ಕಡೂರು: ಮಾಜಿ ಶಾಸಕ ವೈ.ಎಸ್.ವಿ. ದತ್ತ ಕಾಂಗ್ರೆಸ್‌ಸೇರುವ ಊಹಾಪೋಹಕ್ಕೆ ಬಹುತೇಕ ತೆರೆ ಬಿದ್ದಿದ್ದುಸಂಕ್ರಾತಿ ಬಳಿಕ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ.ದತ್ತ ಜತೆಗೆ ಜೆಡಿಎಸ್‌ನ ಅನೇಕ ಶಾಸಕರಹೆಸರು ಮುಂಚೂಣಿಯಲ್ಲಿದ್ದು ಇವರೆಲ್ಲರೂಒಟ್ಟಾಗಿ ಕಾಂಗ್ರೆಸ್ ಸೇರುವ ಸಂಗತಿ ಬೆಂಗಳೂರುಸೇರಿದಂತೆ ಕ್ಷೇತ್ರದ ರಾಜಕೀಯ ಮೊಗಸಾಲೆಯಲ್ಲಿಗಂಭೀರವಾಗಿ ಚರ್ಚೆಯಾಗುತ್ತಿದೆ. 2018ರವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಬಳಿಕದತ್ತ ಕೆಲವು ಕಾಲ ನೇಪಥ್ಯಕ್ಕೆ ಸರಿದಿದ್ದರು. ಅಭಿವೃದ್ಧಿಕೆಲಸಗಳನ್ನು ಮಾಡಿಸಿಯೂ ಜನರ ಜತೆಗೆ ಉತ್ತಮಒಡನಾಟ ಇಟ್ಟುಕೊಂಡಿದ್ದರು. ಆದರೆ ಕ್ಷೇತ್ರದಜನ ತಮ್ಮನ್ನು ಸೋಲಿಸಿದರು ಎಂಬ ಕಾರಣಕ್ಕೆ …
Read More »Daily Archives: ಜನವರಿ 12, 2022
ರಸ್ತೆ ಅಪಘಾತದಲ್ಲಿ ಅಣ್ಣನ ಮೃತದೇಹ ನೋಡಲು ಬಂದ ತಂಗಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾಳೆ.
ಮೈಸೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಹೋದರನ ಮೃತದೇಹ ಕಂಡು ತೀವ್ರ ಹೃದಯಾಘಾತಕ್ಕೊಳಗಾಗಿ ಸಹೋದರಿಯೂ ಸಾವನ್ನಪ್ಪಿರುವ ಮನಕಲಕುವ ಘಟನೆ ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ. ಕೊಡಗಿನ ಪೊನ್ನಪೇಟೆಯ ನಿವಾಸಿ ಮಂಜುನಾಥ್ ಮತ್ತು ರತ್ನ ದಂಪತಿಯ ಮಗಳಾದ ರಶ್ಮಿ(21) ಸಾವನ್ನಪ್ಪಿರುವ ಯುವತಿ. ಇವರು ಮೈಸೂರಿನ ವಿಜಯ ನಗರದಲ್ಲಿ ವಾಸವಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದರು. ಅಪಘಾತದಲ್ಲಿ ಅಣ್ಣ ಸಾವು: ಯುವತಿ ರಶ್ಮಿಯ ದೊಡ್ಡಪ್ಪನ ಮಗ ಕೀರ್ತಿರಾಜ್ ಸೋಮವಾರ ರಾತ್ರಿ …
Read More »ಬ್ಯಾಂಕ್ ಆಫ್ ಬರೋಡಾದಲ್ಲಿ 198 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಅವಕಾಶ
Bank of Baroda Recruitment 2022: ಬ್ಯಾಂಕ್ ಆಫ್ ಬರೋಡ(Bank of Baroda) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 198 ಮ್ಯಾನೇಜರ್, ಜನರಲ್ ಮ್ಯಾನೇಜರ್, ವೈಸ್ ಪ್ರೆಸಿಡೆಂಟ್, ಪ್ರೊಡಕ್ಟ್ ಮ್ಯಾನೇಜರ್, ಹೆಡ್ ಪ್ರಾಜೆಕ್ಟ್ & ಪ್ರೊಸೆಸ್, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್, MIS ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. …
Read More »ಐವರು ಐಎಎಸ್ ಅಧಿಕಾರಿಗಳ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕೆಳಕಂಡ ಸ್ಥಳಗಳಿಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಮೋಹನ್ ರಾಜ್ ಕೆ.ಪಿ.- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು. ಶರತ್ ಬಿ- ವಿಶೇಷ ಆಯುಕ್ತರು (ಕಲ್ಯಾಣ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು. ಡಾ.ರವಿ ಎಂ.ಆರ್- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ, …
