Breaking News

Daily Archives: ಜನವರಿ 31, 2022

ನಿಮ್ಮ ಮತದಾರರ ಗುರುತಿನ ಚೀಟಿಯನ್ನು ನಿಮ್ಮ ಸ್ಮಾರ್ಟ್‌ಫೋನ್‌ನಲ್ಲೇ ಡೌನ್‌ಲೋಡ್ ಮಾಡುವುದು ಹೇಗೆ ಗೊತ್ತಾ?

ದೇಶದಲ್ಲಿ 2022ರ ವಿಧಾನಸಭಾ ಚುನಾವಣೆಯ ದಿನಗಳು ಹತ್ತಿರ ಬಂದಿವೆ. ಇಂತಹ ಪರಿಸ್ಥಿತಿಯಲ್ಲಿ ಕರೋನಾ ಅವಧಿಯಲ್ಲಿ ಅಂತರವನ್ನು ಕಾಯ್ದುಕೊಳ್ಳಲು ನಿಮ್ಮ ಫೋನ್ನಲ್ಲಿ ನಿಮ್ಮ ಮತದಾರರ ಗುರುತಿನ ಚೀಟಿಯನ್ನು ಡೌನ್ಲೋಡ್ ಮಾಡುವುದು ಬಹಳ ಮುಖ್ಯ. ಇದನ್ನು ಗಮನದಲ್ಲಿಟ್ಟುಕೊಂಡು, ಭಾರತದ ಚುನಾವಣಾ ಆಯೋಗವು ಕಳೆದ ವರ್ಷ e-EPIC (ಎಲೆಕ್ಟ್ರಾನಿಕ್ ಎಲೆಕ್ಟೋರಲ್ ಫೋಟೋ ಐಡೆಂಟಿಟಿ ಕಾರ್ಡ್) ಕಾರ್ಯಕ್ರಮವನ್ನು ಪರಿಚಯಿಸಿತು. ಮುಂದಿನ ತಿಂಗಳು ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ ಮತ್ತು ಗೋವಾದಲ್ಲಿ ಫೆಬ್ರವರಿ 10 ರಿಂದ …

Read More »

ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್: DL, LLR ನವೀಕರಣ ಆನ್ಲೈನ್

ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ವಾಹನ ಕಲಿಕಾ ಪರವಾನಿಗೆ, ಚಾಲನಾ ಪರವಾನಿಗೆ ನವೀಕರಣಕ್ಕೆ RTO ಕಚೇರಿಗೆ ಅಲೆದಾಡಬೇಕಿಲ್ಲ. ಆನ್ಲೈನ್ ನಲ್ಲಿ ಡಿಎಲ್ ಮತ್ತು ಎಲ್.ಎಲ್. ನವೀಕರಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ ಆನ್ಲೈನ್ ನಲ್ಲಿ ಹಲವು ಸೇವೆಗಳು ಲಭ್ಯವಿವೆ. ವಿಳಾಸ, ಹೆಸರು ತಿದ್ದುಪಡಿಗೂ ಅವಕಾಶ ನೀಡಲಾಗಿದೆ. https://sarathi.parivahan.gov.in/sarathiservice ವೆಬ್ಸೈಟ್ ನಲ್ಲಿ ಸೇವೆ ಲಭ್ಯವಿದೆ. ಡಿಎಲ್ ನವೀಕರಣ, ಚಾಲನಾ ಪರವಾನಿಗೆ ನವೀಕರಣ, ವಿಳಾಸ, ಹೆಸರು ತಿದ್ದುಪಡಿಗೆ ಅವಕಾಶ …

Read More »

ಪ್ರಿಯಾಂಕಾ ಗಾಂಧಿಯನ್ನು ‘ಅಕ್ಕ’ ಎನ್ನುತ್ತಿದ್ದ ನಿದಾ ಖಾನ್‌ ಬಿಜೆಪಿಗೆ!

