಳ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ …
Read More »Yearly Archives: 2021
ದಲಿತ ಮಕ್ಕಳಿಗೆ ನಾಲ್ಕು ಸೈನಿಕ ಶಾಲೆ: ಗೋವಿಂದ ಕಾರಜೋಳ
ಬೆಂಗಳೂರು: ಎಸ್ಸಿ, ಎಸ್ಟಿ ಸಮುದಾಯದ ಮಕ್ಕಳಿಗೆ ರಾಜ್ಯದಲ್ಲಿ ನಾಲ್ಕು ಸೈನಿಕ ವಸತಿ ಶಾಲೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯ ಅನುದಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸದಸ್ಯ ಅರವಿಂದ ಕುಮಾರ್ ಅರಳಿ ಪ್ರಶ್ನೆಗೆ ಉತ್ತರಿಸಿ, ವಿಜಯಪುರ ಹಾಗೂ ಮಡಿಕೇರಿಯಲ್ಲಿರುವ ಸೈನಿಕ ಶಾಲೆಗಳ ಮಾದರಿಯಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಮಕ್ಕಳಿಗೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದೊಂದು ಸೈನಿಕ ವಸತಿ ಶಾಲೆ …
Read More »ಏ.1ರಿಂದ ಸೀಮೆಎಣ್ಣೆ ಸಬ್ಸಿಡಿ ರದ್ದು..! ಕೇಂದ್ರ ಸರ್ಕಾರದ ಆದೇಶ..!
ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, ಏಪ್ರಿಲ್ನಿಂದ ಪ್ರಾರಂಭವಾಗುವ ಹಣಕಾಸು ರ‍್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಅವಕಾಶ ನೀಡೋದಿಲ್ಲ ಎಂದಿದೆ. ಅದ್ರಂತೆ, ಮರ‍್ಚ್ 31ಕ್ಕೆ ಮುಕ್ತಾಯವಾಗಲಿರುವ ಪ್ರಸಕ್ತ ಹಣಕಾಸು ರ‍್ಷದಲ್ಲಿ ಸೀಮೆಎಣ್ಣೆ ಸಬ್ಸಿಡಿ 2,677.32 ಕೋಟಿ ರೂಪಾಯಿ ಆಗಿತ್ತು. ಹಿಂದಿನ ಹಣಕಾಸು ರ‍್ಷದಲ್ಲಿ ರೂ4,058 ಕೋಟಿ ಆಗಿತ್ತು ಎಂದು ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ. ಕೇಂದ್ರ ರ‍್ಕಾರ ಸೀಮೆಎಣ್ಣೆ ದರವನ್ನ ಏರಿಕೆ ಮಾಡಿರೋದ್ರ ಜೊತೆಗೆ ಇದ್ರ ಮೇಲೆ ಸಿಗ್ತಿದ್ದ ಸಬ್ಸಿಡಿಯನ್ನೂ …
Read More »Ration Rice ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸ್ತಿದ್ದ ಪಡಿತರ ಅಕ್ಕಿ ಜಪ್ತಿ.. ಲಾರಿ ಚಾಲಕ ಅರೆಸ್ಟ್
ವಿಜಯಪುರ: ಬಸವನಬಾಗೇವಾಡಿ ತಹಶೀಲ್ದಾರ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಾಗಿಸ್ತಿದ್ದ 589 ಮೂಟೆ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಸುಮಾರು ₹7.99 ಲಕ್ಷ ಮೌಲ್ಯದ ಪಡಿತರ ಅಕ್ಕಿ ಜಪ್ತಿಯಾಗಿದೆ. ಬಾಗಲಕೋಟೆಯಿಂದ ವಿಜಯಪುರ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಪಡಿತರ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ನಂಬರ್ KA29 B 8299 ನೋಂದಣಿ ಹೊಂದಿರುವ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಒಟ್ಟು 589 ಮೂಟೆ ಪಡಿತರ ಅಕ್ಕಿಯನ್ನು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ …
Read More »ಕರ ವಸೂಲಿಗಾರ ಹಾಗೂ ಗುಮಾಸ್ತರಿಗೆ ಭಡ್ತಿ ನೀಡಲು ಕ್ರಮ: ಕೆ.ಎಸ್. ಈಶ್ವರಪ್ಪ