Read More »ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಪ್ರಯಾಣಿಸುವಾಗ ‘ಲಗೇಜ್ ಕಳೆದು ಹೋದರೆ’ ಚಿಂತಿಸ್ಬೇಡಿ, ಈ ‘ನೂತನ ಸೇವೆ’ ಬಳಸಿಕೊಳ್ಳಿ
ಮುಂಬೈ: ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಇನ್ಮುಂದೆ ರೈಲಿನಲ್ಲಿ ಲಗೇಜ್ ಕಳೆದು ಹೋದ್ರೆ ಪ್ರಯಾಣಿಕರು ಚಿಂತಿಸಬೇಕಿಲ್ಲ. ಯಾಕಂದ್ರೆ, ಭಾರತೀಯ ರೈಲ್ವೆ ನೂತನ ಸೇವೆಯೊಂದನ್ನ ಪರಿಚಯಿಸಿದ್ದು, ಈ ಮೂಲಕ ಕಳೆದು ಹೋದ ಲಗೇಜ್ ಸುಲಭವಾಗಿ ಪತ್ತೆ ಮಾಡಬಹುದು. ಈ ಕುರಿತು ಪಶ್ಚಿಮ ರೈಲ್ವೆ ಮಾಹಿತಿ ನೀಡಿದ್ದು, ಪ್ರಯಾಣಿಕರು ತಮ್ಮ ಕಳೆದುಹೋದ ಸಾಮಾನುಗಳನ್ನ ಮರಳಿ ಪಡೆಯಲು ಸುಲಭವಾಗುವಂತೆ ಆರ್‌ಪಿಎಫ್ / ಡಬ್ಲ್ಯುಆರ್ ‘ಮಿಷನ್ ಅಮಾನತ್’ ಎಂಬ ವಿನೂತನ ಉಪಕ್ರಮವನ್ನ ಕೈಗೊಂಡಿದೆ. …
Read More »ಬೆಳಗಾವಿ ಎಪಿಎಂಸಿ ಬಾಜಿ ಮಾರ್ಕೆಟ್ ಅಂಗಡಿಗಳ ವಿರುದ್ಧ ಸೂಕ್ತ ತನಿಖೆ ಮಾಡಿ
ಬೆಳಗಾವಿಯ ಎರಡೂ ತರಕಾರಿ ಮಾರುಕಟ್ಟೆಯಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ನೇಗಿಲಯೋಗಿ ರೈತ ಸಂಘದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬುಧವಾರ ಬೆಳಗಾವಿ ಡಿಸಿ ಕಚೇರಿ ಮುಂಭಾಗದಲ್ಲಿ ನೇಗಿಲಯೋಗಿ ರೈತ ಸಂಘದ ರಾಜ್ಯಾಧ್ಯಕ್ಷ ರವಿ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ರವಿ ಪಾಟೀಲ್ ಎಪಿಎಂಸ ಮಾರ್ಕೆಟ್‍ನ ಯಾರ್ಡನಲ್ಲಿ ಆಡಳಿತ ಮಂಡಳಿ ಹಾಗೂ ಅಲ್ಲಿ ನಿಜವಾದ ವ್ಯಾಪಾರಸ್ಥರು ಕಡಿಮೆ ಇದ್ದಾರೆ. ವ್ಯಾಪಾರಸ್ಥರು ಇಲ್ಲದೇ ಇರುವವರ ಅಂಗಡಿಗಳಿದ್ದು, ಕೇವಲ …
Read More »ಬೆಳಗಾವಿಯ ಸ್ವಾಮಿ ವಿವೇಕಾನಂದ ಟ್ರಸ್ಟ ವತಿಯಿಂದ ವಿವೇಕಾನಂದರ 160ನೇ ಜಯಂತಿ
ಬೆಳಗಾವಿಯ ಸ್ವಾಮಿ ವಿವೇಕಾನಂದ ಟ್ರಸ್ಟ ವತಿಯಿಂದ ವಿವೇಕಾನಂದರ 160ನೇ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಸ್ವಾಮಿ ವಿವೇಕಾನಂದ ಇನ್ಸಿಟಿಟ್ಯೂಟ್ ಆಫ್ ಕಾಮರ್ಸ ಆಂಡ್ ಕಂಪ್ಯೂಟರ್ ಏಜುಕೇಶನ್ ವತಿಯಿಂದ 160ನೇ ವಿವೇಕಾನಂದ ಜಯಂತಿ ನಿಮಿತ್ಯ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಬುಧವಾರ ಬಹುಮಾತ ವಿತರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕ ಅನಿಲ್ ಬೆನಕೆ ಅವರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಡಾ.ಮಾಧವಪ್ರಭು, ಶಿಕ್ಷಣ …
Read More »ಪಾದಯಾತ್ರೆ ನಿಲ್ಲಿಸಲು ಹೈಕೋರ್ಟ್ ಸೂಚಿಸಿದ್ರೆ ಪಾಲಿಸುತ್ತೇವೆ.