ಲಖನೌ: ಪಂಚರಾಜ್ಯಗಳ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದೆ. ಅದರಲ್ಲಿಯೂ ಸದ್ಯ ಎಲ್ಲರ ಗಮನ ಸೆಳೆದಿರುವುದು ಉತ್ತರ ಪ್ರದೇಶ. ಇಲ್ಲಿಯ ರಾಜಕೀಯ ವಲಯದಲ್ಲಿ ಇದೀಗ ಭಾರಿ ಕುತೂಹಲದ ಬೆಳವಣಿಗೆ ನಡೆದಿದ್ದು, ತ್ರಿವಳಿ ತಲಾಖ್‌ ಸಂತ್ರಸ್ತೆ ನಿದಾ ಖಾನ್‌ ಬಿಜೆಪಿ ಸೇರಿದ್ದಾರೆ. ಇತ್ತಿಹಾದ್-ಎ-ಮಿತಾತ್ ಮಂಡಳಿಯ ಮುಖ್ಯಸ್ಥ ಮೌಲಾನಾ ತೌಖೀರ್ ರಾಜಾ ಖಾನ್ ಅವರ ಸೊಸೆಯಾಗಿರುವ ನಿದಾ ಬಿಜೆಪಿಯನ್ನು ಸೇರುವ ಮೂಲಕ ಕಾಂಗ್ರೆಸ್‌ಗೂ ಶಾಕ್ ಕೊಟ್ಟಿದ್ದಾರೆ. ಸಮಾಜ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ …

Read More »

ಗಡಿಯಲ್ಲಿ ಚೆಕ್​ಪೋಸ್ಟ್ ಸಿಬ್ಬಂದಿ ಆರ್​ಟಿಪಿಸಿಆರ್ ವರದಿ ಕೇಳುತ್ತಾರೆ, ವರದಿ ಇಲ್ಲದಿದ್ದರೆ ಲಂಚ ನೀಡಬೇಕಾಗುತ್ತದೆ.?

ಬೆಳಗಾವಿ :ರಾಜ್ಯದಲ್ಲಿ ಕರೊನಾ ಪ್ರಕರಣ ತಗ್ಗುತ್ತಿರುವ ಕಾರಣಕ್ಕೆ ರಾತ್ರಿ ಕರ್ಫ್ಯೂ ಸೇರಿ ಅನೇಕ ನಿರ್ಬಂಧಗಳನ್ನು ಸಡಿಲಿಸಿರುವ ರಾಜ್ಯ ಸರ್ಕಾರ, ಗಡಿ ಪ್ರದೇಶದಲ್ಲಿ ಸಂಚರಿಸುವ ವಾಹನ ಸವಾರರ ಜೀವನವನ್ನು ಮಾತ್ರ ನರಕವನ್ನಾಗಿಸಿದೆ. ಯಾವುದೇ ರ್ತಾಕ ಆಧಾರವಿಲ್ಲದೆ ಅವೈಜ್ಞಾನಿಕವಾಗಿ ವಿಧಿಸಿರುವ ನಿರ್ಬಂಧಗಳಿಂದ ಆರ್​ಟಿಪಿಸಿಆರ್ ಕಡ್ಡಾಯ ಪ್ರಮಾಣ ಪತ್ರವನ್ನೇ ನೆಪವಾಗಿಸಿಕೊಂಡು ವಾಹನ ಸವಾರರಿಂದ ರಾಜಾರೋಷವಾಗಿ ಹಣ ಸುಲಿಗೆ ಮಾಡಲಾಗುತ್ತಿದೆ. ಚೆಕ್​ಪೋಸ್ಟ್ ಸಿಬ್ಬಂದಿಗೆ ಲಂಚ ನೀಡುವುದರಿಂದ ತಪ್ಪಿಸಿಕೊಳ್ಳಲು ಅನೇಕರು ನಕಲಿ ಆರ್​ಟಿಪಿಸಿಆರ್ ವರದಿಗಳ ಮೊರೆ ಹೋಗಿದ್ದಾರೆ. …

Read More »