ಹಿಜಾಬ್-ಕೇಸರಿ ಶಾಲು ವಿವಾದದ ಮಧ್ಯೆ ರಾಜ್ಯದಲ್ಲಿ ಇಂದಿನಿಂದ ಕಾಲೇಜುಗಳು ಪ್ರಾರಂಭವಾಗಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಕಾಲೇಜ್ ಗೇಟ್ ಬಳಿ ನಿಂತು ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.ರಾಜ್ಯಾದ್ಯಂತ ಇಂದಿನಿಂದ ಕಾಲೇಜುಗಳು ಪ್ರಾರಂಭವಾಗಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ನಗರದ ಎಲ್ಲಾ ಕಾಲೇಜುಗಳ ಮುಂದೆ ವ್ಯಾಪಕ ಕಟ್ಟೆಚ್ಚರ ವಹಿಸಿದ್ದು, ಎಲಲಾ ಕಾಲೇಜುಗಳ ಮುಂದೆ ಪೆÇೀಲಿಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಿದ್ದಾರೆ. ಪ್ರತಿಯೊಂದು ಕಾಲೇಜಿನ ಮುಂದೆ ನಾಲ್ಕು ಜನ ಪೆÇೀಲಿಸ್ ಸಿಬ್ಬಂದಿ ನಿಯೋಜನೆ …
Read More »Daily Archives: ಫೆಬ್ರವರಿ 16, 2022
ಕುಚಿಕು ಗೆಳೆಯರಾದ ಬಡೇಮಿಯಾ-ಛೋಟೇಮಿಯಾ..?
ಸಿಎಂ ಇಬ್ರಾಹಿಂ ರೆಬೆಲ್ ಆಗಿರೋ ವಿಚಾರ ಕಾಂಗ್ರೆಸ್ನಲ್ಲಿ ಹೊಸ ಚರ್ಚೆ, ಆತಂಕ ಹುಟ್ಟುಹಾಕಿತ್ತು. ಇಬ್ರಾಹಿಂ ಮನವೊಲಿಕೆಗೂ ಕಸರತ್ತು ಶುರುವಾಗಿತ್ತು. ಇದು ಈಗಲೂ ನಡೆಯುತ್ತಲೇ ಇದೆ. ಇದರ ಭಾಗವಾಗಿ ನಿನ್ನೆ ಹುಬ್ಬಳ್ಳಿಯಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಸಿ.ಎಂ ಇಬ್ರಾಹಿಂರನ್ನ ಭೇಟಿ ಮಾಡಿದ್ದಾರೆ. ಕೆಲ ಕಾಲ ಸೀಕ್ರೆಟ್ ಚರ್ಚೆಯನ್ನ ನಡೆಸಿರೋದು ಕುತೂಹಲಕ್ಕೆ ಕಾರಣವಾಗಿದೆ. ಭೇಟಿಯ ವೇಳೆ ಬಡೇ ಮಿಯಾಗೆ ಛೋಟೇ ಮಿಯಾ ಐಸ್ಕ್ರೀಂ ತಿನ್ನಿಸಿದ್ದಾರೆ. ಸಿ.ಎಂ. ಇಬ್ರಾಹಿಂ ಬಾಯಿಗೆ ಖುದ್ದು, ಜಮೀರ್ …
Read More »ಮತ್ತೆ ಅಧಿಕಾರಕ್ಕೆ ತರಲು ಸಿದ್ದರಾಮಯ್ಯ ‘ಹೊಸ ಸೂತ್ರ’!
