Breaking News

Daily Archives: ಜನವರಿ 18, 2022

ಸಿಗುತ್ತಿಲ್ಲ ಕೋವಿಡ್ ಪರಿಹಾರ!; ಪಾಸಿಟಿವ್ ಬಂದರೂ ಎಸ್​ಆರ್​ಎಫ್ ಐಡಿ ಸಿಗದೆ ಪರದಾಟ

ಕರೊನಾ ಪಾಸಿಟಿವ್ ಬಂದವರ ಎಸ್​ಆರ್​ಎಫ್ ಐಡಿ ರಚನೆಯಾಗದ ಪರಿಣಾಮ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ಸಿಗದಂತಾಗಿದೆ. ಹಲವು ತಿಂಗಳಿಂದ ಪರಿಹಾರಕ್ಕಾಗಿ ಕುಟುಂಬಗಳು ಆರೋಗ್ಯ ಇಲಾಖೆ, ಜಿಲ್ಲಾಡಳಿತದ ಬಾಗಿಲು ಬಡಿಯುತ್ತಿದ್ದರೂ ಇತ್ಯರ್ಥ ಕಾಣುತ್ತಿಲ್ಲ. ಮೊದಲ ಮತ್ತು ಎರಡನೇ ಅಲೆ ಮುಗಿದು ಮೂರನೇ ಅಲೆ ಕಾಲಿಟ್ಟಿದ್ದರೂ ತಾಂತ್ರಿಕ ಸಮಸ್ಯೆ ಬಗೆಹರಿಸದ ಅಧಿಕಾರಿಗಳ ನಡೆಯಿಂದ ಬೇಸತ್ತಿರುವ ರಾಜ್ಯದ 1550 ಕುಟುಂಬಗಳು ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿವೆ. ಎರಡನೇ ಅಲೆ ವೇಳೆ ಕೋವಿಡ್​ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳಿಗೆ …

Read More »