Breaking News

Yearly Archives: 2021

ಶಿವಲಿಂಗಕ್ಕೆ ಕಣ್ಣು ಬಂದಿದ್ದಾವೆ..?

ಬೆಳಗಾವಿ : ಈ ಹಿಂದೆ ಸಾಯಿ ಬಾಬಾ ಪೋಟೋದಲ್ಲಿ ವಿಭೂತಿ ಉದುರಿದ್ದು, ಗಣೇಶ ಹಾಲು ಕುಡಿದಿದ್ದು ಕೇಳಿರುತ್ತೀರಿ. ಇದೇ ಮಾದರಿಯಲ್ಲೇ ಇಲ್ಲೊಂದು ಕಲ್ಲಿನ ಶಿವಲಿಂಗಕ್ಕೆ ಕಣ್ಣು ಮೂಡಿದೆಯಂತೆ. ಶಿವಲಿಂಗಕ್ಕೆ ಕಣ್ಣು ಬಂದಿದ್ದಾವೆ ಎಂಬ ಮಾತು ನಂಬಿದಂತ ನೂರಾರು ಭಕ್ತರು, ದೇವಾಲಯಕ್ಕೆ ಹರಿದು ಬರುತ್ತಿದ್ದಾರೆ. ಇಂತಹ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನ ಬಣಗಾರ ಗಲ್ಲಿಯಲ್ಲಿ ಶಂಕರಲಿಂಗ ದೇವಾಲಯವಿದೆ. ಇಂತಹ ದೇವಾಲಯದಲ್ಲಿರುವಂತ ಶಿವಲಿಂಗಮೂರ್ತಿಯಲ್ಲಿ ಕಣ್ಣು ಮೂಡಿದೆಯಂತೆ. ಹೀಗೆಂದು …

Read More »

ಕೇಂದ್ರ ಬಜೆಟ್ 2021: ಯಾವುದರ ಬೆಲೆ ಏರಿಕೆ? ಯಾವುದು ಇಳಿಕೆ?

ನವದೆಹಲಿ, ಫೆಬ್ರುವರಿ 01: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ 2021ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಹಲವು ಕ್ಷೇತ್ರಗಳಿಗೆ ಅನುದಾನಗಳನ್ನು ಘೋಷಿಸಿದ್ದಾರೆ. 2020ರಲ್ಲಿ ಕೊರೊನಾ ಸೋಲಿಸಲು 27.1 ಲಕ್ಷ ಕೋಟಿ ಮಿನಿ ಬಜೆಟ್ ಮೋದಿ ಸರ್ಕಾರದ ಈ ಒಂಬತ್ತನೇ ಬಜೆಟ್ ನಲ್ಲಿ ಈ ಬಾರಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ ಅಭಿವೃದ್ಧಿ ಯೋಜನೆಗಳನ್ನು ಉತ್ತೇಜಿಸಲಾಗಿದೆ. ಕೊರೊನಾ ಸೋಂಕಿನ ಕಾರಣದಿಂದ ವರ್ಷದಿಂದಲೂ ಜನರ ಆರ್ಥಿಕ ಸ್ಥಿತಿಗತಿ ಕುಂಠಿತವಾಗಿದ್ದು, …

Read More »

Big Breaking: ಕೇಂದ್ರ ಬಜೆಟ್‌ ಎಫೆಕ್ಟ್‌ : ಮದ್ಯ, ಪೆಟ್ರೋಲ್‌, ಡಿಸೇಲ್‌ ಬೆಲೆಯಲ್ಲಿ ಭಾರಿ ಹೆಚ್ಚಳ,ಇಂದು ಮದ್ಯರಾತ್ರಿಯಿಂದಲೇ ಜಾರಿ