ಪಾದಯಾತ್ರೆ ನಿಲ್ಲಿಸಲು ಹೈಕೋರ್ಟ್ ಸೂಚಿಸಿದ್ರೆ ಪಾಲಿಸುತ್ತೇವೆ. ಹೈಕೋರ್ಟ್ ಆದೇಶದ ವಿರುದ್ಧವಾಗಿ ನಾವು ನಡೆದುಕೊಳ್ಳಲ್ಲ. ಹೈಕೋರ್ಟ್ ಆದೇಶ ನೀಡಿದ್ರೆ ಪಾದಯಾತ್ರೆ ನಿಲ್ಲಿಸುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿ ಜೊತೆಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ನೆಲದ ಕಾನೂನು ಬಗ್ಗೆ ನಮಗೆ ಗೌರವವಿದೆ. ನೆಲದ ಕಾನೂನು ಬಗ್ಗೆ ಬಿಜೆಪಿಯವರಿಗೇ ನಂಬಿಕೆ ಇಲ್ಲ. ಬಿಜೆಪಿ ಶಾಸಕರೇ ಕೊವಿಡ್ ನಿಯಮ ಉಲ್ಲಂಘಿಸಿದ್ದಾರೆ. ನಿಯಮ ಪಾಲಿಸುವ ವಿಚಾರದಲ್ಲಿ ಸರ್ಕಾರ ದ್ವಂದ್ವ ನೀತಿ ವಹಿಸಿದೆ. …
Read More »ಗೋಕಾಕ: ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಲಕ್ಷ್ಮೀ ಏಜುಕೇಶನ ಟ್ರಸ್ಟಿನ್ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಉದ್ಘಾಟಿಸುತ್ತಿರುವುದು.
ಗೋಕಾಕ: ದೇಶದಲ್ಲಿಯೇ ಬಲಿಷ್ಠವಾದ ಯುವಶಕ್ತಿ ಸ್ವಾಮಿ ವಿವೇಕಾನಂದರ ಆದರ್ಶಗಳ ಆಚರಣೆಯೊಂದಿಗೆ ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸುವಂತೆ ನಗರದ ಲಕ್ಷ್ಮೀ ಏಜುಕೇಶನ ಟ್ರಸ್ಟಿನ್ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಯುವ ಪೀಳಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಹೆಚ್ಚಿನ …
Read More »ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹೆಂಡ್ತಿ-ಪ್ರಿಯಕರ.. ಕೆರಳಿದ ಪತಿ ಉರುಳಿಸಿದ ವ್ಯಕ್ತಿಯ ಹೆಣ!
ಬಾಗಲಕೋಟೆ: ತನ್ನ ಹೆಂಡತಿಯೊಂದಿಗೆ ಇನ್ನೊಬ್ಬ ವ್ಯಕ್ತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ ಎಂಬ ಶಂಕೆಯ ಮೇಲೆ ಕೆರಳಿದ ಗಂಡ ಕೊಲೆಗಾರನಾಗಿದ್ದಾನೆ. ಪತ್ನಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿಯನ್ನು, ಪತಿಯೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಇಳಕಲ್ಲ ತಾಲೂಕಿನ ಚಟ್ನಿಹಾಳ ಗ್ರಾಮದಲ್ಲಿ ನಡೆದಿದೆ. ಆರೋಪಿ ಪತಿ, ಪತ್ನಿಯ ಪ್ರಿಯಕರನ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಅಲ್ಲಾಸಾಬ್ ನದಾಫ್ (28) ಕೊಲೆಯಾದ ವ್ಯಕ್ತಿ. ಗ್ಯಾನಪ್ಪ ಪೂಜಾರ ಎಂಬಾತ ಕೊಲೆ ಆರೋಪಿ. ಗ್ಯಾನಪ್ಪ ತನ್ನ …
Read More »