2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ತರೋ ದೃಷ್ಟಿಯಿಂದ ತಮ್ಮದೇ ಆದ ಸೂತ್ರವನ್ನೂ ಹೆಣೆಯೋದಕ್ಕೆ ಮುಂದಾಗಿದ್ದಾರೆ. ಇದರ ಭಾಗವಾಗಿ ಖುದ್ದು ಅಖಾಡಕ್ಕಿಳಿಯೋದಕ್ಕೆ ವಿಪಕ್ಷ ನಾಯಕ ಸಜ್ಜಾಗಿದ್ದು, ಹೈಕಮಾಂಡ್ ಮುಂದೆ ಬೇಡಿಕೆ ಮಂಡಿಸಲು ತಯಾರಿ ನಡೆಸಿದ್ದಾರೆ. 2023ರ ಚುನಾವಣೆಗೆ ಒಂದೇ ವರ್ಷ ಬಾಕಿ ಇದೆ. ಈಗಲೇ ರಾಜಕೀಯ ಪಕ್ಷಗಳ ತಂತ್ರ-ಪ್ರತಿತಂತ್ರಗಳು ಸದ್ದಿಲ್ಲದೇ ಶುರುವಾಗಿದೆ. ಅದರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ತರೋ ದೃಷ್ಟಿಯಿಂದ ಸಿದ್ದರಾಮಯ್ಯ ಸಿದ್ಧವಾಗ್ತಿದ್ದಾರೆ. ನಾಯಕತ್ವ ಗೊಂದಲದ ನಡುವೆಯೇ …
Read More »ಕನ್ನಡದ ಖ್ಯಾತ ಕವಿಯ ನಿಧನಕ್ಕೆ ಸಂತಾಪ ಸೂಚಿಸಿದ ಶ್ರೀ ಸಂತೋಷ್ ಜಾರಕಿಹೊಳಿ ಅವರು
ಕನ್ನಡದ ಸಮನ್ವಯ ಕವಿ, ಕನ್ನಡದ ಖ್ಯಾತ ವಿದ್ವಾಂಸ ಧಾರವಾಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರು ಪ್ರಸಾರಂಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ನಾಡೋಜ ಪ್ರಶಸ್ತಿ, ಕರ್ನಾಟಕ ಕವಿರತ್ನ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಇನ್ನೂ ಅನೇಕ ಪ್ರಶಸ್ತಿಗಳಿಗೆ ಭಾಜನರಾದ ನಮ್ಮ ಹಿರಿಯರು ಆದ ಶ್ರೀ ಚನ್ನವೀರ ಕಣವಿ ಅವರು ನಿಧನರಾದ ಸುದ್ದಿ ಕೇಳಿ ಅತೀವ ಸಂತಾಪವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ, ಅವರ ಕುಟುಂಬದವರಿಗೆ ಮತ್ತು ಅವರ ಸಾರಸ್ವತ …
Read More »24 ಗಂಟೆಗಳಲ್ಲಿ 27,409 ಜನರಲ್ಲಿ ಸೋಂಕು ಪತ್ತೆ
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 27,409 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇಂದು 30,615 ಜನರಿಗೆ ಸೋಂಕು ತಗುಲಿದೆ. ಸೋಂಕಿತರ ಸಾವಿನ ಸಂಖ್ಯೆ ಕೂಡ ಏರಿಕೆಯಾಗಿದ್ದು, 514 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.ನಿನ್ನೆ 347 ಜನ ಬಲಿಯಾಗಿದ್ದರು. ಇನ್ನು ದೇಶದಲ್ಲಿ 3,70,240 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 82,988 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,18,43,446 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ …
Read More »ಮಾಜಿ ಶಾಸಕ ಡಾ.ಎಚ್.ಡಿ.ಚೌಡಯ್ಯ ಇನ್ನಿಲ್ಲ
ಬೆಂಗಳೂರು: ಕೆರಗೋಡು ವಿಧಾನಸಭಾ ಕ್ಷೇತ್ರದಿಂದ ನಾಲ್ಕ ಬಾರಿ ಶಾಸಕ, ಒಮ್ಮೆ ವಿಧಾನ ಪರಿಷತ್ ಸದಸ್ಯ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರೂ ಆಗಿದ್ದ ಡಾ.ಎಚ್.ಡಿ.ಚೌಡಯ್ಯ (94) ಮಂಗಳವಾರ ತಡರಾತ್ರಿ ಅನಾರೋಗ್ಯದಿಂದ ನಿಧನರಾದರು. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವಂತ ಮಾಡಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಜಿ ಶಾಸಕರು, ಶಿಕ್ಷಣ ತಜ್ಞರು, ಶಿಸ್ತು, ದಕ್ಷ ಆಡಳಿಗಾರರೂ ಆಗಿದ್ದ ಹೆಚ್.ಡಿ.ಚೌಡಯ್ಯ ಅವರ ನಿಧನ ನನಗೆ ಬಹಳ …
Read More »
Laxmi News 24×7