ಬೆಂಗಳೂರು: ಜಿಲ್ಲಾ ಪಂಚಾಯಿತಿ ವತಿಯಿಂದ ಅನುಮೋದನೆಗೊಂಡು ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರ ಹಾಗೂ ಗುಮಾಸ್ತರಿಗೆ ಭಡ್ತಿ ನೀಡುವ ಕುರಿತಾಗಿ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನ ಕೆ.ವೈ.ನಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರವಸೂಲಿಗಾರ ಹಾಗೂ ಗುಮಾಸ್ತ ಹುದ್ದೆಯಲ್ಲಿ 20 ರಿಂದ 25 ವರ್ಷಗಳಿಂದ ಕೆಲಸ ಮಾಡುತ್ತಿರುವವರಿಗೆ ಮುಂಬಡ್ತಿ ಸಿಕ್ಕಿಲ್ಲ ಎಂಬ …
Read More »ಗರ್ಭಿಣಿಯರು, ಬಾಣಂತಿಯರಿಗೆ ‘ಸಿಹಿ ಸುದ್ದಿ’ ನೀಡಿದ ಸಚಿವೆ ಶಶಿಕಲಾ ಜೊಲ್ಲೆ..!
ಬೆಂಗಳೂರು: ಗರ್ಭಿಣಿಯರು ಬಾಣಂತಿಯರಿಗೆ ಮನೆ ಬಾಗಿಲಿಗೆ ಪೌಷ್ಟಿಕಾಂಶವುಳ್ಳ ಆಹಾರ ಪೂರೈಕೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ(Shashikala Jolle), ಗರ್ಭಿಣಿಯರು ಮತ್ತು ಬಾಣಂತಿಯರ ಮನೆಬಾಗಿಲಿಗೆ ಪೌಷ್ಟಿಕಾಂಶ ಆಹಾರ ಪೂರೈಕೆ ಬಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ. ಶಾಸಕ ಸಂಜೀವ್ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉತ್ತರ ಕನ್ನಡ, …
Read More »ರೈತರ ಪ್ರತಿಭಟನೆಯಿಂದ ದಿಲ್ಲಿ ನಿವಾಸಿಗಳಿಗೆ ಭಾರೀ ತೊಂದರೆಯಾಗಿದೆ: ಕೇಂದ್ರ ಸರಕಾರ
ಹೊಸದಿಲ್ಲಿ, ಫೆ.2: ದಿಲ್ಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯಿಂದ ದಿಲ್ಲಿ ಹಾಗೂ ನೆರೆಯ ರಾಜ್ಯಗಳ ನಿವಾಸಿಗಳಿಗೆ ಭಾರೀ ತೊಂದರೆಯಾಗಿದೆ ಎಂದು ಕೇಂದ್ರ ಸರಕಾರ ಬುಧವಾರ ಸಂಸತ್ತಿನಲ್ಲಿ ಹೇಳಿದೆ. ದಿಲ್ಲಿ ಗಡಿಭಾಗದಲ್ಲಿ ಬ್ಯಾರಿಕೇಡ್ ನಿರ್ಮಿಸಿರುವ ಬಗ್ಗೆ ಶಿವಸೇನೆಯ ಸದಸ್ಯ ಅನಿಲ್ ದೇಸಾಯಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಇಲಾಖೆಯ ಸಹಾಯಕ ಸಚಿವ ಜಿ ಕಿಶನ್ ರೆಡ್ಡಿ ‘ ರೈತರ ಪ್ರತಿಭಟನೆಯಿಂದಾಗಿ ರಾಷ್ಟ್ರೀಯ ರಾಜಧಾನಿಯ ಘಾಝಿಪುರ, ಚಿಲ್ಲ, ಟಿಕ್ರಿ ಮತ್ತು ಸಿಂಘು ಗಡಿಯಲ್ಲಿ …
Read More »ಒತ್ತಡಕ್ಕೆ ಮಣಿದ ರಾಜ್ಯಸರ್ಕಾರ: ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಅವಕಾಶ ನೀಡಲು ಮಾರ್ಗಸೂಚಿ
ಬೆಂಗಳೂರು: ಕನ್ನಡ ಚಿತ್ರರಂಗದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ. 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ನೆರವಾಗುವಂತಹ ಮಾರ್ಗಸೂಚಿ ಸಿದ್ದಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. “ಮಾರ್ಕೆಟ್ ನಲ್ಲಿ ಗಿಜಿ ಗಿಜಿ ಜನ, ಬಸ್ ನಲ್ಲೂ ಫುಲ್ ರಶ್, ಚಿತ್ರಮಂದಿರಕ್ಕೆ ಮಾತ್ರ ಏಕೆ 50% ನಿರ್ಬಂಧ?” ಎಂಬ ಒಕ್ಕಣೆಯಲ್ಲಿ ನಟ ಧ್ರುವ ಸರ್ಜಾ ಅವರು ಇದೇ ಪೋಸ್ಟರ್ ನ್ನು ಟ್ವೀಟ್ ಮಾಡಿದ್ದರು. ಇದಾದ ಬಳಿಕ ಚಿತ್ರರಂಗದ ಹಲವರು ಚಿತ್ರ …
Read More »ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜೀನಾಮೆ ನೀಡುವ ಸಾಧ್ಯತೆ..?
