ಬೆಂಗಳೂರು : ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬುದಾಗಿ ದಿನಕ್ಕೊಂದು ಹೇಳಿಕೆ ಕೊಡುತ್ತಿರುವಂತ ಮಹಾರಾಷ್ಟ್ರಕ್ಕೆ, ಛತ್ರಪತಿ ಶಿವಾಜಿ ಪೂರ್ವಜರು ಕರ್ನಾಟಕದವರು ಹಾಗಾಗಿ ಶಿವಾಜಿಯ ಮೂಲಕ ಕರ್ನಾಟಕ. ಮುಂಬೈ ಕರ್ನಾಟಕಕ್ಕೆ ಸೇರಬೇಕು ಎನ್ನುವ ಮೂಲಕ ರಾಜ್ಯದ ತಂಟೆಗೆ ಬಂದಂತ ಮಹಾರಾಷ್ಟ್ರಕ್ಕೆ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಗೋವಿಂದ ಕಾರಜೋಳ ಖಡಕ್ ತಿರುಗೇಟು ನೀಡಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ವಾದಕ್ಕೆ, …
Read More »Yearly Archives: 2021
ದೆಹಲಿ ರೈತರ ಪ್ರತಿಭಟನೆ : ಫೆಬ್ರವರಿ 2 ಕ್ಕೆ ಕೇಂದ್ರದ ಜೊತೆ ರೈತರ ಸಭೆ
ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 67 ನೇ ದಿನಕ್ಕೆ ಕಾಲಿಟ್ಟಿದ್ದು, ಫೆಬ್ರವರಿ 2 ರಂದು ಕೇಂದ್ರ ಮತ್ತು ರೈತರ ಮಧ್ಯೆ ಮುಂದಿನ ಸುತ್ತಿನ ಮಾತುಕತೆ ನಡೆಯಲಿದೆ. ಗಾಜೀಪುರ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಪ್ರತಿಭಟನಾ ಸ್ಥಳಕ್ಕೆ ಹೆಚ್ಚಿನ ರೈತರು ಆಗಮಿಸುತ್ತಿರುವುದರಿಂದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರ ಕಾಯ್ದೆಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು. ಹಾಗಾದರೆ ಮಾತ್ರ ಅದು ಸರ್ಕಾರಕ್ಕೆ ಮತ್ತು ರೈತರಿಗೆ …
Read More »ಕಿಚ್ಚಾ ಸುದೀಪ ಅಭಿನಯದ ಕನ್ನಡ ಚಲನಚಿತ್ರ “ವಿಕ್ರಾಂತ ರೋಣಾ” ದ ಶಿರ್ಷೀಕೆ ದುಬೈನ ಬುರ್ಜ ಖಲಿಫಾದ ಮೇಲೆ ಬಿಡುಗಡೆ
ಗೋಕಾಕ: ಕಿಚ್ಚಾ ಸುದೀಪ ಅಭಿನಯದ ಕನ್ನಡ ಚಲನಚಿತ್ರ “ವಿಕ್ರಾಂತ ರೋಣಾ” ದ ಶಿರ್ಷೀಕೆ ಹಾಗೂ ಲಾಂಛನವನ್ನು ಜನೆವರಿ 31ರಂದು ದುಬೈನ ಬುರ್ಜ ಖಲಿಫಾದ ಮೇಲೆ ಬಿಡುಗಡೆ ಮಾಡುವ ಮೂಲಕ ವಿಶ್ವದಾಖಲೆ ಮಾಡಲಿದೆ. ಎರಡು ಸಾವಿರ ಅಡಿ ಎತ್ತರದ ನಟ ಕಿಚ್ಚಾ ಸುದೀಪ ಅವರ ಕಟೌಟನ್ನು ಈ ಕಟ್ಟಡದಲ್ಲಿ ಹಾಕುವ ಮೂಲಕ ಚಲನಚಿತ್ರ ರಂಗದಲ್ಲಿಯೇ ಅತೀ ಎತ್ತರದ ಕಟೌಟನಲ್ಲಿ ರಾರಾಜಿಸುವ ಕೀರ್ತಿಗೆ ಸುದೀಪ ಪಾತ್ರರಾಗುತ್ತಿದ್ದಾರೆ. ಈ ದೃಶ್ಯವನ್ನು ಭಾರತದಲ್ಲಿ ಜನೇವರಿ 31ರ …
Read More »ಶಿವಸೇನೆ ಕಾರ್ಯಕರ್ತರ ಪುಂಡಾಟ ರಿವಾಲ್ವರ್ ತೋರಿಸಿ ಬೆದರಿಕೆ
ಮುಂಬೈ: ಶಿವಸೇನೆ ಕಾರ್ಯಕರ್ತರ ಪುಂಡಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಾರಿನಲ್ಲಿ ತೆರಳುತ್ತಿದ್ದ ಶಿವಸೇನೆ ಕಾರ್ಯಕರ್ತರು ಗನ್ ಹಿಡಿದು ತಮಗೆ ದಾರಿ ಬಿಡುವಂತೆ ಜನರನ್ನು ಬೆದರಿಸಿದ ಘಟನೆ ಮುಂಬೈ ಪುಣೆ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶಿವಸೇನೆ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ. ಕಾರಿನಲ್ಲಿ ತೆರಳುತ್ತಿದ್ದ ಶಿವಸೇನೆ ಕಾರ್ಯಕರ್ತರು ರಿವಾಲ್ವರ್ ತೋರಿಸಿ ಬೆದರಿಕೆ ಹಾಕಿದ್ದಾರೆ. ವಿಡಿಯೋ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಾರಾಷ್ಟ್ರ …