ನವದೆಹಲಿ: ದೇಶದಲ್ಲಿ ಪ್ರಪ್ರಥಮ ಬಾರಿಗೆ ಪೆಪರ್‌ ಲೆಸ್‌ ಕೇಂದ್ರ ಬಜೆಟ್ ಮಂಡನೆಯಾಗ್ತಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವ್ರು ಬಜೆಟ್ ಮಂಡಿಸುತ್ತಿದ್ದಾರೆ. ಇದೇ ವೇಳೆ ಅವರು ಹಲವಾರು ಮಾಹಿತಿಗಳನ್ನು ಮಂಡನೆ ಮಾಡಿದ್ದಾರೆ. ಈ ನಡುವೆ ಇಂದು ಮಂಡಿಸಿದ ಬಜೆಟ್‌ನಲ್ಲಿ ಕೃಷಿ ಮೂಲಸೌಕರ್ಯ ಸೆಸ್‌ದರದಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಪೆಟ್ರೋಲ್‌, ಡಿಸೇಲ್‌ ದರದಲ್ಲಿ ಮತ್ತೆ ಏರಿಕೆ ಕಾಣಲಿದೆ ಅಂತ ಅಂದಾಜಿಸಲಾಗಿದ್ದು, ಇದರ ನೇರ ಪರಿಣಾಮ ಜನಸಾಮಾನ್ಯನ ಕಿಸೆ ಮೇಲೆ ಬೀಳಲಿದೆ. ಡಿಸೇಲ್‌ಗೆ …

Read More »

ರೈತರನ್ನು ದೇಶದ್ರೋಹಿಗಳು ಎನ್ನಬೇಡಿ: ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಸಂಬಂಧಿ ಕಾಯ್ದೆಗಳ ತಿದ್ದುಪಡಿ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಸ್ವಾರ್ಥಕ್ಕಾಗಿ ಹೋರಾಡುತ್ತಿಲ್ಲ. ದೇಶದ ಎಲ್ಲರಿಗಾಗಿ ಹೋರಾಡುತ್ತಿರುವ ರೈತರನ್ನು ದೇಶದ್ರೋಹಿಗಳು ಎಂಬುದಾಗಿ ಕರೆಯಬೇಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.     ರಾಜ್ಯದ ಜನರಿಗೆ ಬರೆದಿರುವ ಸುದೀರ್ಘವಾದ ಪತ್ರವೊಂದನ್ನು ಭಾನುವಾರ ಹಂಚಿಕೊಂಡಿರುವ ಅವರು, ‘ಕೇಂದ್ರ ಸರ್ಕಾರ ತಂದಿರುವ ಮೂರು ಕಾಯ್ದೆಗಳು ಕೃಷಿ ಮತ್ತು ಕೃಷಿಕರ ನಾಶಕ್ಕೆ ದಾರಿಯಾಗಲಿವೆ. ಅವುಗಳನ್ನು ಹಿಂಪಡೆಯುವಂತೆ …

Read More »

ಪಲ್ಸ್‌ ಪೋಲಿಯೊ: ಶೇ 90.5 ರಷ್ಟು ಸಾಧನೆ

ಬೆಂಗಳೂರು: ಪಲ್ಸ್ ಪೋಲಿಯೊ ಲಸಿಕೆ ವಿತರಣೆ ಅಭಿಯಾನಕ್ಕೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಿಗದಿಪಡಿಸಲಾಗಿದ್ದ 5 ವರ್ಷದೊಳಗಿನ ಮಕ್ಕಳಲ್ಲಿ ಶೇ 90.5ರಷ್ಟು ಮಕ್ಕಳು ಪೋಲಿಯೊ ಹನಿ ಹಾಕಿಸಿಕೊಂಡಿದ್ದಾರೆ. ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಬ್ಬರು ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಮೂಲಕ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ ನೀಡಿದರು. ‘ದೇಶವು ಪೋಲಿಯೊ ಮುಕ್ತವಾಗಿದ್ದರೂ ನೆರೆಯ ರಾಷ್ಟ್ರವಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಪ್ರಕರಣಗಳು ವರದಿಯಾಗಿವೆ. ಹಾಗಾಗಿ ಐದು …