ಬೆಂಗಳೂರು : ವಿಧಾನಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರತಾಪ್ ಚಂದ್ರ ಶೆಟ್ಟಿ ಅವರು ಕಳೆದ ಅಧಿವೇಶನದಲ್ಲೇ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡದಂತೆ ತಡೆದಿದ್ದರು. ಇದೀಗ ಬಿಜೆಪಿ ನಾಯಕರು ಕಾನೂನು ಹೋರಾಟಕ್ಕೆ ಮುಂದಾಗದ ಕಾರಣ ರಾಜೀನಾಮೆ ನೀಡುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಇಂದು ಪ್ರತಾಪ್ ಚಂದ್ರ ಶೆಟ್ಟಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ …
Read More »ಹಲಗಲಿಯಲ್ಲಿ ಈಗ ನಿರಂತರ ಕುಡಿವ ನೀರು
ಮುಧೋಳ: ಜನಪ್ರತಿನಿ ಧಿಗಳು ಹಾಗೂ ಅಧಿ ಕಾರಿಗಳು·ಮನಸ್ಸು ಮಾಡಿದರೆ ಏನೆಲ್ಲ ಅಭಿವೃದ್ಧಿ ಸಾಧಿ ಸಬಹುದುಎಂಬುದಕ್ಕೆ ಹಲಗಲಿ ಗ್ರಾಮವೇ ಸಾಕ್ಷಿಯೆಂಬಂತಿದೆ.ತಾಲೂಕಿನ ಗಡಿಗ್ರಾಮ ಹಲಗಲಿ ಗ್ರಾಮ ಒಂದುಕಾಲಕ್ಕೆ ಕುಗ್ರಾಮವೆಂಬಂತ್ತಿತ್ತು. ಆದರೆ ಅದೇ ಗ್ರಾಮಇಂದು ಕುಡಿಯುವ ನೀರಿನ ವಿಷಯದಲ್ಲಿ ತಾಲೂಕಿನಎಲ್ಲ ಹಳ್ಳಿಗಳಿಗೂ ಮಾದರಿಯಾಗಿದೆ. ಹೌದು. ಐತಿಹಾಸಿಕ ಹಿನ್ನೆಲೆಯುಳ್ಳ ಹಲಗಲಿಗ್ರಾಮದಲ್ಲಿ ದಶಕಗಳ ಹಿಂದೆ ಒಂದೇ ಒಂದು ಕೊಡನೀರು ತರಬೇಕೆಂದರೂ ಕನಿಷ್ಠ ಒಂದು ಕಿ.ಮೀ. ದೂರನಡೆಯಬೇಕಿತ್ತು. ಮನೆಯಲ್ಲಿ ಒಬ್ಬರು ನೀರು ತರಲುಇರುವಂತಾಗಿತ್ತು. ಈ ಸಮಸ್ಯೆಯನ್ನರಿತ ಇಂದಿನ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ 2017ರಲ್ಲಿಮಾಚಕನೂರ …
Read More »