Read More »ಫೆಬ್ರವರಿ 1ರಿಂದ ಭಕ್ತರಿಗೆ ಸವದತ್ತಿ ಯಲ್ಲಮ್ಮ ದರ್ಶನ
ಸವದತ್ತಿ – ಪ್ರಸಿದ್ಧ ಯಾತ್ರಾ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಸ್ಥಾನ ಫೆಬ್ರವರಿ 1ರಿಂದ ಭಕ್ತರಿಗೆ ಮುಕ್ತವಾಗಲಿದೆ. ಕೊರೋನಾ ಹಿನ್ನೆಲೆಯಲ್ಲಿ ಭಕ್ತರಿಗೆ ದೇವಿಯ ದರ್ಶನವನ್ನು ಕಳೆದ 10 ತಿಂಗಳಿನಿಂದ ನಿರ್ಬಂಧಿಸಲಾಗಿತ್ತು. ಇದೀಗ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಫೆಬ್ರವರಿ 1ರಿಂದ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತು ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಕೊಟಾರಗಸ್ತಿ ಮಾಹಿತಿ ನೀಡಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಲಕ್ಷಾಂತರ ಜನರು ಸವದತ್ತಿ ಯಲ್ಲಮ್ಮ ದೇವಿಯ ಭಕ್ತರಿದ್ದಾರೆ. ಫೆಬ್ರವರಿ ತಿಂಗಳಲ್ಲಿ …
Read More »ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಓಪನ್, ಷರತ್ತುಗಳು ಅನ್ವಯ
ನವದೆಹಲಿ: ಸಿನಿಮಾ ಪ್ರಿಯರಿಗೆ ಭರ್ಜರಿ ಗುಡ್‍ನ್ಯೂಸ್ ಸಿಕ್ಕಿದ್ದು ಶೇ.100ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಸಮ್ಮತಿ ಸಿಕ್ಕಿದೆ. ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟವಾಗಿದ್ದು 10 ತಿಂಗಳ ಬಳಿಕ ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಆಗಲಿದೆ. ನವದೆಹಲಿ: ಸಿನಿಮಾ ಪ್ರಿಯರಿಗೆ ಭರ್ಜರಿ ಗುಡ್‍ನ್ಯೂಸ್ ಸಿಕ್ಕಿದ್ದು ಶೇ.100ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಸಮ್ಮತಿ ಸಿಕ್ಕಿದೆ. ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟವಾಗಿದ್ದು 10 ತಿಂಗಳ ಬಳಿಕ ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಆಗಲಿದೆ. ಮಾರ್ಗಸೂಚಿಯಲ್ಲಿ ಏನಿದೆ? – ಆನ್‍ಲೈನ್ …
Read More »ಕಷ್ಟದಲ್ಲಿರುವವರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ರಕ್ತದಾನ ಮಾಡಿ: ವಿಜಯ್ ರಾಘವೇಂದ್ರ