Read More »

ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಕ್ಕೆ ಕ್ರಮ: ಸಾರಿಗೆ ಸಚಿವ ಸವದಿ

ಉಡುಪಿ: ರಾಜ್ಯದ ನಗರ ಸಾರಿಗೆಯಲ್ಲಿ ಎಲೆಕ್ಟ್ರಿಕ್‌ ಬಸ್‌ಗಳ ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ 350 ಎಲೆಕ್ಟ್ರಿಕ್‌ ಬಸ್‌ಗಳನ್ನು ಗುತ್ತಿಗೆ ಆಧಾರದಲ್ಲಿ ಓಡಿಸಲು ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರೂ ಆದ ಲಕ್ಷ್ಮಣ ಸವದಿ ಹೇಳಿದರು. ಭಾನುವಾರ ₹ 39.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿ ಪ್ರಾಯೋಗಿಕವಾಗಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರ ಆರಂಭವಾಗಲಿದೆ. …

Read More »

ಗಣೇಶ್‌ ಮೊಗದಲ್ಲಿ ಸಖತ್‌ ಸಂಭ್ರಮ

ಗೋಲ್ಡನ್‌ಸ್ಟಾರ್‌ ಗಣೇಶ್‌ ಈಗ ಸಖತ್‌ ಮೂಡ್‌ನ‌ಲ್ಲಿದ್ದಾರೆ! ಇದು ಅವರ ಹೊಸ ಚಿತ್ರ ಎಂಬುದು ನಿಮಗೆ ಗೊತ್ತೇ ಇದೆ. ಆರಂಭದಲ್ಲಿ ಒಂದು ಶೆಡ್ನೂಲ್‌ ಶೂಟಿಂಗ್‌ ಮಾಡಿ, ಬ್ರೇಕ್‌ನಲ್ಲಿದ್ದ “ಸಖತ್‌’ ಚಿತ್ರ ಈಗ ಮತ್ತೆ ಚಿತ್ರೀಕರಣದತ್ತ ಹೊರಟಿದೆ. ಈಗಾಗಲೇ ಎರಡನೇ ಶೆಡ್ನೂಲ್‌ ಆರಂಭವಾಗಿದೆ. ಈ ಬಗ್ಗೆ ಟ್ವೀಟರ್‌ನಲ್ಲಿ ಬರೆದುಕೊಂಡಿರುವ ಗಣೇಶ್‌, ಪ್ರತಿ ಚಿತ್ರವು ನನಗೆ ಹೊಸತನ. ಮೊದಲ ಬಾರಿಗೆ ಮಾಡುತ್ತಿರುವೆ ಈ ರೀತಿಯ ಪಾತ್ರ ನಾ..ಚಿತ್ರಕಥೆ ಸಂಭಾಷಣೆ ನಗು ತರುತ್ತಿದೆ…ಶೂಟಿಂಗ್‌ ಸಖತ್ತಾಗಿ ಹೋಗ್ತಿದೆ….’ …

Read More »

