Breaking News

Daily Archives: ಜನವರಿ 11, 2022

ವಾಚಕರವಾಣಿ: ನಿವೃತ್ತಿ ವಯಸ್ಸು ಏರಿಕೆ, ಮಾರಕ ನಿರ್ಧಾರ

ನಿವೃತ್ತಿ ವಯಸ್ಸು ಹೆಚ್ಚಿಸುವುದು ಯುವಪೀಳಿಗೆಗೆ ಮಾರಕವಾಗುವ ನಿರ್ಧಾರ. ಯಾವುದೇ ರಾಜ್ಯ ತನ್ನ ನೌಕರರ ನಿವೃತ್ತಿ ವಯಸ್ಸು ನಿಗದಿ ಮಾಡುವ ಮುನ್ನ ಸಮಾಜದ ಮೇಲೆ ಅದರಿಂದಾಗುವ ದುಷ್ಪರಿಣಾಮದ ಬಗ್ಗೆ ಅವಲೋಕಿಸ ಬೇಕಿದೆ. ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 55 ವರ್ಷ ಇದ್ದಾಗ ಸಮಾಜದಲ್ಲಿ ನಿರುದ್ಯೋಗ ಸಮಸ್ಯೆ ಇರಲಿಲ್ಲ. ಈ ಮಿತಿಯನ್ನು 58 ವರ್ಷಕ್ಕೆ ಏರಿಸಿದಾಗ ತಕ್ಕಮಟ್ಟಿಗೆ ನಿರುದ್ಯೋಗ ಸಮಸ್ಯೆ ಕಾಡಲಾರಂಭಿಸಿತು. ಅದನ್ನು 60 ವರ್ಷಕ್ಕೆ ಹೆಚ್ಚಿಸಿದಾಗ ಸಮಸ್ಯೆ ಉಲ್ಬಣಗೊಂಡಿದ್ದನ್ನು ಅಂಕಿಅಂಶಗಳೇ ದೃಢಪಡಿಸುತ್ತವೆ. …

Read More »

ಮ್ಮ ಬಳಿ ಈ 5 ರೂ. ನಾಣ್ಯ ಇದ್ದರೆ ಸಿಗಲಿದೆ 10 ಲಕ್ಷ, ಏನು ಮಾಡಬೇಕೆಂದು ತಿಳಿಯಿರಿ

ನವದೆಹಲಿ: ಮನೆಯಲ್ಲಿಯೇ ಕುಳಿತು ಏನೂ ಮಾಡದೆ ನೀವು ಹಣ(Earn Money Online) ಗಳಿಸಲು ಬಯಸಿದರೆ ಇಲ್ಲಿದೆ ಸುವರ್ಣಾವಕಾಶ. ನೀವು ಕೇವಲ 5 ರೂ.ಗೆ ಬದಲಾಗಿ 5 ಲಕ್ಷ ರೂ.ಗಳವರೆಗೆ ಗಳಿಸಬಹುದು. ಈ ರೀತಿ ಹಣ ಗಳಿಸಲು ನೀವು ಎಲ್ಲಿಯೂ ಹೋಗಬೇಕಾಗಿಲ್ಲ. ಯಾವುದೇ ವ್ಯಕ್ತಿಯು ಬಹಳ ಸುಲಭವಾಗಿ ಲಕ್ಷ ಲಕ್ಷ ಹಣ ಗಳಿಸಬಹುದು. ಹಳೆಯ ನಾಣ್ಯಗಳಿಗೆ ಬೇಡಿಕೆ ಹಳೆ ನಾಣ್ಯಗಳಿಗೆ ಲಕ್ಷಗಟ್ಟಲೆ ಹಣ(Indian Currency) ಸಿಗುತ್ತದೆ ಎನ್ನುವ ಸುದ್ದಿಯನ್ನು ನೀವು ಆಗಾಗ ಓದಿರಬಹುದು. …

Read More »