ಬೆಂಗಳೂರು : ಕೊರೊನಾ ಸಂಕಷ್ಟ ಸಮಯದಲ್ಲಿ ರಕ್ತದ ಕೊರತೆ ಉಂಟಾಗಿದ್ದ ಪರಿಣಾಮವನ್ನು ಅರಿತು ಇಂದು ಶೇಷಾದ್ರಿಪುರಂ ಕಾಲೇಜು ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ ನಡೆಯಿತು. ರಕ್ತದಾನ ಮಾಡುವುದು ಬ್ರಹ್ಮ ವಿದ್ಯೆಯಲ್ಲ, ಕಷ್ಟದಲ್ಲಿರುವವರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ರಕ್ತದಾನ ಮಾಡಿ ಎಂದು ನಟ ವಿಜಯ್ ರಾಘವೇಂದ್ರ ಮನವಿ ಮಾಡಿಕೊಂಡರು. ಶೇಷಾದ್ರಿಪುರಂ ಕಾಲೇಜು ಶಿಕ್ಷಣ ಸಂಸ್ಥೆ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಂಡು ಬರೋಬ್ಬರಿ 560 ಯೂನಿಟ್ ರಕ್ತವನ್ನು …
Read More »ಡಬಲ್ ಮರ್ಡರ್ ಕೇಸ್ – ಮಗಳ ನಾಲಗೆಯನ್ನು ತುಂಡರಿಸಿ ತಿಂದಳು ತಾಯಿ
ತಿರುಪತಿ: ಆಂಧ್ರದ ಮದನಪಲ್ಲಿಯಲ್ಲಿ ಜನವರಿ 24ರಂದು ಹೆತ್ತವರೇ ಇಬ್ಬರು ಮಕ್ಕಳನ್ನು ಕೊಂದ ಪ್ರಕರಣದಲ್ಲಿ ಬೆಚ್ಚಿಬೀಳುವ ವಿಚಾರಗಳು ಬೆಳಕಿಗೆ ಬರುತ್ತಿವೆ. ತನ್ನನ್ನು ತಾಯಿ ಕಾಳಿಯ ಅಪರಾವತಾರ ಎಂದು ಭಾವಿಸಿಕೊಂಡ ನನ್ನ ಪತ್ನಿ ಪದ್ಮಜ, ದೊಡ್ಡ ಮಗಳು ಅಲೇಖ್ಯಾಳನ್ನು ಕೊಂದ ನಂತರ, ನಾಲಗೆಯನ್ನು ಕಟ್ ಮಾಡಿಕೊಂಡು ತಿಂದುಬಿಟ್ಟಳು’ ಎಂದು ಪುರುಷೋತ್ತಮ ನಾಯ್ಡು ಕಣ್ಣೀರಿಡುತ್ತಾ ವೈದ್ಯರ ಮುಂದೆ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಈ ವಿಚಾರದಲ್ಲಿ ಸ್ಪಷ್ಟತೆ ಸಿಗುವ …
Read More »ದೆಹಲಿ ಗಡಿಯಲ್ಲಿ ಇಂಟರ್‌ನೆಟ್ ಸೇವೆ ಬಂದ್
ನವದೆಹಲಿ/ ಬೆಂಗಳೂರು: ದೆಹಲಿ ಗಡಿಗಳಲ್ಲಿ ಹೈಡ್ರಾಮಾ ಮುಂದುವರಿದಿದೆ. ಮೊನ್ನೆ ಘಾಜಿಪುರ ಗಡಿಯಲ್ಲಿ ಕರೆಂಟ್, ನೀರು ಕಡಿತಗೊಳಿಸಿದ್ದ ಸರ್ಕಾರ ಈಗ ರೈತರು ಪ್ರತಿಭಟನೆ ನಡೆಸುತ್ತಿರುವ ಎಲ್ಲ ಗಡಿಗಳಲ್ಲಿ ಇಂಟರ್‌ನೆಟ್ ಸೇವೆಯನ್ನು ಇದ್ದಕ್ಕಿದ್ದಂತೆ ಬಂದ್ ಮಾಡಿದೆ. ಸಿಂಘು, ಟಿಕ್ರಿ, ಗಾಜಿಪುರ್ ಗಡಿಯಲ್ಲಿ ಜ.31ರ ರಾತ್ರಿ 11 ಗಂಟೆಯವರೆಗೆ ತಾತ್ಕಾಲಿಕವಾಗಿ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ. ನಡೆಯುತ್ತಿರುವ ರೈತರ ಪ್ರತಿಭಟನೆಯ ಮಧ್ಯೆ ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ …
Read More »ಬೆಳಗಾವಿ ಕೃಷ್ಣಾ ಪಾಟೀಲ್ ಎಂಬುವವರ ಹೋರಿಯನ್ನು 4ಲಕ್ಷ 55 ಸಾವಿರ ರೂಪಾಯಿ ಕೊಟ್ಟು ಖರೀದಿ
ಧಾರವಾಡ: ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಬಸಪ್ಪ ಅವರಿಗೆ ಸೇರಿದ ಹೋರಿಯೊಂದು 4.55 ಲಕ್ಷ ರೂ.ಗೆ ಬಿಕಾರಿಯಾಗಿ ಎಲ್ಲರ ಹುಬ್ಬೆರುವಂತೆ ಮಾಡಿದೆ. ಬೆಳಗಾವಿ ಜಿಲ್ಲೆಯ ಬೆಳಗುಂದಿಯ ಕೃಷ್ಣಾ ಪಾಟೀಲ್ ಎಂಬುವವರು ಈ ಹೋರಿಯನ್ನು ಹುಡುಕಿಕೊಂಡು ಬಂದು, 4ಲಕ್ಷ 55 ಸಾವಿರ ರೂಪಾಯಿ ಕೊಟ್ಟು ಖರೀದಿ ಮಾಡಿದ್ದಾರೆ. ಹೋರಿಯ ಮಾಲೀಕ ಬಸಪ್ಪ ಅವರ ತಂದೆ ಭೀಮಪ್ಪ ಕಳೆದ ನಾಲ್ಕು ವರ್ಷಗಳ ಹಿಂದೆ ರಾಣೆಬೆನ್ನೂರ ತಾಲೂಕು ದೇವರಗುಡ್ಡದಲ್ಲಿ 30 ಸಾವಿರ ರೂಪಾಯಿಗೆ ಜೋಡಿ ಹೋರಿ …
Read More »