ತೆಲುಗಿಗೆ ಕಾಲಿಟ್ಟ ರಿಷಭ್ ಶೆಟ್ಟಿ: ‘ಮಿಷನ್ ಇಂಪಾಸಿಬಲ್’ ಚಿತ್ರದಲ್ಲಿ ನಟನೆ

ಕನ್ನಡದ ಪ್ರತಿಭಾನ್ವಿತ ನಟ, ನಿರ್ದೇಶಕ ರಿಷಭ್ ಶೆಟ್ಟಿ ಟಾಲಿವುಡ್‌ಗೆ ಪ್ರವೇಶ ಮಾಡಿದ್ದಾರೆ. ‘ಮಿಷನ್ ಇಂಪಾಸಿಬಲ್’ ಚಿತ್ರದ ಮೂಲಕ ತೆಲುಗು ಸಿನಿಲೋಕಕ್ಕೆ ‘ಕಿರಿಕ್ ಪಾರ್ಟಿ’ ನಿರ್ದೇಶಕ ಎಂಟ್ರಿ ಕೊಟ್ಟಿದ್ದಾರೆ. ಸ್ವರೂಪ್ ಆರ್‌ಜೆಎಸ್ ನಿರ್ದೇಶನದ ಮಾಡುತ್ತಿರುವ ‘ಮಿಷನ್ ಇಂಪಾಸಿಬಲ್’ ಎಂಬ ಚಿತ್ರದಲ್ಲಿ ರಿಷಭ್ ಶೆಟ್ಟಿ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪಾತ್ರದ ಬಗ್ಗೆ ಹೆಚ್ಚು ಮಾಹಿತಿ ಬಿಟ್ಟು ಕೊಡದ ಚಿತ್ರತಂಡ ಈ ಕ್ಯಾರೆಕ್ಟರ್ ಎಲ್ಲರಿಗೂ ಇಷ್ಟ ಆಗಲಿದೆ ಎಂದಷ್ಟೇ ತಿಳಿಸಿದ್ದಾರೆ. ‘ಮಿಷನ್ ಇಂಪಾಸಿಬಲ್’ ಚಿತ್ರದಲ್ಲಿ …

Read More »

ದರ್ಶನ್ ನಟನೆಯ ರಾಬರ್ಟ್ ಸಿನಿಮಾಕ್ಕೆ ಸಂ’ಕಷ್ಟ” :ಈ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ..?

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾದ ಬಿಡುಗಡೆಗೆ ತೆಲುಗು ಚಿತ್ರರಂಗದಿಂದ ಅಡ್ಡಿ ಎದುರಾದ ಕಾರಣ, ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂ’ರು ನೀಡಿದ್ದಾರೆ. ಅಂದಹಾಗೆ, ಕೊರೋನಾದ ಹಾವಳಿಯಿಂದಾಗಿ 2020ರಲ್ಲಿ ಬಿಡುಗಡೆಯಾಗಬೇಕಿದ್ದ ಸಿನಿಮಾಗಳೆಲ್ಲವೂ ಮುಂದಕ್ಕೆ ಹೋಗಿತ್ತು. ಎಲ್ಲವೂ ಸರಿಯಾಗಿದ್ದರೆ ಕಳೆದ ವರ್ಷ ಎಪ್ರಿಲ್ ತಿಂಗಳಲ್ಲಿ ಡಿ ಬಾಸ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರ ತೆರೆ ಕಾಣಬೇಕಿತ್ತು. ಆದರೆ ಕೊರೋನಾ ಹಾವಳಿ ಎಲ್ಲರೂ ಹಾಕಿಕೊಂಡಿದ್ದ ಪ್ಲಾನ್‍ನ್ನು ಬುಡಮೇಲು …

Read More »

ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೈಟಲ್

ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೈಟಲ್ ಲೋಗೋ ಬಿಡುಗಡೆಯಾಗಿದೆ. ಬಣ್ಣದ ಲೋಕಕ್ಕೆ ಕಾಲಿಟ್ಟು 25 ವರ್ಷಗಳನ್ನು ಪೂರೈಸಿರುವ ಕಿಚ್ಚ ಸುದೀಪ್, 25 ವರ್ಷದ ಪಯಣವನ್ನು ವಿಶ್ವದ ಅತೀ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ನೋಡಿ ಸಂಭ್ರಮಿಸಿದ್ದಾರೆ. ಸುದೀಪ್ ನಟಿಸಿದ ಚಿತ್ರಗಳ ಝಲಕ್, ಕ್ರಿಕೆಟ್, ಗಾಯನ ಸೇರಿದಂತೆ ಕಿಚ್ಚ ನಡೆದು ಬಂದ ಹಾದಿಯನ್ನು ಟೀಸರ್ ಮೂಲಕ ಬಿತ್ತರಿಸಲಾಯಿತು. …

Read More »